Tag: kanakadasa jayanthi

ನಾಳೆ ಕನಕದಾಸರ ಜಯಂತ್ಯುತ್ಸವ
ಮೈಸೂರು

ನಾಳೆ ಕನಕದಾಸರ ಜಯಂತ್ಯುತ್ಸವ

November 27, 2018

ಮೈಸೂರು: ಸಂತ ಶ್ರೀ ಕನಕದಾಸರ ಜಯಂತ್ಯುತ್ಸವ ಸಮಿತಿ ವತಿಯಿಂದ ನ.28ರಂದು ಶ್ರೀ ಭಕ್ತ ಕನಕದಾಸರ 531ನೇ ಜಯಂತ್ಯುತ್ಸವ ಏರ್ಪಡಿಸಲಾಗಿದೆ. ಅಂದು ಬೆಳಿಗ್ಗೆ 9ಕ್ಕೆ ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗದಿಂದ ಸಭಾ ಕಾರ್ಯಕ್ರಮ ನಡೆಯಲಿ ರುವ ಜಗನ್ಮೋಹನ ಅರಮನೆವರೆಗೆ ಶ್ರೀ ಕನಕದಾಸರ ಪ್ರತಿಮೆಯನ್ನು ಮೆರವಣಿಗೆಯಲ್ಲಿ ಕೊಂಡೊಯ್ದು ಪ್ರತಿಷ್ಠಾಪಿಸಲಾಗುವುದು. ಕೆ.ಆರ್.ವೃತ್ತ, ನ್ಯೂ ಸಯ್ಯಾಜಿರಾವ್ ರಸ್ತೆ, ಚಾಮರಾಜ ಜೋಡಿ ರಸ್ತೆ, ನಾರಾಯಣಶಾಸ್ತ್ರಿ ರಸ್ತೆ, ಡಿ.ದೇವರಾಜ ಅರಸು ರಸ್ತೆ, ಜೆಎಲ್‍ಬಿ ರಸ್ತೆ, ರಮಾವಿಲಾಸ ರಸ್ತೆಗಳಲ್ಲಿ ಮೆರವಣಿಗೆ ಸಾಗಲಿದೆ.ಜಗನ್ಮೋಹನ ಅರಮನೆಯಲ್ಲಿ ಅಂದು ಸಂಜೆ 4ಕ್ಕೆ,…

Translate »