Tag: JSS College

ಅರಮನೆ ಗುರು ಮನೆಗಳಿಂದ ಕಲೆ, ಸಾಹಿತ್ಯ, ಸಂಸ್ಕøತಿ ಉಳಿಯಲು ಸಾಧ್ಯ
ಮೈಸೂರು

ಅರಮನೆ ಗುರು ಮನೆಗಳಿಂದ ಕಲೆ, ಸಾಹಿತ್ಯ, ಸಂಸ್ಕøತಿ ಉಳಿಯಲು ಸಾಧ್ಯ

July 8, 2018

ಮೈಸೂರು:  ವಿದ್ಯಾರ್ಥಿಗಳಿಗೆ ಸಾಂಸ್ಕøತಿಕ ಚಟುವಟಿಕೆಗಳು ಮನಸ್ಸಿಗೆ ಮುದ ನೀಡುವುದರ ಜೊತೆಗೆ ಅವರ ವಿದ್ಯಾಭ್ಯಾಸದ ಪ್ರಗತಿಗೆ ಪೂರಕವಾಗಿರುತ್ತವೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮಲ್ಲಿರುವ ಸುಪ್ತ ಪ್ರತಿಭೆಗಳಿಗೆ ನೀರೆರೆದು ಪೋಷಿಸಿ, ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಡಾ.ಜ್ಯೋತಿ ಶಂಕರ್ ತಿಳಿಸಿದರು. ಜೆ.ಪಿ.ನಗರದ ಜೆಎಸ್‍ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಂಸ್ಕøತಿಕ ವೇದಿಕೆ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಈ ಅಭಿಪ್ರಾಯಪಟ್ಟರು. ಪ್ರಾಚೀನ ಕಾಲದಲ್ಲಿ ಗುರುಕುಲಗಳು ಶೈಕ್ಷಣಿಕ ಹಾಗೂ ಸಾಂಸ್ಕøತಿಕವಾಗಿ ದೇಶ…

Translate »