ಮೈಸೂರು: ಮೈಸೂರಿನ ಡಿಎಂಜಿ ಹಳ್ಳಿಯಲ್ಲಿರುವ ನವೋದಯ ಶಾಲೆಯ ಆವರಣದಲ್ಲಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಭಾನುವಾರ ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಸಾವಿರಾರು ಸೀಡ್‍ಬಾಲ್‍ಗಳನ್ನು ತಯಾರಿಸಿದರು. ಕರ್ನಾಟಕ ನವೋದಯ ವಿದ್ಯಾಲಯಗಳು ಹಾಗೂ ನವೋದಯ ವಿದ್ಯಾಸಂಸ್ಥೆಗಳ ಹಳೇ ವಿದ್ಯಾರ್ಥಿಗಳ ಸಂಘ ಹಾಗೂ ಅರಣ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕೋಟಿ ಸೀಡ್‍ಬಾಲ್ ತಯಾರಿಕಾ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿರುವ ಒಟ್ಟು 28 ನವೋದಯ ವಿದ್ಯಾಲಯಗಳಲ್ಲಿ ಏಕಕಾಲದಲ್ಲಿ ಏರ್ಪಡಿಸಿದ್ದರ ಅಂಗವಾಗಿ ಮೈಸೂರಿನ ನವೋದಯ ಶಾಲೆಯಲ್ಲೂ ಈ ಕಾರ್ಯಕ್ರಮ ನಡೆಯಿತು. ಎಲ್ಲಾ ಶಾಲೆಗಳಿಂದ…
ಚಾಮರಾಜನಗರ
ಪ್ರವೇಶಪತ್ರ ಪಡೆಯಲು ಸೂಚನೆ
May 6, 2018ಚಾಮರಾಜನಗರ: ಪ್ರಸಕ್ತ ಸಾಲಿಗೆ ಜವಹರ್ ನವೋದಯ ವಿದ್ಯಾ ಲಯಕ್ಕೆ 6ನೇ ತರಗತಿ ದಾಖಲಾತಿಗೆ ಮೇ 19ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಇಲಾಖಾ ವೆಬ್‍ಸೈಟ್ www.nvshq. org ಮೂಲಕ ಡೌನ್‍ಲೋಡ್ ಮಾಡಿ ಕೊಳ್ಳಬಹುದು. ಮಾಹಿತಿಗೆ ಸಹಾಯ ವಾಣ 9449090970 ಮತ್ತು 9448552463ನ್ನು ಸಂಪರ್ಕಿಸಬೇಕು ಎಂದು ಜವಹರ್ ನವೋದಯ ವಿದ್ಯಾ ಲಯದ ಪ್ರಾಂಶುಪಾಲರು ತಿಳಿಸಿದ್ದಾರೆ