ಮೈಸೂರು: ಕರ್ನಾಟಕ ರಕ್ಷಣಾ ವೇದಿಕೆಯ ಹೆಸರು ದುರ್ಬಳಕೆ ಮಾಡಿ ಕೊಳ್ಳುತ್ತಿರುವ ಬಗ್ಗೆ ದಾಖಲಿಸಿದ್ದ ಮೊಕದ್ದಮೆ ಸಂಬಂಧ ಸಂಘಟನೆಯ ಹೆಸರನ್ನು ಅನಧಿ ಕೃತ ವ್ಯಕ್ತಿಗಳು ಬಳಸದಂತೆ ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಶಾಶ್ವತ ತಡೆಯಾಜ್ಞೆ ನೀಡಿದೆ ಎಂದು ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್‍ಕುಮಾರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಕ್ಷಣಾ ವೇದಿಕೆಯು ಕರ್ನಾಟಕ ಸಂಘಗಳ ನೋಂದಣಿ ಅಧಿನಿಯಮ 1960ರ ಪ್ರಕಾರ ನೋಂದಣಿಯಾಗಿದೆ. ಟಿ.ಎ.ನಾರಾಯಣಗೌಡ ವೇದಿಕೆಯ ರಾಜ್ಯಾಧ್ಯಕ್ಷರಾಗಿ ದ್ದಾರೆ. ಆದರೆ ಸಂಘದ…
ಸಮಗ್ರ ಕರ್ನಾಟಕ ಉಳಿಸಲು ಡಾ. ಡಿ.ಎಂ.ನಂಜುಂಡಪ್ಪ ವರದಿ ಜಾರಿಗೆ ಆಗ್ರಹ
August 3, 2018ಮೈಸೂರು: ಸಮಗ್ರ ಕರ್ನಾಟಕದ ಅಭಿವೃದ್ಧಿಗಾಗಿ ಡಾ.ಡಿ.ಎಂ. ನಂಜುಂಡಪ್ಪ ವರದಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಜಾರಿಗೊಳಿಸಬೇಕು. ಅಖಂಡ ಕರ್ನಾಟಕ ಉಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ಮೈಸೂರು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡ, ಕನ್ನಡಿಗ, ಕರ್ನಾಟಕದ ಸಾರ್ವ ಭೌಮತೆ ಯನ್ನು ಕಾಪಾಡಬೇಕು. ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾಗಿ ರುವ ರಾಜ್ಯಗಳ ಒಕ್ಕೂಟ ವ್ಯವಸ್ಥೆಯಡಿ ಭಾರತದಲ್ಲಿ ಕರ್ನಾಟಕ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಆದಾಯ ನೀಡುವ…
ಕಂದಾಯ ಇಲಾಖೆ ಅವ್ಯವಸ್ಥೆ ಖಂಡಿಸಿ ಕರವೇ ಮುತ್ತಿಗೆ
July 31, 2018ಕೆ.ಆರ್.ಪೇಟೆ: ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಪಟ್ಟಣ ದಲ್ಲಿ ಸೋಮವಾರ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ತಾಲೂಕು ಕರವೇ ಅಧ್ಯಕ್ಷ ಹೊನ್ನೇನ ಹಳ್ಳಿ ಡಿ.ಎಸ್.ವೇಣು ನೇತೃತ್ವದಲ್ಲಿ ಸಮಾ ವೇಶಗೊಂಡ ಕಾರ್ಯಕರ್ತರು ಮಿನಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ತಾಲೂಕಿನ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ರಾಜಸ್ವ ನಿರೀಕ್ಷಕರು ತಮ್ಮ ನಿಯೋ ಜಿತ ವೃತ್ತಗಳಲ್ಲಿದ್ದು, ರೈತರು ಮತ್ತು ಸಾರ್ವ ಜನಿಕರ ಕೆಲಸವನ್ನು ಸಕಾಲದಲ್ಲಿ ಮಾಡಿ ಕೊಡದೇ ಪಟ್ಟಣದಲ್ಲಿ ಬೀಡುಬಿಟ್ಟು ಗ್ರಾಮೀಣ ರೈತಾಪಿ…
ಬಿಇಓ ಕಚೇರಿ ಮುಂಭಾಗ ಕರವೇ ಪ್ರತಿಭಟನೆ
June 14, 2018ಕೆ.ಆರ್.ಪೇಟೆ: ತಾಲೂಕಿನ ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಇಲಾಖೆಯ ಕಾನೂನು ಮೀರಿ ಹೆಚ್ಚಿನ ಡೊನೇಷನ್ ಪಡೆಯಲಾಗುತ್ತಿದ್ದು, ಈ ಬಗ್ಗೆ ಕ್ಷೇತ್ರ ಶಿಕ್ಷಣಾ ಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಪಟ್ಟಣದಲ್ಲಿ ಬುಧ ವಾರ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‍ಶೆಟ್ಟಿ ಬಣ)ದಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಮುಂಭಾಗ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷ ಆರ್. ಅಂಜನ್ ಮತ್ತು ಗೌರವಾ ಧ್ಯಕ್ಷ ಟಿ.ವೈ. ಆನಂದ್ ಅವರ ನೇತೃತ್ವದಲ್ಲಿ ಸಮಾವೇಶ ಗೊಂಡ ಕಾರ್ಯಕರ್ತರು ಖಾಸಗಿ ಶಾಲೆ…