Tag: Karnataka Lok Sabha Elections 2019

ರಾಜ್ಯದ ಬಾಕಿ 14 ಲೋಕಸಭಾ ಕ್ಷೇತ್ರಗಳಲ್ಲಿಇಂದು ಮತದಾನ
ಮೈಸೂರು

ರಾಜ್ಯದ ಬಾಕಿ 14 ಲೋಕಸಭಾ ಕ್ಷೇತ್ರಗಳಲ್ಲಿಇಂದು ಮತದಾನ

April 23, 2019

ಬೆಂಗಳೂರು: ಜೋಳ ಹಾಗೂ ಸಕ್ಕರೆ ಕಣಜವಾಗಿರುವ ರಾಜ್ಯದ ಉತ್ತರ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮತದಾನ ನಡೆಯಲಿದೆ. ಈಗಾಗಲೇ ಮೊದಲ ಹಂತದಲ್ಲಿ ಹಳೇ ಮೈಸೂರು ಮತ್ತು ಕರಾವಳಿ ತೀರದ 14 ಲೋಕ ಸಭಾ ಕ್ಷೇತ್ರಗಳಿಗೆ ಮತದಾನ ಪೂರ್ಣಗೊಂಡಿದೆ. ಎರಡನೇ ಹಂತದಲ್ಲಿ ರಾಜ್ಯದ ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ, ಬಳ್ಳಾರಿ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ವಿಜಾಪುರ, ಬಾಗಲಕೋಟೆ, ಚಿಕ್ಕೋಡಿ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರಗಳಿಗೆ ನಾಳೆ ಬೆಳಿಗ್ಗೆ 7 ರಿಂದ ಸಂಜೆ…

ಬೇಲೂರು, ಅರಸೀಕೆರೆ ಕಾಂಗ್ರೆಸ್ ಸಭೆಯಲ್ಲಿ ಬಿಜೆಪಿಗೆ ಜೈ…
ಮೈಸೂರು

ಬೇಲೂರು, ಅರಸೀಕೆರೆ ಕಾಂಗ್ರೆಸ್ ಸಭೆಯಲ್ಲಿ ಬಿಜೆಪಿಗೆ ಜೈ…

March 31, 2019

ಹಾಸನ: ಜಿಲ್ಲೆಯ ಬೇಲೂರು ಹಾಗೂ ಅರಸೀಕೆರೆ ವಿಧಾನಸಭಾ ಕ್ಷೇತ್ರ ದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅಸಮಾಧಾನ ಭುಗಿಲೆದ್ದು, ಕೈ ಕಾರ್ಯಕರ್ತರು ಜೆಡಿಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿಗೆ ಜೈಕಾರ ಕೂಗಿದ ಘಟನೆ ಜರುಗಿದೆ. ಬೇಲೂರಿನಲ್ಲಿ ಗದ್ದಲ: ಬೇಲೂರಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯ ಕರ್ತರ ಸಭೆಯಲ್ಲಿ ಭಿನ್ನಮತ ಸ್ಫೋಟ ಗೊಂಡಿತ್ತು. ಮಾಜಿ ಸಚಿವ ಬಿ.ಶಿವ ರಾಂ, ಎಂಎಲ್‍ಸಿ ಗೋಪಾಲಸ್ವಾಮಿ ಸಮ್ಮುಖದಲ್ಲೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಸಭೆ ಪ್ರಾರಂಭವಾಗು ತ್ತಿದ್ದಂತೆ ಗದ್ದಲ ಏರ್ಪಟ್ಟಿತ್ತು….

ಕಾಂಗ್ರೆಸ್-ಜೆಡಿಎಸ್ ನಡುವೆ ಸಮನ್ವಯತೆ
ಮೈಸೂರು

ಕಾಂಗ್ರೆಸ್-ಜೆಡಿಎಸ್ ನಡುವೆ ಸಮನ್ವಯತೆ

March 30, 2019

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಕ್ರಮೇಣ ಸಮನ್ವಯತೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣಾ ಹಿನ್ನೆಲೆಯ ಕಾರ್ಯಕ್ರಮ ಗಳಲ್ಲಿ ಪಾಲ್ಗೊಳ್ಳಲು ಶುಕ್ರವಾರ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ಅವರು, ಇಲ್ಲಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಒಮ್ಮೆಲೆ ಸಮನ್ವಯತೆ ಮೂಡುವುದು ಸಾಧ್ಯ ವಾಗದಿದ್ದರೂ, ಕ್ರಮೇಣ ಅದು ಸಾಕಾರ ವಾಗುತ್ತದೆ. ಈ ಉಭಯ ಪಕ್ಷಗಳ ಕಾರ್ಯಕರ್ತರು, ಮತದಾರರು…

ನಂಜನಗೂಡಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಮೈಸೂರು

ನಂಜನಗೂಡಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

March 30, 2019

ಆರ್.ಧ್ರುವನಾರಾಯಣ್ ಭಾರೀ ಅಂತರದ ಗೆಲುವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನಂಜನಗೂಡು: ಕಳೆದ ಲೋಕಾಸಭಾ ಚುನಾವಣೆಯಲ್ಲಿ 1.4 ಲಕ್ಷ ಅಂತರದಿಂದ ವಿಜಯಶಾಲಿಯಾಗಿದ್ದ ಆರ್.ಧ್ರುವನಾರಾಯಣ್ ಈ ಬಾರಿ 3 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಲೋಕಾಸಭಾ ಚುನಾವಣೆಯ ಹಿನೆÀ್ನಲೆಯಲ್ಲಿ ನಂಜನಗೂಡು ಸಮೀಪ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಹತ್ತು ವರ್ಷದಿಂದ ಚಾಮರಾಜನಗರ…

ತುಮಕೂರಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನಾಮಪತ್ರ ಸಲ್ಲಿಕೆ
ಮೈಸೂರು

ತುಮಕೂರಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನಾಮಪತ್ರ ಸಲ್ಲಿಕೆ

March 26, 2019

ತುಮಕೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಇಂದು ಮಧ್ಯಾಹ್ನ ಇಲ್ಲಿನ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಬೆಳಿಗ್ಗೆ ಹೊಳೆನರಸೀ ಪುರದ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಾಲಯ ಮತ್ತು ಮಾವಿನಕೆರೆ ಬೆಟ್ಟದ ಶ್ರೀ ರಂಗನಾಥಸ್ವಾಮಿ ದೇವಾ ಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ತುಮಕೂರಿಗೆ ಮಧ್ಯಾಹ್ನ ಆಗಮಿಸಿ ದರು. ಇಲ್ಲಿನ ಪ್ರಸಿದ್ಧ ಶ್ರೀ ಆಂಜನೇಯಸ್ವಾಮಿ ದೇವ ಸ್ಥಾನದಲ್ಲಿ ಪೂಜೆ ಸಲ್ಲಿಸಿ ಜೂನಿಯರ್ ಕಾಲೇಜು ಮೈದಾನದಿಂದ ಅಪಾರ…

ಮಂಡ್ಯದಲ್ಲಿ ನಿಖಿಲ್ ನಾಮಪತ್ರ ಸಲ್ಲಿಕೆ
ಮಂಡ್ಯ, ಮೈಸೂರು

ಮಂಡ್ಯದಲ್ಲಿ ನಿಖಿಲ್ ನಾಮಪತ್ರ ಸಲ್ಲಿಕೆ

March 26, 2019

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಅವರು ಜನಸಾಗರದ ನಡುವೆ ಭಾರೀ ಮೆರವಣಿಗೆಯಲ್ಲಿ ತೆರಳಿ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಿಗ್ಗೆ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕುಟುಂಬ ಸಮೇತ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ ನಂತರ ಮಂಡ್ಯಕ್ಕೆ ಆಗಮಿಸಿದ ಅವರು, ಕಾಳಿ ಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮೆರವಣಿಗೆ ಯಲ್ಲಿ ತೆರಳಿ ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಮಂಜುಶ್ರೀ ಅವರಿಗೆ ನಾಮಪತ್ರ ಸಲ್ಲಿಸಿ ದರು….

ಚಾಮರಾಜನಗರ ಮೈತ್ರಿ ಅಭ್ಯರ್ಥಿ ಧ್ರುವನಾರಾಯಣ್ ನಾಮಪತ್ರ ಸಲ್ಲಿಕೆ
ಚಾಮರಾಜನಗರ, ಮೈಸೂರು

ಚಾಮರಾಜನಗರ ಮೈತ್ರಿ ಅಭ್ಯರ್ಥಿ ಧ್ರುವನಾರಾಯಣ್ ನಾಮಪತ್ರ ಸಲ್ಲಿಕೆ

March 26, 2019

ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಹಾಲಿ ಸಂಸದ ಆರ್.ಧ್ರುವನಾರಾಯಣ್ ಸೋಮವಾರ ಬೆಳಿಗ್ಗೆ ನಾಮಪತ್ರ ಸಲ್ಲಿಸಿದರು. ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಚುನಾವಣಾಧಿಕಾರಿ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಶಾಸಕರಾದ ಆರ್.ನರೇಂದ್ರ, ಯತೀಂದ್ರ ಸಿದ್ದರಾಮಯ್ಯ ಹಾಗೂ ಅನಿಲ್ ಚಿಕ್ಕ ಮಾದು ಅವರೊಂದಿಗೆ ಆಗಮಿಸಿದ ಧ್ರುವ ನಾರಾಯಣ್ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ 2 ಸೆಟ್ ಉಮೇದುವಾರಿಕೆ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಧ್ರುವ ನಾರಾಯಣ್ ತಮ್ಮ ಮನೆ ದೇವರು…

ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ಉಮೇದುವಾರಿಕೆ
ಮೈಸೂರು, ಹಾಸನ

ಹಾಸನ ಬಿಜೆಪಿ ಅಭ್ಯರ್ಥಿ ಎ.ಮಂಜು ಉಮೇದುವಾರಿಕೆ

March 26, 2019

ಹಾಸನ: ಹಾಸನ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಎ.ಮಂಜು ಸೋಮವಾರ ಸಹಸ್ರಾರು ಬೆಂಬಲಿಗ ರೊಂದಿಗೆ ತೆರಳಿ ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಕಣಕ್ಕಿಳಿದರು. ನಾಮಪತ್ರ ಸಲ್ಲಿಕೆಗೂ ಮುನ್ನ ಹಾಸ ನಾಂಬ ಕಲಾಕ್ಷೇತ್ರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ನಡೆಸಿದ ರೋಡ್ ಶೋನಲ್ಲಿ 20 ಸಾವಿರಕ್ಕೂ ಹೆಚ್ಚು ಕಾರ್ಯ ಕರ್ತರು ಭಾಗವಹಿಸಿ, ಬೆಂಬಲ ಸೂಚಿ ಸಿದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ರಸ್ತೆಯುದ್ದಕ್ಕೂ ಬಿಜೆಪಿ ಹಾಗೂ ಪ್ರಧಾನಿ…

ಇಂದು ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ
ಮೈಸೂರು

ಇಂದು ಘಟಾನುಘಟಿಗಳಿಂದ ನಾಮಪತ್ರ ಸಲ್ಲಿಕೆ

March 25, 2019

ಮೈಸೂರು: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿರುವ ಹಿನ್ನೆಲೆಯಲ್ಲಿ ನಾಳೆ (ಸೋಮವಾರ) ಪ್ರಮುಖ ಪಕ್ಷಗಳ ಘಟಾನು ಘಟಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಸಂಸದ ರಾದ ಆರ್.ಧ್ರುವನಾರಾಯಣ್, ಪ್ರತಾಪ್ ಸಿಂಹ, ಮಾಜಿ ಸಂಸದ ಸಿ.ಹೆಚ್.ವಿಜಯಶಂಕರ್, ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವ ಎ.ಮಂಜು ಸೇರಿ ದಂತೆ ಅನೇಕ ಮುಖಂಡರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಪ್ರತಾಪ್ ಸಿಂಹ: ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ಅವರು…

ಮಾ.31ರಿಂದ ಬಿಜೆಪಿ ವಿರುದ್ಧ `ದೋಸ್ತಿ’ ರಣಕಹಳೆ
ಮೈಸೂರು

ಮಾ.31ರಿಂದ ಬಿಜೆಪಿ ವಿರುದ್ಧ `ದೋಸ್ತಿ’ ರಣಕಹಳೆ

March 20, 2019

ಬೆಂಗಳೂರು: ಲೋಕಸಭಾ ಚುನಾ ವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಿ, ಹೆಚ್ಚು ಸ್ಥಾನ ಗಳಿಸಲು ಮೈತ್ರಿ ಪಕ್ಷದ ನಾಯಕರು ಇಂದಿಲ್ಲಿ ಏಕತೆ ಪ್ರದರ್ಶಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿಯವರನ್ನು ಪ್ರಧಾನಿಯನ್ನಾಗಿ ಮಾಡಲು ರಾಜ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಎರಡು ಅಂಕಿ ದಾಟದಂತೆ ನೋಡಿಕೊಳ್ಳಲು ನಾಯಕರು ತೀರ್ಮಾನ ಕೈಗೊಂಡಿದ್ದಾರೆ. ಉಭಯ ಪಕ್ಷಗಳಲ್ಲಿರುವ ಮನ ಸ್ತಾಪಗಳನ್ನು ಬದಿಗಿರಿಸಿ, ಚುನಾವಣೆಯನ್ನು ಒಂದಾಗಿ ಎದುರಿಸಬೇಕೆಂಬ ರಾಹುಲ್‍ಗಾಂಧಿ ಅವರ ಸಲಹೆ ಮೇರೆಗೆ ಇಂದು ಖಾಸಗಿ ಹೋಟೆಲ್‍ನಲ್ಲಿ ಸುಮಾರು ನಾಲ್ಕು ತಾಸಿಗೂ ಹೆಚ್ಚು ಸುದೀರ್ಘ ಸಭೆ ನಡೆಸಿದ…

1 2 3
Translate »