ಬೆಂಗಳೂರು: ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಹೊಸ ದಾಗಿ ಮಂಡಿಸಲು ಉದ್ದೇಶಿಸಿದ್ದ ಬಜೆಟ್ ಕೈಬಿಟ್ಟು ನೆರೆ ಪೀಡಿತ ಪ್ರದೇಶಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಪ್ರತ್ಯೇಕ ಪೂರಕ ಬಜೆಟ್ ಮಂಡಿಸಲು ಇಂದಿಲ್ಲಿ ಸೇರಿದ್ದ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ. ರಾಜ್ಯದಲ್ಲಿ ಉಂಟಾದ ನೆರೆಗೆ ಕೇಂದ್ರ ಸರ್ಕಾರ ಇದು ವರೆಗೂ ಪರಿಹಾರ ನೀಡದಿರುವ ಹಿನ್ನೆಲೆಯಲ್ಲಿ ರಾಜ್ಯ ತನ್ನ ಬಾಬ್ತಿನಿಂದಲೇ ಆರ್ಥಿಕ ಕ್ರೋಢೀಕರಣಕ್ಕಾಗಿ ಈ ವಿಶೇಷ ಬಜೆಟ್ ಮಂಡನೆ ಮಾಡಲಿದೆ. ವಿವಿಧ ಇಲಾಖೆಗಳಿಗೆ ನೀಡಲಾಗಿರುವ ಅನುದಾನ ಕಡಿತಗೊಳಿಸಿ, ಆ ಹಣವನ್ನು…
ಮೈಸೂರು
ಮೈಸೂರು ನೆರೆ ಹಾನಿ ತುರ್ತು ಕಾಮಗಾರಿಗೆ 27 ಕೋಟಿ ಬಿಡುಗಡೆ
September 4, 2019ಮೈಸೂರು, ಸೆ.3(ಎಸ್‍ಬಿಡಿ)- ಮೈಸೂರು ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಯಾಗಿರುವ ರಸ್ತೆ ಹಾಗೂ ಸೇತುವೆ ದುರಸ್ತಿಗೆ ಒಟ್ಟು 82 ಕೋಟಿ ರೂ. ಅಗತ್ಯವಿದ್ದು, ತುರ್ತು ಕಾರ್ಯಕ್ಕೆ ಈಗಾಗಲೇ 27 ಕೋಟಿ ರೂ. ಬಿಡು ಗಡೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರ್ಜೋಳ ತಿಳಿಸಿದರು. ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಂಗಳ ವಾರ ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆ ಸಿದ ಅವರು, ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೊಳಗಾಗಿರುವ ರಸ್ತೆ, ಸೇತುವೆ ಹಾಗೂ ಸಾರ್ವಜನಿಕ…