Tag: job fair

ಪ್ರಾದೇಶಿಕ ಉದ್ಯೋಗ ಮೇಳ ಪೂರ್ವಭಾವಿ ಸಭೆ
ಮೈಸೂರು

ಪ್ರಾದೇಶಿಕ ಉದ್ಯೋಗ ಮೇಳ ಪೂರ್ವಭಾವಿ ಸಭೆ

January 25, 2020

ಮೈಸೂರು: ಮಂಡ್ಯ, ಮಡಿ ಕೇರಿ ಸೇರಿದಂತೆ ಮೈಸೂರಿನಲ್ಲಿ ಆಯೋ ಜಿಸಿರುವ ಪ್ರಾದೇಶಿಕ ಮಟ್ಟದಉದ್ಯೋಗ ಮೇಳ ಸಂಬಂಧ ಅಪರ ಜಿಲ್ಲಾಧಿಕಾರಿ ಬಿ.ಆರ್.ಪೂರ್ಣಿಮ ಅವರ ಅಧ್ಯಕ್ಷತೆ ಯಲ್ಲಿ ಶುಕ್ರವಾರ ಡಿಸಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈವೇಳೆ ಎಡಿಸಿ ಪೂರ್ಣಿಮ ಮಾತ ನಾಡಿ, ಮಂಡ್ಯ, ಮಡಿಕೇರಿ ಒಳಗೊಂಡಂತೆ ಮೈಸೂರನ್ನು ಕೇಂದ್ರಿಕರಿಸಿ ಪ್ರಾದೇಶಿಕ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಉದ್ಯೋಗ ಮೇಳಕ್ಕೆ ಬರುವ ಅಭ್ಯರ್ಥಿ ಗಳಿಗೆ ಸಾರಿಗೆ ಸೌಲಭ್ಯ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು. ಅಲ್ಲದೆ ಅಭ್ಯರ್ಥಿಗಳು ಹಾಗೂ ಉದ್ಯೋಗ ದಾತರಿಗೆ ಆಹಾರ…

ಉದ್ಯೋಗ ಮೇಳದ ಪ್ರಯೋಜನ ಪಡೆಯಲು ಜಿಲ್ಲಾಧಿಕಾರಿ ಸಲಹೆ
ಚಾಮರಾಜನಗರ

ಉದ್ಯೋಗ ಮೇಳದ ಪ್ರಯೋಜನ ಪಡೆಯಲು ಜಿಲ್ಲಾಧಿಕಾರಿ ಸಲಹೆ

February 22, 2019

ಚಾಮರಾಜನಗರ: ನಿರುದ್ಯೋಗ ನಿವಾರಣೆಗಾಗಿ ಹಮ್ಮಿಕೊಳ್ಳಲಾಗುವ ಉದ್ಯೋ ಗಮೇಳದ ಪ್ರಯೋಜನವನ್ನು ಪೂರ್ಣ ಪ್ರಮಾಣದಲ್ಲಿ ಪಡೆದುಕೊಳ್ಳಲು ಉದ್ಯೋಗಾ ಕಾಂಕ್ಷಿಗಳು ಮುಂದಾಗಬೇಕೆಂದು ಜಿಲ್ಲಾಧಿ ಕಾರಿ ಬಿ.ಬಿ. ಕಾವೇರಿ ಸಲಹೆ ನೀಡಿದರು. ನಗರದ ಜೆಎಸ್‍ಎಸ್ ಮಹಿಳಾ ಕಾಲೇಜು ಆವರಣದಲ್ಲಿಂದು ಜಿಲ್ಲಾಡಳಿತ, ಜಿಪಂ, ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆ, ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಉದ್ಯೋಗಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಪ್ರಸ್ತುತ ಸಂದರ್ಭದಲ್ಲಿ ಉದ್ಯೋಗಕ್ಕೆ ಬೇಡಿಕೆ ಹೆಚ್ಚಿದೆ. ಉದ್ಯೋಗ ಅವಕಾಶಗ ಳನ್ನು ಅರಸುವವರ ಸಂಖ್ಯೆಯೂ ಸಾಕ ಷ್ಟಿದೆ….

ಫೆ.24, 25ರಂದು ಮೈಸೂರಲ್ಲಿ ಮಿನಿ ಉದ್ಯೋಗ ಮೇಳ
ಮೈಸೂರು

ಫೆ.24, 25ರಂದು ಮೈಸೂರಲ್ಲಿ ಮಿನಿ ಉದ್ಯೋಗ ಮೇಳ

February 19, 2019

ಮೈಸೂರು: ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಫೆ.24 ಮತ್ತು 25ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಮಟ್ಟದ ಮಿನಿ ಉದ್ಯೋಗ ಮೇಳದ ವೆಬ್‍ಸೈಟ್‍ಗೆ ಚಾಲನೆ ನೀಡಿ ಮಾತನಾಡಿದ ಅವರು, ನಿರುದ್ಯೋಗ ಸಮಸ್ಯೆ ನಿವಾ…

ಉದ್ಯೋಗ ಮೇಳದ ಸದ್ಬಳಕೆಗೆ ಗಣೇಶ್ ಪ್ರಸಾದ್ ಸಲಹೆ
ಚಾಮರಾಜನಗರ

ಉದ್ಯೋಗ ಮೇಳದ ಸದ್ಬಳಕೆಗೆ ಗಣೇಶ್ ಪ್ರಸಾದ್ ಸಲಹೆ

December 21, 2018

ಗುಂಡ್ಲುಪೇಟೆ:  ನಿರುದ್ಯೋಗಿಗಳಿಗೆ ವಿದ್ಯಾರ್ಹತೆಗನುಗುಣ ವಾಗಿ ವಿವಿಧ ಕಂಪನಿಯ ಕೆಲಸವನ್ನು ದೊರ ಕಿಸಲು ಪಟ್ಟಣದಲ್ಲಿ ಡಿ.29ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾ ಗಿದೆ ಎಂದು ಕಾಂಗ್ರೆಸ್ ಯುವ ಮುಖಂಡ ಎಚ್.ಎಂ.ಗಣೇಶ್‍ಪ್ರಸಾದ್ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪ ಡಿಸಲಾಗಿದ್ದ ಉದ್ಯೋಗ ಮೇಳದ ಪ್ರಚಾರ ಪೆÇೀಸ್ಟರ್ ಬಿಡುಗಡೆ ಅವರು ಮಾತನಾಡಿದರು.ಸಹಕಾರ, ಸಕ್ಕರೆ ಮತ್ತು ಜಿಲ್ಲಾ ಉಸ್ತು ವಾರಿ ಸಚಿವರಾಗಿದ್ದ ದಿ.ಎಚ್.ಎಸ್.ಮಹದೇವ ಪ್ರಸಾದ್ ಅವರ 2ನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ತಾಲೂಕು ಕಾಂಗ್ರೆಸ್ ಘಟಕ ಮತ್ತು ಮಹದೇವಪ್ರಸಾದ್ ಫೌಂಡೇ ಷನ್‍ನಿಂದ…

Translate »