ಪೊನ್ನಂಪೇಟೆ: ಜಾಗದ ಕಂದಾಯ ನಿಗದಿಪಡಿಸಲು ಮತ್ತು ಪರಿವರ್ತನೆ ಗೊಳಿಸಲು ಇದೀಗ ಕಂದಾಯ ಇಲಾಖೆ 1912 ನೇ ಇಸವಿಯ ಜಮಾ ಬಂದಿಯನ್ನು ಕಡ್ಡಾಯಗೊಳಿಸಿರುವ ಕ್ರಮ ಸರಿಯಲ್ಲ. ಕಂದಾಯ ನಿಗದಿ ಮತ್ತು ಜಾಗ ಪರಿವರ್ತನೆ ಕಡತಗಳನ್ನು ಜಮಾ ಬಂದಿಯ ನೆಪ ಹೇಳಿ ಉಪ ವಿಭಾಗಾಧಿಕಾರಿಗಳು ಹಿಂತಿರುಗಿಸುತ್ತಿ ದ್ದಾರೆ. ಇದೊಂದು ಜನವಿರೋಧಿ ನೀತಿ ಯಾಗಿದ್ದು, ಇದನ್ನು ತಕ್ಷಣ ಹಿಂಪಡೆಯು ವಂತೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಆಗ್ರಹಿಸಿದ್ದಾರೆ. ಸೋಮವಾರ ಪೊನ್ನಂಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2013ರಲ್ಲಿ ರಾಜ್ಯದಲ್ಲಿ ಬಿಜೆಪಿ…
ವಿ.ಪೇಟೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮುಂದುವರಿಕೆ
May 25, 2018ವಿರಾಜಪೇಟೆ: ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಬಹು ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು ಅಧಿಕಾರದಿಂದ ವಂಚನೆಗೊಳಗಾಗಿದ್ದರೂ ರಾಜಕೀಯ ರಹಿತವಾಗಿ ನಮ್ಮ ಕ್ಷೇತ್ರದ ಅಭಿವೃದ್ಧಿ, ಜನಪರ ಕೆಲಸಗಳು ಮುಂದುವರೆ ಯುವುದು ಎಂದು ವಿಧಾನಸಭೆಯ ಹಂಗಾಮಿ ಸ್ಪೀಕರ್ ಕೆ.ಜಿ.ಬೋಪಯ್ಯ ಹೇಳಿದರು. ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಕೊಡಗಿಗೆ ಆಗಮಿಸಿ ತಾಲೂಕು ಬಿಲ್ಲವ ಸೇವಾ ಸಂಘದಿಂದ ವಿರಾಜಪೇಟೆ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿ ಕೊಂಡಿದ್ದ ಬಿಲ್ಲವ ಕಪ್ ಕ್ರೀಡೋತ್ಸವದ ಸಮಾರೋಪ-ಸಮಾರಂಭದಲ್ಲಿ ಅತಿಥಿ ಯಾಗಿ ಭಾಗವಹಿಸಿ ಬಿಲ್ಲವ…
ವಿರಾಜಪೇಟೆಯಲ್ಲಿ ಬಿಜೆಪಿಯಿಂದ ಶಾಸಕ ಕೆ.ಜಿ.ಬೋಪಯ್ಯ ನಾಮಪತ್ರ ಸಲ್ಲಿಕೆ
April 25, 2018ವಿರಾಜಪೇಟೆ: ವಿರಾಜಪೇಟೆ ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಕೆ.ಜಿ.ಬೋಪಯ್ಯ, ಕಾಂಗ್ರೆಸ್ ಬಂಡಾಯ ಅಭ್ಯ ರ್ಥಿಗಳಾಗಿ ಅರಣ್ಯ ಅಭಿವೃದ್ಧಿ ನಿಗಮದ ಉಪಾ ಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ, ಪಕ್ಷೇತರರಾಗಿ ವಕೀಲ ಅಚ್ಚಪಂಡ ಗಿರೀಶ್, ಗಿರಿ ಜನ ಮುಖಂಡ ಪಿ.ಎಸ್.ಮುತ್ತ, ಪೈಯಾಜ್ ಸೇರಿ 6 ಮಂದಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಪದ್ಮಿನಿ ಪೊನ್ನಪ್ಪ, ನಾನು 2008 ಮತ್ತು 2013ರಲ್ಲೂ ಕಾಂಗ್ರೆಸ್ ಟಿಕೆಟ್…
ಕಾಂಗ್ರೆಸ್ ಆಡಳಿತದಲ್ಲಿ ಅನುದಾನ ಕೊರತೆ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ
April 25, 2018ವಿರಾಜಪೇಟೆ: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಕೊಡಗಿನ ಜಮ್ಮ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಕೊಡಗಿನ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಗೊಳಿಸಲಾಗಿತ್ತು. ಆದರೆ ಕಾಂಗ್ರೆಸ್ ಸರ ಕಾರ ಐದು ವರ್ಷದ ಅವಧಿಯಲ್ಲಿ ಅನು ದಾನದ ಕೊರತೆಯಿಂದ ಯಾವುದೇ ಅಭಿ ವೃದ್ಧಿ ಕೆಲಸ ಮಾಡಲು ಸಾಧ್ಯವಾಗಿಲ್ಲ ಎಂದು ವಿರಾಜಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಹೇಳಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಸ್ಥಳೀಯ ತಾಲೂಕು ಮೈದಾನ ದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆ ಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ…