Tag: Karnataka State Sugar Cane Growers Association

ಕಬ್ಬಿನ ಬಾಕಿ ಹಣ, ವೈಜ್ಞಾನಿಕ ಬೆಲೆಗೆ ಬೆಳೆಗಾರರ ಒತ್ತಾಯ
ಮೈಸೂರು

ಕಬ್ಬಿನ ಬಾಕಿ ಹಣ, ವೈಜ್ಞಾನಿಕ ಬೆಲೆಗೆ ಬೆಳೆಗಾರರ ಒತ್ತಾಯ

July 24, 2018

ಮೈಸೂರು: ಕಬ್ಬಿನ ಬಾಕಿ ಹಣ ನೀಡಬೇಕು. ಪ್ರಸಕ್ತ ಸಾಲಿನ ಕಬ್ಬು ಬೆಳೆಗೆ ಸೂಕ್ತ ವೈಜ್ಞಾನಿಕ ಬೆಲೆ ನಿಗದಿಗೊಳಿಸಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಹೋರಾಟ ಹಿತರಕ್ಷಣಾ ಸಮಿತಿ ಸರ್ಕಾರವನ್ನು ಆಗ್ರಹಿಸಿದೆ. ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಳೆ ಮಿರ್ಲೆ ಸುಜಯ್ ಗೌಡ ಸೋಮವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರ ಕಬ್ಬಿಗೆ ನ್ಯಾಯಯುತ ಬೆಲೆ ನೀಡುವಲ್ಲಿ ವಿಫಲವಾಗಿದೆ. ಎಫ್‍ಆರ್‍ಪಿಗೆ ಕೊಡುವುದಾಗಿ ಹೇಳಿದ್ದು, ಕೇವಲ 200 ರೂ. ಮಾತ್ರ ಹೆಚ್ಚಿಸಿರುವುದು ಅವೈಜ್ಞಾನಿಕವಾಗಿದೆ ಎಂದು ದೂರಿದರು. ಪ್ರತಿ…

ಕಾಡಾ ಕಚೇರಿ ಮುಂದೆ ರೈತರ ಪ್ರತಿಭಟನೆ
ಮೈಸೂರು

ಕಾಡಾ ಕಚೇರಿ ಮುಂದೆ ರೈತರ ಪ್ರತಿಭಟನೆ

July 7, 2018

ಮೈಸೂರು:  ಭರ್ತಿಯಾಗಿರುವ ಕಬಿನಿ ಜಲಾಶಯದಿಂದ ಕಬಿನಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸಿ, ರೈತರ ಕೃಷಿ ಚಟುವಟಿಕೆಗಳಿಗೆ ನೆರವಾಗ ಬೇಕೆಂದು ಆಗ್ರಹಿಸಿ ಕಬಿನಿ ಅಚ್ಚುಕಟ್ಟು ಪ್ರದೇಶದ ರೈತರು, ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಶುಕ್ರವಾರ ಮೈಸೂ ರಿನ ಕಾಡಾ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಕಾಡಾ ಕಚೇರಿ ಬಳಿ ಜಮಾಯಿಸಿದ ರೈತರು, ಕಬಿನಿ ಜಲಾಶಯ ಭರ್ತಿಯಾಗಿ 25 ದಿನಗಳಾಗಿದ್ದರೂ ರೈತರ ಕೃಷಿ ಚಟುವಟಿಕೆಗಳಿಗೆ,…

ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯ ಕಬ್ಬು ಬೆಳೆಗಾರರ ಸಂಘದಿಂದ ರಸ್ತೆ ತಡೆ, ಪ್ರತಿಭಟನೆ
ಚಾಮರಾಜನಗರ

ಎಂ.ಎಸ್.ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯ ಕಬ್ಬು ಬೆಳೆಗಾರರ ಸಂಘದಿಂದ ರಸ್ತೆ ತಡೆ, ಪ್ರತಿಭಟನೆ

June 11, 2018

ಚಾಮರಾಜನಗರ:  ಎಂ.ಎಸ್. ಸ್ವಾಮಿನಾಥನ್ ವರದಿ ಜಾರಿಗೆ ಒತ್ತಾಯಿಸಿ ನಗರದಲ್ಲಿ ಭಾನುವಾರ ಕಬ್ಬು ಬೆಳೆಗಾರರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಅಂಚೆ ಕಚೇರಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಸಮಾವೇಶ ಗೊಂಡ ರೈತರು ಹಾಗೂ ಕಬ್ಬು ಬೆಳೆ ಗಾರರ ಸಂಘದ ಪದಾಧಿಕಾರಿಗಳು ಹೆದ್ದಾರಿ ತಡೆದು, ಕೇಂದ್ರ ಹಾಗೂ ರಾಜ್ಯ ಸರ್ಕಾ ರದ ವಿರುದ್ಧ ಘೋಷಣೆ ಕೂಗಿದರು. ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಹಳ್ಳಿ ಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ದೇಶದಲ್ಲಿ ರೈತರು ದಿನದಿಂದ ದಿನಕ್ಕೆ ಹಲವು ಸಂಕಷ್ಟಗಳಿಗೆ ತುತ್ತಾಗುತ್ತಿದ್ದು, ಆತ್ಮಹತ್ಯೆ ಹಾದಿ…

ರೈತರಿಗೆ ನೆರವಾಗದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರಿಂದ ರೈತ ಜಾಗೃತಿ
ಮೈಸೂರು

ರೈತರಿಗೆ ನೆರವಾಗದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರಿಂದ ರೈತ ಜಾಗೃತಿ

May 4, 2018

ಮೈಸೂರು:  ರೈತ ವಿರೋಧಿ ನಿಲುವು ತಳೆದು, ನೂರಾರು ರೈತರ ಆತ್ಮಹತ್ಯೆಗೆ ಕಾರಣವಾದ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಕಬ್ಬು ಬೆಳೆಗಾ ರರ ಸಂಘವು ಮುಖ್ಯಮಂತ್ರಿ ಸಿದ್ದ ರಾಮಯ್ಯ ಸ್ಪರ್ಧಿಸಿರುವ ಚಾಮುಂಡೇ ಶ್ವರಿ ಹಾಗೂ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಸ್ಪರ್ಧಿಸಿರುವ ತಿ.ನರಸೀ ಪುರ ಕ್ಷೇತ್ರದಲ್ಲಿ ಅವರ ವಿರುದ್ಧ ರೈತ ಜಾಗೃತಿ ಅಭಿಯಾನ ನಡೆಸುತ್ತಿದೆ. ಮೈಸೂರಿನ ಗನ್‍ಹೌಸ್ ಬಳಿ ಬಸವೇ ಶ್ವರ ಪ್ರತಿಮೆ ಬಳಿಯಿಂದ ಆರಂಭವಾದ ರೈತ ಜಾಗೃತಿ ಅಭಿಯಾನಕ್ಕೆ ಸಂಘದ ರಾಜ್ಯಾಧ್ಯಕ್ಷ ಕುರುಬೂರು…

Translate »