Tag: Karnataka Lokayuktha

ಲೋಕಾಯುಕ್ತ ಪೊಲೀಸರಿಂದ ದೂರು ಸ್ವೀಕಾರ
ಮೈಸೂರು

ಲೋಕಾಯುಕ್ತ ಪೊಲೀಸರಿಂದ ದೂರು ಸ್ವೀಕಾರ

November 17, 2018

ಮೈಸೂರು: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ನ.19ರಿಂದ 28 ರವರೆಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೆ ತಾಲೂಕು ಕೇಂದ್ರಗಳಲ್ಲಿ ಸಾರ್ವ ಜನಿಕರಿಂದ ದೂರು/ ಅಹವಾಲು ಸ್ವೀಕರಿಸಲಾಗುವುದು ಎಂದು ಕರ್ನಾಟಕ ಲೋಕಾ ಯುಕ್ತ ಪೊಲೀಸ್ ವಿಭಾಗದ ಪೊಲೀಸ್ ಅಧೀಕ್ಷೆ ಜೆ.ಕೆ.ರಶ್ಮಿ ತಿಳಿಸಿದ್ದಾರೆ. ನ.19 ಕರ್ನಾಟಕ ಲೋಕಾಯುಕ್ತ, ದಿವಾನ್ಸ್‍ರಸ್ತೆ, ಮೈಸೂರು, ನ.20 ತಾಲೂಕು ಕಚೇರಿ ಆವರಣ ತಿ.ನರಸೀಪುರ, ನ.22 ಪಿಡಬ್ಲ್ಯೂಡಿ ಅತಿಥಿ ಗೃಹ ಹೆಚ್.ಡಿ.ಕೋಟೆ, ನ.23 ಪಿಡಬ್ಲ್ಯೂಡಿ ಅತಿಥಿ ಗೃಹ ಕೆ.ಆರ್.ನಗರ ತಾಲೂಕು, ನ.24 ಪಿಡಬ್ಲ್ಯೂಡಿ ಅತಿಥಿ ಗೃಹ ಪಿರಿಯಾಪಟ್ಟಣ,…

ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ದೂರು ಸ್ವೀಕಾರ
ಚಾಮರಾಜನಗರ

ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ದೂರು ಸ್ವೀಕಾರ

July 18, 2018

ಚಾಮರಾಜನಗರ: ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಲೋಕಾಯುಕ್ತ ಅಧಿಕಾರಿಗಳು ಜುಲೈ 20 ರಿಂದ 25ರವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಆಯಾ ತಾಲೂಕಿನ ಸರ್ಕಾರಿ ಅತಿಥಿಗೃಹಕ್ಕೆ ಭೇಟಿ ನೀಡಿ ಸಾರ್ವಜನಿಕ ರಿಂದ ದೂರುಗಳನ್ನು ಸ್ವೀಕರಿಸುವರು. ಜುಲೈ 20ರಂದು ಕೊಳ್ಳೇಗಾಲ, 21 ರಂದು ಯಳಂದೂರು, 23ರಂದು ಚಾಮ ರಾಜನಗರ, 24ರಂದು ಗುಂಡ್ಲುಪೇಟೆ ಹಾಗೂ 25ರಂದು ಹನೂರು ತಾಲೂಕಿನ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸುವರು. ಸರ್ಕಾರಿ…

ನಗರಸಭೆ ಕಚೇರಿಗೆ ಲೋಕಾಯುಕ್ತ ದಾಳಿ: ದಾಖಲೆ ಪರಿಶೀಲನೆ
ಚಾಮರಾಜನಗರ

ನಗರಸಭೆ ಕಚೇರಿಗೆ ಲೋಕಾಯುಕ್ತ ದಾಳಿ: ದಾಖಲೆ ಪರಿಶೀಲನೆ

July 8, 2018

ಚಾಮರಾಜನಗರ:  ದೂರೊಂದಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಎಸ್‍ಪಿ ಜಿ.ರಶ್ಮಿ ಅವರ ನೇತೃತ್ವದ ತಂಡ ಶನಿವಾರ ನಗರದ ನಗರಸಭೆ ಕಾರ್ಯಾಲ ಯಕ್ಕೆ ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದರು. ಕುಡಿಯುವ ನೀರಿನ ಯೋಜನೆ, ಒಳಚರಂಡಿ ಕಾಮಗಾರಿ ಬಗ್ಗೆ ಸಾರ್ವಜನಿಕರಿಂದ ಲೋಕಾಯುಕ್ತರಿಗೆ ದೂರು ಸಲ್ಲಿಕೆ ಆಗಿತ್ತು. ಈ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಕಚೇರಿಯಿಂದ ಮಾಹಿತಿ ನೀಡುವಂತೆ ನಗರಸಭೆಗೆ ಹಲವು ಬಾರಿ ನೋಟಿಸ್ ನೀಡಲಾಗಿತ್ತು. ಆದರೆ, ಅಧಿಕಾರಿಗಳು ಇದಕ್ಕೆ ಉತ್ತರಿಸಿರಲಿಲ್ಲ. ಹಾಗಾಗಿ, ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿ ಕೆಲವು…

ನಾಳೆಯಿಂದ ಲೋಕಾಯುಕ್ತ ಅಹವಾಲು ಸ್ವೀಕಾರ
ಮೈಸೂರು

ನಾಳೆಯಿಂದ ಲೋಕಾಯುಕ್ತ ಅಹವಾಲು ಸ್ವೀಕಾರ

June 17, 2018

ಮೈಸೂರು:  ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳಿಂದ ಜೂ.18 ರಿಂದ 26ರವರೆಗೆ ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕರಿಂದ ದೂರು/ ಅಹವಾಲು ಸ್ವೀಕರಿಸಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಪೊಲೀಸ್ ಅಧೀಕ್ಷೆ ಜೆ.ಕೆ. ರಶ್ಮಿ ತಿಳಿಸಿದ್ದಾರೆ. ಜೂನ್ 18: ಮೈಸೂರು ನಗರದ ಜೆ.ಎಲ್.ಬಿ. ರಸ್ತೆಯಲ್ಲಿರುವ ಚಾಮುಂಡಿ ಅತಿಥಿ ಗೃಹ, ಜೂನ್ 19: ತಾಲೂಕು ಕಛೇರಿ ಆವರಣ ಮೈಸೂರು, ಜೂನ್ 20: ತಾಲೂಕು ಕಚೇರಿ ಆವರಣ, ಟಿ.ನರಸೀಪುರ ಜೂನ್ 21: ಪಿಡಬ್ಲ್ಯೂಡಿ ಅತಿಥಿ ಗೃಹ ಹೆಚ್.ಡಿ.ಕೋಟೆ,…

Translate »