Tag: Karnataka Rajyotsava

ರಾಜ್ಯೋತ್ಸವಕ್ಕೆ ಗೈರಾದರೆ ಶಿಸ್ತು ಕ್ರಮ
ಹಾಸನ

ರಾಜ್ಯೋತ್ಸವಕ್ಕೆ ಗೈರಾದರೆ ಶಿಸ್ತು ಕ್ರಮ

October 28, 2018

ಹೊಳೆನರಸೀಪುರ: ಈ ಬಾರಿಯ 53ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಗೈರಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಅಧ್ಯಕ್ಷತೆ ಯಲ್ಲಿ ನಡೆದ ತಾಲೂಕು ಮಟ್ಟದ ಅಧಿ ಕಾರಿಗಳ ಸಭೆಯಲ್ಲಿ ತೀರ್ಮಾನಿಸ ಲಾಗಿದೆ ಎಂದು ತಹಶೀಲ್ದಾರ್ ವೈ. ಎಂ.ರೇಣುಕುಮಾರ್ ಹೇಳಿದರು. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚ ರಣಾ ಸಮಿತಿ ತಾಲೂಕು ಕಚೇರಿ ಸಭಾಂಗಣ ದಲ್ಲಿ 53ನೇ ಕನ್ನಡ ರಾಜ್ಯೋತ್ಸವ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿಗಳ ಸೂಚನೆಯಂತೆ ನ.1ರಂದು…

Translate »