Tag: JDS-Congress

ಸಂಕ್ರಾಂತಿ ನಂತರ  ಮೈತ್ರಿ ಸರ್ಕಾರ ಪತನ?
ಮೈಸೂರು

ಸಂಕ್ರಾಂತಿ ನಂತರ ಮೈತ್ರಿ ಸರ್ಕಾರ ಪತನ?

January 14, 2019

ಬೆಂಗಳೂರು: ರಾಜ್ಯದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ರಣತಂತ್ರ ರೂಪಿಸಿದ್ದು, `ಆಪರೇಷನ್ ಕಮಲ’ಕ್ಕೆ ಚಾಲನೆ ದೊರೆತಿದೆ. ಈಗಾಗಲೇ 6 ಕಾಂಗ್ರೆಸ್ ಶಾಸಕರು ದೆಹಲಿ ತಲುಪಿದ್ದು, ಇನ್ನೂ ಐವರು ಕಾಂಗ್ರೆಸ್ ಶಾಸಕರು ನಾಳೆ (ಜ.14) ದೆಹಲಿಗೆ ವಿಮಾನ ಹತ್ತಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಲೋಕಸಭಾ ಚುನಾವಣೆಯೊಳಗಾಗಿ ರಾಜ್ಯದ ಮೈತ್ರಿ ಸರ್ಕಾರವನ್ನು ಉರುಳಿಸಲೇ ಬೇಕೆಂದು ಪಣ ತೊಟ್ಟಿರುವ ಬಿಜೆಪಿ ವರಿಷ್ಠರು, ಅದಕ್ಕಾಗಿ ದೆಹಲಿಯಿಂದಲೇ ಕಾರ್ಯಾ ಚರಣೆ ಆರಂಭಿಸಿದ್ದಾರೆ. ದೆಹಲಿ ವರಿಷ್ಠರೇ ನೇರವಾಗಿ ಸರ್ಕಾರ ಉರುಳಿಸುವ ಕಾರ್ಯಾಚರಣೆಗೆ ಕೈಹಾಕಿದ್ದಾರೆ. ಕಾಂಗ್ರೆಸ್‍ನ…

ಸರ್ಕಾರ ಉರುಳಿಸಲು ನಾನು ಬಿಡಲ್ಲ
ಮೈಸೂರು

ಸರ್ಕಾರ ಉರುಳಿಸಲು ನಾನು ಬಿಡಲ್ಲ

January 14, 2019

ಹಾಸನ: ಯಾವುದೇ ಕಾರಣಕ್ಕೂ ಮೈತ್ರಿ ಸರ್ಕಾರ ಉರುಳಿಸಲು ನಾನು ಬಿಡುವುದಿಲ್ಲ. ಈ ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಜಾಗ್ರತೆ ವಹಿಸುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದರು. ಹಾಸನದ ಚನ್ನಪಟ್ಟಣದಲ್ಲಿರುವ ಗೋಮತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈ ಸಂಬಂಧ ನಾನು ಈಗಾಗಲೇ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ್ದೇನೆ. ಮೈತ್ರಿ ಸರ್ಕಾರಕ್ಕೆ ಯಾವುದೇ ಅಪಾಯ ಬಾರದಂತೆ ನೋಡಿಕೊಳ್ಳುತ್ತೇವೆ ಎಂದರು. ಮೈತ್ರಿ ಸರ್ಕಾರದಲ್ಲಿ ಕುಮಾರಸ್ವಾಮಿಯವರೇ ಮುಖ್ಯಮಂತ್ರಿ…

ಬಿಜೆಪಿಯವರು ಮುಹೂರ್ತ ಫಿಕ್ಸ್ ಮಾಡಿದ್ದಾರೆ…
ಮೈಸೂರು

ಬಿಜೆಪಿಯವರು ಮುಹೂರ್ತ ಫಿಕ್ಸ್ ಮಾಡಿದ್ದಾರೆ…

January 14, 2019

ಬೆಂಗಳೂರು: ಮೈತ್ರಿ ಸರ್ಕಾರ ಪತನಕ್ಕೆ ಬಿಜೆಪಿ ಮುಹೂರ್ತ ಫಿಕ್ಸ್ ಮಾಡಿದೆ. ಮೂವರು ಶಾಸಕರು ಮುಂಬೈಗೆ ತೆರಳಿದ್ದಾರೆ ಎಂಬುದನ್ನು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವ ಕುಮಾರ್ ಖಚಿತಪಡಿ ಸಿದ್ದು, ನಾವೇನೂ ಸುಮ್ಮನೆ ಕೂರಲ್ಲ ಎಂದು ಗುಡುಗಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಉರುಳಿಸಲು ಬಿಜೆಪಿಯವರು ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎಂಬುದು ನಮಗೆ ಗೊತ್ತಿದೆ. ಮೂವರು ಶಾಸಕರು ಮುಂಬೈಗೆ ಹೋಗಿದ್ದಾರೆ ಎಂಬುದೂ ಕೂಡ ಗೊತ್ತಿದೆ. ಅವರು ಯಾವ ಹೋಟೆಲ್‍ನಲ್ಲಿ ತಂಗಿದ್ದಾರೆ ಎಂಬ ಮಾಹಿತಿಯೂ ನಮಗಿದೆ ಎಂದು ಹೇಳಿದರು….

ಸರ್ಕಾರ ಬಿದ್ದರೂ ಜೆಡಿಎಸ್ ಬಲಿ ಕೊಡಲ್ಲ
ಮೈಸೂರು

ಸರ್ಕಾರ ಬಿದ್ದರೂ ಜೆಡಿಎಸ್ ಬಲಿ ಕೊಡಲ್ಲ

January 12, 2019

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರ ವರ್ತನೆಯಿಂದ ತೀವ್ರ ಬೇಸರಗೊಂಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮೈತ್ರಿ ಸರ್ಕಾರ ಬಿದ್ದರೂ ಜೆಡಿಎಸ್ ಬಲಿ ಕೊಡಲು ಸಿದ್ಧ ವಿಲ್ಲ ಎಂದು ಖಡಕ್ಕಾಗಿ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಹಾಗೂ ನಿಗಮ-ಮಂಡಳಿಗಳ ನೇಮಕಾತಿ ನಂತರ ಕಾಂಗ್ರೆಸ್ ಶಾಸಕರು ನಡೆದುಕೊಳ್ಳುತ್ತಿರುವ ರೀತಿ, ಬಹಿರಂಗ ಹೇಳಿಕೆಗಳು ಮುಖ್ಯಮಂತ್ರಿ ಅವರ ಮನಸ್ಸನ್ನು ಘಾಸಿಗೊಳಿಸಿವೆ. ಜೊತೆಗೆ ಆಡಳಿತದ ಎಲ್ಲಾ ವಿಚಾರಗಳಲ್ಲೂ ಪರೋಕ್ಷ ವಾಗಿ ಸಿದ್ದರಾಮಯ್ಯ ಮೂಗು ತೂರಿಸುತ್ತಿರು ವುದು ಅಸಹನೀಯ…

ಬಜೆಟ್ ಅಧಿವೇಶನದ ನಂತರ ನಿಗಮ-ಮಂಡಳಿ ಅಧ್ಯಕ್ಷರ ನೇಮಕ
ಮೈಸೂರು

ಬಜೆಟ್ ಅಧಿವೇಶನದ ನಂತರ ನಿಗಮ-ಮಂಡಳಿ ಅಧ್ಯಕ್ಷರ ನೇಮಕ

July 2, 2018

ಬೆಂಗಳೂರು: ಬಜೆಟ್ ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದರು. ಸಮನ್ವಯ ಸಮಿತಿ ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಂದಿನ ಸಭೆಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಬಜೆಟ್ ಅಧಿವೇಶನದ ನಂತರ ಅದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು. ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳನ್ನು 20:10 ಅನುಪಾತದಲ್ಲಿ ಹಂಚಿಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ…

ರಾಜ್ಯ ಮಟ್ಟದಲ್ಲಿ ದೋಸ್ತಿಗಳಾದರೂ ಸ್ಥಳೀಯ ಮಟ್ಟದಲ್ಲಿ ದುಷ್ಮನ್‍ಗಳಂತೆ ಕಾಂಗ್ರೆಸ್-ಜೆಡಿಎಸ್ ಕಚ್ಚಾಟ ಮೈಸೂರು ಜಿಪಂ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆಗೆ ಅಡ್ಡಿ
ಮೈಸೂರು

ರಾಜ್ಯ ಮಟ್ಟದಲ್ಲಿ ದೋಸ್ತಿಗಳಾದರೂ ಸ್ಥಳೀಯ ಮಟ್ಟದಲ್ಲಿ ದುಷ್ಮನ್‍ಗಳಂತೆ ಕಾಂಗ್ರೆಸ್-ಜೆಡಿಎಸ್ ಕಚ್ಚಾಟ ಮೈಸೂರು ಜಿಪಂ ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ ಪ್ರಕ್ರಿಯೆಗೆ ಅಡ್ಡಿ

June 24, 2018

ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿಯ ಎರಡನೇ ಅವಧಿಯ ಸ್ಥಾಯಿ ಸಮಿತಿಗಳ ಸದಸ್ಯರ ಆಯ್ಕೆ ಸಂಬಂಧ ಶನಿವಾರ ನಿಗದಿಯಾಗಿದ್ದ ಚುನಾವಣೆ, ಕೋರಂ ಅಭಾವ ಸೇರಿದಂತೆ ಹಲವು ನಾಟಕೀಯ ಬೆಳೆವಣಿಗಳಿಗೆ ಸಾಕ್ಷಿಯಾಗಿ 10 ದಿನಗಳೊಳಗೆ ಚುನಾವಣೆ ನಡೆಸಲಾಗುವುದೆಂಬ ಅಧ್ಯಕ್ಷರ ಪ್ರಕಟಣೆಯೊಂದಿಗೆ ಅಂತ್ಯಗೊಂಡಿತು. ಯೋಜನೆ, ಹಣಕಾಸು ಮತ್ತು ಲೆಕ್ಕಪರಿಶೋಧನೆ ಸ್ಥಾಯಿ ಸಮಿತಿ ಹಾಗೂ ಸಾಮಾನ್ಯ ಸ್ಥಾಯಿ ಸಮಿತಿಯ ತಲಾ 6 ಸದಸ್ಯರ ಆಯ್ಕೆಗೆ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ, ಕೃಷಿ ಮತ್ತು ಕೈಗಾರಿಕಾ…

ಮೊದಲ ಹಂತದಲ್ಲಿ ಜಿಟಿಡಿ, ರೇವಣ್ಣ, ಪುಟ್ಟರಾಜು, ಬಂಡೆಪ್ಪ, ಫಾರೂಕ್ ಇತರರಿಗೆ ಜೆಡಿಎಸ್‍ನಿಂದ ಸಚಿವರಾಗುವ ಯೋಗ
ಮೈಸೂರು

ಮೊದಲ ಹಂತದಲ್ಲಿ ಜಿಟಿಡಿ, ರೇವಣ್ಣ, ಪುಟ್ಟರಾಜು, ಬಂಡೆಪ್ಪ, ಫಾರೂಕ್ ಇತರರಿಗೆ ಜೆಡಿಎಸ್‍ನಿಂದ ಸಚಿವರಾಗುವ ಯೋಗ

June 5, 2018

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಹು ಅಂತರದಿಂದ ಪರಾಭವಗೊಳಿಸಿದ ಜಿ.ಟಿ. ದೇವೇಗೌಡ, ಹೆಚ್.ಡಿ. ರೇವಣ್ಣ, ಸಿ.ಎಸ್. ಪುಟ್ಟರಾಜು ಸೇರಿದಂತೆ 24 ಮಂದಿಯನ್ನು ಬುಧವಾರ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಮಂತ್ರಿ ಮಂಡಲಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದಾರೆ. ಎಂತಹ ಸನ್ನಿವೇಶದಲ್ಲೂ ಪಕ್ಷದಲ್ಲೇ ಗುರುತಿಸಿಕೊಂಡಿರುವ ಕುರುಬ ಸಮು ದಾಯದ ಬಂಡೆಪ್ಪ ಕಾಶಂಪೂರ್ ಅವ ರಿಗೆ ಮಂತ್ರಿಗಿರಿ ನೀಡಲು ನಿರ್ಧರಿಸಿರುವು ದರಿಂದ ವಿಶ್ವನಾಥ್ ಅವರಿಗೆ ಮೊದಲ ಸುತ್ತಿನಲ್ಲಿ ಅವಕಾಶ ದೊರೆಯುತ್ತಿಲ್ಲ. ಜೆಡಿಎಸ್ ವತಿಯಿಂದ ವಿಧಾನಸಭೆಗೆ ಮುಸ್ಲಿಂ ಸಮುದಾಯಕ್ಕೆ ಸೇರಿದವರು ಆಯ್ಕೆಗೊಳ್ಳದಿದ್ದರೂ, ಇತ್ತೀಚೆಗೆ ಪರಿಷತ್ತಿಗೆ…

ಪಂಕ್ಚರ್ ಗಾಡಿಯಲ್ಲಿ ಜೆಡಿಎಸ್ ಪ್ರಯಾಣ
ಚಾಮರಾಜನಗರ

ಪಂಕ್ಚರ್ ಗಾಡಿಯಲ್ಲಿ ಜೆಡಿಎಸ್ ಪ್ರಯಾಣ

June 5, 2018

ಚಾಮರಾಜನಗರ: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಪಂಕ್ಚರ್ ಆಗಿರುವ ಗಾಡಿಯಾಗಿದೆ. ಈ ಪಂಕ್ಚರ್ ಗಾಡಿಯಲ್ಲಿ ಜೆಡಿಎಸ್ ಪ್ರಯಾಣ ಮಾಡುತ್ತಿದೆ ಎಂದು ಮಾಜಿ ಸಂಸದೆ ತೇಜಸ್ವಿನಿಗೌಡ ವ್ಯಂಗ್ಯ ವಾಡಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನ ದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅವಕಾಶವಾದಿಗಳ ಪಿತಾಮಹ ಎಂದು ಟೀಕಿಸಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡುವುದಾಗಿ ಚುನಾವಣಾ ಪೂರ್ವದಲ್ಲಿ ಖುಷಿಯಿಂದ ಹೇಳುತ್ತಿದ್ದರು. ಜತೆಗೆ, ವಯೋವೃದ್ಧರಿಗೆ ಮಾಸಿಕ…

ಕೊನೆಗೂ ‘ಪವರ್’ ಕಳೆದುಕೊಂಡ ಡಿಕೆಶಿ, ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ
ಮೈಸೂರು

ಕೊನೆಗೂ ‘ಪವರ್’ ಕಳೆದುಕೊಂಡ ಡಿಕೆಶಿ, ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ

June 2, 2018

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಖಾತೆ ಹಂಚಿಕೆ ವಿವಾದ ಬಗೆಹರಿದಿದ್ದು, ಕೊನೆಗೂ ಡಿ.ಕೆ. ಶಿವಕುಮಾರ್ `ಪವರ್’ ಕಳೆದುಕೊಂಡಿದ್ದಾರೆ. ಹಣಕಾಸು, ಇಂಧನ (ಪವರ್), ಲೋಕೋಪಯೋಗಿಯಂತಹ ಪ್ರಮುಖ ಖಾತೆಗಳು ಜೆಡಿಎಸ್‍ಗೆ ದಕ್ಕಿವೆ. ಗೃಹ, ಬೃಹತ್ ನೀರಾ ವರಿ, ಬೆಂಗಳೂರು ನಗರಾಭಿವೃದ್ಧಿ, ಬೃಹತ್ ಕೈಗಾರಿಕೆ, ಕಂದಾಯ ಸೇರಿದಂತೆ ಇನ್ನಿತರೆ ಪ್ರಮುಖ ಖಾತೆಗಳು ಕಾಂಗ್ರೆಸ್ ಪಾಲಾಗಿವೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಜಿ.ಪರ ಮೇಶ್ವರ್ ಹಾಗೂ ಪಕ್ಷದ ಮುಖಂಡರ ಸಮ್ಮುಖ ದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತ…

ಜೂನ್ 6ರಂದು ಸಂಪುಟ ವಿಸ್ತರಣೆ
ಮೈಸೂರು

ಜೂನ್ 6ರಂದು ಸಂಪುಟ ವಿಸ್ತರಣೆ

June 2, 2018

ಬೆಂಗಳೂರು: ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಮಂತ್ರಿಮಂಡಲವನ್ನು ಜೂ. 6 (ಬುಧವಾರ)ರ ಮಧ್ಯಾಹ್ನ 2 ಗಂಟೆಗೆ ವಿಸ್ತರಿಸಲಿದ್ದಾರೆ. ಸರ್ಕಾರ ರಚನೆ ಮಾಡಿ ಹಲವು ದಿನದ ನಂತರ ಮೈತ್ರಿ ಪಕ್ಷಗಳು ಮಂತ್ರಿಮಂಡಲಕ್ಕೆ ತಮ್ಮ ಸದಸ್ಯರ ಆಯ್ಕೆ ಮತ್ತು ಖಾತೆ ಹಂಚಿಕೆ ವಿಷಯದಲ್ಲಿ ಸಫಲರಾಗಿದ್ದಾರೆ. ಉಭಯ ಪಕ್ಷಗಳ ಮುಖಂಡರು ಸುದೀರ್ಘ ಸಭೆಯ ನಂತರ ಸಂಜೆ ಮೈತ್ರಿ ಪಕ್ಷದ ಮುಖಂಡರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಂಪುಟ ವಿಸ್ತರಣೆ, ಖಾತೆ ಹಂಚಿಕೆ, ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪು-ರೇಷೆ ಹಾಗೂ ಸಮನ್ವಯ ಸಮಿತಿ ಕುರಿತಂತೆ ಮಾಹಿತಿ…

1 2
Translate »