Tag: JSS Hospital

ನಿಷ್ಕ್ರಿಯಗೊಂಡ ಮೆದುಳಿನ ಭಾಗಕ್ಕೆ ಚಿಕಿತ್ಸೆ ನೀಡುವ  ವಿಧಾನಗಳ ಬಗ್ಗೆ ನಿಮ್ಹಾನ್ಸ್‍ನಲ್ಲಿ ಸಂಶೋಧನೆ
ಮೈಸೂರು

ನಿಷ್ಕ್ರಿಯಗೊಂಡ ಮೆದುಳಿನ ಭಾಗಕ್ಕೆ ಚಿಕಿತ್ಸೆ ನೀಡುವ  ವಿಧಾನಗಳ ಬಗ್ಗೆ ನಿಮ್ಹಾನ್ಸ್‍ನಲ್ಲಿ ಸಂಶೋಧನೆ

November 6, 2018

ಮೈಸೂರು: ಪಾಶ್ರ್ವವಾಯು ಗುಣಪಡಿ ಸಲು ನಿಷ್ಕ್ರಿಯಗೊಂಡ ಮೆದುಳಿನ ಭಾಗವನ್ನು ಪರಿ ಣಾಮಕಾರಿ ಚಿಕಿತ್ಸಾ ವಿಧಾನಗಳ ಮೂಲಕ ಉದ್ದೀಪನ ಗೊಳಿಸುವ ಸಂಬಂಧ ಬೆಂಗಳೂರಿನ ನಿಮ್ಹಾನ್ಸ್ ಸಂಸ್ಥೆ ಯಲ್ಲಿ ಸಂಶೋಧನೆ ಪ್ರಗತಿಯಲ್ಲಿದೆ ಎಂದು ನಿಮ್ಹಾನ್ಸ್ ನಿರ್ದೇಶಕ ಡಾ.ಬಿ.ಎನ್.ಗಂಗಾಧರ್ ತಿಳಿಸಿದರು. ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆ ಶ್ರೀರಾಜೇಂದ್ರ ಶತಮಾನೋತ್ಸವ ಸಭಾಂಗಣದಲ್ಲಿ ಆಸ್ಪತ್ರೆ ಹಾಗೂ ಜೆಎಸ್‍ಎಸ್ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ ಜಂಟಿ ಆಶ್ರಯದಲ್ಲಿ `ವಿಶ್ವ ಪಾಶ್ರ್ವವಾಯು ಪೀಡಿತರ ದಿನ’ದ ಅಂಗವಾಗಿ ಪಾಶ್ರ್ವವಾಯು (ಲಕ್ವ ಅಥವಾ ಮೆದುಳಿನ ಆಘಾತ) ಕುರಿತಂತೆ ಬುಧ ವಾರ…

ನಾಳೆ ಜೆಎಸ್‍ಎಸ್ ಆಸ್ಪತ್ರೆಯಲ್ಲಿ ಭೌತಿಕ  ಚಿಕಿತ್ಸೆ ಪುನಶ್ಚೇತನ ಕೇಂದ್ರ ಆರಂಭ
ಮೈಸೂರು

ನಾಳೆ ಜೆಎಸ್‍ಎಸ್ ಆಸ್ಪತ್ರೆಯಲ್ಲಿ ಭೌತಿಕ  ಚಿಕಿತ್ಸೆ ಪುನಶ್ಚೇತನ ಕೇಂದ್ರ ಆರಂಭ

September 28, 2018

ಮೈಸೂರು: ಮೈಸೂರಿನ ಜೆಎಸ್‍ಎಸ್ ಹಳೇ ಆಸ್ಪತ್ರೆಯಲ್ಲಿ ನಿರ್ಮಿಸಿರುವ ರಾಜ್ಯದ ಮೊದಲ ಭೌತಿಕ ಚಿಕಿತ್ಸೆ ಮತ್ತು ಪುನಶ್ಚೇತನ ಕೇಂದ್ರ ವನ್ನು ಸೆ.28ರಂದು ಸಂಜೆ 6 ಗಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಎಸ್.ಪಾಟೀಲ್ ಉದ್ಘಾಟಿಸಲಿದ್ದಾರೆ ಎಂದು ಜೆಎಸ್‍ಎಸ್ ಆಸ್ಪತ್ರೆ ವೈದ್ಯಕೀಯ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಎಂ.ಮಹೇಶ್ ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಾಮಾನ್ಯ ಚಿಕಿತ್ಸೆ, ಶಸ್ತ್ರಚಿಕಿತ್ಸೆಗಳ ಜತೆಗೆ ಭೌತಿಕ-ಮಾನಸಿಕವಾಗಿ ಪೂರ್ಣ ಗುಣಮುಖ ರಾಗುವಂತೆ ಮಾಡಲು ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯ, ಆಧುನಿಕ ತಂತ್ರಜ್ಞಾನಗಳನ್ನೊಳ ಗೊಂಡ ಈ ಕೇಂದ್ರವನ್ನು ನಿರ್ಮಿಸಲಾಗಿದೆ….

ಮೈಸೂರಿನಿಂದ ಬೆಂಗಳೂರಿಗೆ ಹಾರಿತು `ಜೀವಂತ’ ಹೃದಯ
ಮೈಸೂರು

ಮೈಸೂರಿನಿಂದ ಬೆಂಗಳೂರಿಗೆ ಹಾರಿತು `ಜೀವಂತ’ ಹೃದಯ

July 30, 2018

ಗ್ರೀನ್ ಕಾರಿಡಾರ್ ಮೂಲಕ ಅಂಗಾಂಗ ರವಾನೆ ಕಟ್ಟಡದ ಮೇಲಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯಿಂದ 6 ಜನರಿಗೆ ಜೀವದಾನ ಗಂಟೆಗೆ 127 ಕಿ.ಮೀ. ವೇಗದಲ್ಲಿ ಆಂಬುಲೆನ್ಸ್‍ನಲ್ಲಿ ಬೆಂಗಳೂರು ತಲುಪಿದ ಅಂಗಾಂಗ ಮೈಸೂರು: ಕಟ್ಟಡವೊಂದರಲ್ಲಿ ಕೆಲಸ ಮಾಡುವ ವೇಳೆ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರ ಅಂಗಾಂಗ ದಾನ ಮಾಡುವ ಮೂಲಕ ಅವರ ಪೋಷಕರು ಮಾನವೀಯತೆ ಮೆರೆದರೆ, ವೈದ್ಯರು ಮತ್ತು ಪೊಲೀಸರು ಕ್ಷಿಪ್ರ ಗತಿಯಲ್ಲಿ ಕಾರ್ಯಾಚರಣೆ ಮಾಡಿ ಬೇರ್ಪಡಿಸಿದ ಅಂಗಾಂಗಗಳನ್ನು ಗ್ರೀನ್ ಕಾರಿಡಾರ್ ಮೂಲಕ ಬೆಂಗಳೂರಿಗೆ ನಿಗದಿತ ಸಮಯಕ್ಕೂ ಮುನ್ನ…

Translate »