Tag: Job Mela

ಫೆ.19ರಂದು ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಉದ್ಯೋಗ ಮೇಳ
ಮೈಸೂರು

ಫೆ.19ರಂದು ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಉದ್ಯೋಗ ಮೇಳ

February 14, 2021

ಸ್ಥಳ ಪರಿಶೀಲನೆ ನಡೆಸಿದ ಶಾಸಕ ಎಸ್.ಎ.ರಾಮದಾಸ್ ಮೈಸೂರು,ಫೆ.13(ಪಿಎಂ)- ಮೈಸೂರಿನ ದೊಡ್ಡ ಕೆರೆ ಮೈದಾನದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿ ಕಾರದ ಆವರಣದಲ್ಲಿ ಫೆ.19ರಂದು ಆಯೋಜಿಸಿರುವ ಉದ್ಯೋಗ ಮೇಳ ಸಂಬಂಧ ಮಾಜಿ ಸಚಿವರೂ ಆದ ಶಾಸಕ ಎಸ್.ಎ.ರಾಮದಾಸ್ ಶನಿವಾರ ಸ್ಥಳ ಪರಿಶೀಲನೆ ನಡೆಸಿದರು. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಹಾಗೂ ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ಮೇಳ ನಡೆಸುತ್ತಿರುವ ವಸ್ತು…

ಮೈಸೂರಲ್ಲಿ ಫೆ.19ರಂದು ಉದ್ಯೋಗ ಮೇಳ
ಮೈಸೂರು

ಮೈಸೂರಲ್ಲಿ ಫೆ.19ರಂದು ಉದ್ಯೋಗ ಮೇಳ

February 11, 2021

ಮೈಸೂರು,ಫೆ.10(ಆರ್‍ಕೆಬಿ)-ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ ಮತ್ತು ಮೈಸೂರು ಜಿಲ್ಲಾಡಳಿತದ ಸಂಯುಕ್ತ ಆಶ್ರಯದಲ್ಲಿ ಮೈಸೂರಿನ ದೊಡ್ಡಕೆರೆ ಮೈದಾನದ ಮೈಸೂರು ವಸ್ತು ಪ್ರದರ್ಶನ ಆವರಣದಲ್ಲಿ ಫೆ.19ರಂದು ಉದ್ಯೋಗ ಮೇಳ ಆಯೋಜಿ ಸಲಾಗಿದೆ ಎಂದು ಶಾಸಕ ಎಸ್.ಎ.ರಾಮದಾಸ್ ತಿಳಿಸಿದ್ದಾರೆ. ಪ್ರತಿಷ್ಠಿತ ಸಾಫ್ಟ್‍ವೇರ್ ಕಂಪನಿಗಳು, ಕಾರ್ಖಾನೆಗಳು ಹಾಗೂ ಉದ್ಯಮಶೀಲತಾ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿ ಸಲಿವೆ. ಅಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಉದ್ಯೋಗ ಮೇಳ ನಡೆಯಲಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ ಉತ್ತೀರ್ಣ ಅಥವಾ ಅನುತ್ತೀರ್ಣ, ಯಾವುದೇ ಪದವಿ…

ತಾಂಡವಪುರದಲ್ಲಿಂದು ಬೃಹತ್ ಉದ್ಯೋಗ ಮೇಳ
ಮೈಸೂರು

ತಾಂಡವಪುರದಲ್ಲಿಂದು ಬೃಹತ್ ಉದ್ಯೋಗ ಮೇಳ

February 22, 2019

ತಾಂಡವಪುರ: ನಂಜನಗೂಡು ತಾಲೂಕು ತಾಂಡವಪುರ ಗ್ರಾಮದ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಶನಿವಾರ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ನಿರುದ್ಯೋಗಿ ಯುವಕ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ವರುಣಾ ಕ್ಷೇತ್ರದ ಶಾಸಕ ಡಾ.ಎಸ್.ಯತೀಂದ್ರ ಹೇಳಿದರು. ಉದ್ಯೋಗ ಮೇಳದ ವೇದಿಕೆ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಹಂತ ಹಂತವಾಗಿ ಈ ಸಮಸ್ಯೆ ಪರಿಹರಿಸಲಾಗುವುದು ಎಂದರು. ಉದ್ಯೋಗ ಮೇಳಕ್ಕೆ ಕೊಳ್ಳೇಗಾಲದ ಅಕ್ಷರ ಫೌಂಡೇಶನ್ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಯೋಜಕರಾಗಿದ್ದು,…

ರೋಜ್ಗಾರ್ ಉದ್ಯೋಗ ಮೇಳದಲ್ಲಿ 60 ಮಂದಿ ಆಯ್ಕೆ
ಮೈಸೂರು

ರೋಜ್ಗಾರ್ ಉದ್ಯೋಗ ಮೇಳದಲ್ಲಿ 60 ಮಂದಿ ಆಯ್ಕೆ

January 6, 2019

ಮೈಸೂರು: ಪ್ರಧಾನಮಂತ್ರಿ ಕೌಶಲ್ಯ ಕೇಂದ್ರದಿಂದ ಮೈಸೂರು ತಾಲೂಕು ಇಲವಾಲದಲ್ಲಿ ಶನಿವಾರ ನಡೆದ ರೋಜ್ಗಾರ್ ಮೇಳದಲ್ಲಿ 60 ಮಂದಿಗೆ ಉದ್ಯೋಗ ದೊರೆಯಿತು. ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆ, ಸ್ಕಿಲ್ ಇಂಡಿಯಾ ಹಾಗೂ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗ ಮದ ಸಂಯುಕ್ತಾಶ್ರಯದಲ್ಲಿ ಇಲವಾಲದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಏರ್ಪಡಿ ಸಿದ್ದ ಉದ್ಯೋಗ ಮೇಳವನ್ನು ಸಂಸದ ಪ್ರತಾಪ್ ಸಿಂಹ ಉದ್ಘಾಟಿಸಿದರು. ತೇಜಸ್ವಿನಿ ಎಂಟರ್‍ಪ್ರೈಸಸ್, ಯಂಗ್ ಇಂಡಿಯಾ, ಯುರೇಕಾ ಫೋಬ್ರ್ಸ್ ರಿಲಯನ್ಸ್ ಸ್ಮಾರ್ಟ್, ಟಾಲೆಂಟ್ ಹಂಟರ್ಸ್, ಎಸ್‍ಎಸ್ ಪ್ರಮೋಟರ್ಸ್ ಸೇರಿದಂತೆ 25ಕ್ಕೂ ಹೆಚ್ಚು…

ಇಂದು ಉದ್ಯೋಗ ಮೇಳ
ಮೈಸೂರು

ಇಂದು ಉದ್ಯೋಗ ಮೇಳ

November 20, 2018

ಮೈಸೂರು:  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಾಲಕ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಮಳವಳ್ಳಿ, ಮಂಡ್ಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಂಯು ಕ್ತಾಶ್ರಯದಲ್ಲಿ ನ.20ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಮಳವಳ್ಳಿ ಕೆಎಸ್‍ಆರ್‍ಟಿಸಿ ಚಾಲಕ ಮತ್ತು ತಾಂತ್ರಿಕ ತರಬೇತಿ ಕೇಂದ್ರದಲ್ಲಿ ಹಮ್ಮಿ ಕೊಳ್ಳಲಾಗಿದೆ. ಉದ್ಯೋಗ ಮೇಳದಲ್ಲಿ ಉಬರ್, ಜಮೋಟೋ, ಸಿಂಪ್ಲಿ ಗ್ರಾಮೀಣ್ ಬಿಜಿನೆಸ್ ಸಲೂಷನ್, ವುಡ್‍ಲ್ಯಾಂಡ್, ಕಣ್ವಗ್ರೂಪ್ಸ್, ಎಸ್.ಬಿ.ಐ ಲೈಫ್‍ಇನ್‍ಶೂರೆನ್ಸ್ ಹಾಗೂ ಇತರೆ ಕಂಪನಿಗಳು ಭಾಗವಹಿಸಲಿವೆ. ಅಭ್ಯರ್ಥಿಗಳು ಪದವಿ, ಡಿಪ್ಲೊಮೊ, ಎಸ್‍ಎಸ್‍ಎಲ್‍ಸಿ, ಪಿಯುಸಿ,…

ನವೆಂಬರ್ 23ರಂದು ಉದ್ಯೋಗ ಮೇಳ
ಚಾಮರಾಜನಗರ

ನವೆಂಬರ್ 23ರಂದು ಉದ್ಯೋಗ ಮೇಳ

November 18, 2018

ಚಾಮರಾಜನಗರ: ಜನತಾ ದರ್ಶನದಲ್ಲಿ ಅರ್ಜಿ ನೀಡಿರುವ ಅಭ್ಯರ್ಥಿಗಳು ಹಾಗೂ ಜಿಲ್ಲೆಯ ಇತರೆ ಎಲ್ಲ ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು ನ.23ರಂದು ಬೆಳಿಗ್ಗೆ 9.30ಕ್ಕೆ ನಗರದ ಜಿಲ್ಲಾಡಳಿತ ಭವನದಲ್ಲಿರÀುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಕಾರ್ಯಕ್ರಮ ಏರ್ಪಡಿಸಲಾಗಿದೆ. ಉದ್ಯೋಗ ಮೇಳದಲ್ಲಿ ಮೈಸೂರಿನ ಖಾಸಗಿ ಕಂಪನಿಗಳಾದ ಐಟಿಸಿ ಪ್ರೈ. ಲಿ., ಹಿಂದೂಜಾ ಗ್ಲೋಬಲ್ ಸಲ್ಯೂಷನ್, ಲೇಬರ್ ನೆಟ್ ಪ್ರೈ. ಲಿ., ನಡ್ಜ್ ಫೌಂಡೇಷನ್, ಯುರೇಕಾ ಫೋಬ್ರ್ಸ್, ವಿಜಿಬಿ ಎಂಟರ್‍ಪ್ರೈಸಸ್ ಹಾಗೂ ಇತರೆ ಕಂಪನಿಗಳು ಭಾಗವಹಿಸಲಿವೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ,…

ಅ.29, ಉದ್ಯೋಗ ಮೇಳ
ಚಾಮರಾಜನಗರ

ಅ.29, ಉದ್ಯೋಗ ಮೇಳ

October 26, 2018

ಚಾಮರಾಜನಗರ: ಜಿಲ್ಲೆಯ ನಿರುದ್ಯೋಗ ಅಭ್ಯರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಅ.29ರಂದು ಬೆ.9.30 ಗಂಟೆಗೆ ನಗ ರದ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಮಾಹಿತಿಗೆ ಜಿಲ್ಲಾ ಉದ್ಯೋಗಾಧಿಕಾರಿಯವ ರನ್ನು (ದೂ.ಸಂ. 08226-224430) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಬೆಂಗಳೂರು: ಸೆ.29, 30ಕ್ಕೆ ಕರ್ನಾಟಕ  ಸರ್ಕಾರದಿಂದ ಉದ್ಯೋಗ ಮೇಳ
ಮೈಸೂರು

ಬೆಂಗಳೂರು: ಸೆ.29, 30ಕ್ಕೆ ಕರ್ನಾಟಕ  ಸರ್ಕಾರದಿಂದ ಉದ್ಯೋಗ ಮೇಳ

September 27, 2018

ಬೆಂಗಳೂರು:  ಮೇಳ ಹಮ್ಮಿ ಕೊಳ್ಳಲಾಗಿದೆ. ಬೆಂಗಳೂರು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಈ ಉದ್ಯೋಗ ಮೇಳ ನಡೆಯಲಿದ್ದು ಜನತಾ ದರ್ಶನದ ಸಮಯದಲ್ಲಿ ಉದ್ಯೋಗ ಕ್ಕಾಗಿ ಮನವಿ ಮಾಡಿರುವವರು ಇದರಲ್ಲಿ ಭಾಗವಹಿಸಬಹುದು ಎಂದು ಕರ್ನಾಟಕ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಲಾಗಿದೆ. ಸೆ.29, 30ರಂದು ಉದ್ಯೋಗ ಮೇಳ; ಜನತಾದರ್ಶನ ಅರ್ಜಿದಾರರು ಭಾಗವಹಿಸಲು ಮನವಿ. ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ 29 ಹಾಗೂ 30 ರಂದು ಉದ್ಯೋಗ ಮೇಳ ಏರ್ಪಡಿಸಲಾಗಿದ್ದು, ರಾಜ್ಯದ ವಿವಿಧ ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ ಎಂದು…

ಗಾಂಧಿ ಜಯಂತಿ ಅಂಗವಾಗಿ ಅ.6ರಂದು ನಂಜನಗೂಡಿನಲ್ಲಿ ಬೃಹತ್ ಉದ್ಯೋಗ ಮೇಳ
ಮೈಸೂರು

ಗಾಂಧಿ ಜಯಂತಿ ಅಂಗವಾಗಿ ಅ.6ರಂದು ನಂಜನಗೂಡಿನಲ್ಲಿ ಬೃಹತ್ ಉದ್ಯೋಗ ಮೇಳ

September 25, 2018

ಮೈಸೂರು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನಂಜನ ಗೂಡು ತಾಲೂಕು ಘಟಕದ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಅ.6ರಂದು ನಂಜನಗೂಡು ಪಟ್ಟಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ವೃತ್ತದ ಬಳಿಯ ವಿದ್ಯಾ ವರ್ಧಕ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಅಂದು ಬೆಳಿಗ್ಗೆ 10ಕ್ಕೆ ಎಐಸಿಸಿ ಮೈಸೂರು ವಿಭಾಗದ ಕಾರ್ಯದರ್ಶಿ…

ಇಂದು ಉದ್ಯೋಗ ಮೇಳ
ಕೊಡಗು

ಇಂದು ಉದ್ಯೋಗ ಮೇಳ

August 31, 2018

ಮಡಿಕೇರಿ:  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 31 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವೆರೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

1 2
Translate »