Tag: Jail

ಸಾಲ ಕೊಟ್ಟಿದ್ದ ವೃದ್ಧೆ ಕೊಂದು ಚಿನ್ನಾಭರಣ  ದೋಚಿದ್ದ ಆಟೋ ಚಾಲಕನಿಗೆ ಜೀವಾವಧಿ ಶಿಕ್ಷೆ
ಮೈಸೂರು

ಸಾಲ ಕೊಟ್ಟಿದ್ದ ವೃದ್ಧೆ ಕೊಂದು ಚಿನ್ನಾಭರಣ  ದೋಚಿದ್ದ ಆಟೋ ಚಾಲಕನಿಗೆ ಜೀವಾವಧಿ ಶಿಕ್ಷೆ

November 16, 2018

ಮೈಸೂರು: ತನಗೆ ಸಾಲ ನೀಡಿ ಸಹಕರಿಸಿದ್ದ ವೃದ್ದೆಯನ್ನೇ ಹತ್ಯೆಗೈದು ಚಿನ್ನಾಭರಣ ದೋಚಿದ್ದ ಆಟೋ ಚಾಲಕನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮೈಸೂರಿನ 1ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಅಶ್ವಿನಿ ವಿ. ಶಿರಿಯಣ್ಣ ವರ ಅವರು ತೀರ್ಪು ನೀಡಿದ್ದಾರೆ. ಮೈಸೂರಿನ ಬೆಲವತ್ತ ಮಂಟಿ ನಿವಾಸಿ ಶ್ರೀನಿವಾಸ್ ಅಲಿಯಾಸ್ ಗಿರೀಶ್ ಅಲಿಯಾಸ್ ಮಂಟಿ ಸೀನ ಶಿಕ್ಷೆಗೊಳಗಾದ ಆಟೋ ಚಾಲಕ. ವಿವರ: ಬನ್ನಿಮಂಟಪದ ಹುಡ್ಕೋ ನಿವಾಸಿ ಜಯಮ್ಮ(60) ಅವರು ಲೇವಾದೇವಿ ಮಾಡುತ್ತಿದ್ದರು. ಅವರು ಎಲ್ಲಿಗೆ ಹೋಗಬೇಕಾದರೂ ಶ್ರೀನಿವಾಸ್‍ನ ಆಟೋದಲ್ಲೇ…

ಅಪ್ರಾಪ್ತ ಪುತ್ರಿ ಮೇಲೆಯೇ ಅತ್ಯಾಚಾರ: ತಂದೆಗೆ 10 ವರ್ಷ ಜೈಲು ಶಿಕ್ಷೆ
ಮೈಸೂರು

ಅಪ್ರಾಪ್ತ ಪುತ್ರಿ ಮೇಲೆಯೇ ಅತ್ಯಾಚಾರ: ತಂದೆಗೆ 10 ವರ್ಷ ಜೈಲು ಶಿಕ್ಷೆ

September 16, 2018

ಮೈಸೂರು: 7 ವರ್ಷದ ಪುತ್ರಿ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ತಂದೆಗೆ ಮೈಸೂರು ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಮೈಸೂರಿನ ರಾಜೀವ್‍ನಗರ 1ನೇ ಹಂತದ ನಿವಾಸಿ 35 ವರ್ಷದ ವ್ಯಕ್ತಿ ಶಿಕ್ಷೆಗೊಳಗಾದ ತಂದೆ. ಆತ 2016ರ ಏಪ್ರಿಲ್ 16ರಂದು ಆಟವಾಡುತ್ತಿದ್ದ ತನ್ನ 7 ವರ್ಷದ ಪುತ್ರಿ ಮೇಲೆರಗಿ ಅತ್ಯಾಚಾರ ನಡೆಸಿದ್ದ. ಪ್ರಕರಣ ದಾಖ ಲಿಸಿಕೊಂಡಿದ್ದ ಉದಯಗಿರಿ ಠಾಣೆ ಇನ್ಸ್‍ಪೆಕ್ಟರ್ ಪಿ.ಪಿ.ಸಂತೋಷ್, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ಮೈಸೂರಿನ 6ನೇ…

ಅಪ್ರಾಪ್ತೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕ ಜೈಲಿಗೆ
ಮೈಸೂರು

ಅಪ್ರಾಪ್ತೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕ ಜೈಲಿಗೆ

June 30, 2018

ಮೈಸೂರು: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆತ್ನಿಸಿದ ಯುವಕನನ್ನು ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಗಾಯತ್ರಿಪುರಂ ನಿವಾಸಿ ಹೇಮಂತ ಕುಮಾರ್(20) ಬಂಧಿತ ಆರೋಪಿಯಾಗಿದ್ದು, ಇಂದು ಸಂಜೆ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು ಎಂದು ಇನ್ಸ್‍ಪೆಕ್ಟರ್ ಪಿ.ಪಿ.ಸಂತೋಷ್ ತಿಳಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಅಪ್ರಾಪ್ತೆ ಬಾಲಕಿ ಕಣ್ಮರೆಯಾಗಿದ್ದು, ಆ ಬಗ್ಗೆ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರಿಗೆ ಹೇಮಂತ ಕುಮಾರ್ ಆಕೆಯನ್ನು ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆಂಬುದು ತಿಳಿದ ಕಾರಣ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು ಎಂದು…

Translate »