ಮೈಸೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜೂ.22 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಜಗನ್ಮೋ ಹನ ಅರಮನೆ ಸಭಾಂಗಣದಲ್ಲಿ ಜಯಚಾಮರಾಜ ಒಡೆಯರ್ ಜನ್ಮ ಶತಾಬ್ಧಿ ಕಾರ್ಯಕ್ರಮ ಆಯೋ ಜಿಸಲಾಗಿದೆ ಎಂದು ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ತಿಳಿಸಿದರು. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆ ವಹಿಸುವರು. ಶಾಸಕ ಎಸ್.ಎ.ರಾಮದಾಸ್,…
ಮೈಸೂರು
ಶ್ರೀ ಜಯಚಾಮರಾಜೇಂದ್ರ ಒಡೆಯರ್ ಪುಣ್ಯಸ್ಮರಣೆ
September 21, 2018ಮೈಸೂರು: ಮೈಸೂರಿನ ಅರಸು ಮಂಡಲಿ ವತಿಯಿಂದ ಸೆಪ್ಟೆಂಬರ್ 24 ರಂದು ಸಂಜೆ 6 ಗಂಟೆಗೆ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಪುಣ್ಯ ಸ್ಮರಣೆ, ಸರ್ದಾರ್ ಎಂ. ಕಾಂತರಾಜೇ ಅರಸ್ ಅವರ ಜಯಂತಿ ಮತ್ತು ಬೆಳದಿಂಗಳ ಸಂಗೀತ ಸಂಜೆ ಕಾರ್ಯ ಕ್ರಮ ಹಾಗೂ ಅಕ್ಟೋಬರ್ 2 ರಂದು ಬೆಳಿಗ್ಗೆ 10ಗಂಟೆಗೆ ಸರ್ದಾರ್ ಎಂ.ಕಾಂತರಾಜೇ ಅರಸ್ ಅವರ ಪುಣ್ಯ ಸ್ಮರಣೆ ಮತ್ತು ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.