Tag: Kabaddi

ಜ.26, 27ರಂದು ನಗರ ಮಟ್ಟದ ಪ್ರೊ ಕಬಡ್ಡಿ ಪಂದ್ಯಾವಳಿ
ಮೈಸೂರು

ಜ.26, 27ರಂದು ನಗರ ಮಟ್ಟದ ಪ್ರೊ ಕಬಡ್ಡಿ ಪಂದ್ಯಾವಳಿ

January 23, 2019

ಮೈಸೂರು: ವಿದ್ಯಾ ವರ್ಧಕ ಸಂಘದ ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ 40ನೇ ವರ್ಷದ ಸಂಭ್ರಮಾ ಚರಣೆ ಅಂಗವಾಗಿ ಜ.26 ಮತ್ತು 27 ರಂದು ನಗರ ಮಟ್ಟದ ಪ್ರೊ ಕಬಡ್ಡಿ ಪಂದ್ಯಾ ವಳಿ ಆಯೋಜಿಸಲಾಗಿದೆ ಎಂದು ಕಾಲೇ ಜಿನ ಪ್ರಾಂಶುಪಾಲ ಡಾ.ಎಸ್.ಮರೀಗೌಡ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾ ಡಿದ ಅವರು, ಪಂದ್ಯಾವಳಿಯು ಕಾಲೇಜಿನ ಆವರಣದಲ್ಲಿ ನಡೆಯಲಿದ್ದು, ಮೈಸೂರಿನ ಕಾಲೇಜು ಮಟ್ಟದ ಪ್ರೊ ಕಬಡ್ಡಿ ಪಂದ್ಯಾ ವಳಿ ಆಯೋಜಿಸಿರುವುದು ಇದೇ ಪ್ರಥಮ. ಒಟ್ಟು 8 ತಂಡಗಳು…

ಕಬಡ್ಡಿಯಲ್ಲಿ ಅಮಚವಾಡಿ ಶಾಲೆ ಪ್ರಥಮ
ಚಾಮರಾಜನಗರ

ಕಬಡ್ಡಿಯಲ್ಲಿ ಅಮಚವಾಡಿ ಶಾಲೆ ಪ್ರಥಮ

August 22, 2018

ಚಾಮರಾಜನಗರ:  ತಾಲೂಕಿನ ಅಮಚವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಶಾಲೆಯ ವಿದ್ಯಾರ್ಥಿಗಳು ಕಳೆದ 21 ವರ್ಷಗಳಿಂದ ಸತತವಾಗಿ ಕಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುತ್ತಿರು ವುದು ವಿಶೇಷ. ಈ ಮೂಲಕ ಶಾಲೆಗೆ ಹಾಗೂ ಗ್ರಾಮಕ್ಕೆ ವಿದ್ಯಾರ್ಥಿಗಳು ಕೀರ್ತಿ ತಂದಿದ್ದಾರೆ. ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದ ಸ್ಪರ್ಧಾಳುಗಳನ್ನು ಶಾಲೆಯ ಮುಖ್ಯ ಶಿಕ್ಷಕರು ಆದ ದೈಹಿಕ ಶಿಕ್ಷಕ ಡಿ.ಲೋಕೇಶ್ ಕಾಲೇಜಿನ ಪ್ರಾಂಶುಪಾಲರಾದ…

Translate »