Tag: Karnataka Lok Sabha Elections 2019

ಇಂದಿನಿಂದ ಮೈಸೂರು-ಕೊಡಗು, ಹಾಸನ, ಚಾ.ನಗರ, ಮಂಡ್ಯದಲ್ಲಿ ನಾಮಪತ್ರ ಸಲ್ಲಿಕೆ
ಮೈಸೂರು

ಇಂದಿನಿಂದ ಮೈಸೂರು-ಕೊಡಗು, ಹಾಸನ, ಚಾ.ನಗರ, ಮಂಡ್ಯದಲ್ಲಿ ನಾಮಪತ್ರ ಸಲ್ಲಿಕೆ

March 19, 2019

ಮೈಸೂರು: ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ಹಾಸನ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿನ ಮೊದಲ ಹಂತದ ಚುನಾ ವಣೆಗೆ ನಾಳೆ (ಮಾ.19) ಅಧಿಕೃತ ಅಧಿಸೂಚನೆ ಹೊರ ಬೀಳಲಿದೆ. ಮೈಸೂರು ಜಿಲ್ಲಾಧಿಕಾರಿಗಳೂ ಆದ ಮೈಸೂರು -ಕೊಡಗು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಅಭಿರಾಂ ಜಿ.ಶಂಕರ್ ಅವರು ಮಂಗಳವಾರ ಅಧಿಸೂಚನೆ ಹೊರಡಿಸಲಿದ್ದು, ಇದರೊಂದಿಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೈಸೂರು ಜಿಲ್ಲಾಧಿಕಾರಿ ಕಚೇರಿಯ ಮೊದಲ ಮಹಡಿಯ ಕೋರ್ಟ್ ಹಾಲ್ (ನ್ಯಾಯಾ ಲಯ ಸಭಾಂಗಣ)ನಲ್ಲಿ ಚುನಾವಣಾಧಿಕಾರಿ ಕಚೇರಿಯಲ್ಲಿ ಸಿದ್ಧತೆ ಮಾಡಲಾಗಿದ್ದು, ಅಲ್ಲಿಯೇ ನಾಮಪತ್ರಗಳನ್ನು…

ಬಿಜೆಪಿ, ಕಾಂಗ್ರೆಸ್, ಜೆಡಿಎಸ್‍ಗೆ ಸ್ಪರ್ಧಿ-ಪ್ರತಿಸ್ಪರ್ಧಿ ತಲೆನೋವು
ಮೈಸೂರು

ಬಿಜೆಪಿ, ಕಾಂಗ್ರೆಸ್, ಜೆಡಿಎಸ್‍ಗೆ ಸ್ಪರ್ಧಿ-ಪ್ರತಿಸ್ಪರ್ಧಿ ತಲೆನೋವು

March 16, 2019

ಬೆಂಗಳೂರು: ಕಾಂಗ್ರೆಸ್‍ಗೆ ನಾಲ್ಕು ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಕೊರತೆ ಕಾಡುತ್ತಿದ್ದರೆ, ಮಿತ್ರ ಪಕ್ಷ ಜೆಡಿಎಸ್ ಅಭ್ಯರ್ಥಿಗಳ ಆಯ್ಕೆಯಲ್ಲಿ ಕುಟುಂಬ ವ್ಯಾಮೋಹಕ್ಕೆ ಒಳಗಾಗಿರುವ ಆರೋಪ ಎದುರಿಸುತ್ತಿದ್ದು, ಮೊದಲ ಬಾರಿಗೆ 28 ಕ್ಷೇತ್ರಗಳಲ್ಲೂ ನೇರ ಪೈಪೋಟಿ ಬಿಜೆಪಿಗೆ ತಲೆನೋವು ತಂದಿದೆ. ಕರ್ನಾಟಕದಲ್ಲಿ 20 ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿ ಸಲು ನಿರ್ಧರಿಸಿರುವ ಕಾಂಗ್ರೆಸ್ ಕೊಪ್ಪಳ, ಬೆಂಗಳೂರು ದಕ್ಷಿಣ, ಬೆಳಗಾವಿ ಹಾಗೂ ಹಾವೇರಿ ಕ್ಷೇತ್ರಗಳಿಗೆ ಸಮರ್ಥ ಅಭ್ಯರ್ಥಿಗಳಿಗಾಗಿ ಹುಡುಕಾಡುತ್ತಿದೆ. ಇದೇ 16ಕ್ಕೆ ಪಟ್ಟಿ ಬಿಡುಗಡೆ ಮಾಡಲು ಪಕ್ಷ ನಿರ್ಧರಿಸಿದ್ದರೂ, ರಾಜ್ಯ ಘಟಕ ಈ…

ಮಾರ್ಚ್ 18ಕ್ಕೆ ನನ್ನ ನಿರ್ಧಾರ: ಸುಮಲತಾ
ಮೈಸೂರು

ಮಾರ್ಚ್ 18ಕ್ಕೆ ನನ್ನ ನಿರ್ಧಾರ: ಸುಮಲತಾ

March 16, 2019

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಮುಗಿದ ಅಧ್ಯಾಯ. ನನ್ನ ನಿರ್ಧಾರ ಮಾರ್ಚ್ 18 ರಂದು ಪ್ರಕಟಿಸುತ್ತೇನೆ ಎಂದು ಸುಮಲತಾ ಅಂಬರೀಶ್ ಇಂದಿಲ್ಲಿ ತಿಳಿಸಿದ್ದಾರೆ. ಕೇಂದ್ರ ವಿದೇಶಾಂಗ ಮಾಜಿ ಸಚಿವ ಬಿಜೆಪಿ ನಾಯಕ ಎಸ್.ಎಂ ಕೃಷ್ಣ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಯಬೇಕೆಂಬ ಇಚ್ಛೆ ಹೊಂದಿದ್ದೇನೆ. ನನ್ನ ಪತಿ ಅಂಬರೀಶ್‍ರ ಅಭಿಮಾನಿಗಳ ಒತ್ತಾಸೆ ಮೇರೆಗೆ ರಾಜಕೀಯ ಪ್ರವೇಶ ಮಾಡಿದ್ದೇನೆ. ಮೊದಲು ಕಾಂಗ್ರೆಸ್ ಯಾವುದೇ ರೀತಿಯ ಬೆಂಬಲ ನೀಡಲಿಲ್ಲ. ಇದೀಗ ಬಹಳ…

ತುಮಕೂರು ಕ್ಷೇತ್ರ ಪಡೆಯಲು ಡಿಸಿಎಂ ಪರಮೇಶ್ವರ್ ಹರಸಾಹಸ
ಮೈಸೂರು

ತುಮಕೂರು ಕ್ಷೇತ್ರ ಪಡೆಯಲು ಡಿಸಿಎಂ ಪರಮೇಶ್ವರ್ ಹರಸಾಹಸ

March 16, 2019

ಬೆಂಗಳೂರು: ತುಮಕೂರಿನಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರೇ ಸ್ಪರ್ಧಿಸಿದರೆ ತಾವೂ ಅವರಿಗೆ ಬೆಂಬಲ ನೀಡಲು ಸಿದ್ದರಿದ್ದೇವೆ. ಸ್ಪರ್ಧಿಸದಿದ್ದರೆ ಕ್ಷೇತ್ರವನ್ನು ಕಾಂಗ್ರೆಸ್‍ಗೆ ವಾಪಸ್ ನೀಡುವಂತೆ ಜೆಡಿಎಸ್ ವರಿಷ್ಠರಲ್ಲಿ ಮನವಿ ಮಾಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ಇಂದು ನಗರದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿ ಗಾರರೊಂದಿಗೆ ಮಾತನಾಡಿದ ಡಾ.ಪರಮೇಶ್ವರ್, 10 ಹಾಲಿ ಸಂಸದರಿಗೆ ಟಿಕೆಟ್ ನೀಡುವಂತೆ ಪರಿಶೀಲನಾ ಸಮಿತಿ ರಾಹುಲ್ ಗಾಂಧಿ ಅವರಿಗೆ ಶಿಫಾರಸ್ಸು ಮಾಡಿತ್ತು. ಆದರೆ ದೇವೇಗೌಡ…

ಚಾಮರಾಜನಗರದಿಂದ ಸ್ಪರ್ಧೆಗೆ ಶ್ರೀನಿವಾಸಪ್ರಸಾದ್ ನಿರ್ಧಾರ
ಮೈಸೂರು

ಚಾಮರಾಜನಗರದಿಂದ ಸ್ಪರ್ಧೆಗೆ ಶ್ರೀನಿವಾಸಪ್ರಸಾದ್ ನಿರ್ಧಾರ

March 16, 2019

ಬೆಂಗಳೂರು: ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದ ಮಾಜಿ ಸಚಿವ ವಿ. ಶ್ರೀನಿವಾಸಪ್ರಸಾದ್, ತಮ್ಮ ಅಭಿಮಾನಿಗಳು ಹಾಗೂ ಬಿಜೆಪಿ ಮುಖಂಡರ ಒತ್ತಡಕ್ಕೆ ಮಣಿದು ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಮ್ಮತಿಸಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್‍ಜೀ ಅವರನ್ನು ಭೇಟಿ ಮಾಡಿದ ಶ್ರೀನಿವಾಸಪ್ರಸಾದ್, ಸುಮಾರು 15 ನಿಮಿಷ ಚರ್ಚೆ ಬಳಿಕ ತಾವು ಚುನಾವಣೆಯಲ್ಲಿ ಸ್ಪರ್ಧಿಸಲು ಒಪ್ಪಿಗೆ ನೀಡಿದರು. ನಂತರ ಪಕ್ಷದ ರಾಜ್ಯಾಧ್ಯಕ್ಷರೂ ಆದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿದ…

ಚಾಮರಾಜನಗರದಲ್ಲಿ ಕಾಂಗ್ರೆಸ್ ಚುನಾವಣಾ ರಣಕಹಳೆ
ಮೈಸೂರು

ಚಾಮರಾಜನಗರದಲ್ಲಿ ಕಾಂಗ್ರೆಸ್ ಚುನಾವಣಾ ರಣಕಹಳೆ

March 16, 2019

ಚಾಮರಾಜನಗರ:  ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಬೃಹತ್ ‘ಪರಿವರ್ತನಾ ಯಾತ್ರೆ’ಯಲ್ಲಿ ಭಾಗವಹಿಸಿದ್ದ ಪಕ್ಷದ ನಾಯಕರು, ಬಿಜೆಪಿ ಮತ್ತು ಪ್ರಧಾನಮಂತ್ರಿ ನರೇಂದ್ರಮೋದಿ ಅವರನ್ನು ಟೀಕಿಸುವ ಮೂಲಕ ಲೋಕಸಭಾ ಚುನಾವಣೆಯ ರÀಣಕಹಳೆ ಮೊಳಗಿಸಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಆಶ್ರಯದಲ್ಲಿ ಇಂದು ಕಾಂಗ್ರೆಸ್ ಪರಿ ವರ್ತನಾ ಯಾತ್ರೆ ಹಮ್ಮಿಕೊಂಡಿತ್ತು. ಈ ಯಾತ್ರೆಯಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಪಕ್ಷದ ಮುಖಂಡರು, ಕಾರ್ಯ ಕರ್ತರು, ಹಿತೈಷಿಗಳು ಪಾಲ್ಗೊಳ್ಳುವ ಮೂಲಕ ಯಾತ್ರೆಯ ಅಭೂತಪೂರ್ವ ಯಶಸ್ಸಿಗೆ…

ಹಣ, ಉಡುಗೊರೆ ತಪಾಸಣೆಗೆ ಸಾರ್ವಜನಿಕರ ಸಹಕಾರ ಅಗತ್ಯ
ಮೈಸೂರು

ಹಣ, ಉಡುಗೊರೆ ತಪಾಸಣೆಗೆ ಸಾರ್ವಜನಿಕರ ಸಹಕಾರ ಅಗತ್ಯ

March 15, 2019

ಬೆಂಗಳೂರು: ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿ ಯಲ್ಲಿರುವ ಹಿನ್ನೆಲೆಯಲ್ಲಿ ಅಕ್ರಮ ತಡೆ ಗಟ್ಟಲು ವ್ಯಾಪಕ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಹಣ, ಉಡುಗೊರೆ ಪತ್ತೆಗಾಗಿ ತಪಾಸಣೆ ನಡೆಸುವ ವೇಳೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ರಾಜ್ಯದ ಮುಖ್ಯ ಚುನಾ ವಣಾಧಿಕಾರಿ ಸಂಜೀವ್ ಕುಮಾರ್ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಪ್ರಯಾಣದ ವೇಳೆಯಲ್ಲಿ ದಾಖಲೆಗಳಿಲ್ಲದೆ 50 ಸಾವಿರ ರೂಪಾಯಿಗೂ ಮೇಲ್ಪಟ್ಟು ಹಣ ಇಟ್ಟುಕೊಳ್ಳುವಂತಿಲ್ಲ.10 ಸಾವಿರ ರೂಪಾಯಿಗೂ ಹೆಚ್ಚಿನ ಮೌಲ್ಯದ ಉಡುಗೊರೆಗಳನ್ನು ತೆಗೆದುಕೊಂಡು ಹೋಗಲು ಅಗತ್ಯ ದಾಖಲೆ…

ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಸದಾನಂದಗೌಡ  ಸೇರಿದಂತೆ ಎಲ್ಲಾ ಹಾಲಿ 15 ಸಂಸದರಿಗೆ ಬಿಜೆಪಿ ಟಿಕೆಟ್
ಮೈಸೂರು

ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಸದಾನಂದಗೌಡ ಸೇರಿದಂತೆ ಎಲ್ಲಾ ಹಾಲಿ 15 ಸಂಸದರಿಗೆ ಬಿಜೆಪಿ ಟಿಕೆಟ್

March 14, 2019

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಪ್ರತಾಪ ಸಿಂಹ ಸೇರಿದಂತೆ ಎಲ್ಲಾ ಹಾಲಿ ಸಂಸದರಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿದೆ. ಉಳಿದ ಕಡೆ ಬಿಜೆಪಿ ಅಭ್ಯರ್ಥಿ ಗಳ ಪಟ್ಟಿ ಸಿದ್ಧಪಡಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಇಂದಿಲ್ಲಿ ಪ್ರಕಟಿಸಿದರು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತ ನಾಡಿದ ಅವರು, ಕಾಂಗ್ರೆಸ್ ತೊರೆದು ವಿಧಾನ ಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಪಕ್ಷಕ್ಕೆ ಸೇರ್ಪಡೆಗೊಂಡಿರುವ ಉಮೇಶ್ ಜಾಧವ್ ರೀತಿಯಲ್ಲಿಯೇ ಇನ್ನೂ ಹಲವು ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಎರಡು, 3…

ಹಾಸನ, ಮಂಡ್ಯ, ತುಮಕೂರು ಸೇರಿದಂತೆ ಎಂಟು ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಿಗೆ
ಮೈಸೂರು

ಹಾಸನ, ಮಂಡ್ಯ, ತುಮಕೂರು ಸೇರಿದಂತೆ ಎಂಟು ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಿಗೆ

March 14, 2019

ಬೆಂಗಳೂರು: ಹಾಸನ, ಮಂಡ್ಯ, ತುಮಕೂರು ಸೇರಿದಂತೆ ಎಂಟು ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಿಗೆ ಬಂದಿವೆ. ಇಂದು ಆ ಕ್ಷೇತ್ರಗಳಿಗೆ ಸಚಿವರು, ಶಾಸಕರು, ಮುಖಂಡರಿಗೆ ಉಸ್ತು ವಾರಿ ಹೊಣೆಗಾರಿಕೆಯನ್ನು ಜೆಡಿಎಸ್ ವರಿಷ್ಠರು ಹೊರಿಸಿದ್ದಾರೆ. ಜೆಡಿಎಸ್‍ಗೆ ಉತ್ತರ ಕನ್ನಡ, ಚಿಕ್ಕಮಗಳೂರು-ಉಡುಪಿ, ಶಿವಮೊಗ್ಗ, ತುಮಕೂರು, ಮಂಡ್ಯ, ಹಾಸನ, ಬೆಂಗ ಳೂರು ಉತ್ತರ ಹಾಗೂ ವಿಜಯಪುರ ದಕ್ಕಿವೆ. ಕೊಚ್ಚಿನ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಭೇಟಿಯಾದ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿಗೆ ಇದನ್ನು ದೃಢಪಡಿಸಿದ್ದಾರೆ. ಬೆಂಗಳೂರು ಉತ್ತರ ದಿಂದ ಮಾಜಿ…

ಲೋಕಸಭಾ ಚುನಾವಣೆ-2019ಕ್ಕೆ ಶಾಯಿ ಪೂರೈಕೆ
ಮೈಸೂರು

ಲೋಕಸಭಾ ಚುನಾವಣೆ-2019ಕ್ಕೆ ಶಾಯಿ ಪೂರೈಕೆ

March 12, 2019

ಮೈಸೂರು: ಭಾರತ ಚುನಾವಣಾ ಆಯೋಗ ಲೋಕಸಭಾ ಚುನಾವಣಾ ನಡೆಸಲು ವೇಳಾಪಟ್ಟಿ ಪ್ರಕಟಿಸಿದೆ. ಈ ಒಂದು ಪ್ರಕ್ರಿಯೆ ಮೈಸೂರಿನ ಸಾರ್ವಜನಿಕ ಉದ್ಯಮಕ್ಕೆ ವರದಾನವೂ ಆಗಿದೆ. ಪ್ರತಿ ಬಾರಿಯಂತೆ ಈಗಲೂ ಮೈಸೂರು ಅರಗು ಮತ್ತು ಬಣ್ಣದ ಕಾರ್ಖಾನೆ (ಮೈಲ್ಯಾಕ್) ಮತದಾನಕ್ಕೆ ಅಳಿಸಲಾಗದ ಶಾಯಿ ಪೂರೈಕೆಗೆ ಸಜ್ಜಾಗಿದೆ. ಮೈಲ್ಯಾಕ್ ಭಾರತದ ಚುನಾವಣಾ ಆಯೋಗದ ವಿಶ್ವಾಸಗಳಿಸಿರುವ ಈ ಸಂಸ್ಥೆ ಹಲವು ದಶಕದಿಂದಲೂ ಬೇಡಿಕೆ ಗನುಗುಣವಾಗಿ ಅಳಿಸಲಾಗದ ಶಾಯಿ ಸರಬರಾಜು ಮಾಡುತ್ತಾ ಬಂದಿದೆ. ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು,…

1 2 3
Translate »