Tag: Kannada Sahitya Sammelana

ಜ.4ರಿಂದ 3 ದಿನ ಧಾರವಾಡದಲ್ಲಿ ನುಡಿಜಾತ್ರೆ!
ಮೈಸೂರು

ಜ.4ರಿಂದ 3 ದಿನ ಧಾರವಾಡದಲ್ಲಿ ನುಡಿಜಾತ್ರೆ!

November 12, 2018

ಬೆಂಗಳೂರು:  84ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿರುವ ದಿನಾಂಕ ಮತ್ತೆ ಬದಲಾಗಿದೆ. ಇದಕ್ಕೆ ಹಿಂದೆ ಡಿಸೆಂ ಬರ್‍ನಲ್ಲಿ ನಡೆಯಲಿದೆ ಎನ್ನಲಾಗಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಡೆಗೆ ಜನವರಿ 6ರಿಂದ ಮೂರು ದಿನ ನಡೆಯಲಿದೆ ಎನ್ನಲಾಗಿತ್ತು. ಈಗಿನ ಮಾಹಿತಿಯಂತೆ ಸಮ್ಮೇಳನ ದಿನಾಂಕ ಮತ್ತೆ ಬದಲಾಗಿದ್ದು ಜನವರಿ 6ರ ಬದಲು 4ರಿಂದಲೇ ನುಡಿ ಜಾತ್ರೆಗೆ ಚಾಲನೆ ಸಿಗಲಿದೆ. 2017ರ ನವೆಂ ಬರ್‍ನಲ್ಲಿ ಮೈಸೂರಿನಲ್ಲಿ ನಡೆದಿದ್ದ 83ನೇ ಸಮ್ಮೇಳನದ ವೇಳೆ ಮುಂದಿನ ಸಮ್ಮೇಳನ ವನ್ನು ವಿದ್ಯಾನಗರಿ ಧಾರವಾಡದಲ್ಲಿ ಹಮ್ಮಿಕೊಳ್ಳು…

ಜಾತಿ, ಧರ್ಮಕ್ಕಿಂತ ಸಾಹಿತ್ಯ ಮಿಗಿಲು
ಕೊಡಗು

ಜಾತಿ, ಧರ್ಮಕ್ಕಿಂತ ಸಾಹಿತ್ಯ ಮಿಗಿಲು

July 27, 2018

ಸೋಮವಾರಪೇಟೆ:  ಕನ್ನಡ ಸಾಹಿತ್ಯಕ್ಕೆ ಜಾತಿ, ಜನಾಂಗಳೆಂಬ ಬೇಧಭಾವ ಗಳಿಲ್ಲ, ಸಾಹಿತ್ಯ ಎಂಬುದು ಜಾತಿ ಧರ್ಮಕ್ಕಿಂತ ಮಿಗಿಲಾದದ್ದು ಎಂದು ಹಿರಿಯ ಸಾಹಿತಿ ಡಾ.ಪ್ರಭಾಕರ್ ಶಿಶಿರ ಅಭಿಪ್ರಾಯಪಟ್ಟರು. ಆಲೂರುಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಜಂಗಮರ ಶರಣೆ ಲಿಂಗೈಕ್ಯ ಶಾಂತಮ್ಮ ಪ್ರಧಾನ ವೇದಿಕೆಯಲ್ಲಿ ನಡೆದ 6ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಮಹಾಕಾವ್ಯಗಳ ಸೃಷ್ಟಿಯಾದಲ್ಲಿ ಮಾತ್ರ ಕನ್ನಡ ಭಾಷೆ, ಸಂಸ್ಕøತಿ, ಭಾಷಾ ಇತಿಹಾಸದ ಪರಂಪರೆಯನ್ನು ಉಳಿಸಿಕೊಳ್ಳಲು ಸಾಧ್ಯ. ಇಂತಹ ಸಾಹಿತ್ಯ,…

ಕನ್ನಡದ ಸ್ಥಾನ ಕಬಳಿಸಲು ಯಾವ ಭಾಷೆಗೂ ಸಾಧ್ಯವಿಲ್ಲ
ಚಾಮರಾಜನಗರ

ಕನ್ನಡದ ಸ್ಥಾನ ಕಬಳಿಸಲು ಯಾವ ಭಾಷೆಗೂ ಸಾಧ್ಯವಿಲ್ಲ

July 1, 2018

ಚಾಮರಾಜನಗರ: – ‘ಇಂಗ್ಲಿಷ್ ಪ್ರಭಾವದಿಂದ ಕನ್ನಡದ ವ್ಯವ ಹಾರಿಕ ಸ್ಥಾನಮಾನಗಳು ಕಡಿಮೆಯಾಗಿರ ಬಹುದೇ ಹೊರತು, ಅದರ ಮನೆ ಮಾತಿನ ಸ್ಥಾನವನ್ನು ಮತ್ಯಾವ ಭಾಷೆಯೂ ಕಬಳಿಸಲು ಸಾಧ್ಯವಿಲ್ಲ’ ಎಂದು ಚಾಮ ರಾಜನಗರ ತಾಲೂಕು ಐದನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ಎಂ.ಎನ್. ಮಹೇಶ್ ಹೇಳಿದರು. ತಾಲೂಕಿನ ಅರಕಲವಾಡಿ ಗ್ರಾಮದ ಶ್ರೀಮಹದೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕು ಕಸಾಪದಿಂದ ಆಯೋಜಿಸಿದ್ದ ಚಾಮರಾಜನಗರ ತಾಲೂಕು 5ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರು ಸಮ್ಮೇ ಳನಾಧ್ಯಕ್ಷ ಭಾಷಣ ಮಾಡಿದರು. ಇಂಗ್ಲಿಷ್ ಪ್ರಭಾವದಿಂದ ಅತಿವೇಗ ವಾಗಿ ನಾಶವಾಗುತ್ತಿರುವ…

ಜೂ.24ರಿಂದ ಶ್ರವಣಬೆಳಗೊಳದಲ್ಲಿ ಹಳಗನ್ನಡ ಸಾಹಿತ್ಯ ಸಮ್ಮೇಳನ
ಹಾಸನ

ಜೂ.24ರಿಂದ ಶ್ರವಣಬೆಳಗೊಳದಲ್ಲಿ ಹಳಗನ್ನಡ ಸಾಹಿತ್ಯ ಸಮ್ಮೇಳನ

June 22, 2018

ಹಾಸನ: ಜೈನಕಾಶಿ ಶ್ರವಣಬೆಳಗೊಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರಥಮ ಬಾರಿಗೆ ಅಖಿಲ ಭಾರತ ಹಳಗನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ. ಜೂ. 24, 25 ಹಾಗೂ 26ರಂದು ಚಾವುಂಡರಾಯ ಸಭಾಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್‍ನಿಂದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಹಾಗೂ ಡಾ.ಷ.ಶೆಟ್ಟರ್ ಅವರ ಅಧ್ಯಕ್ಷತೆಯಲ್ಲಿ ವಿವಿಧ ಗೋಷ್ಠಿಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಜೂ. 24 ರಂದು ಬೆಳಿಗ್ಗೆ 9.30ರಿಂದ 12.30ರವರೆಗೆ ವಿಶೇಷ ಆಹ್ವಾನಿತರಿಂದ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ನೇರವೇರಲಿದೆ. ಸಂಜೆ…

Translate »