Tag: Karnataka High Court

ಕೊಡಗು ಮೂಲಕ ಹಾದುಹೋಗುವ ರೈಲು  ಮಾರ್ಗ, ಹೆದ್ದಾರಿ ಯೋಜನೆಗೆ ಹೈಕೋರ್ಟ್ ತಡೆ
ಕೊಡಗು

ಕೊಡಗು ಮೂಲಕ ಹಾದುಹೋಗುವ ರೈಲು ಮಾರ್ಗ, ಹೆದ್ದಾರಿ ಯೋಜನೆಗೆ ಹೈಕೋರ್ಟ್ ತಡೆ

February 12, 2019

ಮಡಿಕೇರಿ: ಕೊಡಗಿನ ಮೂಲಕ ಹಾದು ಹೋಗುವ ರೈಲು ಮಾರ್ಗ ಮತ್ತು ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ರಾಜ್ಯ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಹೈ ಕೋರ್ಟ್‍ನಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸ ಕ್ತಿಯ ಅರ್ಜಿಯ ವಿಚಾರಣೆ ಮುಕ್ತಾಯ ವಾಗುವವರೆಗೂ ಯೋಜನೆಗೆ ಸಂಬಂಧಿ ಸಿದಂತೆ ಯಾವುದೇ ಕಾಮಗಾರಿ ನಡೆಸ ದಂತೆಯೂ ನ್ಯಾಯಾಲಯ ನೀಡಿರುವ ತಡೆಯಾಜ್ಞೆಯಲ್ಲಿ ಸೂಚಿಸಲಾಗಿದೆ ಎಂದು ದೂರುದಾರ ನಿವೃತ್ತ ಕರ್ನಲ್ ಮುತ್ತಣ್ಣ ‘ಮೈಸೂರು ಮಿತ್ರ’ನಿಗೆ ತಿಳಿಸಿದ್ದಾರೆ. ರೈಲು ಮಾರ್ಗದ ಯೋಜನೆ ಮತ್ತು ಚತುಷ್ಪಥ ಹೆದ್ದಾರಿಯಿಂದ ಕೊಡಗು ಜಿಲ್ಲೆಯ ಪರಿಸರ,…

ಇರ್ವಿನ್ ರಸ್ತೆಯ 3 ಕಟ್ಟಡ ನೆಲಸಮಕ್ಕೆ ಹೈಕೋರ್ಟ್ ತಡೆ
ಮೈಸೂರು

ಇರ್ವಿನ್ ರಸ್ತೆಯ 3 ಕಟ್ಟಡ ನೆಲಸಮಕ್ಕೆ ಹೈಕೋರ್ಟ್ ತಡೆ

January 12, 2019

ಮೈಸೂರು: ಅಗಲೀಕರಣ ಹಾಗೂ ಅಭಿವೃದ್ಧಿಗೊಳ್ಳು ತ್ತಿರುವ ಮೈಸೂರಿನ ಇರ್ವಿನ್ ರಸ್ತೆಯ ಮೂರು ಕಟ್ಟಡಗಳ ತೆರವಿಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ಇರ್ವಿನ್ ರಸ್ತೆ ಉಳಿಸಿ ಹೋರಾಟ ಸಮಿತಿಯ ತಾಜ್ ಮೊಹಮ್ಮದ್ ಖಾನ್ ತಿಳಿಸಿದ್ದಾರೆ. ಇರ್ವಿನ್ ರಸ್ತೆಯ ವಕ್ಫ್ ಕಮಿಟಿ ಆಶ್ರಯದ ಜಮ್ಮಾ ಮಸೀದಿ ಕಟ್ಟಡ, ಚಿತ್ರಾಸ್ ಆಸ್ಪತ್ರೆ ಹಾಗೂ ಪ್ರಸಾದ್ ನರ್ಸಿಂಗ್ ಹೋಂ ಕಟ್ಟಡ ಗಳ ಭಾಗಶಃ ನೆಲಸಮಗೊಳಿಸುವುದಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಡಾ.ಸಿದ್ದಪ್ಪ ಸುನಿಲ್ ದತ್ ಯಾದವ್ ತಡೆಯಾಜ್ಞೆ ನೀಡಿದ್ದಾರೆ ಎಂದು ತಾಜ್ ಮೊಹಮ್ಮದ್ ಖಾನ್…

ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಕಾಲೇಜುಗಳು ಇಟ್ಟುಕೊಳ್ಳುವಂತಿಲ್ಲ: ಹೈಕೋರ್ಟ್
ಮೈಸೂರು

ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಕಾಲೇಜುಗಳು ಇಟ್ಟುಕೊಳ್ಳುವಂತಿಲ್ಲ: ಹೈಕೋರ್ಟ್

November 15, 2018

ಬೆಂಗಳೂರು: ಕಾಲೇಜು ಹಾಗೂ ವಿಶ್ವವಿದ್ಯಾಲಯಗಳು ಯಾವುದೇ ವ್ಯಕ್ತಿ ಅಥವಾ ವಿದ್ಯಾರ್ಥಿಗಳ ಮೂಲ ದಾಖಲೆಗಳನ್ನು ಇಟ್ಟುಕೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದ್ದು, ಈ ಮೂಲಕ ದಾಖಲೆಗಳು ಸಿಗದೆ ಪರಿತಪಿಸುತ್ತಿದ್ದ ವೈದ್ಯರಿಗೆ ನ್ಯಾಯಾ ಲಯ ದೊಡ್ಡ ನಿರಾಳವನ್ನು ನೀಡಿದೆ. ಬಳ್ಳಾರಿಯ ಹೈದೆರಿ ಮಂಜಿಲ್ ಮೂಲಕ ಡಾ.ಟಿ.ಕೆ ರೇಷ್ಮಾ ಎಂಬುವವರು ನ್ಯಾಯಾಲಯದಲ್ಲಿ ಅರ್ಜಿಯೊಂದನ್ನು ಸಲ್ಲಿಸಿದ್ದರು. ಬಳ್ಳಾರಿಯ ವಿಜಯನಗರ ಇನ್ಸ್ಟ್ರಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಕಾಲೇಜಿಗೆ ಸೇರ್ಪಡೆ ಗೊಳ್ಳುವ ವೇಳೆ ಸಲ್ಲಿಸಲಾಗಿದ್ದ ಮೂಲ ದಾಖಲೆಗಳನ್ನು ಹಿಂತಿರುಗಿಸುವಂತೆ ಸೂಚನೆ ನೀಡುವಂತೆ ನ್ಯಾಯಾಲಯದ ಬಳಿ ಮನವಿ…

ಪ್ರೀತಿ, ಸಾಯಿ, ಡಿಜಿಎಂ ಬಡಾವಣೆ  ನಿವಾಸಿಗಳಿಗೆ ಪಾಲಿಕೆ ಚುನಾವಣೆಯಲ್ಲಿ  ಮತದಾನದ ಹಕ್ಕು: ಹೈಕೋರ್ಟ್ ಆದೇಶ
ಮೈಸೂರು

ಪ್ರೀತಿ, ಸಾಯಿ, ಡಿಜಿಎಂ ಬಡಾವಣೆ  ನಿವಾಸಿಗಳಿಗೆ ಪಾಲಿಕೆ ಚುನಾವಣೆಯಲ್ಲಿ  ಮತದಾನದ ಹಕ್ಕು: ಹೈಕೋರ್ಟ್ ಆದೇಶ

August 26, 2018

ಮೈಸೂರು: ಶ್ರೀರಾಂಪುರ ವಾರ್ಡ್ 65ರ ವ್ಯಾಪ್ತಿಯ ಪ್ರೀತಿ, ಸಾಯಿ ಹಾಗೂ ಡಿಜಿಎಂ ಬಡಾವಣೆಗಳ ನಿವಾಸಿ ಗಳಿಗೆ ಮೈಸೂರು ಮಹಾ ನಗರಪಾಲಿಕೆ ಚುನಾ ವಣೆಯಲ್ಲಿ ಮತ ಚಲಾಯಿಸುವ ಹಕ್ಕು ನೀಡು ವಂತೆ ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಭಾರತ ಆಹಾರ ನಿಗಮದ ಸದಸ್ಯ, ಪ್ರೀತಿ ಬಡಾವಣೆ ನಿವಾಸಿ ಹಾಗೂ ಕೋರ್ಟ್ ಮೊರೆ ಹೋದವರಲ್ಲಿ ಒಬ್ಬರಾದ ಜೆ.ಜಯಂತ್, ಇದು ಮುಡಾ ನಿಯಮಗಳಿಗೆ ಒಳಪಟ್ಟಿರುವ ಬಡಾವಣೆಗಳ ನಿವಾಸಿಗಳ ಹೋರಾಟಕ್ಕೆ ಸಂದ…

ಕೊಡಗು ಮೂಲಕ ತಲಚೇರಿ-ಮೈಸೂರು ರೈಲ್ವೆ ಮಾರ್ಗದ ವಿರುದ್ಧ ಪಿಐಎಲ್: ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಲು ಹೈ ಕೋರ್ಟ್ ಎರಡು ವಾರದ ಗಡುವು
ಕೊಡಗು

ಕೊಡಗು ಮೂಲಕ ತಲಚೇರಿ-ಮೈಸೂರು ರೈಲ್ವೆ ಮಾರ್ಗದ ವಿರುದ್ಧ ಪಿಐಎಲ್: ರಾಜ್ಯ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಲು ಹೈ ಕೋರ್ಟ್ ಎರಡು ವಾರದ ಗಡುವು

July 28, 2018

ಬೆಂಗಳೂರು:  ಕೊಡಗು ಮೂಲಕ ಹಾದು ಹೋಗುವ ವಿವಾದಿತ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಕೈಗೆತ್ತಿಕೊಂಡಿಲ್ಲ ಎಂಬುದರ ಬಗ್ಗೆ ದಾಖಲೆ ಸಹಿತ ಸಾಕ್ಷ್ಯಾ ಧಾರಗಳನ್ನು ಒದಗಿಸಬೇಕೆಂದು ಹೈ ಕೋರ್ಟ್ ರಾಜ್ಯ ಸರ್ಕಾರಕ್ಕೆ ಎರಡು ವಾರಗಳ ಗಡುವು ನೀಡಲಾಗಿದೆ. ಹೈ ಕೋರ್ಟ್‍ನಲ್ಲಿ ರೈಲ್ವೆ ಮಾರ್ಗದ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಜು.25 ರಂದು ನಡೆದು, ಸರ್ಕಾರಿ ವಕೀಲರು ರಾಜ್ಯದಲ್ಲಿ ಈ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿಲ್ಲ ಎಂದು ವಾದಿಸಿದರು. ಈ ಯೋಜನೆ ಕೈಗೆತ್ತಿಕೊಂಡಿಲ್ಲ ಎಂಬುದನ್ನು ರಾಜ್ಯ ಸರ್ಕಾರ ದಾಖಲೆ ಸಹಿತ ಸಾಕ್ಷ್ಯಾಧಾರಗಳನ್ನು…

ಕೊಡಗು ಮೂಲಕ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಸ್ಥಗಿತಕ್ಕೆ ಹೈಕೋರ್ಟ್‍ಗೆ ಪಿಐಎಲ್
ಮೈಸೂರು

ಕೊಡಗು ಮೂಲಕ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಸ್ಥಗಿತಕ್ಕೆ ಹೈಕೋರ್ಟ್‍ಗೆ ಪಿಐಎಲ್

July 13, 2018

ಮೈಸೂರು: ಪ್ರಸ್ತಾಪಿತ ಮೈಸೂರು-ಕುಶಾಲನಗರ ರೈಲ್ವೆ ಮಾರ್ಗ ವಿರೋಧಿಸಿ ಸಲ್ಲಿ ಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಉತ್ತರಿಸುವಂತೆ ಕರ್ನಾಟಕ ಹೈಕೋರ್ಟ್ ಸರ್ಕಾರ ವನ್ನು ಕೇಳಿದೆ. ರಾಜ್ಯ ಸರ್ಕಾರ ಪಿಐಎಲ್‍ಗೆ ಜುಲೈ 25ರೊಳಗೆ ಪ್ರತಿಕ್ರಿಯೆ ನೀಡಬೇಕು. ಅಲ್ಲಿಯವ ರೆಗೆ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ಕೊಡಗು ಜಿಲ್ಲೆಯ ಮೂಲಕ ಕೇರಳದ ತಲ ಚೇರಿ ಮತ್ತು ಮೈಸೂರು ನಡುವೆ ರೈಲು ಮಾರ್ಗ ಮತ್ತು ಮೈಸೂರು-ಕುಶಾಲನಗರ-ಮಡಿಕೇರಿ ರೈಲು ಮಾರ್ಗಗಳ ನಿರ್ಮಾಣದ ಯೋಜನೆ ಯನ್ನು ಸ್ಥಗಿತಗೊಳಿಸುವಂತೆ ಪ್ರಶ್ನಿಸಿ ಕೂರ್ಗ್ ವೈಲ್ಡ್‍ಲೈಫ್ ಸರ್ಕಾರೇತರ ಸಂಸ್ಥೆ ಅಧ್ಯಕ್ಷರೂ…

ದುಬಾರೆಯಲ್ಲಿ ರ‍್ಯಾಫ್ಟಿಂಗ್ ಟೆಂಡರ್ ಪ್ರಕ್ರಿಯೆಗೆ ಹೈಕೋರ್ಟ್ ತಡೆ
ಕೊಡಗು

ದುಬಾರೆಯಲ್ಲಿ ರ‍್ಯಾಫ್ಟಿಂಗ್ ಟೆಂಡರ್ ಪ್ರಕ್ರಿಯೆಗೆ ಹೈಕೋರ್ಟ್ ತಡೆ

July 11, 2018

ಮಡಿಕೇರಿ:  ಪ್ರವಾಸಿತಾಣ ದುಬಾರೆಯಲ್ಲಿ ರ‍್ಯಾಫ್ಟಿಂಗ್ ನಡೆಸಲು ಸದ್ಯ ಕ್ಕಂತು ಅವಕಾಶ ದೊರೆಯುವ ಲಕ್ಷಣ ಗಳು ಗೋಚರಿಸುತ್ತಿಲ್ಲ. ನಂಜರಾಯ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಒಳ ಪಡುವ ದುಬಾರೆ ಪ್ರವಾಸಿ ತಾಣದಲ್ಲಿ ನೂರಾರು ಮಂದಿ ಸ್ಥಳೀಯರು ರ‍್ಯಾಫ್ಟಿಂಗ್ ಮೂಲಕ ಬದುಕು ಕಟ್ಟಿಕೊಂಡಿದ್ದರು. ಕೆಲವರು ಅಧಿಕೃತ ಪರವಾನಗಿ ಪಡೆದು ರ‍್ಯಾಫ್ಟಿಂಗ್ ನಡೆಸಿದರೆ, ಮತ್ತೆ ಕೆಲವರು ಯಾವುದೇ ದಾಖಲೆಗಳಿಲ್ಲದೆ ಸ್ಥಳೀಯ ರೆಂಬ ಪ್ರಭಾವ ಬಳಸಿ ರ‍್ಯಾಫ್ಟಿಂಗ್ ಉದ್ಯಮ ವನ್ನು ದಂಧೆಯಂತೆ ಪರಿವರ್ತಿಸಿದ್ದರು. ಮಾತ್ರವಲ್ಲದೇ ರ‍್ಯಾಫ್ಟಿಂಗ್ ಗೆ ಬರುವ ಹೊರ ಊರುಗಳ ಪ್ರವಾಸಿಗರಿಂದ ದುಬಾರಿ…

ಮೈಸೂರು ವಿವಿ 113 ಬೋಧಕ ವರ್ಗದ ನೇಮಕ ಊರ್ಜಿತ
ಮೈಸೂರು

ಮೈಸೂರು ವಿವಿ 113 ಬೋಧಕ ವರ್ಗದ ನೇಮಕ ಊರ್ಜಿತ

July 7, 2018

 ಅನರ್ಹಗೊಳಿಸಿದ್ದ ಸರ್ಕಾರಕ್ಕೆ ಮುಖಭಂಗ ವಿವಿ ನಿರ್ಧಾರ ಎತ್ತಿ ಹಿಡಿದ ಹೈಕೋರ್ಟ್ ಮೈಸೂರು: 2007ರಲ್ಲಿ ನೇಮಕವಾಗಿದ್ದ ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಹಂಗಾಮಿ ಕುಲಪತಿ ಪ್ರೊ. ಸಿ.ಬಸವರಾಜು ಸೇರಿದಂತೆ 9 ಪ್ರಾಧ್ಯಾ ಪಕರು, 30 ರೀಡರ್ ಗಳನ್ನು ಒಳಗೊಂಡಂತೆ ಎಲ್ಲಾ 113 ಬೋಧಕ ವರ್ಗದ ನೇಮಕ ಪ್ರಕ್ರಿಯೆಯನ್ನು ರಾಜ್ಯ ಹೈಕೋರ್ಟ್ ಎತ್ತಿಹಿಡಿದಿದೆ. ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಹೈಕೋರ್ಟ್ ನ್ಯಾಯಮೂರ್ತಿ ಬೋಪಣ್ಣ ಅವರು ಇಂದು ತೀರ್ಪು ನೀಡಿದ್ದು, ಮೈಸೂರು ವಿಶ್ವವಿದ್ಯಾನಿಲಯದ 113 ಮಂದಿ ಬೋಧಕ ವರ್ಗದ ನೇಮಕ ಕ್ರಮಬದ್ಧ ಎಂದು ತೀರ್ಪು…

ಹೈಕೋರ್ಟ್ ತೀರ್ಪಿಗೆ ಜೆ.ಕೆ.ಟೈರ್ಸ್ ಕಾರ್ಮಿಕರ ಸ್ವಾಗತ
ಮೈಸೂರು

ಹೈಕೋರ್ಟ್ ತೀರ್ಪಿಗೆ ಜೆ.ಕೆ.ಟೈರ್ಸ್ ಕಾರ್ಮಿಕರ ಸ್ವಾಗತ

July 1, 2018

ಮೈಸೂರು: ಕಾರ್ಮಿಕರ ನಿವೃತ್ತಿ ವಯಸ್ಸನ್ನು 58ರಿಂದ 60 ವರ್ಷಕ್ಕೆ ಹೆಚ್ಚಿಸಿ ನೀಡಿರುವ ಹೈಕೋರ್ಟ್ ತೀರ್ಪನ್ನು ಮೈಸೂರಿನ ಜೆ.ಕೆ. ಟೈರ್ಸ್ ಕಾರ್ಮಿಕರು ಸ್ವಾಗತಿಸಿದ್ದಾರೆ. ಕೆಆರ್‍ಎಸ್ ರಸ್ತೆಯಲ್ಲಿರುವ ಜೆ.ಕೆ.ಟೈರ್ಸ್ ಕಾರ್ಖಾನೆ ಎದುರು ಇಂದು ಮಧ್ಯಾಹ್ನ ಸಂಭ್ರಮಾಚರಣೆ ನಡೆಸಿರುವ ಅವರು ನ್ಯಾಯಾಲಯದ ತೀರ್ಪಿನಿಂದ ರಾಜ್ಯದಾದ್ಯಂತ ಲಕ್ಷಾಂತರ ಕಾರ್ಮಿಕರಿಗೆ ಮತ್ತು ಅವರ ಕುಟುಂಬದ ಅವಲಂಭಿತ ಸದಸ್ಯರಿಗೆ ಅನುಕೂಲವಾಗಿದೆ ಎಂದು ವಿಟಿಇಯು ಸಂಘದ ಪ್ರಧಾನ ಕಾರ್ಯದರ್ಶಿ ಲೋಕೇಶ್ ತಿಳಿಸಿದರು. ಸಿಐಟಿಯು ಪ್ರಧಾನ ಕಾರ್ಯದರ್ಶಿ ವಿಜಿ ಕೆ.ನಾಯಕ್, ಕಾರ್ಮಿಕ ಸಂಘದ ಅಧ್ಯಕ್ಷ ಭರತ್ ರಾಜ್, ಪದಾಧಿಕಾರಿಗಳಾದ…

Translate »