ಮೈಸೂರು: ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಎಲ್ಲಾ ವಿಭಾಗಗಳು ಕಾರ್ಯನಿರ್ವಹಿಸುತ್ತಿದ್ದು, ಸಿಬ್ಬಂದಿ ಸೌಲಭ್ಯದ ಯಾವುದೇ ಕೊರತೆ ಇಲ್ಲ ಎಂದು ಜಯ ದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಪದ್ಮಶ್ರೀ ಡಾ.ಸಿ.ಎನ್.ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಜಯದೇವ ಆಸ್ಪತ್ರೆ ಕಳೆದ 10 ವರ್ಷಗಳಲ್ಲಿ ಶೇ.500 ರಷ್ಟು ಪ್ರಗತಿ ಸಾಧಿಸಿದ್ದು, ಹೃದ್ರೋಗ ಕ್ಷೇತ್ರದಲ್ಲಿ ಭಾರತದ ಭೂಪಟದಲ್ಲಿ ಮೊದಲನೇ ಸ್ಥಾನದಲ್ಲಿದೆ. ಜಯದೇವ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಹಾಗೂ ಸಿಬ್ಬಂದಿ…
ಜಯದೇವದಲ್ಲಿ ನೂರಾರು ಮಂದಿಗೆ ಯಶಸ್ವಿ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ
October 15, 2018ಮೈಸೂರು: ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕಳೆದ 5 ದಿನಗಳಲ್ಲಿ 225 ಹೃದ್ರೋಗಿಗಳಿಗೆ ಉಚಿತವಾಗಿ ಆಂಜಿಯೋ ಪ್ಲಾಸ್ಟಿ ಮಾಡಿರುವುದು ಮತ್ತೊಂದು ದಾಖಲೆಯಾಗಿದೆ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಪದ್ಮಶ್ರೀ ಡಾ. ಸಿ.ಎನ್. ಮಂಜುನಾಥ್ ತಿಳಿಸಿದರು. ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆ ಯಲ್ಲಿ ನಡೆದ ಇಂಡೋ ಅಮೇರಿಕನ್ ಆಂಜಿಯೋಪ್ಲಾಸ್ಟಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತದ ಯಾವ ರಾಜ್ಯದಲ್ಲಿಯೂ ಉಚಿತ ವಾಗಿ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ ನಡೆಸುತ್ತಿಲ್ಲ. ಆದರೆ ಅಮೇರಿಕದಲ್ಲಿ ನೆಲೆಸಿ ರುವ ಡಾ. ಸುಬ್ರಮಣಿಯವರ ಸೇವಾ ಮನೋಭಾವ, ಮಾನವೀಯ…
ಜುಲೈ ಅಂತ್ಯಕ್ಕೆ ಮೈಸೂರು ಜಯದೇವ ಆಸ್ಪತ್ರೆ ಹೊಸ ಕಟ್ಟಡದಲ್ಲಿ ಕಾರ್ಯಾರಂಭ
June 2, 2018ಮೈಸೂರು: ಮೈಸೂರಿನ ಕುಂಬಾರಕೊಪ್ಪಲು ಟೋಲ್ ಗೇಟ್ ಬಳಿ ಮೈಸೂರು- ಕೆಆರ್‍ಎಸ್ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಯಲ್ಲಿ ಹೃದ್ರೋಗ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸೆಗೆ ಅಗತ್ಯ ವಾದ ಉಪಕರಣಗಳ ಜೋಡಣೆ ಕಾಮ ಗಾರಿ ತ್ವರಿತಗತಿಯಲ್ಲಿ ಸಾಗಿದ್ದು, ಜುಲೈ ತಿಂಗಳಲ್ಲಿ ರೋಗಿಗಳ ಸೇವೆಗೆ ಆಸ್ಪತ್ರೆ ಸಜ್ಜಾಗಲಿದೆ ಎಂದು ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ. ಆಸ್ಪತ್ರೆ ನೂತನ ಕಟ್ಟಡದಲ್ಲಿ ಉಪಕರಣ ಗಳ ಅಳವಡಿಕೆಯ ಕಾರ್ಯವನ್ನು ಶುಕ್ರ ವಾರ…
ಜುಲೈ ಅಂತ್ಯಕ್ಕೆ ಜಯದೇವ ಆಸ್ಪತ್ರೆ ಹೊಸ ಕಟ್ಟಡದಲ್ಲಿ ಕಾರ್ಯಾರಂಭ
June 2, 2018ಮೈಸೂರು: ಮೈಸೂರಿನ ಕುಂಬಾರಕೊಪ್ಪಲು ಟೋಲ್ ಗೇಟ್ ಬಳಿ ಮೈಸೂರು-ಕೆಆರ್‍ಎಸ್ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಯಲ್ಲಿ ಹೃದ್ರೋಗ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆಗೆ ಅಗತ್ಯವಾದ ಉಪಕರಣಗಳ ಜೋಡಣೆ ಕಾಮಗಾರಿ ತ್ವರಿತಗತಿಯಲ್ಲಿ ಸಾಗಿದ್ದು, ಜುಲೈ ತಿಂಗಳಲ್ಲಿ ರೋಗಿಗಳ ಸೇವೆಗೆ ಆಸ್ಪತ್ರೆ ಸಜ್ಜಾಗಲಿದೆ ಎಂದು ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ. ಆಸ್ಪತ್ರೆ ನೂತನ ಕಟ್ಟಡದಲ್ಲಿ ಉಪಕರಣಗಳ ಅಳವಡಿಕೆಯ ಕಾರ್ಯವನ್ನು ಶುಕ್ರವಾರ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ 150…