Tag: Javaregowda Park

ಜವರೇಗೌಡ ಉದ್ಯಾನದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಜಿಮ್ ಉಪಕರಣಗಳ ಅಳವಡಿಕೆ
ಮೈಸೂರು

ಜವರೇಗೌಡ ಉದ್ಯಾನದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಜಿಮ್ ಉಪಕರಣಗಳ ಅಳವಡಿಕೆ

June 25, 2018

ಮೈಸೂರು: ಮೈಸೂರಿನ ಸರಸ್ವತಿಪುರಂ ಜವರೇಗೌಡ ಉದ್ಯಾನವನದಲ್ಲಿ ಮಹಾ ನಗರ ಪಾಲಿಕೆ ವತಿಯಿಂದ ಅಳವಡಿಸಲಾಗಿದ್ದ ಜಿಮ್ ಉಪಕರಣಗಳನ್ನು ಶುಕ್ರವಾರ ಸಾರ್ವಜನಿಕರ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಯಿತು, ಮಹಾನಗರ ಪಾಲಿಕೆ ವತಿಯಿಂದ ಎಸ್‍ಎಫ್‍ಸಿ ಯೋಜನೆಯಡಿ ಅಳವಡಿಸಲಾಗಿರುವ ಜಿಮ್ ಉಪಕರಣಗಳನ್ನು ಮಾಜಿ ಮೇಯರ್ ಆರ್.ಲಿಂಗಪ್ಪ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸಿದ ನಂತರ ಮಾದ್ಯಮಗಳಿಗೆ ಮಾಹಿತಿ ನೀಡಿದರು. ಬಡಾವಣೆಯ ಪ್ರತಿಯೊಬ್ಬರಿಗೂ ಸದೃಢ ಆರೋಗ್ಯ ಕಲ್ಪಿಸುವ ದೃಷ್ಟಿಯಿಂದ ಈ ಉದ್ಯಾನವನದಲ್ಲಿ ಅಂದಾಜು 5 ಲಕ್ಷ ವೆಚ್ಚದಲ್ಲಿ 10ಕ್ಕೂ ಹೆಚ್ಚು ವ್ಯಾಯಾಮ ಉಪಕರಣಗಳನ್ನು ಅಳವಡಿಸಲಾಗಿದೆ. ಇದರ ಸದುಪಯೋಗ ಪಡಿಸಿಕೊಳ್ಳುವಂತೆ…

Translate »