Tag: Karnataka Government

ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಕಾಯನ್ ಬದಲು ಸ್ಮಾರ್ಟ್ ಕಾರ್ಡ್
ಮೈಸೂರು

ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಕಾಯನ್ ಬದಲು ಸ್ಮಾರ್ಟ್ ಕಾರ್ಡ್

June 7, 2019

ಬೆಂಗಳೂರು: ಶುದ್ಧ ಕುಡಿಯುವ ನೀರಿನ ಘಟಕಗಳ ಪ್ರತಿ ಲೀಟರ್ ನೀರಿನ ದರ ಹೆಚ್ಚಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿರುವ ಜೊತೆಗೆ ಇನ್ನುಮುಂದೆ ಕಾಯನ್ ಹಾಕಿ ನೀರು ಪಡೆಯುವ ಪದ್ಧತಿಯನ್ನು ರದ್ದುಗೊಳಿಸಲು ಇಂದಿಲ್ಲಿ ಸೇರಿದ್ದ ಸಚಿವ ಸಂಪುಟ ನಿರ್ಧರಿಸಿದೆ. ಸಭೆಯ ನಂತರ ಸುದ್ದಿ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡ ಗ್ರಾಹಕರಿಗೆ ಪ್ರತಿ ಲೀಟರ್ ನೀರು ಒದಗಿಸಲು 35 ಪೈಸೆ ವೆಚ್ಚ ಬೀಳುತ್ತದೆ. ಇದರಲ್ಲಿ ಮುಕ್ಕಾಲು ಭಾಗ ಹಣವನ್ನು ಗ್ರಾಹಕರು ಭರಿಸಲು ಉಳಿದ…

ಮಳೆಗಾಗಿ ಮುಜರಾಯಿ ದೇವಾಲಯಗಳಲ್ಲಿ ಪರ್ಜನ್ಯ ಜಪ
ಮೈಸೂರು

ಮಳೆಗಾಗಿ ಮುಜರಾಯಿ ದೇವಾಲಯಗಳಲ್ಲಿ ಪರ್ಜನ್ಯ ಜಪ

June 7, 2019

ಮೈಸೂರು: ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಮಳೆಗಾಗಿ ಪ್ರಾರ್ಥಿಸಿ ಗುರುವಾರ ಮೈಸೂರು ಸೇರಿದಂತೆ ರಾಜ್ಯದ ಎಲ್ಲೆಡೆ ಮುಜರಾಯಿ ದೇವಾಲಯಗಳಲ್ಲಿ ಪರ್ಜನ್ಯ ಜಪ, ವರುಣಹೋಮ ಸೇರಿದಂತೆ ವಿವಿಧ ಪೂಜೆ ನಡೆಸಿ ದೇವರ ಮೊರೆ ಹೋಗಲಾಯಿತು. ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೇ 31ರಂದು ಸುತ್ತೋಲೆ ಹೊರಡಿಸಿ, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ಥಿಸಿ ಜೂ.6 ರಂದು ಪರ್ಜನ್ಯ ಜಪ ಹಾಗೂ ವಿಶೇಷ ಪೂಜೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನೆಲೆ ಯಲ್ಲಿ ಇಂದು…

ಪ್ರಸಕ್ತ ಶೈಕ್ಷಣಿಕ ವರ್ಷವೇ ಸಾವಿರ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭ
ಮೈಸೂರು

ಪ್ರಸಕ್ತ ಶೈಕ್ಷಣಿಕ ವರ್ಷವೇ ಸಾವಿರ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭ

May 22, 2019

ಬೆಂಗಳೂರು: ಸಾಹಿತಿಗಳು, ಕನ್ನಡ ಹೋರಾಟಗಾರರ ವಿರೋಧದ ನಡುವೆ ಸರ್ಕಾರ ರಾಜ್ಯಾದ್ಯಂತ ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಪ್ರಾರಂಭಿಸಲು ಇಂದಿಲ್ಲಿ ಆದೇಶ ಹೊರಡಿಸಿದೆ. ಆಂಗ್ಲ ಮಾಧ್ಯಮ ಶಾಲೆಯ ಜೊತೆ ಜೊತೆಯಲ್ಲೇ 100 ಪಬ್ಲಿಕ್ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳ ಪ್ರಾರಂಭಕ್ಕೂ ಅಧಿಸೂಚನೆ ಹೊರಡಿಸಿದೆ. ಆಂಗ್ಲ ಶಾಲೆಗಳ ಮಾದರಿಯಲ್ಲೇ ಮಕ್ಕಳಿಗೆ ಪೂರ್ವ ಪ್ರಾಥಮಿಕ (ನರ್ಸರಿ) ಶಾಲೆಯೂ ಈ ವರ್ಷದಿಂದಲೇ ಆರಂಭ ವಾಗಲಿದೆ. ರಾಜ್ಯದ 176 ವಿಧಾನಸಭಾ ಕ್ಷೇತ್ರಗಳಲ್ಲಿ ಆಂಗ್ಲ ಮಾಧ್ಯಮ ಶಾಲೆಗಳು ತಲೆ ಎತ್ತಲಿವೆ….

ತಾಲೂಕು ಕೇಂದ್ರ ಬಸ್ ನಿಲ್ದಾಣಗಳಲ್ಲಿ ಸರ್ಕಾರಿ ಕಚೇರಿಗಳ ಸ್ಥಾಪನೆಗೆ ನಿರ್ಧಾರ
ಮೈಸೂರು

ತಾಲೂಕು ಕೇಂದ್ರ ಬಸ್ ನಿಲ್ದಾಣಗಳಲ್ಲಿ ಸರ್ಕಾರಿ ಕಚೇರಿಗಳ ಸ್ಥಾಪನೆಗೆ ನಿರ್ಧಾರ

May 21, 2019

ಬೆಂಗಳೂರು: ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ ಉದ್ದೇಶದಿಂದ ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಒಂದೇ ಸೂರಿನಡಿ ಸರ್ಕಾರಿ ಕಚೇರಿಗಳನ್ನು ಹೊಂದಿರುವ ಅತ್ಯಾಧುನಿಕ ಬಸ್ ನಿಲ್ದಾಣ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ದೂರದಿಂದ ಬಂದ ರೈತರು ಮತ್ತು ಸಾರ್ವಜನಿಕರು ಬಸ್ ಇಳಿದ ನಂತರ ಕಚೇರಿಯಿಂದ ಕಚೇರಿಗೆ ಅಲೆಯುವು ದನ್ನು ತಪ್ಪಿಸಲು ನಿಲ್ದಾಣಗಳಲ್ಲಿ ಮೂಲ ಸೌಕರ್ಯ ಹೊಂದಿ ರುವ ಬಹುಮಹಡಿ ಕಟ್ಟಡಗಳನ್ನು ಪ್ರಾರಂಭಿಸಲಿದೆ. ಬಹುತೇಕ ತಾಲೂಕುಗಳಲ್ಲಿ ಕೆಲವು ಇಲಾಖೆಗಳಿಗೆ ಕಚೇರಿಗಳೇ ಇರುವುದಿಲ್ಲ. ಅಂತಹ ಅಧಿಕಾರಿಗಳು ಎಲ್ಲಿಯೂ ಕುಳಿತು ಕೆಲಸ ಮಾಡಬೇಕು. ಅವರನ್ನು ಹುಡುಕಲು…

ವಿದ್ಯುತ್ ಪೂರೈಕೆ ಮಾದರಿ ಗ್ರಾಮೀಣ ಭಾಗಕ್ಕೆ ನೀರು ಪೂರೈಕೆ: ವಾಟರ್ ಗ್ರಿಡ್ ಸ್ಥಾಪನೆ
ಮೈಸೂರು

ವಿದ್ಯುತ್ ಪೂರೈಕೆ ಮಾದರಿ ಗ್ರಾಮೀಣ ಭಾಗಕ್ಕೆ ನೀರು ಪೂರೈಕೆ: ವಾಟರ್ ಗ್ರಿಡ್ ಸ್ಥಾಪನೆ

May 18, 2019

ಬೆಂಗಳೂರು: ವಿದ್ಯುತ್ ಪೂರೈಕೆ ಮಾದರಿಯಲ್ಲೇ ಗ್ರಾಮೀಣ ಭಾಗಗಳಿಗೆ ಕುಡಿಯುವ ನೀರು ಪೂರೈಸಲು ವಾಟರ್ ಗ್ರಿಡ್ ಸ್ಥಾಪಿಸಿ, ಜಲಕ್ರಾಂತಿ ಮಾಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನದಿ ಮೂಲ ಮತ್ತು ಜಲಾಶಯ ಪಾತ್ರಗಳಿಂದ ನೇರವಾಗಿ ಪೈಪ್ ಲೈನ್ ಅಳವಡಿಸಿ, ಕುಡಿಯುವ ನೀರು ಕಲ್ಪಿಸುವುದೇ ಗ್ರಿಡ್‍ನ ಉದ್ದೇಶವಾಗಿದೆ. ಬರುವ ಸೆಪ್ಟೆಂಬರ್‍ನಿಂದಲೇ ಗ್ರಿಡ್ ಸ್ಥಾಪನೆ ಗೊಂಡು ಯೋಜನೆ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕುಡಿಯುವ ನೀರು ಸಮಸ್ಯೆ ಬಗೆಹರಿ ಸುವ ಸಂಬಂಧ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯ…

ಮೈಸೂರು ಬಗ್ಗೆ ಪ್ರವಾಸಿಗರಿಗೆ ಮಾರ್ಗಮಧ್ಯೆ ಮಾಹಿತಿ  ಒದಗಿಸಲು ಮಿನಿಯೇಚರ್ ಪಾರ್ಕ್ ಸ್ಥಾಪನೆ
ಮೈಸೂರು

ಮೈಸೂರು ಬಗ್ಗೆ ಪ್ರವಾಸಿಗರಿಗೆ ಮಾರ್ಗಮಧ್ಯೆ ಮಾಹಿತಿ ಒದಗಿಸಲು ಮಿನಿಯೇಚರ್ ಪಾರ್ಕ್ ಸ್ಥಾಪನೆ

February 12, 2019

ಮೈಸೂರು:ಮೈಸೂರು ನಗರ ಮತ್ತು ಸುತ್ತಮುತ್ತಲಿನ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ನೀಡಲು ಬೆಂಗಳೂರು-ಮೈಸೂರು ನಡುವೆ ಮಿನಿಯೇಚರ್ ಪಾರ್ಕ್ ಮಾಡಲು ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಮುಂದಾಗಿದೆ. ಪ್ರವಾಸಿಗರನ್ನು ಆಕರ್ಷಿಸಲು ಮೈಸೂರು-ಬೆಂಗಳೂರು ನಡುವೆ ಪ್ರಶಸ್ಥ ಸ್ಥಳವೊಂದರಲ್ಲಿ ಮಿನಿಯೇಚರ್ ಪಾರ್ಕ್ ನಿರ್ಮಿಸಿ ಮೈಸೂರು ಹಾಗೂ ಸುತ್ತಮುತ್ತ ಲಿನ ಪ್ರವಾಸಿ ತಾಣಗಳು, ಪ್ರವೇಶ ಸಮಯ, ಶುಲ್ಕ, ಪಾರ್ಕಿಂಗ್ ಸೌಲಭ್ಯ, ಅಲ್ಲಿಗೆ ಹೋಗುವ ಮಾರ್ಗ, ಯಾರನ್ನು ಹೇಗೆ ಸಂಪರ್ಕಿಸಬೇಕು ಎಂಬಿತ್ಯಾದಿ ಮಾಹಿತಿ ಗಳನ್ನು ನೀಡಲು ಚಿಂತಿಸಲಾಗಿದೆ. ಈ ಕುರಿತಂತೆ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ‘ಮೈಸೂರು…

ಅಂತರ್ಜಲ ವೃದ್ಧಿಗೆ ಕೆರೆಗಳ ಜೀರ್ಣೋದ್ಧಾರ
ಮೈಸೂರು

ಅಂತರ್ಜಲ ವೃದ್ಧಿಗೆ ಕೆರೆಗಳ ಜೀರ್ಣೋದ್ಧಾರ

January 11, 2019

ಬೆಂಗಳೂರು: ಅಂತರ್ಜಲ ವೃದ್ಧಿಗೆ ಖಾಸಗಿ ಸಹಭಾಗಿತ್ವದಲ್ಲಿ ಕೆರೆಗಳ ಜೀರ್ಣೋದ್ಧಾರ ಯೋಜನೆ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೆರೆಗಳ ಒತ್ತುವರಿ ತೆರವುಗೊಳಿಸಿ ಅವು ಗಳ ಜೀರ್ಣೋದ್ಧಾರದ ಜೊತೆಗೆ ನಿರ್ವ ಹಣಾ ಹೊಣೆಯನ್ನೂ ಖಾಸಗಿಯವರಿಗೆ ನೀಡಲಾಗುವುದು. ಉದ್ಯಮಿಗಳು ಹಾಗೂ ಸಂಘ-ಸಂಸ್ಥೆಗಳಿಗೆ ಈ ಜವಾಬ್ದಾರಿ ವಹಿ ಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ ಗ್ರಾಮೀಣ ಭಾಗದ ಕೆರೆಗಳ…

ರಾಗಿ ಕ್ವಿಂಟಾಲ್ 2897ರೂ. ಜ.1ರಿಂದ ಖರೀದಿ ಕೇಂದ್ರ
ಮೈಸೂರು

ರಾಗಿ ಕ್ವಿಂಟಾಲ್ 2897ರೂ. ಜ.1ರಿಂದ ಖರೀದಿ ಕೇಂದ್ರ

December 30, 2018

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಜ.1ರಿಂದ ರಾಗಿ ಖರೀದಿ ಕೇಂದ್ರ ತೆರೆಯಲಾಗುತ್ತಿದ್ದು, ಮಾ.31ರವರೆಗೆ ರೈತರು ಕ್ವಿಂಟಾಲ್‍ಗೆ 2897 ರೂ. ದರಕ್ಕೆ ರಾಗಿ ಮಾರಾಟ ಮಾಡಬಹುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಎಂ.ಶಿವಣ್ಣ ತಿಳಿಸಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗ ಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಜಿಲ್ಲೆ ಯಾದ್ಯಂತ ರಾಗಿ ಬೆಳೆ ಉತ್ತಮವಾಗಿದೆ. ಒಟ್ಟು 30,989 ಹೆಕ್ಟೇರ್ ಪ್ರದೇಶದಲ್ಲಿ 70,369 ಮೆಟ್ರಿಕ್ ಟನ್ ರಾಗಿ ಬೆಳೆ ಬೆಳೆಯಲಾಗಿದೆ….

ರೈತರ ಕೃಷಿ ಉತ್ಪನ್ನ ದಾಸ್ತಾನಿಗೆ ಸರ್ಕಾರದಿಂದ ಸುಲಭ ಸೌಕರ್ಯ
ಮೈಸೂರು

ರೈತರ ಕೃಷಿ ಉತ್ಪನ್ನ ದಾಸ್ತಾನಿಗೆ ಸರ್ಕಾರದಿಂದ ಸುಲಭ ಸೌಕರ್ಯ

December 4, 2018

ಬೆಂಗಳೂರು: ಕೃಷಿ ಉತ್ಪನ್ನಗಳ ಬೆಲೆ ಕುಸಿದಾಗ ಅಗ್ಗದ ದರ ದಲ್ಲಿ ದಾಸ್ತಾನು ವ್ಯವಸ್ಥೆ ಕಲ್ಪಿಸುವುದಲ್ಲದೆ, ಮಧ್ಯವರ್ತಿಗಳ ಹಾವಳಿಯಿಂದ ರೈತರನ್ನು ಮುಕ್ತ ಮಾಡುವ ಎಲ್ಲ ರೀತಿಯ ಬೆಳೆಗಳ ದಾಸ್ತಾನು ಯೋಜನೆಯನ್ನು ಸರ್ಕಾರ ಜಾರಿಗೆ ತರಲು ಮುಂದಾಗಿದೆ. ದಾಸ್ತಾನು ಯೋಜನೆಯಡಿ ರೈತರು ಉಗ್ರಾಣಗಳಲ್ಲಿಡುವ ಕೃಷಿ ಉತ್ಪನ್ನಗಳ ಸಂಗ್ರಹಕ್ಕೂ ಸರ್ಕಾರ ಮಾರುಕಟ್ಟೆ ದರದ ಶೇಕಡ 75ರಷ್ಟನ್ನು ಮುಂಗಡವಾಗಿ ನೀಡ ಲಿದೆ, ಅಲ್ಲದೆ, ದಾಸ್ತಾನು ಶುಲ್ಕವನ್ನೂ ಭರಿಸಲಿದೆ. ಕೃಷಿ ಉತ್ಪನ್ನಗಳ ದರ ಹೆಚ್ಚಳ ವಾಗುತ್ತಿದ್ದಂತೆ ರೈತ ಇಚ್ಛಿಸಿದಾಗ ತನ್ನ ಕೃಷಿ ಉತ್ಪನ್ನ ದಾಸ್ತಾನು…

6ರಿಂದ 10ನೇ ತರಗತಿ ಪಠ್ಯಪುಸ್ತಕಗಳಿಗೆ ಕ್ಯುಆರ್ ಸಂಕೇತ ಅಳವಡಿಕೆ
ಮೈಸೂರು

6ರಿಂದ 10ನೇ ತರಗತಿ ಪಠ್ಯಪುಸ್ತಕಗಳಿಗೆ ಕ್ಯುಆರ್ ಸಂಕೇತ ಅಳವಡಿಕೆ

October 30, 2018

ಬೆಂಗಳೂರು: ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ದಿಂದ 6ರಿಂದ 10ನೇ ತರಗತಿಯವರೆಗೆ ಪೂರೈಕೆ ಮಾಡುವ ಪಠ್ಯಪುಸ್ತಕಗಳಿಗೆ ಕ್ಯುಆರ್ ಕೋಡ್(ತ್ವರಿತ ಪ್ರತಿಕ್ರಿಯೆ ಸಂಕೇತ (QR Code)ನ್ನು ಬಳಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಅಧ್ಯಯನದ ವಿಷಯಗಳನ್ನು ಡಿಜಿಟಲ್ ಮೂಲಕ ಡೌನ್‍ಲೋಡ್ ಮಾಡಿ ಕೊಳ್ಳಬಹುದು. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ(ಡಿಎಸ್‍ಇಆರ್ ಟಿ)ಯ ಅಭಿಯಾನವಾಗಿದ್ದು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ರಾಜ್ಯ ಸರ್ಕಾರದ 6ರಿಂದ 10ನೇ ತರಗತಿಯ ವರೆಗಿನ ಗಣಿತ, ವಿಜ್ಞಾನ ಮತ್ತು ಇಂಗ್ಲಿಷ್…

1 2 3 4
Translate »