ಮೈಸೂರು:ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯುನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‍ಎಸ್) ಜಿಲ್ಲಾ ಸಮಿತಿ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಸಮಿತಿ ಜಂಟಿ ಆಶ್ರಯದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಎರಡೂ ಸಂಘಟನೆಯವರು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು. ಕೇಂದ್ರ ಸರ್ಕಾರ ಜನವಿರೋಧಿ ಆರ್ಥಿಕ ನೀತಿಗಳನ್ನು ಜಾರಿಗೊಳಿಸುತ್ತಿದೆ. ಕೂಡಲೇ ಇಂತಹ ಧೋರಣೆಯಿಂದ ಹಿಂದೆ ಸರಿದು ರೈತ ಹಾಗೂ ಕಾರ್ಮಿಕ ಪರವಾದ ನೀತಿಯನ್ನು ಜಾರಿಗೊಳಿಸಬೇಕು ಎಂದು…
ಕೆಆರ್‌ಎಸ್‌ಗೆ ಬಾಗೀನ ಅರ್ಪಣೆ ವೇಳೆ ಹೆಚ್‍ಡಿಕೆಗೆ ಮುತ್ತಿಗೆ
July 18, 2018ಕೆ.ಆರ್.ಪೇಟೆ: ಸಂಪೂರ್ಣ ಸಾಲಮನ್ನಾ ಮಾಡಬೇಕೆಂದು ಆಗ್ರಹಿಸಿ ಜು.20ರಂದು ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕಾರು ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಹಿರಿಯ ಮುಖಂಡ ಎಂ.ವಿ.ರಾಜೇಗೌಡ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ತಾಲೂಕು ರೈತರ ಸಂಘದ ಕಾರ್ಯಕರ್ತರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಮಾತನ್ನು ಉಳಿಸಿಕೊಳ್ಳದಿರುವುದನ್ನು ಖಂಡಿಸಿ ಕಾವೇರಿಗೆ ಬಾಗಿನ ಅರ್ಪಿಸಲು ಬರುತ್ತಿರುವ…
ರೈತರ ಸಾಲಮನ್ನಾ, ಮಾತಿಗೆ ತಪ್ಪಿದ ಕುಮಾರಸ್ವಾಮಿ; ಆರೋಪ
July 16, 2018ಜು.21ರಂದು ಹೊಸಪೇಟೆ ಬಳಿ ರೈತಸಂಘದಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮೈಸೂರು: ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಗ್ರಾಮೀಣ ಪ್ರದೇಶದ ಪುನಶ್ಚೇತನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಮತ್ತು ಸ್ವರಾಜ್ ಇಂಡಿಯಾ ಪಾರ್ಟಿ ಆಶ್ರಯದಲ್ಲಿ 39ನೇ ರೈತ ಹುತಾತ್ಮ ದಿನವಾದ ಜು.21ರಂದು ಬಳ್ಳಾರಿ ಜಿಲ್ಲೆ ಹೊಸಪೇಟೆ ಹಿಟ್ನಾಳ್ ಕ್ರಾಸ್ ಬಳಿ ಇಡೀ ದಿನ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ ನಡೆಸಲಾಗುವುದು ಎಂದು ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ…
ಜಿಲ್ಲೆಯ ವಿವಿಧೆಡೆ ಸರಣಿ ಪ್ರತಿಭಟನೆ: ಸಾಲಮನ್ನಾಕ್ಕಾಗಿ ರೈತರು, ಸ್ತ್ರೀಶಕ್ತಿ ಸಂಘದ ಮಹಿಳೆಯರು, ಉಚಿತ ಬಸ್‍ಪಾಸ್‍ಗೆ ವಿದ್ಯಾರ್ಥಿಗಳ ಆಗ್ರಹ
July 14, 2018ಮಂಡ್ಯ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು, ಸ್ತ್ರೀಶಕ್ತಿ ಸಂಘದ ಕಾರ್ಯಕರ್ತರು, ವಿದ್ಯಾರ್ಥಿಗಳು ಶುಕ್ರವಾರ ಜಿಲ್ಲೆಯ ವಿವಿಧೆಡೆ ಸರಣಿ ಪ್ರತಿಭಟನೆ ನಡೆಸಿದರು. ಮಂಡ್ಯ, ಮದ್ದೂರು, ನಾಗಮಂಗಲ ಸೇರಿದಂತೆ ವಿವಿಧೆಡೆ ರೈತಸಂಘ ಮತ್ತು ಸ್ತ್ರೀಶಕ್ತಿ ಸಂಘದ ಮಹಿಳೆ ಯರು ಸಾಲಮನ್ನಾಕ್ಕೆ, ವಿದ್ಯಾರ್ಥಿಗಳು ಉಚಿತ ಬಸ್‍ಪಾಸ್‍ಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಗ್ಗೆ ವರದಿಯಾಗಿದೆ. ಮಂಡ್ಯ ವರದಿ, ಮೆರವಣಿಗೆ: ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಶನ್ ಹಾಗೂ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯದ…
ಸಂಪೂರ್ಣ ಸಾಲಮನ್ನಾ, ಹಾಲಿನ ದರ ಏರಿಕೆಗೆ ರೈತರ ಆಗ್ರಹ
July 10, 2018ಹಾಸನ: ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಹಾಲಿನ ದರ ಹೆಚ್ಚಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟಿಸಲಾಯಿತು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು, ಎನ್.ಆರ್.ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣ ತಲುಪಿ ಬೇಡಿಕೆ ಈಡೇರಿಸು ವಂತೆ ಘೋಷಣೆ ಕೂಗಿದರು. ನಾಲ್ಕೈದು ವರ್ಷದಿಂದ ಜಿಲ್ಲೆಯು ಬರಗಾಲಕ್ಕೆ ತುತ್ತಾಗಿ ರೈತರು ಸಂಕಷ್ಟಕ್ಕೀಡಾಗಿದ್ದರು. ಈ ಬಾರಿ ಪೂರ್ವ ಮುಂಗಾರಿನಿಂದ ಹರ್ಷಗೊಂಡ ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದರು. ಆದರೆ ಮುಂಗಾರು ಆರಂಭವಾಗಿ ನಿಂದಲೂ…
ಸಿಎಂ ಕುಮಾರಸ್ವಾಮಿ ಮಾತು ತಪ್ಪಿ ರೈತರನ್ನು ವಂಚಿಸಿದ್ದಾರೆ: ರೈತ ಸಂಘ, ಹಸಿರು ಸೇನೆ ಕಿಡಿ
July 9, 2018ಮೈಸೂರು: ರಾಜ್ಯ ರೈತರ ಬೆಳೆಸಾಲದ ಒಟ್ಟು 53 ಸಾವಿರ ಕೋಟಿ ರೂ. ಅನ್ನು ಪೂರ್ಣವಾಗಿ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸುಸ್ತಿ ಉಳಿಸಿಕೊಂಡ ರೈತರ 2 ಲಕ್ಷ ರೂ.ವರೆಗಿನ ಬೆಳೆಸಾಲ ಮನ್ನಾ ಮಾಡುವ ಘೋಷಣೆ ಮೂಲಕ ಮಾತಿಗೆ ತಪ್ಪಿ ರೈತ ಸಮುದಾಯವನ್ನು ವಂಚಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಿಡಿಕಾರಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ…
ಆಂಧ್ರ ಮಾದರಿ ಶೂನ್ಯ ಬಂಡವಾಳದ ನೈಸರ್ಗಿಕ ಕೃಷಿ ಪದ್ಧತಿ ಜಾರಿಗೆ ರಾಜ್ಯ ಸರ್ಕಾರದ ಗಂಭೀರ ಚಿಂತನೆ
June 27, 2018ರೈತ ಮುಖಂಡ ಬಡಗಲಪುರ ನಾಗೇಂದ್ರ ವಿಶ್ವಾಸ ಮೈಸೂರು: ಆಂಧ್ರಪ್ರದೇಶ ಅಳವಡಿಸಿಕೊಂಡಿರುವ ಶೂನ್ಯ ಬಂಡವಾಳದ ನೈಸರ್ಗಿಕ ಕೃಷಿ ಪದ್ಧತಿಯನ್ನು ರಾಜ್ಯದಲ್ಲೂ ಜಾರಿಗೊಳಿಸಬೇಕೆಂಬ ರಾಜ್ಯ ರೈತ ಸಂಘದ ಮನವಿಗೆ ಪೂರಕವಾಗಿ ಸ್ಪಂದಿಸಿರುವ ರಾಜ್ಯ ಸರ್ಕಾರ ಈ ಸಂಬಂಧ ಗಂಭೀರ ಚಿಂತನೆ ನಡೆಸಿದೆ ಎಂದು ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡಗಲಪುರ ನಾಗೇಂದ್ರ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಸ್ರೇಲ್ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಉತ್ಸುಕರಾಗಿದ್ದರು. ಈ…
ರೈತರ ಸಾಲ ಮನ್ನಾಕ್ಕೆ ವಿಳಂಬ ಧೋರಣೆ ಖಂಡಿಸಿ ಮೈಸೂರಲ್ಲಿ ರೈತರ ಪ್ರತಿಭಟನೆ
June 19, 2018ಮೈಸೂರು: ರೈತರ ಸಾಲಮನ್ನಾ ವಿಚಾರದಲ್ಲಿ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸಾಲ ಮನ್ನಾ ವಿಚಾರವಾಗಿ ರೈತ ಸಂಘಟನೆಗಳ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ 15 ದಿನಗಳ ಕಾಲಾವಕಾಶವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪಡೆದಿದ್ದರು. ಆದರೆ ಇಂದಿಗೂ ಸಾಲ ಮನ್ನಾ ನಿರ್ಧಾರ ಕೈಗೊಳ್ಳದೇ ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಆಕ್ರೋಶ…
ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತಿಭಟನೆ
June 19, 2018ಚಾಮರಾಜನಗರ: ರೈತರ ಎಲ್ಲ ರೀತಿಯ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ನಗರದಲ್ಲಿ ಸೋಮವಾರ ರೈತ ಸಂಘ, ಹಸಿರು ಸೇನೆಯಿಂದ ಪ್ರತಿಭಟನೆ ನಡೆಯಿತು. ಪ್ರವಾಸಿ ಮಂದಿರದಿಂದ ಮೆರವಣಿಗೆ ಆರಂಭಿಸಿದ ಸಂಘದ ಕಾರ್ಯಕರ್ತರು ಹಾಗೂ ರೈತರು ಗುಂಡ್ಲುಪೇಟೆ ವೃತ್ತ, ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಸಂತೇಮರಹಳ್ಳಿ ವೃತ್ತದಿಂದ ಭುವನೇಶ್ವರಿ ವೃತ್ತಕ್ಕೆ ಬಂದು ಕೆಲ ಕಾಲ ರಸ್ತೆ ತಡೆ ನಡೆಸಿದರು. ಬಳಿಕ, ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತಲುಪಿ ಪ್ರತಿಭಟಿಸಿದರು. ಈ ವೇಳೆ…
ವಿವಿಧ ಬೇಡಿಕೆ ಈಡೇರಿಸುವಂತೆ ರೈತರ ಪ್ರತಿಭಟನೆ
June 19, 2018ಹಾಸನ: ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.ನಗರದ ಅಂಬೇಡ್ಕರ್ ಪ್ರತಿಮೆ ಬಳಿ ಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾ ರರು, ಡಿಸಿ ಕಚೇರಿ ಆವರಣ ತಲುಪಿ ಬೇಡಿಕೆ ಈಡೇರಿಕೆಗೆ ಘೋಷಣೆ ಕೂಗಿ ಆಗ್ರಹಿಸಿದರು. ರಾಜ್ಯದ ನೂತನ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೃಷಿ ಕ್ಷೇತ್ರದ ತೊಂದರೆಗಳನ್ನು ಅರಿತು ಸಂಕಷ್ಟದಲ್ಲಿ ರುವ ಕೃಷಿ ಕ್ಷೇತ್ರಕ್ಕೆ ಕೊಂಚ…