ಬೆಂಗಳೂರು: ರಾಜ್ಯದ ವಿವಿಧೆಡೆ ಜೂನ್ 10ರವರೆಗೆ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂ ಚನೆ ನೀಡಿದೆ. ಶುಕ್ರವಾರ ಮುಂಜಾನೆಯವರೆಗೆ ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಜೂನ್ 8, 9 ಹಾಗೂ 10ರಂದು ಕೂಡ ಭಾರಿ ವರ್ಷಧಾರೆ ಮುಂದುವರಿಯಲಿದ್ದು, ದಕ್ಷಿಣ ಒಳ ನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ,…
ರಾಜ್ಯದಲ್ಲಿ ಬಿಜೆಪಿ ಮೇಲುಗೈ
May 21, 2019ಬೆಂಗಳೂರು: ಕರ್ನಾಟಕ ರಾಜ್ಯದ 28 ಕ್ಷೇತ್ರಗಳಿಗೆ ನಡೆದ ಲೋಕಸಭಾ ಚುನಾವಣೆಯ ಸಿ-ವೋಟರ್ ಸಮೀಕ್ಷೆ ಹೊರ ಬಿದ್ದಿದ್ದು, ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ 7 ಸ್ಥಾನಗಳನ್ನು ಪಡೆಯಲಿದೆ. ದೇಶದ ಗಮನ ಸೆಳೆದಿದ್ದ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆಲುವಿನ ನಗೆ ಬೀರಲಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಪುನರಾಯ್ಕೆ ಆಗಲಿದ್ದಾರೆ. ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಹಾಲಿ ಸಂಸದ ಆರ್.ಧ್ರುವ ನಾರಾಯಣ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿರುವ ಮಾಜಿ…
ಮೈಸೂರು-ಕೊಡಗು ಶೇ.68.85, ಮಂಡ್ಯ ಶೇ. 80.23, ಚಾಮರಾಜನಗರ ಶೇ.74.11, ಹಾಸನದಲ್ಲಿ ಶೇ.77.28 ದಾಖಲೆ ಮತದಾನ
April 19, 2019ಮೈಸೂರು: ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಚಾಮರಾಜ, ಕೃಷ್ಣರಾಜ ಹಾಗೂ ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಲ್ಲಿ ಜನರು ಉತ್ಸಾಹದಿಂದ ತಮ್ಮ ಹಕ್ಕು ಚಲಾಯಿಸಿದರು. ಒಟ್ಟು 18,95,056 ಮತದಾರರಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಾದ್ಯಂತ ಸ್ಥಾಪಿಸಿದ್ದ ಒಟ್ಟು 2,187 ಮತಗಟ್ಟೆಗಳಲ್ಲೂ ಕುಡಿಯುವ ನೀರು, ಶೌಚಾಲಯ, ರ್ಯಾಂಪ್, ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲಾ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿತ್ತು. ಪ್ರತೀ ಮತಗಟ್ಟೆಯ ಬಳಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಹೆಸರು, ಕ್ರಮ ಸಂಖ್ಯೆ, ಚಿಹ್ನೆಗಳನ್ನು ಬರೆದು ಅಂಟಿಸಲಾಗಿತ್ತು. ಮತಗಟ್ಟೆ…
ಶೇ.67.79 ಶಾಂತಿಯುತ ಮತದಾನ
April 19, 2019ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ನಡೆದ 14 ಲೋಕಸಭಾ ಕ್ಷೇತ್ರಗಳ ಚುನಾವಣೆ ಯಲ್ಲಿ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಶಾಂತಿಯುತ ಮತದಾನವಾಗಿದ್ದು, ಒಟ್ಟಾರೆ ಶೇ.67.79 ರಷ್ಟು ಮತ ಚಲಾವಣೆಯಾಗಿದೆ. ಅಬ್ಬರದ ಪ್ರಚಾರ, ನಂತರ ಈಗ ಮತದಾನ ಮುಗಿಸಿ ನಿಟ್ಟುಸಿರು ಬಿಟ್ಟಿರುವ ಅಭ್ಯರ್ಥಿ ಗಳು ಫಲಿತಾಂಶಕ್ಕಾಗಿ ಬರೋಬ್ಬರಿ 35 ದಿನಗಳ ಕಾಲ ಕಾಯಬೇಕಿದೆ. ಪ್ರಚಾರಕ್ಕೆ ಕೇವಲ 15 ದಿನಗಳು ದೊರೆತರೆ, ಫಲಿತಾಂಶಕ್ಕೆ ಹಲವು ದಿನ ಎದುರು ನೋಡಬೇಕಾದ ಪರಿಸ್ಥಿತಿ ಕಣದಲ್ಲಿರುವ 241 ಅಭ್ಯರ್ಥಿಗಳಿಗೆ ಎದುರಾಗಿದೆ. ಇದೇ ಮೊದಲ ಬಾರಿಗೆ 14…
ಕೇರಳ, ಕರ್ನಾಟಕದಲ್ಲಿ ಸುರಿಯಲಿದೆ ಭಾರೀ ಮಳೆ ಹವಾಮಾನ ಇಲಾಖೆ ಮುನ್ಸೂಚನೆ…
October 5, 2018ನವದೆಹಲಿ: ಕೇರಳ, ಕರ್ನಾ ಟದಲ್ಲಿ ಹಲವು ಅನಾಹುತಗಳನ್ನು ಉಂಟುಮಾಡಿ, ನರಬಲಿ ಪಡೆದ ವರುಣ ಈಗ ಮತ್ತೆ ದಾಂಗುಡಿ ಇಡ ಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು, ಪುದುಚೆರಿ ಹಾಗೂ ಕೇರಳ ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗ, ಲಕ್ಷದ್ವೀಪ ಹಾಗೂ ಅಂಡಮಾನ್ ಮತ್ತು ನಿಕೋ ಬಾರ್‍ಗಳಲ್ಲಿ ಅಕ್ಟೋಬರ್ 4ರಿಂದ 8ರ ನಡುವೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಆಗ್ನೇಯ ಅರಬ್ಬಿ ಸಮುದ್ರ ದಲ್ಲಿ ವಾಯುಭಾರ ಕುಸಿತ ಉಂಟಾಗಿ, ಮುಂದಿನ 48 ಗಂಟೆಗಳಲ್ಲಿ…
ಕನ್ನಡ ಕರ್ನಾಟಕದಲ್ಲಿ ಮಾತ್ರವಲ್ಲ ಈಗ ವಿಶ್ವ ಕನ್ನಡವಾಗಿದೆ
August 5, 2018ಮೈಸೂರು: ಜಾಗತೀಕರಣದಿಂದಾಗಿ ಕನ್ನಡ ಭಾಷೆ ಕರ್ನಾಟಕದಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ಬೆಳೆಯುವ ಮೂಲಕ ವಿಶ್ವಕನ್ನಡವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕಲಾಮಂದಿರದಲ್ಲಿ ನಾವಿಕ (ನಾವು ವಿಶ್ವ ಕನ್ನಡಿಗರು)ಸಂಸ್ಥೆ ಆಯೋಜಿಸಿದ್ದ ನಾವಿಕೋತ್ಸವ-2018 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ಭಾಷೆಗೂ ತನ್ನದೇ ಆದ ಶಕ್ತಿ ಇದ್ದು, ಯಾವುದೇ ಭಾಷೆಯನ್ನು ಹೆಚ್ಚು ಬಳಸಿದಂತೆ ಆ ಭಾಷೆ ಬೆಳೆಯಲಿದೆ. ಆದರೆ ರಾಜ್ಯದಲ್ಲಿ ಪ್ರಸ್ತುತ ಕನ್ನಡ ಭಾಷೆ ಅವನತಿಯ ಅಂಚಿನಲ್ಲಿದ್ದು, ನಮ್ಮವರಿಗೆ ಕನ್ನಡದ ಬಗ್ಗೆ ಕೀಳರಿಮೆ ಇರುವುದು ನಿಜಕ್ಕೂ ಶೋಚನೀಯ….
ಆ.29ಕ್ಕೆ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ
August 3, 2018ಬೆಂಗಳೂರು: ರಾಜ್ಯದ 208 ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ 2 ಹಂತಗಳಲ್ಲಿ ಜರುಗಲಿದೆ. ಮೊದಲ ಹಂತದಲ್ಲಿ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್ 29ರಂದು ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಶ್ರೀನಿವಾಸಾಚಾರಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀತಿ ಸಂಹಿತೆ ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಸೆ.18ರವರೆಗೂ ಆಯಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಯಲ್ಲಿ ಜಾರಿಯಲ್ಲಿರುತ್ತದೆ ಎಂದರು. ಆಗಸ್ಟ್ 10ರಂದು ಈ ಸ್ಥಳೀಯ ಸಂಸ್ಥೆ ಗಳಿಗೆ ಅಧಿಸೂಚನೆ ಹೊರ ಬೀಳಲಿದ್ದು,…
ಉತ್ತಮ ಆಡಳಿತದಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ ಕೇರಳ ಫಸ್ಟ್, ಬಿಹಾರ ಲಾಸ್ಟ್
July 23, 2018ಬೆಂಗಳೂರು: ಆಡಳಿತ ವ್ಯವಸ್ಥೆಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿ ಕೇರಳ ಇದ್ದರೆ, ಬಿಹಾರ ಕೊನೆಯ ಸ್ಥಾನದಲ್ಲಿದೆ. ಇನ್ನು ಕರ್ನಾಟಕ 4ನೇ ಸ್ಥಾನ ಪಡೆದಿದೆ ಎಂದು ಥಿಂಕ್ ಟ್ಯಾಂಕ್ ಪಬ್ಲಿಕ್ ಅಫೆರ್ಸ್ ಸೆಂಟರ್ (ಪಿಎಸಿ) ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕದ ಆಧಾರದಲ್ಲಿ ಪಟ್ಟಿಯನ್ನು ಇಂದು ಬಿಡುಗಡೆಗೊಳಿಸಿದೆ. ಸೂಚ್ಯಂಕ ಆಧಾರದ ಅಡಿಯಲ್ಲಿ ಕೇರಳ ಮೊದಲ ಸ್ಥಾನ ಗಳಿಸಿದೆ. 2016ರಿಂದಲೂ ಅತಿ ದೊಡ್ಡ ರಾಜ್ಯ ಗಳಲ್ಲಿ ಒಂದಾದ ಕೇರಳ ಮೊದಲ ಸ್ಥಾನವನ್ನು ಪಡೆ ಯುತ್ತಾ ಬಂದಿದೆ. ಅತಿ ದೊಡ್ಡ ರಾಜ್ಯಗಳಲ್ಲಿ ಕೇರಳ ಮೊದಲ ಸ್ಥಾನದಲ್ಲಿದ್ದು,…
ಉದ್ಯಮ ಸ್ನೇಹಿ ವಾತಾವರಣ: ಕರ್ನಾಟಕಕ್ಕೆ 8ನೇ ಸ್ಥಾನ
July 11, 2018ನವದೆಹಲಿ: ಅತ್ಯುತ್ತಮ ಉದ್ಯಮ ಸ್ನೇಹಿ ವಾತಾವರಣ ಇರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾ ಟಕಕ್ಕೆ 8ನೇ ಸ್ಥಾನ. ತೆಲುಗು ಭಾಷಿಕ ರಾಜ್ಯಗಳಾದ ಆಂಧ್ರಪ್ರದೇಶ ಹಾಗೂ ತೆಲಂಗಾಣಕ್ಕೆ ಮೊದಲ ಮತ್ತು 2ನೇ ಸ್ಥಾನ ದೊರೆತಿದ್ದು, ಹರ್ಯಾಣ ರಾಜ್ಯ ಮೂರನೇ ಸ್ಥಾನದಲ್ಲಿದೆ. ಕೇಂದ್ರ ಕೈಗಾರಿಕಾ ನೀತಿ ಮತ್ತು ಪ್ರಚಾರ ಇಲಾಖೆ ನೂತನ ಉದ್ಯಮ ಸ್ನೇಹಿ ವಾತಾವರಣವಿರುವ ರಾಜ್ಯಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಶ್ವಬ್ಯಾಂಕ್ ಮತ್ತು ಕೈಗಾರಿಕಾ ನೀತಿ ಮತ್ತು ಪ್ರಚಾರ ಇಲಾಖೆ ಇಂದು ಈ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಉಳಿದಂತೆ ಜಾರ್ಖಂಡ್…
ಮುಂಗಾರು ಆರ್ಭಟಕ್ಕೆ 104 ಮಂದಿ ಬಲಿ
June 12, 2018ವಾಡಿಕೆ ಮಳೆ 125 ಮಿ.ಮೀ, ಆಗಿರುವುದು 193 ಮಿ.ಮೀ ಬೆಂಗಳೂರು: ಅವಧಿಗೂ ಮುನ್ನ ಪ್ರಾರಂಭವಾದ ಮುಂಗಾರು 104 ಜನರನ್ನು ಬಲಿ ತೆಗೆದು ಕೊಂಡಿದೆ. ಅಷ್ಟೇ ಅಲ್ಲ ಜನರ ಸಾವು-ನೋವಿನ ಜೊತೆಗೆ ಜಾನುವಾರುಗಳು ಭಾರೀ ಪ್ರಮಾಣದಲ್ಲಿ ಅಸು ನೀಗಿರು ವುದಲ್ಲದೆ, ಪೂರ್ಣ ಹಾಗೂ ಭಾಗಶಃ ಮನೆ ಕಳೆದು ಕೊಂಡು ಹಲವರು ನಿರ್ಗತಿಕರಾಗಿದ್ದಾರೆ. ಸುದ್ದಿಗೋಷ್ಠಿ ಯಲ್ಲಿ ಈ ಅಂಕಿ-ಅಂಶ ನೀಡಿದ ನೂತನ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಸಿಡಿಲಿನಿಂದ 94 ಮಂದಿ, ನೀರಿನಲ್ಲಿ ಕೊಚ್ಚಿ ಹೋಗಿ 10 ಮಂದಿಯ ಜೀವ ಹಾನಿಯಾಗಿದೆ….