Tag: K.R. Pet

ಕಾಲುಬಾಯಿ ಜ್ವರ ಲಸಿಕೆ ಹಾಕಿಸಿ ಜಾನುವಾರು ರಕ್ಷಿಸಿ
ಮಂಡ್ಯ

ಕಾಲುಬಾಯಿ ಜ್ವರ ಲಸಿಕೆ ಹಾಕಿಸಿ ಜಾನುವಾರು ರಕ್ಷಿಸಿ

June 3, 2018

ಕೆ.ಆರ್.ಪೇಟೆ:  ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಕಾಲು ಬಾಯಿ ಜ್ವರದ ಲಸಿಕೆಯನ್ನು ಹಾಕಿಸುವ ಮೂಲಕ ಮಾರಕ ಕಾಯಿಲೆಯಿಂದ ಜಾನುವಾರುಗಳನ್ನು ರಕ್ಷಿಸಬೇಕು ಎಂದು ಮನ್‍ಮುಲ್ ನಿರ್ದೇಶಕ ಎಸ್.ಅಂಬ ರೀಶ್ ಮನವಿ ಮಾಡಿದರು. ತಾಲೂಕಿನ ವಳಗೆರೆಮೆಣಸ ಗ್ರಾಮದ ಡೈರಿ ಆವರಣದಲ್ಲಿ ಪಶು ಸಂಗೋಪನಾ ಇಲಾಖೆ ಹಾಗೂ ಮನ್‍ಮುಲ್ ಸಹ ಯೋಗದೊಂದಿಗೆ ಹಮ್ಮಿಕೊಂಡಿದ್ದ 14ನೇ ಸುತ್ತಿನ ಪಲ್ಸ್ ಪೋಲಿಯೋ ಮಾದರಿಯ ಕಾಲುಬಾಯಿ ಜ್ವರದ ಲಸಿಕೆ ಹಾಕುವ ಕಾರ್ಯಕ್ರಮವನ್ನು ರಾಸು ಗಳಿಗೆ ಲಸಿಕೆ ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ರೈತನ ಅಭಿವೃದ್ಧಿಯಲ್ಲಿ…

ಸಾಲಮನ್ನಾಕ್ಕೆ ಆಗ್ರಹಿಸಿ ಮಿನಿ ವಿಧಾನಸೌಧಕ್ಕೆ ಮುತ್ತಿಗೆ
ಮಂಡ್ಯ

ಸಾಲಮನ್ನಾಕ್ಕೆ ಆಗ್ರಹಿಸಿ ಮಿನಿ ವಿಧಾನಸೌಧಕ್ಕೆ ಮುತ್ತಿಗೆ

June 1, 2018

ಕೆ.ಆರ್.ಪೇಟೆ:  ಸ್ತ್ರೀಶಕ್ತಿ ಸಂಘ ಗಳ ಸಾಲಮನ್ನಾ ಮಾಡಬೇಕೆಂದು ಆಗ್ರಹಿಸಿ ಪಟ್ಟಣದ ಸ್ತ್ರೀಶಕ್ತಿ ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರು ಪಟ್ಟಣದ ಮಿನಿ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ವಿಶ್ವಭಾರತಿ ಮಹಿಳಾ ಸಂಘದ ಅಧ್ಯಕ್ಷೆ ವನಜಾಕ್ಷಿ ಮಾತನಾಡಿ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಚುನಾ ವಣೆಗೂ ಮುನ್ನಾ ಪ್ರಚಾರದ ವೇಳೆ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ತಾವು ಮುಖ್ಯಮಂತ್ರಿ ಯಾದ 24 ಗಂಟೆಯೊಳಗೆ ರಾಜ್ಯದ ಎಲ್ಲಾ ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ ಮಾಡು ವುದಾಗಿ ತಿಳಿಸಿದ್ದರು. ಹೀಗಾಗಿ ಅವರ…

ಕೆ.ಆರ್.ಪೇಟೆ, ಮದ್ದೂರಲ್ಲಿ ಗ್ರಾಪಂ ನೌಕರರಿಂದ ತಾಪಂಗೆ ಮುತ್ತಿಗೆ
ಮಂಡ್ಯ

ಕೆ.ಆರ್.ಪೇಟೆ, ಮದ್ದೂರಲ್ಲಿ ಗ್ರಾಪಂ ನೌಕರರಿಂದ ತಾಪಂಗೆ ಮುತ್ತಿಗೆ

May 29, 2018

ಮಂಡ್ಯ:  ಗ್ರಾಪಂ ನೌಕರರ ವೇತನವನ್ನು ಇ- ಪಾವತಿ ಮೂಲಕ ಅನು ಷ್ಠಾನಗೊಳಿಸುವಂತೆ ಒತ್ತಾಯಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಗ್ರಾಪಂ ನೌಕರರು ಮದ್ದೂರು ಮತ್ತು ಕೆ.ಆರ್.ಪೇಟೆಗಳಲ್ಲಿ ತಾಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕೆ.ಆರ್.ಪೇಟೆ: ಗ್ರಾಪಂ ನೌಕರರ ವೇತನ ವನ್ನು ಇ- ಪಾವತಿ ಮೂಲಕ ಅನುಷ್ಠಾನ ಗೊಳಿಸುವಂತೆ ಒತ್ತಾಯಿಸಿ ಗ್ರಾಪಂ ನೌಕರರು ತಾಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿ ಭಟನೆ ನಡೆಸಿದರು. ತಾಲೂಕು ಅಧ್ಯಕ್ಷ ಮೋದೂರು ನಾಗ ರಾಜು ಮಾತನಾಡಿ, ಸರ್ಕಾರ ಗ್ರಾಪಂ ನೌಕರರಿಗೆ ಮಾಸಿಕ…

ಜಿಲ್ಲಾದ್ಯಂತ ಕರ್ನಾಟಕ ಬಂದ್ ಸಂಪೂರ್ಣ ವಿಫಲ
ಮಂಡ್ಯ

ಜಿಲ್ಲಾದ್ಯಂತ ಕರ್ನಾಟಕ ಬಂದ್ ಸಂಪೂರ್ಣ ವಿಫಲ

May 29, 2018

ಮಂಡ್ಯ: ರೈತರ ಸಾಲ ಮನ್ನಾಕ್ಕೆ ಆಗ್ರಹಿಸಿ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್ ಮಂಡ್ಯ ಜಿಲ್ಲಾದ್ಯಂತ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿ ಸಿದ ಹೆಚ್.ಡಿ.ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಬಗ್ಗೆ ದ್ವಂದ್ವ ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಬಂದ್‍ಗೆ ಕರೆ ನೀಡಿದ್ದರು. ಹೀಗಾಗಿ ಸೋಮ ವಾರ ನಡೆದ ರಾಜ್ಯ ಬಂದ್‍ಗೆ ಯಾವುದೇ ಸಂಘಟನೆ ಬೆಂಬಲ ಸೂಚಿಸದ ಹಿನ್ನೆಲೆ ಯಲ್ಲಿ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತ ವಾಗಿದೆ. ಮಂಡ್ಯ, ಮದ್ದೂರು, ಮಳವಳ್ಳಿ,…

ಮಂಡ್ಯ

ಸಮ್ಮಿಶ್ರ ಸರ್ಕಾರ 5 ವರ್ಷ ಪೂರೈಸಲಿದೆ: ಎಚ್.ವಿಶ್ವನಾಥ್ ಭವಿಷ್ಯ

May 29, 2018

ಕೆ.ಆರ್.ಪೇಟೆ: ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಯಶಸ್ವಿಯಾಗಿ ಐದು ವರ್ಷ ಪೂರೈಸಲಿದೆ ಎಂದು ಹುಣಸೂರು ಶಾಸಕ ಹೆಚ್. ವಿಶ್ವನಾಥ್ ಭವಿಷ್ಯ ನುಡಿದರು. ತಾಲೂಕಿನ ಭೂವರಹನಾಥಸ್ವಾಮಿ ದೇವ ಸ್ಥಾನಕ್ಕೆ ದಂಪತಿ ಸಮೇತ ಆಗಮಿಸಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕುಮಾರ ಸ್ವಾಮಿ ಅವರು ಪ್ರಣಾಳಿಕೆಯಲ್ಲಿ ಘೋಷಿಸಿರು ವಂತೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲಿದ್ದಾರೆ. ಸಮ್ಮಿಶ್ರ ಸರ್ಕಾರವಾಗಿ ರುವುದರಿಂದ ಸಾಲ ಮನ್ನಾಕ್ಕೆ ಸಮಯ ತೆಗೆದುಕೊಳ್ಳಲಿದೆ. ವಿರೋಧ ಪಕ್ಷದ ನಾಯಕ ಮಾಜಿ ಸಿಎಂ ಯಡಿಯೂರಪ್ಪ ಹೋರಾಟ ಗಾರರು. ಅವರ…

ಸಕ್ರಿಯ ರಾಜಕಾರಣದಿಂದ ಮಾಜಿ ಸ್ಪೀಕರ್ ಕೃಷ್ಣ ನಿವೃತ್ತಿ
ಮಂಡ್ಯ

ಸಕ್ರಿಯ ರಾಜಕಾರಣದಿಂದ ಮಾಜಿ ಸ್ಪೀಕರ್ ಕೃಷ್ಣ ನಿವೃತ್ತಿ

April 19, 2018

ಕೆ.ಆರ್.ಪೇಟೆ: ಕಳೆದ 40 ವರ್ಷಗಳಿಂದ ಶುದ್ಧ ಮತ್ತು ಪ್ರಾಮಾಣಿಕ ರಾಜಕಾರಣ ಮಾಡಿದ ನನಗೆ ಇತ್ತೀಚೆಗೆ ಹಣ ಹಂಚಿಕೆ ಮಾಡಿ ಚುನಾವಣೆಯ ಎದುರಿಸಬೇಕಾದ ಸ್ಥಿತಿಯನ್ನು ನಿರ್ಮಾಣ ಮಾಡಿರುವ ಶ್ರೀಮಂತ ರಾಜಕಾರಣಿಗಳ ನಡೆ ಬೇಸರವ ನ್ನುಂಟು ಮಾಡಿದೆ. ಹಾಗಾಗಿ ಇಂತಹ ಕಲುಷಿತ ರಾಜಕಾರಣ ದಲ್ಲಿ ಮುಂದುವರೆಯಲು ನನಗೆ ಮನಸ್ಸಿಲ್ಲ. ಹಾಗಾಗಿ ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ಹೇಳಿದರು. ಪಟ್ಟಣದ ರಾಮದಾಸ್–ಸುಲೋಚನಮ್ಮ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 1978ರಲ್ಲಿ ತಾಲೂಕು ಬೋರ್ಡ್ ಚುನಾವಣೆಯಲ್ಲಿ…

1 2 3 4
Translate »