Tag: Karnataka Government

ಇಂದಿನಿಂದ ಎಲ್‌ಕೆಜಿ, ಯುಕೆಜಿ ತರಗತಿ ಆರಂಭ
ಮೈಸೂರು

ಇಂದಿನಿಂದ ಎಲ್‌ಕೆಜಿ, ಯುಕೆಜಿ ತರಗತಿ ಆರಂಭ

November 8, 2021

ಮೈಸೂರು, ನ.೭(ಎಂಟಿವೈ)- ಕೊರೊನಾ ಅಲೆಯ ಕಾರಣ ಕಳೆದ ಒಂದೂವರೆ ವರ್ಷದಿಂದ ಸ್ಥಗಿತಗೊಂಡಿದ್ದ ಪೂರ್ವ ಪ್ರಾಥಮಿಕ ಶಾಲೆ (ಎಲ್‌ಕೆಜಿ, ಯುಕೆಜಿ) ತರಗತಿ ಗಳು ನಾಳೆ (ನವೆಂಬರ್ ೮) ಯಿಂದ ಆರಂಭವಾಗಲಿದ್ದು, ಜಿಲ್ಲೆಯಲ್ಲಿ ೨೫೩೬ ವಿದ್ಯಾರ್ಥಿ ಗಳು ಎಲ್‌ಕೆಜಿಗೂ, ೩೩೪೦ ವಿದ್ಯಾರ್ಥಿಗಳು ಯುಕೆಜಿ ತರಗತಿಗೂ ಹಾಜರಾಗುವ ಸಂಭವವಿದೆ. ಮೈಸೂರು ಜಿಲ್ಲೆಯಲ್ಲಿ ೧,೮೭೬ ಸರ್ಕಾರಿ ಪ್ರಾಥಮಿಕ ಶಾಲೆ, ೧೩೨ ಅನುದಾನಿತ, ೫೮೨ ಅನುದಾನ ರಹಿತ ಹಾಗೂ ಇನ್ನಿತರ ೩೧ ಶಾಲೆಗಳು ಸೇರಿದಂತೆ ೨,೬೨೫ ಪ್ರಾಥಮಿಕ ಶಾಲೆಗಳಿದ್ದು, ಅವುಗಳಲ್ಲಿ ೧೨ ಸರ್ಕಾರಿ ಪ್ರಾಥಮಿಕ…

ಡಾ.ವೆಂಕಟೇಶ್ ಸೇರಿ 42 ಐಎಎಸ್ ಅಧಿಕಾರಿಗಳ ವರ್ಗಾವಣೆ
ಮೈಸೂರು

ಡಾ.ವೆಂಕಟೇಶ್ ಸೇರಿ 42 ಐಎಎಸ್ ಅಧಿಕಾರಿಗಳ ವರ್ಗಾವಣೆ

February 14, 2021

ಮೈಸೂರು, ಫೆ.13(ಆರ್‍ಕೆ)-ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗ್ಡೆ, ಜಿಲ್ಲಾ ಪಂಚಾಯ್ತಿ ಸಿಇಓ ಪಿ.ಎ. ಪರಮೇಶ, ಚಾಮರಾಜನಗರ ಡಿಸಿ ಡಾ. ಎಂ.ಆರ್.ರವಿ, ಮಂಡ್ಯ ಡಿಸಿ ಡಾ. ಎಂ.ವಿ. ವೆಂಕಟೇಶ, ಹಾಸನ ಜಿಪಂ ಸಿಇಓ ಡಿ. ಭಾರತಿ ಸೇರಿದಂತೆ ರಾಜ್ಯದ 42 ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾ ವಣೆ ಮಾಡಿ ಆದೇಶ ಹೊರಡಿಸಿದೆ. ಮೈಸೂರು ಪಾಲಿಕೆ ಆಯುಕ್ತ ಗುರು ದತ್ ಹೆಗ್ಡೆಯವರನ್ನು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇ ಶಕರನ್ನಾಗಿ ವರ್ಗಾವಣೆ ಮಾಡಿದ್ದು, ಮೈಸೂರು ಮಹಾನಗರ…

ಗುರುವಾರವೇ ವಿಧಾನ ಮಂಡಲ ಅಧಿವೇಶನಕ್ಕೆ ತೆರೆ
ಮೈಸೂರು

ಗುರುವಾರವೇ ವಿಧಾನ ಮಂಡಲ ಅಧಿವೇಶನಕ್ಕೆ ತೆರೆ

December 9, 2020

ಬೆಂಗಳೂರು, ಡಿ.8(ಕೆಎಂಶಿ)- ಪ್ರಸಕ್ತ ನಡೆಯುತ್ತಿರುವ ವಿಧಾನ ಮಂಡಲದ ಅಧಿ ವೇಶನವನ್ನು ಗುರುವಾರವೇ ಸಮಾಪ್ತಿ ಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂಬ ಶಾಸ ಕರ ಒತ್ತಾಯಕ್ಕೆ ಮಣಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಳಿಗಾಲದ ಅಧಿವೇಶನವನ್ನು ಕೇವಲ 4 ದಿನಕ್ಕೆ ಸೀಮಿತಗೊಳಿಸಿದ್ಧಾರೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ ನಡೆದ ಸದನದ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ನಿಗದಿಯಂತೆ ಅಧಿವೇಶನ ಡಿ.15ರವರೆಗೆ ನಡೆಯಬೇಕಿತ್ತು. ಆದರೆ, ಇದೀಗ 3 ದಿನಗಳ ಕಾಲ ಅಧಿವೇಶನವನ್ನು ಮೊಟಕುಗೊಳಿಸಿ…

ಬೆಂಗಳೂರಿನಲ್ಲಿ ಭಾರತದ ಬೃಹತ್ ಕೊರೊನಾ ಸೋಂಕಿತರ ಆರೈಕೆ ಕೇಂದ್ರ ಸಜ್ಜು
ಮೈಸೂರು

ಬೆಂಗಳೂರಿನಲ್ಲಿ ಭಾರತದ ಬೃಹತ್ ಕೊರೊನಾ ಸೋಂಕಿತರ ಆರೈಕೆ ಕೇಂದ್ರ ಸಜ್ಜು

July 6, 2020

ಬೆಂಗಳೂರು, ಜು.5- ಬೆಂಗಳೂರು-ತುಮಕೂರು ರಸ್ತೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಕರ್ನಾಟಕ ಸರ್ಕಾರ ಜಂಟಿಯಾಗಿ 10,100 ಹಾಸಿಗೆಗಳ ಬೃಹತ್ ಕೋವಿಡ್ ಆರೈಕೆ ಕೇಂದ್ರವನ್ನು ನಿರ್ಮಾಣ ಮಾಡಿವೆ. ರೋಗಿಗಳು ಚಿಕಿತ್ಸೆ ಪಡೆಯಲು ಇದು ಸಿದ್ಧವಾಗಿದೆ. ತುಮಕೂರು ರಸ್ತೆಯ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಕೋವಿಡ್ ಸೋಂಕಿತರ ಆರೈಕೆ ಕೇಂದ್ರ ಸಜ್ಜಾಗಿದ್ದು, ಈ ಕೇಂದ್ರವು ಭಾರತದಲ್ಲೇ ಬೃಹತ್ ಕೋವಿಡ್ ಸೋಂಕಿತರ ಆರೈಕೆ ಕೇಂದ್ರವಾಗಿದೆ. ದೆಹಲಿಯಲ್ಲಿ 10 ಸಾವಿರ ಹಾಸಿಗೆಯ ಕೇಂದ್ರ ನಿರ್ಮಾಣ ಮಾಡಲಾಗಿದೆ. ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್‍ಕುಮಾರ್, ಯಲಹಂಕ ಶಾಸಕ…

ಸರ್ಕಾರದ ಸಹಾಯ ಧನ ಸಂಬಂಧ ಆಟೋ, ಟ್ಯಾಕ್ಸಿ ಚಾಲಕರಲ್ಲಿ ಗೊಂದಲ
ಮೈಸೂರು

ಸರ್ಕಾರದ ಸಹಾಯ ಧನ ಸಂಬಂಧ ಆಟೋ, ಟ್ಯಾಕ್ಸಿ ಚಾಲಕರಲ್ಲಿ ಗೊಂದಲ

May 24, 2020

ಆನ್‍ಲೈನ್ ಅರ್ಜಿ ಸಲ್ಲಿಕೆಗೆ ಬೆಳಕು ಸಂಸ್ಥೆ ನೆರವು ಮೈಸೂರು: ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿರುವ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಸರ್ಕಾರ 5 ಸಾವಿರ ರೂ. ಸಹಾಯ ಧನ ಘೋಷಿಸಿದೆ. ಆದರೆ ಅದನ್ನು ಪಡೆಯು ವುದು ಹೇಗೆ ಎಂಬುದು ಬಹಳಷ್ಟು ಚಾಲಕರಿಗೆ ತಿಳಿದಿಲ್ಲ. ಹಾಗಾಗಿ ಮೈಸೂರಿನ ಬೆಳಕು ಸಂಸ್ಥೆ ದಿನದಲ್ಲಿ ಮೂರು ಕಡೆ ತಾತ್ಕಾಲಿಕ ಸೇವಾ ಕೇಂದ್ರ ತೆರೆದು, ಸರ್ಕಾರ ನೀಡುವ ಸಹಾಯ ಧನಕ್ಕೆ ಅರ್ಜಿ ಸಲ್ಲಿಸಲು ಚಾಲಕರಿಗೆ ನೆರವಾಗಿದೆ. ಗನ್‍ಹೌಸ್ ವೃತ್ತದ ಬಳಿ ಈ ಕಾರ್ಯಕ್ಕೆ ಬಿಜೆಪಿ…

ಪರಮೇಶ್ವರ್, ಎಚ್.ಡಿ.ರೇವಣ್ಣ, ಡಿಕೆಶಿ, ಜಾರ್ಜ್, ಎಂ.ಬಿ.ಪಾಟೀಲ್ ಭದ್ರತೆ ಕಡಿತಕ್ಕೆ ತುರ್ತು ಆದೇಶ
ಮೈಸೂರು

ಪರಮೇಶ್ವರ್, ಎಚ್.ಡಿ.ರೇವಣ್ಣ, ಡಿಕೆಶಿ, ಜಾರ್ಜ್, ಎಂ.ಬಿ.ಪಾಟೀಲ್ ಭದ್ರತೆ ಕಡಿತಕ್ಕೆ ತುರ್ತು ಆದೇಶ

January 31, 2020

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಮೈತ್ರಿ ಸರ್ಕಾರದ ಅವಧಿ ಯಲ್ಲಿ 27 ಮಂದಿ ಸಚಿವರಿಗೆ ನೀಡಲಾಗಿದ್ದ ಅಂಗರಕ್ಷಕ ಭದ್ರತೆ ಹಾಗೂ ನಿವಾಸದ ಗಾರ್ಡ್ ಭದ್ರತೆ ಹಿಂಪಡೆಯುವಂತೆ ಆದೇಶ ಹೊರಡಿಸಲಾಗಿದೆ. ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರಾದ ಎಚ್.ಡಿ.ರೇವಣ್ಣ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್ ಸೇರಿದಂತೆ ಹಲವರ ಭಧ್ರತೆ ಕಡಿತಕ್ಕೆ ನಗರ ಪೆÇಲೀಸ್ ಆಯುಕ್ತ ಎನ್.ಭಾಸ್ಕರ್ ರಾವ್ ತುರ್ತು ಆದೇಶ ಹೊರಡಿಸಿದ್ದಾರೆ. ಇನ್ನು ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಬಂಡೆಪ್ಪ ಕಾಶಪ್ಪನವರ್, ಜಿ.ಟಿ.ದೇವೇಗೌಡ, ಡಿ.ಸಿ. ತಮ್ಮಣ್ಣ, ಕೃಷ್ಣ ಭೈರೇಗೌಡ, ಎಂ.ಸಿ.ಮನಗೂಳಿ, ಎನ್.ಎಚ್.ಶಿವಶಂಕರ ರೆಡ್ಡಿ,…

ವೃದ್ಧಾಪ್ಯ, ಅಂಗವಿಕಲ ಮಾಸಾಶನ ಹೆಚ್ಚಳ
ಮೈಸೂರು

ವೃದ್ಧಾಪ್ಯ, ಅಂಗವಿಕಲ ಮಾಸಾಶನ ಹೆಚ್ಚಳ

June 27, 2019

ರಾಯಚೂರು: ವೃದ್ಧಾಪ್ಯ ವೇತನವನ್ನು 1000 ರಿಂದ ಎರಡು ಸಾವಿರಕ್ಕೆ ಹಾಗೂ ಅಂಗವಿಕಲರ ಮಾಸಾಶನವನ್ನು 2500 ವರೆಗೆ ಏರಿಸ ಲಾಗುವುದು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ರಾಯಚೂರಿನ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯದ ಕಾರ್ಯ ಕ್ರಮ ಉದ್ಘಾಟನೆ ಮಾಡಿ ಮಾತನಾ ಡಿದ ಸಿಎಂ ಕುಮಾರಸ್ವಾಮಿ ಅವರು, ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದಿದ್ದಾರೆ. ಈ ಮೊದಲು ಹಿರಿಯ ನಾಗರಿಕರಿಗೆ ಇದ್ದ 600 ಮಾಸಾಶನವನ್ನು 1 ಸಾವಿರಕ್ಕೆ ಹೆಚ್ಚಿಸಿದ್ದೆ. ಈಗ ಅದನ್ನು 2 ಸಾವಿರಕ್ಕೆ ಹಾಗೂ ವಿಕಲಚೇತನರೂ ನೆಮ್ಮದಿಯಿಂದ ಇರ…

ಹೆಚ್ಚುವರಿ 10 ಲಕ್ಷ ರೈತರಿಗೆ ತಲಾ 30 ಸಾವಿರ ರೂ. ಬೆಳೆ ಸಾಲ
ಮೈಸೂರು

ಹೆಚ್ಚುವರಿ 10 ಲಕ್ಷ ರೈತರಿಗೆ ತಲಾ 30 ಸಾವಿರ ರೂ. ಬೆಳೆ ಸಾಲ

June 25, 2019

ಬೆಂಗಳೂರು: ಕನಿಷ್ಠ 30,000 ರೂ.ನಂತೆ 10 ಲಕ್ಷ ರೈತರಿಗೆ ಹೊಸ ದಾಗಿ ಬೆಳೆ ಸಾಲ ನೀಡಲು 3,000 ಕೋಟಿ ರೂ. ಹೆಚ್ಚುವರಿ ನೀಡುವುದಾಗಿ ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ಬ್ಯಾಂಕ್‍ಗಳು ಇದುವರೆಗೆ 22 ಲಕ್ಷ ರೈತ ರಿಗೆ 10,000 ಕೋಟಿ ರೂ. ಬೆಳೆ ಸಾಲ ನೀಡುತ್ತಿವೆ. ಇದುವರೆಗೂ ಸಾಲ ಪಡೆದ ರೈತರೇ ಈ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಹೊಸಬರಿಗೆ ಅವಕಾಶವೇ ದೊರೆಯು ತ್ತಿಲ್ಲ. ಇದರ ಬದಲಾವಣೆಗೆ ಸರ್ಕಾರ ಚಿಂತನೆ ನಡೆಸಿದೆ. ಸಹಕಾರಿ…

ಸಬ್ಸಿಡಿ ಹಸುಗಳಿಗೆ ಚಿಪ್ ಅಳವಡಿಕೆ
ಮೈಸೂರು

ಸಬ್ಸಿಡಿ ಹಸುಗಳಿಗೆ ಚಿಪ್ ಅಳವಡಿಕೆ

June 16, 2019

ಬೆಂಗಳೂರು: ಪಶು ಸಂಗೋಪನಾ ಇಲಾಖೆಯಿಂದ ವಿವಿಧ ಯೋಜನೆಗಳಡಿ ನೀಡಲಾಗುವ ಹಸುಗಳನ್ನು ಫಲಾನುಭವಿ ಆರು ವರ್ಷ ಗಳವರೆಗೂ ಮಾರಾಟ ಮಾಡುವಂತಿಲ್ಲ. ಸರ್ಕಾರದ ಸಬ್ಸಿಡಿ ಪಡೆದ ಫಲಾನು ಭವಿಗಳು ಮತ್ತು ಬ್ಯಾಂಕ್ ಅಧಿಕಾರಿಗಳು ಯೋಜನೆಯನ್ನು ಭಾರೀ ಪ್ರಮಾಣದಲ್ಲಿ ದುರುಪಯೋಗ ಮಾಡಿಕೊಳ್ಳುತ್ತಿದ್ದು, ಇದನ್ನು ತಪ್ಪಿಸಲು ಇನ್ನು ಮುಂದೆ ಇಲಾಖಾ ವತಿಯಿಂದ ಪಡೆದ ಪ್ರಾಣಿಗಳಿಗೆ ಚಿಪ್ ಅಳವಡಿಸುವುದಾಗಿ ಪಶು ಸಂಗೋಪನಾ ಸಚಿವ ವೆಂಕಟ ರಾವ್ ನಾಡಗೌಡ ಇಂದಿಲ್ಲಿ ತಿಳಿ ಸಿದರು. ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಸಾಮಾನ್ಯ ವರ್ಗಕ್ಕೆ ಶೇಕಡ 25ರಷ್ಟು ಸಬ್ಸಿಡಿ…

ಕೌನ್ಸಿಲಿಂಗ್ ಮೂಲಕ ಸಿ,ಡಿ ದರ್ಜೆ ನೌಕರರ ವರ್ಗಾವಣೆ
ಮೈಸೂರು

ಕೌನ್ಸಿಲಿಂಗ್ ಮೂಲಕ ಸಿ,ಡಿ ದರ್ಜೆ ನೌಕರರ ವರ್ಗಾವಣೆ

June 7, 2019

ಬೆಂಗಳೂರು: ಆಡಳಿತ ಸುಧಾರಣೆ ದೃಷ್ಟಿಯಿಂದ ಇನ್ನು ಮುಂದೆ ಸಿ ಮತ್ತು ಡಿ ದರ್ಜೆ ನೌಕರರ ವರ್ಗಾವಣೆ ಕೌನ್ಸಿಲಿಂಗ್ ಮೂಲಕ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿರುವ ರಾಜ್ಯ ಸರ್ಕಾರ, ಎಲ್ಲಾ ಹಂತದ ತನ್ನ ನೌಕರರಿಗೆ ಎರಡನೇ ಶನಿವಾರದ ಜೊತೆಗೆ ನಾಲ್ಕನೇ ಶನಿವಾರವೂ ರಜೆ ನೀಡಲು ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ಸಚಿವ ಕೃಷ್ಣ ಭೈರೇಗೌಡ ಸರ್ಕಾರಿ ನೌಕರರ ಬೇಡಿಕೆ ಹಾಗೂ ವೇತನ ಆಯೋಗದ ಶಿಫಾರಸ್ಸನ್ನು ಗಮನದಲ್ಲಿಟ್ಟುಕೊಂಡು…

1 2 3 4
Translate »