Tag: JDS-Congress

ಸಚಿವ ಸಂಪುಟ ವಿಸ್ತರಣೆ, ಖಾತೆ  ಸಂಬಂಧ ಇಂದು ಅಂತಿಮ ನಿರ್ಧಾರ: ರೇವಣ್ಣ-ಡಿಕೆಶಿ ನಡುವೆ ವಾಕ್ಸಮರ
ಮೈಸೂರು

ಸಚಿವ ಸಂಪುಟ ವಿಸ್ತರಣೆ, ಖಾತೆ  ಸಂಬಂಧ ಇಂದು ಅಂತಿಮ ನಿರ್ಧಾರ: ರೇವಣ್ಣ-ಡಿಕೆಶಿ ನಡುವೆ ವಾಕ್ಸಮರ

June 1, 2018

ಬೆಂಗಳೂರು:  ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ನಾಳೆ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆಗಳಿವೆ. ಈ ಸಂಬಂಧ ಇಂದು ಐಷಾರಾಮಿ ಹೋಟೆಲೊಂದರಲ್ಲಿ ನಡೆದ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಸಭೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಸಹ ಪಾಲ್ಗೊಂಡಿದ್ದರು. ಸಭೆಯ ಮುಕ್ತಾಯದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ಫಲಪ್ರದ ವಾಗಿದೆ. ದೆಹಲಿ ಮುಖಂಡರ ಮಾತು ಕತೆಯ ನಂತರ ಅಂತಿಮಗೊಳ್ಳಲಿದೆ. ನಾಳೆ ನಾನು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ…

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ ಸಮರ್ಥಿಸಿಕೊಂಡ ಜಿಟಿಡಿ
ಮೈಸೂರು

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ ಸಮರ್ಥಿಸಿಕೊಂಡ ಜಿಟಿಡಿ

May 30, 2018

ಮೈಸೂರು: ಕೋಮುವಾದಿ ಬಿಜೆಪಿಯನ್ನು ಅಧಿಕಾರ ದಿಂದ ದೂರವಿಡುವುದಕ್ಕಾಗಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚಿಸಲಾ ಗಿದ್ದು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಐದು ವರ್ಷ ಸುಭದ್ರ ಆಡಳಿತ ನೀಡುವುದ ರೊಂದಿಗೆ ಒಂದು ವಾರದೊಳಗೆ ರೈತರ ಸಾಲ ಮನ್ನಾ ಮಾಡುವುದಕ್ಕೆ ಸಿದ್ದತೆ ನಡೆಸುತ್ತಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆದ ವಿಧಾನಸಭೆ ಚುನಾವಣೆ ವೈಶಿಷ್ಟ್ಯವಾದ ಚುನಾವಣೆಯಾಗಿತ್ತು. ಮೈಸೂರು ಜಿಲ್ಲೆ ಯಲ್ಲಿ ಜೆಡಿಎಸ್ ಐದು, ಬಿಜೆಪಿ ಹಾಗೂ ಕಾಂಗ್ರೆಸ್ ತಲಾ ಮೂರು…

1 2
Translate »