Tag: Jayalakshmipuram Police Station

ವಿಷ ಸೇವಿಸಿ ಯುವಕ ಆತ್ಮಹತ್ಯೆ
ಮೈಸೂರು

ವಿಷ ಸೇವಿಸಿ ಯುವಕ ಆತ್ಮಹತ್ಯೆ

July 4, 2018

ಮೈಸೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನೋರ್ವ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.ಮೈಸೂರಿನ ವಿನಾಯಕನಗರ (ಪಡುವಾರಹಳ್ಳಿ)ದಲ್ಲಿರುವ ಅಜ್ಜಿ ಮನೆಯಲ್ಲಿ ಉಳಿದುಕೊಂಡಿದ್ದ ಹೆಚ್.ಡಿ.ಕೋಟೆ ಮೂಲದ ಸತೀಶ್(23) ಮೃತ ಯುವಕ. ಅಜ್ಜಿ ಮನೆಯಲ್ಲಿ ವಾಸವಿದ್ದ ಸತೀಶ್, ಕೋಳಿ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ವಾರದ ಹಿಂದೆ ಮನೆ ಯಲ್ಲೇ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾನೆ. ಸಾಲ ಮಾಡಿಕೊಂಡಿ ದ್ದ ಸತೀಶ್, ಸರಿಯಾಗಿ ಕೆಲಸಕ್ಕೂ ಹೋಗು ತ್ತಿರಲಿಲ್ಲ. ಇದರಿಂದ…

ಮಹಿಳೆ ಮೇಲೆ ಹಲ್ಲೆ ಪ್ರಕರಣ: ಮತ್ತಿಬ್ಬರ ಸೆರೆ
ಮೈಸೂರು

ಮಹಿಳೆ ಮೇಲೆ ಹಲ್ಲೆ ಪ್ರಕರಣ: ಮತ್ತಿಬ್ಬರ ಸೆರೆ

July 1, 2018

ಮೈಸೂರು: ಪಬ್ ಬಳಿ ಮಹಿಳೆ ಮೇಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಮತ್ತಿಬ್ಬರು ಆರೋಪಿಗಳನ್ನು ಜಯಲಕ್ಷ್ಮೀಪುರಂ ಠಾಣೆ ಪೊಲೀಸರು ತಮಿಳುನಾಡಿನ ಊಟಿಯಲ್ಲಿ ಬಂಧಿಸಿದ್ದಾರೆ. ಉಮೇಶ್ ಹಾಗೂ ವಿವೇಕ್ ಬಂಧಿತರಾಗಿದ್ದು, ಮೈಸೂರಿಗೆ ಕರೆತಂದು ವಿಚಾರಣೆಗೊಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎರಡು ದಿನಗಳ ಹಿಂದಷ್ಟೇ ದಿನೇಶ್‍ಗೌಡ ಎಂಬುವನನ್ನು ಬಂಧಿಸಿದ್ದ ಪೊಲೀಸರು, ಆತ ನೀಡಿದ ಸುಳಿವಿನ ಜಾಡು ಹಿಡಿದು ಇಂದು ಬೆಳಿಗ್ಗೆ ಊಟಿಯಲ್ಲಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾಲಕ್ಷ್ಮಿ ಎಂಬುವರ ಮೇಲೆ ಕಾಳಿದಾಸ ರಸ್ತೆಯ ಪಬ್‍ವೊಂದರ…

ಪಬ್‍ನಲ್ಲಿ ಪಾರ್ಟಿ ಮುಗಿಸಿ ಹೊರಬಂದ ಯುವತಿ ಮೇಲೆ ಗುಂಪು ಹಲ್ಲೆ
ಮೈಸೂರು

ಪಬ್‍ನಲ್ಲಿ ಪಾರ್ಟಿ ಮುಗಿಸಿ ಹೊರಬಂದ ಯುವತಿ ಮೇಲೆ ಗುಂಪು ಹಲ್ಲೆ

June 25, 2018

ಮೈಸೂರು:  ಪಬ್‍ನಲ್ಲಿ ಪಾರ್ಟಿ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವತಿಯೊಂದಿಗೆ ನಾಲ್ವರು ಯುವಕರು ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿರುವ ಬಗ್ಗೆ ಜಯಲಕ್ಷ್ಮಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋಕುಲಂನ ಪಂಚವಟಿ ವೃತ್ತದ ಬಳಿಯ ಲಾಸ್ಟ್ ಅಂಡ್ ಫೌಂಡ್ ಪಬ್‍ನಲ್ಲಿ ಶನಿವಾರ ಸಂಜೆ ಪಾರ್ಟಿ ಮುಗಿಸಿಕೊಂಡು ಹೊರ ಬಂದ ವಿಜಯನಗರ 3ನೇ ಹಂತದ ನಿವಾಸಿ ಮಹಾಲಕ್ಷ್ಮಿ(22) ಎಂಬ ಯುವತಿ ಮೇಲೆ ಉಮೇಶ್‍ಕುಮಾರ್, ವಿವೇಕ್, ದಿನೇರ್ಶ, ರವೀಶ್ ಎಂಬುವರು ಹಲ್ಲೆ ನಡೆಸಿದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆ ವಿವರ: ಮಹಾಲಕ್ಷ್ಮಿರವರು ಶನಿವಾರ ಸಂಜೆ…

Translate »