Tag: Karnataka Congress

ಕೆಪಿಸಿಸಿ ಅಧ್ಯಕ್ಷರ ನೇಮಕ ಮುಂದಿನ ವಾರ ನಿರ್ಧಾರ
ಮೈಸೂರು

ಕೆಪಿಸಿಸಿ ಅಧ್ಯಕ್ಷರ ನೇಮಕ ಮುಂದಿನ ವಾರ ನಿರ್ಧಾರ

January 25, 2020

ಮೈಸೂರು: ದೆಹಲಿ ಚುನಾ ವಣೆಯ ಒತ್ತಡದಿಂದಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ನೇಮಕಾತಿ ಮುಂದಕ್ಕೆ ಹೋಗಿದ್ದು, ಮುಂದಿನ ವಾರ ಎಲ್ಲವೂ ತೀರ್ಮಾನವಾಗುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಇಂದಿಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. ಸುತ್ತೂರು ಮಹಾ ಜಾತ್ರೆಗೆ ತೆರಳುವ ಮುನ್ನ ಮೈಸೂ ರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕ ಆದಷ್ಟು ಬೇಗ ಇತ್ಯರ್ಥವಾಗಬೇಕಿದೆ. ಈ ಕುರಿತು ವರಿಷ್ಠರೊಂದಿಗೆ ಮಾತನಾಡಿದ್ದೇನೆ. ಬಹುಶಃ ಮುಂದಿನ ವಾರದಲ್ಲಿ ನೇಮಕವಾಗುವ ಸಾಧ್ಯತೆಗಳಿವೆ ಎಂದರು. ಕೆಪಿಸಿಸಿ ಅಧ್ಯಕ್ಷರು ಯಾರಾಗಬೇಕು ಎಂಬುದು ಹೈಕ…

ಸಂಪುಟ ಸಂಕಟದ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಗ್ಗ-ಜಗ್ಗಾಟ
ಮೈಸೂರು

ಸಂಪುಟ ಸಂಕಟದ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಗ್ಗ-ಜಗ್ಗಾಟ

June 12, 2018

ಬೆಂಗಳೂರು:  ಸಚಿವ ಸಂಪುಟ ವಿಸ್ತರಣೆಯಿಂದ ಕಾಂಗ್ರೆಸ್ ನಲ್ಲಿ ಉಂಟಾದ ಭಿನ್ನಮತ ಕೊಂಚ ಶಮನವಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹಗ್ಗ-ಜಗ್ಗಾಟ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯ ಮಂತ್ರಿಯಾಗಿರುವ ಡಾ.ಜಿ.ಪರಮೇ ಶ್ವರ್ ಅವರಿಂದ ತೆರವಾಗುವ ಅಧ್ಯಕ್ಷ ಹುದ್ದೆ ಭರ್ತಿಗೆ ಹೈಕಮಾಂಡ್ ನಿರ್ಧಾರ ಹಿನ್ನೆಲೆಯಲ್ಲಿ ತೀವ್ರ ಪೈಪೆÇೀಟಿ ನಡೆದಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಅಧ್ಯಕ್ಷರನ್ನಾ ಗಿಸಿ ಯುವ ಸಮುದಾಯ ಸೆಳೆಯಲು ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನ ಲಾಗಿದೆ. ಕೆಪಿಸಿಸಿ ಅಧ್ಯಕ್ಷ ಹುದ್ದೆ ನೇಮಕ ಸಂದರ್ಭದಲ್ಲಿ ನಮ್ಮ ಮಾತನ್ನೂ…

Translate »