Tag: Kashmir Terror Attack

ಹುತಾತ್ಮ ವೀರ ಯೋಧರಿಗೆ ಪ್ರಧಾನಿ ಅಂತಿಮ ನಮನ
ಮೈಸೂರು

ಹುತಾತ್ಮ ವೀರ ಯೋಧರಿಗೆ ಪ್ರಧಾನಿ ಅಂತಿಮ ನಮನ

February 16, 2019

ನವದೆಹಲಿ: ನವದೆಹಲಿಯ ಪಾಲಂ ವಿಮಾನ ನಿಲ್ದಾಣ ಶುಕ್ರವಾರ ಸಂಜೆ ಬಲು ಬಾವುಕ ಸನ್ನಿವೇಶಕ್ಕೆ ಸಾಕ್ಷಿಯಾಗಿತ್ತು. ಒಂದೆಡೆ ಸಾಲಾಗಿ ಜೋಡಿಸಲಾಗಿದ್ದ 40 ವೀರ ಯೋಧರ ಮೃತದೇಹಗಳಿದ್ದ ಪೆಟ್ಟಿಗೆಗಳ ಮೇಲೆ ತ್ರಿವರ್ಣ ಧ್ವಜ ಮೌನ ವಾಗಿ ರೋಧಿಸುತ್ತಿತ್ತು. ಶವಪೆಟ್ಟಿಗೆಗಳ ಮೇಲೆಲ್ಲ ಹರಡಿದ್ದ ಹೂಗಳೂ ಮಂಕಾಗಿದ್ದವು. ಶುಕ್ರವಾರ ಸಂಜೆ 7 ಗಂಟೆಗೆ ಸಿಆರ್‍ಪಿಎಫ್ ಯೋಧರ ಪಾರ್ಥಿವ ಶರೀರಗಳನ್ನು ಶ್ರೀನಗರದಿಂದ ಪಾಲಂ ವಿಮಾನ ನಿಲ್ದಾಣಕ್ಕೆ ಸೇನಾಪಡೆಯ ವಿಶೇಷ ವಿಮಾನದಲ್ಲಿ ತರಲಾಯಿತು. ಸೇನಾಪಡೆ ಮುಖ್ಯಸ್ಥ ಬಿಪಿನ್ ರಾವತ್, ವಾಯು ಪಡೆ ಹಾಗೂ ನೌಕಾದಳದ ಮುಖ್ಯಸ್ಥರು…

ಪಾಕ್‍ಗೆ ಅಮೆರಿಕ ಎಚ್ಚರಿಕೆ
ಮೈಸೂರು

ಪಾಕ್‍ಗೆ ಅಮೆರಿಕ ಎಚ್ಚರಿಕೆ

February 16, 2019

ವಾಷಿಂಗ್ಟನ್: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ನಡೆದಿರುವ ಪೈಶಾಚಿಕ ಕೃತ್ಯವನ್ನು ತೀವ್ರವಾಗಿ ಖಂಡಿಸಿರುವ ಅಮೆರಿಕ, ಉಗ್ರರಿಗೆ ನೀಡುತ್ತಿರುವ ಬೆಂಬಲವನ್ನು ತಕ್ಷಣ ನಿಲ್ಲಿಸದಿದ್ದರೆ ಪಾಕಿಸ್ತಾನ ಭಾರೀ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸ್ಪಷ್ಟ ಮಾತುಗಳಲ್ಲಿ ಎಚ್ಚರಿಸಿದೆ. ಪಾಕ್ ಮೂಲದ ಜೈಷ್-ಎ-ಮೊಹ ಮ್ಮದ್ ಸಂಘಟನೆಯ ಉಗ್ರರು ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಸಿಆರ್‍ಪಿಎಫ್ ಯೋಧರ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಿ 40 ಭಾರತೀಯ ಯೋಧರನ್ನು ಬರ್ಬರವಾಗಿ ಹತ್ಯೆ ಗೈದಿದ್ದಾರೆ. ಈ ಘಟನೆಗೆ ವಿಶ್ವಾದ್ಯಂತ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಉಗ್ರರು ಪಾಕ್ ನೆಲದಿಂದಲೇ…

ಜಮ್ಮುವಿನಲ್ಲಿ ಉಗ್ರರ ದಾಳಿಗೆ ಮೈಸೂರಲ್ಲಿ ತೀವ್ರ ಆಕ್ರೋಶ
ಮೈಸೂರು

ಜಮ್ಮುವಿನಲ್ಲಿ ಉಗ್ರರ ದಾಳಿಗೆ ಮೈಸೂರಲ್ಲಿ ತೀವ್ರ ಆಕ್ರೋಶ

February 16, 2019

ವಕೀಲರು, ಹೋಟೆಲ್ ಮಾಲೀಕರು, ಸಂಘ-ಸಂಸ್ಥೆಗಳಿಂದ ಪ್ರತಿಭಟನೆ, ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಮೈಸೂರು: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಆತ್ಮಾಹುತಿ ದಾಳಿ ನಡೆಸಿ 44 ಮಂದಿ ಭಾರತೀಯ ಯೋಧರನ್ನು ಬಲಿ ತೆಗೆದುಕೊಂಡ ಪಾಕ್ ಉಗ್ರರ ಕೃತ್ಯಕ್ಕೆ ಮೈಸೂರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೈಸೂರು ಹೋಟೆಲ್ ಮಾಲೀಕರ ಸಂಘ, ಮೈಸೂರು ವಕೀಲರ ಸಂಘ, ವಿಶ್ವ ಹಿಂದೂ ಪರಿಷತ್, ಮೈಸೂರು ಕನ್ನಡ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿ ಕಾರಿಗಳು ಇಂದು ಪ್ರತ್ಯೇಕ ಪ್ರತಿಭಟನೆಗಳನ್ನು ನಡೆಸಿದರಲ್ಲದೆ, ದಾಳಿಯಲ್ಲಿ ವೀರ ಮರಣ ಹೊಂದಿದ ಭಾರತೀಯ ಯೋಧರಿಗೆ…

ಹುತಾತ್ಮ ಭಾರತೀಯ ಯೋಧರಿಗೆ ಮೈಸೂರಲ್ಲಿ ಭಾವಪೂರ್ಣ ಶ್ರದ್ಧಾಂಜಲಿ
ಮೈಸೂರು

ಹುತಾತ್ಮ ಭಾರತೀಯ ಯೋಧರಿಗೆ ಮೈಸೂರಲ್ಲಿ ಭಾವಪೂರ್ಣ ಶ್ರದ್ಧಾಂಜಲಿ

February 15, 2019

ಮೈಸೂರು: ಜಮ್ಮುವಿನ ಪುಲ್ವಾಮಾದಲ್ಲಿ ಭಾರತೀಯ ಸೇನೆ ಮೇಲೆ ನಡೆದ ಪಾಕ್ ಪ್ರಾಯೋ ಜಿತ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಮೈಸೂರಿನ ವಿವಿಧೆಡೆ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ವಿವಿಧ ಸಂಘಟನೆಗಳು, ಸಂಘ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು, ಶ್ರದ್ಧಾಂಜಲಿ ಸಲ್ಲಿಸುವುದರ ಜೊತೆಗೆ ಸೈನಿಕರ ನೆತ್ತರಿಗೆ ಪ್ರತೀಕಾರಬೇಕೆಂದು ಆಗ್ರಹಿಸಿದರು. ಮಹಾತ್ಮ ಗಾಂಧೀ ವೃತ್ತದಲ್ಲಿ ನೂರಾರು ಸೈನಿಕ ಅಭಿಮಾನಿಗಳು ಒಗ್ಗೂಡಿ, ಮೇಣದ ಬತ್ತಿ ಹೊತ್ತಿಸಿ, ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದರು. ಭಯೋತ್ಪಾದನಾ ದಾಳಿಗೆ ಕುಮ್ಮಕ್ಕು ನೀಡಿರುವ ಪಾಕ್ ವಿರುದ್ಧ ಹರಿಹಾಯ್ದರು. `ಹರಿದ ರಕ್ತ ಕೇಳುತ್ತಿದೆ…

ಉಗ್ರರ ದಂಡಿಸುವ ಅಧಿಕಾರ ಭಾರತಕ್ಕಿದೆ: ಪಾಕ್‍ಗೆ ಕಟು ಎಚ್ಚರಿಕೆ
ಮೈಸೂರು

ಉಗ್ರರ ದಂಡಿಸುವ ಅಧಿಕಾರ ಭಾರತಕ್ಕಿದೆ: ಪಾಕ್‍ಗೆ ಕಟು ಎಚ್ಚರಿಕೆ

February 15, 2019

ಹೊಸದಿಲ್ಲಿ: ಪುಲ್ವಾಮಾದಲ್ಲಿ ಇಂದು 44ಕ್ಕೂ ಹೆಚ್ಚು ಸಿಆರ್‍ಪಿಎಫ್ ಯೋಧರನ್ನು ಬಲಿ ತೆಗೆದುಕೊಂಡ ಪಾಕ್ ಪ್ರಾಯೋಜಿತ ಭಯೋತ್ಪಾದಕ ದಾಳಿಯನ್ನು ಕಟು ಶಬ್ದಗಳಿಂದ ಖಂಡಿಸಿ ಭಾರತ ಸರಕಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ. ವಿವರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆ ಯಲ್ಲಿ ಇಂದು ನಮ್ಮ ಭದ್ರತಾ ಪಡೆಯ ಶೂರ ಯೋಧರ ಮೇಲೆ ನಡೆದ ಹೇಡಿತನದ ಉಗ್ರರ ದಾಳಿಯನ್ನು ಸಾಧ್ಯ ವಿರುವ ಎಲ್ಲ ಕಠಿಣ ಪದಗಳಿಂದ ಭಾರತ ಸರಕಾರ ಖಂಡಿಸುತ್ತದೆ. ಇದೊಂದು ಹೀನಾತಿಹೀನ ಕೃತ್ಯವಾಗಿದ್ದು ಪಾಕಿಸ್ತಾನ ಮೂಲದ ಜೈಷ್ ಇ…

1 2
Translate »