Tag: Karnataka Elections 2018

ಕಾಂಗ್ರೆಸ್‍ನ ಪುಟ್ಟರಂಗಶೆಟ್ಟಿ ಬಿರುಸಿನ ಮಾತಯಾಚನೆ
ಚಾಮರಾಜನಗರ

ಕಾಂಗ್ರೆಸ್‍ನ ಪುಟ್ಟರಂಗಶೆಟ್ಟಿ ಬಿರುಸಿನ ಮಾತಯಾಚನೆ

April 24, 2018

ಚಾಮರಾಜನಗರ: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪುಟ್ಟರಂಗಶೆಟ್ಟ ಇಂದು ವೆಂಕಟಯ್ಯನ ಛತ್ರ ಹಾಗೂ ಯರಗನಹಳ್ಳಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾರ್ಯಕರ್ತರು ಹಾಗೂ ಮುಖಂಡರೂಂದಿಗೆ ಮನೆ ಮನೆಗೆ ತೆರಳಿ ಬಿರುಸಿನ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮ ಶಾಸಕತ್ವದ ಅವಧಿಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಕೃಗೊಂಡ ಅಭಿವೃದ್ಧಿ ಕೆಲಸಗಳು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕೈಗೊಂಡ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಇಂದು ಮತಯಾಚಿಸುತ್ತಿದ್ದೇನೆ. ಜಿಲ್ಲೆಯ ಅಭಿವೃಧ್ದಿಗೆ ಸಾಕಷ್ಟು ಅನುದಾನ ತಂದು ಕ್ಷೇತ್ರದ ಸರ್ವತೋಮುಖ…

ವಿಜಯೇಂದ್ರರಿಗೆ ಟಿಕೆಟ್ ನಿರಾಕರಣೆ ಖಂಡಿಸಿ ಪ್ರತಿಭಟನೆ
ಚಾಮರಾಜನಗರ

ವಿಜಯೇಂದ್ರರಿಗೆ ಟಿಕೆಟ್ ನಿರಾಕರಣೆ ಖಂಡಿಸಿ ಪ್ರತಿಭಟನೆ

April 24, 2018

ಚಾಮರಾಜನಗರ: ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿಜಯೇಂದ್ರ ಅವರಿಗೆ ಕೊನೆಗಳಿಗೆಯಲ್ಲಿ ಟಿಕೆಟ್ ನೀಡದಿರುವುದನ್ನು ಖಂಡಿಸಿ ನಗರದಲ್ಲಿ ಸೋಮವಾರ ರಾತ್ರಿ ಬಿ.ಎಸ್.ಯಡಿಯೂರಪ್ಪ ಅಭಿಮಾನಿ ಬಳಗ ಮತ್ತು ಅಖಿಲಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಸಂಯುಕ್ತಾಶ್ರಯದಲ್ಲಿ ಪ್ರತಿಭಟನೆ ನಡೆಸಲಾಯಿತು. ಅಖಿಲಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಮೂಡ್ಲುಪುರ ನಂದೀಶ್ ಅವರ ನೇತೃತ್ವದಲ್ಲಿ ನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ನೂರಾರು ಕಾರ್ಯಕರ್ತರು, ಪ್ರತಿಭಟನೆ ಆರಂಭಿಸಿ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು. ವರುಣಾ…

ಕಾಂಗ್ರೆಸ್‍ನ ಗೀತಾಮಹದೇವಪ್ರಸಾದ್, ಜೆಡಿಎಸ್-ಬಿಎಸ್‍ಪಿ ಅಭ್ಯರ್ಥಿ ಗುರುಪ್ರಸಾದ್ ನಾಮಪತ್ರ ಸಲ್ಲಿಕೆ
ಚಾಮರಾಜನಗರ

ಕಾಂಗ್ರೆಸ್‍ನ ಗೀತಾಮಹದೇವಪ್ರಸಾದ್, ಜೆಡಿಎಸ್-ಬಿಎಸ್‍ಪಿ ಅಭ್ಯರ್ಥಿ ಗುರುಪ್ರಸಾದ್ ನಾಮಪತ್ರ ಸಲ್ಲಿಕೆ

April 24, 2018

ಗುಂಡ್ಲುಪೇಟೆ: ಇಲ್ಲಿನ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾಮಹದೇವಪ್ರಸಾದ್ ಹಾಗೂ ಜೆಡಿಎಸ್ -ಬಿಎಸ್‍ಪಿ ಮೈತ್ತಿಕೂಟದ ಅಭ್ಯರ್ಥಿ ಸೋಮಹಳ್ಳಿ ಎಸ್.ಗುರುಪ್ರಸಾದ್ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಮೊದಲಿಗೆ ಸಚಿವೆ ಗೀತಾಮಹದೇವ ಪ್ರಸಾದ್ ಹಾಗೂ ಪುತ್ರ ಹೆಚ್.ಎಂ. ಗಣೇಶ್ ಪ್ರಸಾದ್ ತಮ್ಮ ಕುಟುಂಬ ಸದಸ್ಯರೊಡ ಗೂಡಿ ತಾಲೂಕಿನ ಪಾರ್ವತಿ ಬೆಟ್ಟದಲ್ಲಿ ಪಾರ್ವತಾಂಬೆಗೆ ಪೂಜೆ ಸಲ್ಲಿಸಿ ನಂತರ ಪಟ್ಟಣದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ವಿಜಯನಾರಾಯಣಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಅಲ್ಲಿ ಸಂಸದ ಆರ್. ಧ್ರುವನಾರಾಯಣ್ ಸಾಥ್ ನೀಡಿದರು. ನಂತರ ಪಕ್ಷದ ಮುಖಂಡರು…

ಶಾಸಕ ಸಾ.ರಾ.ಮಹೇಶ್ ನಾಮಪತ್ರ ಸಲ್ಲಿಕೆ
ಮೈಸೂರು

ಶಾಸಕ ಸಾ.ರಾ.ಮಹೇಶ್ ನಾಮಪತ್ರ ಸಲ್ಲಿಕೆ

April 24, 2018

ಕೆ.ಆರ್.ನಗರ: ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಾ.ರಾ.ಮಹೇಶ್ ಸೋಮವಾರ ನಾಮಪತ್ರ ಸಲ್ಲಿಸಿದರು. ಮೈಸೂರು-ಹಾಸನ ರಸ್ತೆಯಲ್ಲಿರುವ ತೋಪಮ್ಮ ದೇವಸ್ಥಾನದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ವಿಶ್ವನಾಥ್, ಶಾಸಕ ಜಿ.ಟಿ. ದೇವೇಗೌಡ, ನವನಗರ ಬ್ಯಾಂಕ್ ಅಧ್ಯಕ್ಷ ಬಸಂತ್ ನಂಜಪ್ಪ, ನಗರದ ಮುಸ್ಲಿಂ ಜೆಡಿಎಸ್ ಮುಖಂಡ ಡಾ.ಮಹಬೂಬ್ ಖಾನ್, ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ ಇತರರೊಡನೆ ಪೂಜೆ ಸಲ್ಲಿಸಿ, ನಂತರ ಸಾವಿರಾರು ಕಾರ್ಯಕರ್ತರೊಡನೆ ಜೆಡಿ ಎಸ್‍ನ ಪ್ರಚಾರವಾಹನದಲ್ಲಿ ಮೆರವಣ ಗೆ ಹೊರಟು ತಾಲೂಕು ಕಚೇರಿಯಲ್ಲಿ ಚುನಾ ವಣಾಧಿಕಾರಿ ರೇಷ್ಮಾ ಹಾನಗಲ್…

ತಿ.ನರಸೀಪುರ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ನಾಮಪತ್ರ ಸಲ್ಲಿಕೆ
ಮೈಸೂರು

ತಿ.ನರಸೀಪುರ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ನಾಮಪತ್ರ ಸಲ್ಲಿಕೆ

April 24, 2018

ತಿ.ನರಸೀಪುರ, ಏ.23(ಎಸ್‍ಕೆ)- ವಿಧಾನ ಸಭಾ ಚುನಾವಣೆ ರಂಗೇರುತ್ತಿದ್ದು, ಲೋಕೋ ಪಯೋಗಿ ಸಚಿವ ಡಾ.ಹೆಚ್.ಸಿ. ಮಹ ದೇವಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು. ಪಟ್ಟಣದ ಶ್ರೀ ಗುಂಜಾ ನರಸಿಂಹಸ್ವಾಮಿ ದೇವಾಲಯಕ್ಕೆ ಆಗಮಿಸಿದ ಮಹದೇವಪ್ಪ ವಿಶೇಷ ಪೂಜೆ ಸಲ್ಲಿಸಿ, ನಂತರ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ತೆರೆದ ವಾಹನದಲ್ಲಿ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಮಂಜುನಾಥ್ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿ, ಐದು ವರ್ಷಗಳ ಸಾಧನೆ ಮತ್ತು ಸ್ಥಿರ…

ತಿ.ನರಸೀಪುರ ಬಿಜೆಪಿ ಅಭ್ಯರ್ಥಿ ಶಂಕರ್ ನಾಮಪತ್ರ ಸಲ್ಲಿಕೆ
ಮೈಸೂರು

ತಿ.ನರಸೀಪುರ ಬಿಜೆಪಿ ಅಭ್ಯರ್ಥಿ ಶಂಕರ್ ನಾಮಪತ್ರ ಸಲ್ಲಿಕೆ

April 24, 2018

ತಿ.ನರಸೀಪುರ, ಏ.23(ಎಸ್‍ಕೆ)- ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜಾತ್ಯಾತೀತ ಜನತಾದಳ ಪಕ್ಷ ಗಳಿಗೆ ಸೆಡ್ಡು ಹೊಡೆಯಲು ಸಜ್ಜಾಗಿರುವ ಬಿಜೆಪಿ ಅಭ್ಯರ್ಥಿ ಎಸ್.ಶಂಕರ್ ಅವರು ಸೋಮವಾರ ಮಧ್ಯಾಹ್ನ ಮಿನಿ ವಿಧಾನ ಸೌಧದಲ್ಲಿ ನಾಮಪತ್ರ ಸಲ್ಲಿಸಿದರು. ಪಟ್ಟಣದ ಶ್ರೀ ಗುಂಜಾ ನರಸಿಂಹ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ತೆರೆದ ವಾಹನದಲ್ಲಿ ಪ್ರಮುಖ ರಸ್ತೆಗಳಲ್ಲಿ ಮೆರವಣ ಗೆ ಮೂಲಕ ತಾಲೂಕು ಕಚೇರಿಯಲ್ಲಿ ಮಂಜುನಾಥ್ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ನಂತರ ಎಸ್. ಶಂಕರ್ ಮಾತನಾಡಿ, ದಶಕದಿಂದ ಕಾಂಗ್ರೆಸ್ಸನ್ನು ಜೆಡಿಎಸ್‍ಗೆ…

ಮತದಾರರು ನನ್ನ ಪುನರಾಯ್ಕೆ ಬಯಸಿದ್ದಾರೆ
ಮೈಸೂರು

ಮತದಾರರು ನನ್ನ ಪುನರಾಯ್ಕೆ ಬಯಸಿದ್ದಾರೆ

April 24, 2018

ಕೆ.ಆರ್.ನಗರ: ತನಗೆ ಮತ ನೀಡಿದ ಮತದಾರರಿಗೆ ಯಾವುದೇ ತಾರತಮ್ಯವಿಲ್ಲದೆ ಸ್ಪಂದಿಸಿರು ವುದರಿಂದ ಮೂರನೇ ಬಾರಿಯೂ ಅತ್ಯಧಿಕ ಮತ ನೀಡುವುದರ ಮೂಲಕ ಈ ಕ್ಷೇತ್ರದ ಜನ ತನ್ನನು ಆಯ್ಕೆ ಮಾಡಲಿ ದ್ದಾರೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು. ನಿವೃತ್ತ ಡಿಡಿಪಿಐ ರಾಮ ಲಿಂಗು ಅವರನ್ನು ಪಟ್ಟಣದ ಅವರ ನಿವಾಸದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತ ನಾಡಿದ ಅವರು, ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ವರ್ಚಸ್ಸಿನಿಂದ ಕೆಲಸ ಮಾಡಿ ಈಗ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಅಪಾರ ಬಲ ಬಂದಂತಾಗಿದೆ….

ತಿ.ನರಸೀಪುರ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ನಾಮಪತ್ರ ಸಲ್ಲಿಕೆ
ಮೈಸೂರು

ತಿ.ನರಸೀಪುರ ಕಾಂಗ್ರೆಸ್ ಅಭ್ಯರ್ಥಿ ಡಾ.ಹೆಚ್.ಸಿ.ಮಹದೇವಪ್ಪ ನಾಮಪತ್ರ ಸಲ್ಲಿಕೆ

April 24, 2018

ತಿ.ನರಸೀಪುರ: ವಿಧಾನ ಸಭಾ ಚುನಾವಣೆ ರಂಗೇರುತ್ತಿದ್ದು, ಲೋಕೋ ಪಯೋಗಿ ಸಚಿವ ಡಾ.ಹೆಚ್.ಸಿ. ಮಹ ದೇವಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸಿದರು. ಪಟ್ಟಣದ ಶ್ರೀ ಗುಂಜಾ ನರಸಿಂಹಸ್ವಾಮಿ ದೇವಾಲಯಕ್ಕೆ ಆಗಮಿಸಿದ ಮಹದೇವಪ್ಪ ವಿಶೇಷ ಪೂಜೆ ಸಲ್ಲಿಸಿ, ನಂತರ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ತೆರೆದ ವಾಹನದಲ್ಲಿ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿ ಮಂಜುನಾಥ್ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿ, ಐದು ವರ್ಷಗಳ ಸಾಧನೆ ಮತ್ತು ಸ್ಥಿರ ಸರ್ಕಾರ…

1 12 13 14
Translate »