Tag: Kannada Book Authority

ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
ಮೈಸೂರು

ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

July 9, 2018

ಮೈಸೂರು: ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ ರೂ.35,000-00ಗಳ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದ್ದು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ A4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶ ವಿದೆ. 18 ವರ್ಷ ಮೇಲ್ಪಟ್ಟ ಯಾವುದೇ ಲೇಖಕರೂ ಕೂಡ ಅರ್ಜಿಗಳನ್ನು ಸಲ್ಲಿಸ ಬಹುದು….

ದಲಿತ ಸಾಹಿತಿಗಳ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
ಮೈಸೂರು

ದಲಿತ ಸಾಹಿತಿಗಳ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

June 15, 2018

ಮೈಸೂರು:  ಕನ್ನಡ ಪುಸ್ತಕ ಪ್ರಾಧಿಕಾರವು ದಲಿತ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ ರೂ. 35,000 ಗಳ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿ ಸಿದ್ದು ಅರ್ಜಿಗಳನ್ನು ಆಹ್ವಾನಿಸಿದ್ದು. ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ 04, ಸೈಜ್ ಹಾಳೆಯಲ್ಲಿ ಡಿ.ಟಿ.ಪಿ ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಸಾಹಿತ್ಯ ಹಾಗೂ ಇತರ ಜ್ಞಾನ ಶಿಸ್ತುಗಳ ವಿಚಾರಗಳಿಗೆ ಸಂಬಂಧಿಸಿದ್ದಾಗಿದ್ದು, ಅನುವಾದಗಳನ್ನು, ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವುದೇ ಪದವಿಗಾಗಿ ಸಿದ್ಧಪಡಿಸಿರುವ…

ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ
ಮೈಸೂರು

ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ

June 14, 2018

ಮೈಸೂರು:  ರಾಜ್ಯದಾದ್ಯಂತ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲೆಗಳಲ್ಲಿ ಅಚ್ಚು ಮೆಚ್ಚಿನ ಪುಸ್ತಕ ಅಭಿಪ್ರಾಯ ಮಂಡನೆ ಸ್ಪರ್ಧೆ ಹಾಗೂ ರಸಪ್ರಶ್ನೆ ಕಾರ್ಯಕ್ರಮವನ್ನು ಕನ್ನಡ ಪುಸ್ತಕ ಪ್ರಾಧಿಕಾರ ಹಮ್ಮಿಕೊಂಡಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕಾರ್ಯಕ್ರಮ ಆಯೋಜಿಸಲು ರೂ.5000 ಗಳ ಗರಿಷ್ಟ ಮಿತಿಯೊಳಗೆ ವಾಸ್ತವಿಕ ವೆಚ್ಚವನ್ನು ಭರಿಸಲಿದೆ. ಶಾಲಾ ವಿವರಗಳೊಂದಿಗೆ ಕಾರ್ಯಕ್ರಮ ಹಮ್ಮಿಕೊಳ್ಳಬಹುದಾದ ದಿನಾಂಕ, ಆಹ್ವಾನಿಸುವ ಇಬ್ಬರು ತೀರ್ಪುಗಾರರ ಹೆಸರು ಇತ್ಯಾದಿ ವಿವರಗಳೊಂದಿಗೆ ಆಯಾ ಶಾಲಾ ಮುಖ್ಯಸ್ಥರು ಸ್ವಯಂ ಅರ್ಜಿಯನ್ನು ಜೂನ್ 30 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ,…

ಯುವ ಬರಹಗಾರರ ಚೊಚ್ಚಲ ಕೃತಿ: ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಮೈಸೂರು

ಯುವ ಬರಹಗಾರರ ಚೊಚ್ಚಲ ಕೃತಿ: ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

June 12, 2018

ಮೈಸೂರು: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2017ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು 18 ರಿಂದ 35 ವರ್ಷದವರಾಗಿರಬೇಕು. ಸ್ವವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್‍ಎಸ್ ಎಲ್‍ಸಿ ಅಥವಾ ಅಧಿಕೃತ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸ ಬೇಕು. ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ ಮಾಡಿಸಿದಾಗ 1/8 ಡೆಮ್ಮಿ ಅಳತೆಯಲ್ಲಿ…

Translate »