Tag: Karnataka Budget 2020

ಇದ್ದುದರಲ್ಲೇ ಅನುಸರಣೆ ಸಿಎಂ ಬಿಎಸ್‍ವೈ ಜಾಣ್ಮೆ
ಮೈಸೂರು

ಇದ್ದುದರಲ್ಲೇ ಅನುಸರಣೆ ಸಿಎಂ ಬಿಎಸ್‍ವೈ ಜಾಣ್ಮೆ

March 6, 2020

ಬೆಂಗಳೂರು,ಮಾ.5(ಕೆಎಂಶಿ)- ಕೇಂದ್ರ ಸರ್ಕಾರದಿಂದ ಆಗಿರುವ ಭಾರಿ ಅನುದಾನ ಕಡಿತ ಮತ್ತು ಆರ್ಥಿಕ ಸಂಕಷ್ಟದ ನಡುವೆಯು ಹಣಕಾಸು ಇಲಾಖೆ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ, 2020-21ನೇ ಸಾಲಿನ ಮುಂಗಡ ಪತ್ರದಲ್ಲಿ ಯಾವುದೇ ಹೊಸ ಯೋಜನೆ ಪ್ರಕಟಿಸದೇ, ಸಂಪನ್ಮೂಲ ಕ್ರೋಢೀಕರಣಕ್ಕೆ ಪೆಟ್ರೋಲ್, ಡೀಸೆಲ್, ಮದ್ಯ ಹಾಗೂ ವಾಣಿಜ್ಯ ಸಾರಿಗೆ ಮೇಲೆ ತೆರಿಗೆ ಭಾರ ಹಾಕಿ ದ್ದಾರೆ. ಉಳಿದಂತೆ ಜನಸಾಮಾನ್ಯರ ಮೇಲೆ ಯಾವುದೇ ತೆರಿಗೆಯ ಭಾರವಿಲ್ಲದಿದ್ದರೂ, ಇರುವ ಸಂಪನ್ಮೂಲದಲ್ಲೇ ಭಾಗ್ಯಲಕ್ಷ್ಮೀ, ಸೈಕಲ್ ಸೇರಿದಂತೆ ಕೆಲವು ಜನಪ್ರಿಯ ಯೋಜನೆಗಳನ್ನು ಮುಂದುವರೆಸಿದ್ದಾರೆ. ಬಹುತೇಕ…

ಮಂಡ್ಯ ಜಿಲ್ಲೆಗೆ ಬೃಹತ್ ಕುಡಿಯುವ ನೀರಿನ ಯೋಜನೆ
ಮೈಸೂರು

ಮಂಡ್ಯ ಜಿಲ್ಲೆಗೆ ಬೃಹತ್ ಕುಡಿಯುವ ನೀರಿನ ಯೋಜನೆ

March 6, 2020

ಬೆಂಗಳೂರು, ಮಾ.5(ಕೆಎಂಶಿ)- ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ಪ್ರಸಕ್ತ ಸಾಲಿನಲ್ಲೇ ಮಂಡ್ಯ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಬೃಹತ್ ಕುಡಿಯುವ ನೀರು ಯೋಜನೆಯನ್ನು 700 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿ ಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮುಂದಿನ 4 ವರ್ಷಗಳಲ್ಲಿ ‘ಮನೆ ಮನೆಗೆ ಗಂಗೆ’ ನೂತನ ಯೋಜನೆಯಡಿ ಗ್ರಾಮೀಣ ಭಾಗದ ಎಲ್ಲಾ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಹಾಗೂ ರಾಜ್ಯದ ಸಂಪನ್ಮೂಲ…

ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ
ಮೈಸೂರು

ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿಗೆ 500 ಕೋಟಿ

March 6, 2020

ಬೆಂಗಳೂರು,ಮಾ.5(ಕೆಎಂಶಿ)-ರಾಜ್ಯ ಪ್ರವಾಸೋದ್ಯಮದ ಸರ್ವತೋಮುಖ ಅಭಿವೃದ್ಧಿಗೆ 500 ಕೋಟಿ ರೂ.ಗಳ ಯೋಜನೆ ರೂಪಿಸಲಾಗುತ್ತಿದ್ದು, ದೇಶ-ವಿದೇಶಗಳ ಪ್ರವಾಸಿಗ ರನ್ನು ಆಕರ್ಷಿಸುವ ಸಲುವಾಗಿ ಜಾಹೀರಾತು ಮತ್ತು ಇತರೆ ಚಟುವಟಿಕೆಗಳಿಗೆ 100 ಕೋಟಿ ಖರ್ಚು ಮಾಡಲಾಗು ವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಭಾರತದ ವಿವಿಧ ಪುಣ್ಯಕ್ಷೇತ್ರಗಳಿಗೆ ರಾಜ್ಯದಿಂದ ಹೋಗುವ ಭಕ್ತರಿಗೆ ಸಹಾಯಕವಾಗುವ ದೃಷ್ಟಿಯಿಂದ ಅಲ್ಲಲ್ಲಿ ವಸತಿ ಗೃಹಗಳನ್ನು ನಡೆಸುತ್ತಿದ್ದು, ಶ್ರೀ ಕ್ಷೇತ್ರ ಮಂತ್ರಾಲಯ, ತುಳಜಾ ಪುರ, ಪಂಡರಾಪುರ, ವಾರಣಾಸಿ, ಉಜ್ಜಯಿನಿ, ಶ್ರೀಶೈಲ ದೇವಾಲಯಗಳ ಅತಿಥಿಗೃಹಗಳ ಮೂಲ ಸೌಲಭ್ಯಗಳ ಅಭಿ ವೃದ್ಧಿಗೆ 25…

ರಾಯರ ಮಠದಲ್ಲಿ ಬಜೆಟ್ ಪ್ರತಿಗೆ ಪೂಜೆ
ಮೈಸೂರು

ರಾಯರ ಮಠದಲ್ಲಿ ಬಜೆಟ್ ಪ್ರತಿಗೆ ಪೂಜೆ

March 6, 2020

ಬೆಂಗಳೂರು, ಮಾ.5(ಕೆಎಂಶಿ)- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಜೆಟ್ ಮಂಡನೆಗೂ ಮುನ್ನ ನಗರದ ಮಲ್ಲೇಶ್ವರಂನಲ್ಲಿ ರುವ ರಾಯರ ಮಠಕ್ಕೆ ತೆರಳಿ ಬಜೆಟ್ ಪ್ರತಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಅರಮನೆ ಆವರಣ ದಲ್ಲಿ ಸಚಿವ ರಾಮುಲು ಅವರ ಪುತ್ರಿಯ ಮದುವೆ ಸಮಾರಂಭದಲ್ಲಿ ಭಾಗವಹಿಸಿ, ಅಲ್ಲಿಂದ ನೇರ ವಾಗಿ ವಿಧಾನಸೌಧಕ್ಕೆ ಆಗಮಿಸಿ, ಸಂಪುಟ ಸಭೆ ಯಲ್ಲಿ ಭಾಗವಹಿಸಿ, 2020-21ನೇ ಸಾಲಿನ ಮುಂಗಡ ಪತ್ರಕ್ಕೆ ಅನುಮೋದನೆ ಪಡೆದರು. ಶ್ವೇತಧಾರಿ ಯಡಿಯೂರಪ್ಪ ಹಸಿರು ಶಾಲು ಹೊದ್ದು, ತಮ್ಮ ಸಹೋದ್ಯೋಗಿಗಳ ಜೊತೆ ಮುಂಗಡ ಪತ್ರದ…

ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರತಿ ವರ್ಷ 2 ಸಾವಿರ ರೂ. ನೆರವು
ಮೈಸೂರು

ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರತಿ ವರ್ಷ 2 ಸಾವಿರ ರೂ. ನೆರವು

March 6, 2020

ಬೆಂಗಳೂರು,ಮಾ.5(ಕೆಎಂಶಿ)- ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರತೀ ವರ್ಷ 2000 ರೂ.ಗಳ ನೆರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿ ದ್ದಾರೆ. ಪ್ರಸಕ್ತ ಸಾಲಿನ ಮುಂಗಡ ಪತ್ರದಲ್ಲಿ ಅವರ ಸಹಾಯಕ್ಕೆ ಬಂದಿ ರುವ ಮುಖ್ಯಮಂತ್ರಿಯವರು ಇದಕ್ಕಾಗಿ 40 ಕೋಟಿ ರೂ.ಗಳನ್ನು ಮೀಸಲಿರಿಸಿದ್ದಾರೆ. ರಾಜ್ಯದಲ್ಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಸಾರ್ವಜನಿಕ ಸಾರಿಗೆ ಸೇವೆಯನ್ನು ಒದಗಿಸಲು ಕೆಎಸ್‍ಆರ್‍ಟಿಸಿ, ಈಶಾನ್ಯ ಹಾಗೂ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗಳಿಂದ 2450 ಹೊಸ ಬಸ್‍ಗಳನ್ನು ಖರೀದಿಸಲಾಗುತ್ತಿದೆ. ಒಟ್ಟಾರೆ 2020-21ನೇ ಸಾಲಿನಲ್ಲಿ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ…

ಗ್ರಾಮ ಒನ್ ಕೇಂದ್ರ ಸ್ಥಾಪನೆ
ಮೈಸೂರು

ಗ್ರಾಮ ಒನ್ ಕೇಂದ್ರ ಸ್ಥಾಪನೆ

March 6, 2020

ಆನ್‍ಲೈನ್ ಮೂಲಕ ಆಡಳಿತಕ್ಕೆ ಆದ್ಯತೆ ಸಕಾಲದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುವ ಅಧಿಕಾರಿಗಳಿಗೆ ಪ್ರಶಸ್ತಿ ಬೆಂಗಳೂರು, ಮಾ.5(ಕೆಎಂಶಿ)- ಕರ್ನಾಟಕ ಒನ್ ಮಾದರಿಯಲ್ಲೇ ಗ್ರಾಮೀಣ ಭಾಗದ ಜನರಿಗೆ ಸರ್ಕಾರಿ ಸೌಲಭ್ಯ ಮತ್ತು ಇತರೆ ಸೇವೆ ಒದಗಿಸಲು ಗ್ರಾಮ ಒನ್ ಕೇಂದ್ರ ಸ್ಥಾಪಿಸುವ ಮಹತ್ವದ ನಿರ್ಧಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ತೆಗೆದುಕೊಂಡಿದ್ದಾರೆ. ಪ್ರಸಕ್ತ ಮುಂಗಡ ಪತ್ರದಲ್ಲಿ ಈ ಯೋಜನೆ ಪ್ರಕಟಿಸಿ ರುವ ಮುಖ್ಯಮಂತ್ರಿಯವರು ಖಾಸಗಿ ಸಹಭಾಗಿತ್ವದಲ್ಲಿ ಪ್ರತಿ ಗ್ರಾಮದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಉz್ದÉೀಶಿಸಲಾಗಿದೆ. ಈ ಕೇಂದ್ರಗಳು ಸರ್ಕಾರದ ವಿವಿಧ ಯೋಜನೆಗಳು…

Translate »