Tag: Kashmir

ಹುತಾತ್ಮರಾದ ಭಾರತದ 44 ವೀರ ಯೋಧರು
ಮೈಸೂರು

ಹುತಾತ್ಮರಾದ ಭಾರತದ 44 ವೀರ ಯೋಧರು

February 15, 2019

ಶ್ರೀನಗರ: ಪಾಕಿಸ್ತಾನ ಬೆಂಬಲಿತ ಉಗ್ರರ ದಾಳಿಯಲ್ಲಿ 44 ಭಾರತೀಯ ವೀರ ಯೋಧರು ಹುತಾತ್ಮರಾಗಿದ್ದಾರೆ. 30ಕ್ಕೂ ಹೆಚ್ಚು ಯೋಧರು ತೀವ್ರವಾಗಿ ಗಾಯಗೊಂಡಿದ್ದು, ಅವರಲ್ಲಿ 18 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ 3.30ರ ಸುಮಾರಿನಲ್ಲಿ ರಜೆ ಮುಗಿಸಿ ಕೊಂಡು ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್‍ಪಿಎಫ್ ವಾಹನಗಳಲ್ಲಿ 2547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ ಕೇವಲ 20 ಕಿ.ಮೀ. ಅಂತರವಿದ್ದಾಗ ಹೆದ್ದಾರಿ ಯಲ್ಲಿ ವಿರುದ್ಧ ದಿಕ್ಕಿನಿಂದ ವೇಗವಾಗಿ 350 ಕೆ.ಜಿ. ಸುಧಾ ರಿತ ಸ್ಫೋಟಕ ತುಂಬಿದ್ದ ಸ್ಕಾರ್ಪಿಯೋ ಕಾರಿನಲ್ಲಿ…

ಮಂಡ್ಯ ಯೋಧ ಹುತಾತ್ಮ
ಮಂಡ್ಯ, ಮೈಸೂರು

ಮಂಡ್ಯ ಯೋಧ ಹುತಾತ್ಮ

February 15, 2019

ಭಾರತೀನಗರ: ಜಮ್ಮು-ಕಾಶ್ಮೀರದಲ್ಲಿ ಇಂದು ಮಧ್ಯಾಹ್ನ ನಡೆದ ಉಗ್ರರ ದಾಳಿಗೆ ಮಂಡ್ಯ ಜಿಲ್ಲೆಯ ಯೋಧ ನೋರ್ವ ಹುತಾತ್ಮನಾಗಿದ್ದಾನೆ ಎಂದು ವರದಿಯಾಗಿದೆ. ಮದ್ದೂರು ತಾಲೂಕು ಭಾರತೀ ನಗರ ಸಮೀಪದ ಗುಡಿಗೆರೆ ಗ್ರಾಮದ ಪೊನ್ನಯ್ಯ ಮತ್ತು ಚಿಕ್ಕೋಳಮ್ಮ ದಂಪತಿ ಪುತ್ರ ಹೆಚ್. ಗುರು (33) ಹುತಾತ್ಮರಾದ ಯೋಧರಾಗಿದ್ದು, ಇವರು ರಜೆಗಾಗಿ ಗ್ರಾಮಕ್ಕೆ ಬಂದಿದ್ದು, ಕಳೆದ ವಾರವಷ್ಟೇ ಕರ್ತವ್ಯಕ್ಕೆ ಹಿಂತಿರುಗಿದ್ದರು ಎಂದು ಹೇಳಲಾಗಿದೆ. ಹುತಾತ್ಮ ಗುರು ಕಳೆದ ಆರು ತಿಂಗಳ ಹಿಂದೆಯಷ್ಟೇ ಸಾತನೂರು ಬಳಿಯ ಸಾಸಲಪುರ ಗ್ರಾಮದ ಯುವತಿಯನ್ನು ವಿವಾಹವಾಗಿದ್ದರು. ಮಂಡ್ಯ ಜಿಲ್ಲೆಯ…

Translate »