Tag: Karnataka Budget 2019

ದೋಸ್ತಿ ಬಟೆಜ್‍ನಲ್ಲಿ ರೈತರು, ಕಾರ್ಮಿಕರು, ಮಹಿಳೆಯರು, ಮಠಮಾನ್ಯಗಳಿಗೆ ಭರಪೂರ ಕೊಡುಗೆ
ಮೈಸೂರು

ದೋಸ್ತಿ ಬಟೆಜ್‍ನಲ್ಲಿ ರೈತರು, ಕಾರ್ಮಿಕರು, ಮಹಿಳೆಯರು, ಮಠಮಾನ್ಯಗಳಿಗೆ ಭರಪೂರ ಕೊಡುಗೆ

February 9, 2019

ಮದ್ಯ ವ್ಯಸನಿಗಳು, ನೋಂದಣಿ ಮೇಲೆ ಅಧಿಕ ಶುಲ್ಕ ಹಾಲು ಉತ್ಪಾದಕರ ಪ್ರೋತ್ಸಾಹದನ 6 ರೂ.ಗೆ ಹೆಚ್ಚಳ ಶಾಲಾ, ಅಂಗನವಾಡಿ ಮಕ್ಕಳಿಗೆ ಉಚಿತ ಹಾಲು ಸಣ್ಣ, ಅತೀ ಸಣ್ಣ ರೈತರಿಗೆ ಒಲಿಯಲಿದ್ದಾಳೆ ‘ಗೃಹಲಕ್ಷ್ಮಿ’ ಕೇರಳ ಮಾದರಿ `ಸಾಲ ಪರಿಹಾರ ಆಯೋಗ’ ರಚನೆ ನದಿಗಳಿಂದ ಹಳ್ಳಿಗಳಿಗೆ ಕುಡಿಯುವ ನೀರಿನ ‘ಜಲಧಾರೆ’ ವರ್ಗಾವಣೆಗೆ ಕೌನ್ಸಿಲಿಂಗ್ ಪದ್ಧತಿ, ಇ ಆಫೀಸ್ ವ್ಯವಸ್ಥೆ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳ ಆರಂಭ ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಹಣಕಾಸು ಇಲಾಖೆ ಹೊಣೆ ಹೊತ್ತಿರುವ…

ಮೈಸೂರು ಪ್ರವಾಸಿ ತಾಣ ವೀಕ್ಷಣೆಗೆ ಲಂಡನ್ ಬಿಗ್ ಬಸ್ ಮಾದರಿ ಡಬಲ್ ಡೆಕರ್ ತೆರೆದ ಬಸ್ ವ್ಯವಸ್ಥೆ
ಮೈಸೂರು

ಮೈಸೂರು ಪ್ರವಾಸಿ ತಾಣ ವೀಕ್ಷಣೆಗೆ ಲಂಡನ್ ಬಿಗ್ ಬಸ್ ಮಾದರಿ ಡಬಲ್ ಡೆಕರ್ ತೆರೆದ ಬಸ್ ವ್ಯವಸ್ಥೆ

February 9, 2019

ಬೆಂಗಳೂರು: ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗಾಗಿ ಲಂಡನ್ ಬಿಗ್ ಬಸ್ ಮಾದರಿಯ ಆರು ಡಬಲ್ ಡೆಕರ್ ತೆರೆದ ಬಸ್‍ಗಳನ್ನು ಕೆಎಸ್‍ಟಿಡಿಸಿಯಿಂದ ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಕಟಿಸಿದ್ದಾರೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ. ಮಂಡ್ಯದ ಕರ್ನಾಟಕ ಸಂಘದ ಅಭಿವೃದ್ಧಿಗೆ ಒಂದು ಕೋಟಿ, ಅಲ್ಲಿನ ಕ್ರೀಡಾಂಗ ಣಕ್ಕೆ ಮೂಲಸೌಕರ್ಯ ಕಲ್ಪಿಸಲು ಮತ್ತೊಂದು ಕೋಟಿ ರೂ. ನೀಡಿ ದ್ದಾರೆ. ಮಂಡ್ಯ ಕಬ್ಬು ಬೆಳೆಗಾರರ…

ರಾಜ್ಯ ಬಜೆಟ್: ಕೊಡಗು ಜಿಲ್ಲೆಗೆ ನೀಡದ ವಿಶೇಷ ಅನುದಾನ
ಕೊಡಗು

ರಾಜ್ಯ ಬಜೆಟ್: ಕೊಡಗು ಜಿಲ್ಲೆಗೆ ನೀಡದ ವಿಶೇಷ ಅನುದಾನ

February 9, 2019

ಕೊಡಗಿನಾದ್ಯಂತ ಸಾರ್ವಜನಿಕರ ಅಸಮಾಧಾನ 450 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ 100 ಕೋಟಿ ರೂ. ಹಾರಂಗಿ ಜಲಾನಯನ ಪುನಶ್ಚೇತನಕ್ಕೆ 75 ಕೋಟಿ ರೂ. ಮಡಿಕೇರಿ: ರಾಜ್ಯ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಕೊಡಗಿನ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ಅಸಮಾಧಾನ ವ್ಯಕ್ತಗೊಂಡಿದೆ. ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರದ ದೈನಂದಿನ ಕಾರ್ಯ ಚಟುವಟಿಕೆಗಳಿಗೆ ಮಾತ್ರವೇ 2 ಕೋಟಿ. ರೂ.ಗಳನ್ನು ಮೀಸಲಿರಿಸಲಾ ಗಿದೆ. ಸಂತ್ರಸ್ತರ ಮನೆಗಳ…

ಇಂದು ರಾಜ್ಯ ಬಜೆಟ್
ಮೈಸೂರು

ಇಂದು ರಾಜ್ಯ ಬಜೆಟ್

February 8, 2019

ಬೆಂಗಳೂರು: ರೈತರಿಂದ ದವಸ ಧಾನ್ಯ, ಹಣ್ಣು-ಕಾಯಿಪಲ್ಲೆಯನ್ನು ನೇರವಾಗಿ ಸರ್ಕಾರವೇ ಖರೀದಿಸಿ ಗ್ರಾಹಕರಿಗೆ ಮಾರಾಟ ಮಾಡುವ ವಿನೂತನ ಯೋಜನೆ ಜಾರಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಮುಂದಾಗಿದ್ದಾರೆ. ಕೃಷಿಕನ ಬೆಳೆಗೆ ಮಾರುಕಟ್ಟೆ ಯಲ್ಲಿ ಸೂಕ್ತ ಬೆಲೆ ದೊರೆಯದೆ ಮಧ್ಯವರ್ತಿಗಳ ಪಾಲಾ ಗುತ್ತಿರುವುದನ್ನು ತಪ್ಪಿಸಿ ರೈತರು ಸಾಲದ ಸುಳಿಗೆ ಸಿಲುಕ ದಂತೆ ಮಾಡುವ ಯತ್ನ ಇದಾಗಿದೆ. ಹಣಕಾಸು ಇಲಾಖೆ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಅವರು ನಾಳೆ ಮಧ್ಯಾಹ್ನ 12 ಗಂಟೆ 33 ನಿಮಿಷಕ್ಕೆ 2019-20ನೇ ಸಾಲಿನ ಮುಂಗಡ ಪತ್ರ ಮಂಡಿಸಲಿದ್ದಾರೆ….

ವಿಧಾನಸಭೆಯಲ್ಲಿ ವಾಗ್ಯುದ್ಧ: ಕಲಾಪ ಮುಂದೂಡಿಕೆ
ಮೈಸೂರು

ವಿಧಾನಸಭೆಯಲ್ಲಿ ವಾಗ್ಯುದ್ಧ: ಕಲಾಪ ಮುಂದೂಡಿಕೆ

February 8, 2019

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಬಹುಮತವಿಲ್ಲ ಎನ್ನುವು ದಾದರೆ ಅವಿಶ್ವಾಸ ನಿರ್ಣಯ ಮಂಡಿಸಿ ಎಂದು ಪ್ರತಿಪಕ್ಷ ಬಿಜೆಪಿಗೆ ಕಾಂಗ್ರೆಸ್-ಜೆಡಿಎಸ್ ಸವಾಲು ಹಾಕಿದರೆ, ವಿಶ್ವಾಸ ಮತ ಮಂಡಿಸಲು ಸಿದ್ಧವಿರುವುದಾಗಿ ವಿಪಕ್ಷ ಸದಸ್ಯರು ಪ್ರತಿಸವಾಲು ಹಾಕಿದ್ದ ರಿಂದ ವಿಧಾನಸಭೆಯಲ್ಲಿಂದು ಭಾರೀ ವಾಗ್ಯುದ್ಧಕ್ಕೆ ಕಾರಣವಾಗಿ ಕಲಾಪವನ್ನು ಶುಕ್ರವಾರಕ್ಕೆ ಮುಂದೂಡಲಾಯಿತು. ಬೆಳಿಗ್ಗೆ ಸದನ ಸಮಾವೇಶಗೊಳ್ಳುತ್ತಿ ದ್ದಂತೆ ಪ್ರತಿಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂಭಾ ಗಕ್ಕೆ ಧಾವಿಸಿ ಧರಣಿ ಆರಂಭಿಸಿ, ಬಹುಮತ ವಿಲ್ಲದ ಸರ್ಕಾರಕ್ಕೆ ಧಿಕ್ಕಾರ ಎಂಬ ಘೋಷಣೆ…

Translate »