Tag: Kanakadasa Jayanti

ನ.26, ಕನಕದಾಸರ ಜಯಂತಿ ಆಚರಿಸಲು ನಿರ್ಧಾರ
ಚಾಮರಾಜನಗರ

ನ.26, ಕನಕದಾಸರ ಜಯಂತಿ ಆಚರಿಸಲು ನಿರ್ಧಾರ

November 19, 2018

ಚಾಮರಾಜನಗರ: ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳು ಸೇರಿದಂತೆ ಎಲ್ಲರ ಸಹಕಾರದೊಂದಿಗೆ ನ. 26ರಂದು ಭಕ್ತಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಅರ್ಥಪೂರ್ಣ ವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕನಕದಾಸರ ಜಯಂತಿ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜನೆ ಮಾಡಲು ತೀರ್ಮಾನಿಸಲಾಯಿತು. ಜಯಂತಿ ಕಾರ್ಯಕ್ರಮ ಆಯೋಜನೆ ಸಂಬಂಧ ಸಮುದಾ ಯದ ಮುಖಂಡರು ಹಾಗೂ ವಿವಿಧ…

Translate »