Tag: Kautilya Vidyalaya

ನ.23ರಂದು ಕೌಟಿಲ್ಯದಲ್ಲಿ ಅಂತರರಾಷ್ಟ್ರೀಯ ಕ್ವಿಜ್
ಮೈಸೂರು

ನ.23ರಂದು ಕೌಟಿಲ್ಯದಲ್ಲಿ ಅಂತರರಾಷ್ಟ್ರೀಯ ಕ್ವಿಜ್

November 18, 2019

ಇಂಡೋ ಜಪಾನಿಸ್ ಸಂಯುಕ್ತಾಶ್ರಯದಲ್ಲಿ ಆಯೋಜನೆ ಮೈಸೂರು: ಇಂಡೋ ಜಪಾನಿಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಇವರ ಸಂಯುಕ್ತಾಶ್ರಯದಲ್ಲಿ ಮೈಸೂರಿನ ಕೌಟಿಲ್ಯ ವಿದ್ಯಾಲಯದಲ್ಲಿ ವಿದ್ಯಾರ್ಥಿ ಗಳಿಗಾಗಿ, ಇದೇ ಪ್ರಥಮ ಬಾರಿಗೆ ಜಪಾನ್ ದೇಶಕ್ಕೆ ಸಂಬಂಧಿಸಿದ ಅಂತಾರಾಷ್ಟ್ರೀಯ ಮಟ್ಟದ ರಸಪ್ರಶ್ನೆ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ನವೆಂಬರ್ 23ರಂದು ನಗರದ ದಟ್ಟಗಳ್ಳಿ 3ನೇ ಹಂತದಲ್ಲಿರುವ ಶಾಲಾ ಆವರಣದಲ್ಲಿ 6, 7 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ರಸಪ್ರಶ್ನೆ ಸ್ಪರ್ಧೆ ಹಾಗೂ ಚಿತ್ರ ಕಲಾ ಸ್ಪರ್ಧೆಯನ್ನ ಏರ್ಪಡಿಸಿದ್ದು, ಆಸಕ್ತ…

ಮಕ್ಕಳಿಗೆ ಶಾಲೆಯಲ್ಲಿ ಅಕ್ಷರ, ಮನೆಯಲ್ಲಿ ಸಂಸ್ಕøತಿ ಕಲಿಸಿದರೆ ಅವರು ಸಂಸ್ಕಾರವಂತರಾಗುತ್ತಾರೆ
ಮೈಸೂರು

ಮಕ್ಕಳಿಗೆ ಶಾಲೆಯಲ್ಲಿ ಅಕ್ಷರ, ಮನೆಯಲ್ಲಿ ಸಂಸ್ಕøತಿ ಕಲಿಸಿದರೆ ಅವರು ಸಂಸ್ಕಾರವಂತರಾಗುತ್ತಾರೆ

March 10, 2019

ಮೈಸೂರು: ಶಾಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಅಕ್ಷರ ಕಲಿಸಿದರೆ, ಗುರು ಹಿರಿಯರಿಗೆ ಗೌರವ ಕೊಡುವ ಸಂಸ್ಕøತಿ ಯನ್ನು ಪೋಷಕರು ಮನೆಯಲ್ಲಿ ಕಲಿ ಸುವ ಮೂಲಕ ಮಕ್ಕಳನ್ನು ಸಂಸ್ಕಾರವಂತ ರನ್ನಾಗಿ ಬೆಳೆಸಬೇಕು ಎಂದು ಭಾರತ್ ಕ್ಯಾನ್ಸರ್ ಆಸ್ಪತ್ರೆಯ ಮುಖ್ಯ ವಿಕಿರಣ ಆಂಕಾಲಜಿ ತಜ್ಞರಾದ ಡಾ.ಎಂ.ಎಸ್. ವಿಶ್ವೇಶ್ವರ ಅವರು ಕರೆ ನೀಡಿದರು. ಕೌಟಿಲ್ಯ ವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ಯುಕೆಜಿ ಮಕ್ಕಳ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಶಿಕ್ಷಣ ನೀಡುವುದು ಸವಾಲಿನ…

ಸ್ವಾವಲಂಬಿ ಕರ್ನಾಟಕದ ಸಂದೇಶ ಸಾರಿದ  ಕೌಟಿಲ್ಯ ವಿದ್ಯಾಲಯದ ವಾಣಿಜ್ಯ ಮೇಳ
ಮೈಸೂರು

ಸ್ವಾವಲಂಬಿ ಕರ್ನಾಟಕದ ಸಂದೇಶ ಸಾರಿದ  ಕೌಟಿಲ್ಯ ವಿದ್ಯಾಲಯದ ವಾಣಿಜ್ಯ ಮೇಳ

November 3, 2018

ಮೈಸೂರು: ಕರ್ನಾಟಕ ರಾಜ್ಯೋತ್ಸವವನ್ನು ಕೌಟಿಲ್ಯ ವಿದ್ಯಾಲಯದಲ್ಲಿ ವಿಭಿನ್ನ ರೀತಿ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ, ವ್ಯವಹಾರಿಕ ಚತುರತೆ, ಮಾರುಕಟ್ಟೆ ಕೌಶಲ್ಯಗಳನ್ನು ಬೆಳೆಸುವ ಮೂಲಕ ಸ್ವಾವಲಂಬಿಗಳನ್ನಾಗಿ ರೂಪಿಸುವ ಉದ್ದೇಶದಿಂದ ವಾಣಿಜ್ಯ ಮೇಳ ವನ್ನು ಏರ್ಪಡಿಸಲಾಗಿತ್ತು. ಶಾಲೆಯ ಆವರಣದಲ್ಲಿ ತೆರೆಯಲಾಗಿದ್ದ 36 ಮಳಿಗೆಗಳಲ್ಲಿ ಕನ್ನಡ ನಾಡಿನ ವಿಶೇಷತೆಗಳನ್ನು ಒಳಗೊಂಡ ಆಹಾರ, ಕರಕುಶಲ ವಸ್ತುಗಳು, ಉಡುಪುಗಳು ಮುಂತಾದವನ್ನುತಾವೇ ತಯಾರಿಸಿ ಪ್ರದರ್ಶಿಸಿದ ರಲ್ಲದೆ ಅವುಗಳನ್ನು ಮಾರಾಟ ಮಾಡಿ ವ್ಯಾಪಾರಿ ಕೌಶಲ್ಯವನ್ನು ಮೈಗೂಡಿಸಿ ಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿತ್ತು. ಕರ್ನಾಟಕದಲ್ಲಿರುವ ಪ್ರಾಕೃತಿಕ ಸಂಪತ್ತನ್ನು ಬಳಸಿಕೊಂಡು, ದೇಶದ ಇತರ…

ಕೌಟಿಲ್ಯ ವಿದ್ಯಾಲಯದಲ್ಲಿ ಸುಂದರ, ಸುಸಜ್ಜಿತ ಈಜುಕೊಳ ಉದ್ಘಾಟನೆ
ಮೈಸೂರು

ಕೌಟಿಲ್ಯ ವಿದ್ಯಾಲಯದಲ್ಲಿ ಸುಂದರ, ಸುಸಜ್ಜಿತ ಈಜುಕೊಳ ಉದ್ಘಾಟನೆ

September 25, 2018

ಮೈಸೂರು: ಮೈಸೂರಿನ ಕನಕ ದಾಸನಗರ(ದಟ್ಟಗಳ್ಳಿ)ದಲ್ಲಿರುವ ಕೌಟಿಲ್ಯ ವಿದ್ಯಾಲಯದ ಕ್ಯಾಂಪಸ್‍ನಲ್ಲಿ ನೂತನ ವಾಗಿ ನಿರ್ಮಿಸಿರುವ ಸುಸಜ್ಜಿತ ಈಜು ಕೊಳವನ್ನು ಕೆಎಎಸ್ ಅಧಿಕಾರಿ ಕೃಷ್ಣ ವೇಣಿ ವಿದ್ಯುಕ್ತವಾಗಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪಠ್ಯ ಬೋಧನೆಯ ಜೊತೆಗೆ ಮಕ್ಕಳನ್ನು ಪಠ್ಯೇ ತರ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗ ವಹಿಸುವಂತೆ ಪ್ರೋತ್ಸಾಹಿಸಬೇಕು. ಕ್ರೀಡೆ ಸೇರಿದಂತೆ ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳು ಬೌದ್ಧಿಕ ಹಾಗೂ ಮಾನಸಿಕವಾಗಿ ಸದೃಢರಾಗುತ್ತಾರೆ. ಜೊತೆಗೆ ಶೈಕ್ಷಣಿಕ ವಾಗಿಯೂ ಉತ್ತಮ ಸಾಧನೆ ಮಾಡು ತ್ತಾರೆ ಎಂದು ಅಭಿಪ್ರಾಯಿಸಿದರು. ವಿದೇಶಗಳಲ್ಲಿ ಶಾಲಾ ಮಟ್ಟದಲ್ಲೇ ಮಕ್ಕ…

ಕೌಟಿಲ್ಯ ವಿದ್ಯಾಲಯದಲ್ಲಿ ಸಂಸ್ಕøತ ದಿನಾಚರಣೆ
ಮೈಸೂರು

ಕೌಟಿಲ್ಯ ವಿದ್ಯಾಲಯದಲ್ಲಿ ಸಂಸ್ಕøತ ದಿನಾಚರಣೆ

September 8, 2018

ಮೈಸೂರು: ಸಂಸ್ಕೃತವನ್ನು ನೂರಾರು ಮಹಾಕವಿಗಳು, ದಾರ್ಶನಿಕರು ಸಮೃದ್ಧ ಗೊಳಿಸಿದ್ದಾರೆ. ವಿಶ್ವದ ಯಾವ ಭಾಷೆಗಳಲ್ಲಿಯೂ ರಚಿತವಾಗದ ಅತಿ ಹೆಚ್ಚು ಗ್ರಂಥಗಳ ರಚನೆಯನ್ನು ನಾವು ಸಂಸ್ಕೃತದಲ್ಲಿ ಮಾತ್ರ ನೋಡಲು ಸಾಧ್ಯ. ಆ ಕಾರಣದಿಂದಲೆ ಸಂಸ್ಕೃತವನ್ನು ನಾವು ದೇವಭಾಷೆ, ಗೀರ್ವಾಣ ಭಾಷೆ ಎಂದು ಕರೆಯುತ್ತೇವೆ. ಆ ಮೂಲಕ ಅದು ಇತರೆ ಎಲ್ಲಾ ಭಾಷೆಗೂ ‘ತಾಯಿ ಬೇರಾಗಿದೆ’ ಎಂದ ುಮೈಸೂರಿನ ವಿಶ್ವ ಭಾರತಿ ಸಂಸ್ಕøತ ಪಾಠಶಾಲೆ ಅಧ್ಯಾಪಕರೂ ಸಂಸ್ಕೃತ ವಿದೂಷಿ ಶ್ರೀಮತಿ ಲಲಿತಾ ತಿಳಿಸಿದರು. ನಗರದ ಕೌಟಿಲ್ಯ ವಿದ್ಯಾಲಯದಲ್ಲಿ ನಡೆದ ‘ಸಂಸ್ಕೃತ ದಿನಾಚರಣೆ’…

ಕೌಟಿಲ್ಯ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಉತ್ತಮ ಪುಸ್ತಕಗಳು ವ್ಯಕ್ತಿತ್ವ ವಿಕಸನದ ಭಂಡಾರ
ಮೈಸೂರು

ಕೌಟಿಲ್ಯ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಉತ್ತಮ ಪುಸ್ತಕಗಳು ವ್ಯಕ್ತಿತ್ವ ವಿಕಸನದ ಭಂಡಾರ

August 9, 2018

ಮೈಸೂರು: ವಿದ್ಯಾರ್ಥಿಗಳು ಸ್ವಪ್ರಯತ್ನದಿಂದ ಸರ್ವತೋಮುಖ ಏಳ್ಗೆ ಸಾಧಿಸಬಲ್ಲ ಒಬ್ಬ ವ್ಯಕ್ತಿಯಾಗಿ ಬೆಳೆಯಬಹುದು. ಅದಕ್ಕೆ ಪುಸ್ತಕದ ಜ್ಞಾನದ ಅರಿವಿನ ಅವಶ್ಯಕತೆ ಬಹಳ ಪ್ರಮುಖವಾದದ್ದು. ಆ ನಿಟ್ಟಿನಲ್ಲಿ ಮೈಸೂರಿನಲ್ಲೇ ರಚಿತವಾದ ಶ್ರೀ ಸ್ವಾಮಿಜಗದಾತ್ಮಾನಂದರ “ಬದುಕಲು ಕಲಿಯಿರಿ” ಪುಸ್ತಕ ಬಹಳಷ್ಟು ಪ್ರಭಾವವನ್ನು ಬೀರುತ್ತದೆ, ಆ ಪುಸ್ತಕ ಕುರಿತು ನೀಡುತ್ತಿರುವ ಉಪನ್ಯಾಸ ಮಕ್ಕಳ ಭವಿಷ್ಯಕ್ಕೆ ಪೂರಕವಾಗಲಿದೆ ಎಂದು ಬದುಕಲು ಕಲಿಯಿರಿ ಬಳಗದ ಅಧ್ಯಕ್ಷರೂ ಆದ ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಮಾದೇಗೌಡರು ತಿಳಿಸಿದರು. ಅವರು ನಗರದ ಕೌಟಿಲ್ಯ ವಿದ್ಯಾಲಯದಲ್ಲಿ ಇಂದು ಏರ್ಪಡಿಸಲಾಗಿದ್ದ ‘ಬದುಕಲು…

ರಂಜಾನ್ ವೇಳೆ ಸಹಬಾಳ್ವೆಯ  ಸಂದೇಶ ಸಾರಿದ ಕೌಟಿಲ್ಯ ವಿದ್ಯಾಲಯ
ಮೈಸೂರು

ರಂಜಾನ್ ವೇಳೆ ಸಹಬಾಳ್ವೆಯ  ಸಂದೇಶ ಸಾರಿದ ಕೌಟಿಲ್ಯ ವಿದ್ಯಾಲಯ

June 17, 2018

ಮೈಸೂರು:  ಮಾನವೀಯ ದೌರ್ಬಲ್ಯಗಳಿಂದ ಮನುಷ್ಯನನ್ನು ಮುಕ್ತಗೊಳಿಸಿ, ದೇಹ ಮತ್ತು ಆತ್ಮವನ್ನು ಪವಿತ್ರಗೊಳಿಸುವಂತಹ ರಂಜಾನ್ ಹಬ್ಬ ಎಂದೇ ಜನಪ್ರಿಯವಾಗಿರುವ ಈದ್-ಉಲ್-ಫಿತರ್ ನಗರದ ಕೌಟಿಲ್ಯ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದಲೇ ಆಚರಿಸಲ್ಪಟ್ಟಿತು. ಪವಿತ್ರ ಕುರಾನಿನ ಪಠಣೆ ಮಾಡಿ ರಂಜಾನ್ ಆಚರಣೆಯ ಅರಿವು ಮತ್ತು ಆಚರಣೆಯ ಉದ್ದೇಶದ ಬಗ್ಗೆ ತಿಳಿಸಲಾಯಿತು. ವಿದ್ಯಾಲಯದ ಅಧ್ಯಕ್ಷರಾದ ಆರ್.ರಘು ಮಾತನಾಡುತ್ತ ‘ಮನುಷ್ಯ ಮನುಷ್ಯನನ್ನು ಪ್ರೀತಿಸುವ, ಒಬ್ಬರ ವಿಚಾರವನ್ನು ಇನ್ನೊಬ್ಬರ ಜೊತೆ ಹಂಚಿಕೊಂಡು ಎಲ್ಲರೂ ಸಹಬಾಳ್ವೆ ನಡೆಸಬೇಕು. ಇಂತಹ ಸಂದೇಶ ಸಾರುವ ಪವಿತ್ರ ಹಬ್ಬವೇ ರಂಜಾನ್’ ಎಂದು ತಿಳಿಸಿದರು. ಮಕ್ಕಳೆಲ್ಲರೂ…

ಕೌಟಿಲ್ಯ ವಿದ್ಯಾಲಯದಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ  ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ
ಮೈಸೂರು

ಕೌಟಿಲ್ಯ ವಿದ್ಯಾಲಯದಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ

June 16, 2018

ಮೈಸೂರು: “ಆಡಿದ ಮಾತು, ಕಳೆದುಕೊಂಡ ಅವಕಾಶ ಹಾಗೂ ಘಟಿಸಿದ ಕಾಲವನ್ನು ಮರಳಿ ಪಡೆಲು ಸಾಧ್ಯವಿಲ್ಲ” ಎಂದು ಕೌಟಿಲ್ಯ ವಿದ್ಯಾ ಲಯದ ಪ್ರತಿಜ್ಞಾವಿಧಿ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸೇನಾಧಿಕಾರಿ ‘ಕರ್ನಲ್ ಮಹೇಂದ್ರ ಬಾಬು’ ಅವರು ವಿದ್ಯಾರ್ಥಿ ನಾಯಕರಿಗೆ ಕಿವಿಮಾತು ಹೇಳಿದರು. ಮುಂದಿನ ಭವ್ಯ ಭವಿಷ್ಯದ ಪ್ರಜೆಗಳಾಗಿ ಹೊರಬರಲಿರುವ ವಿದ್ಯಾರ್ಥಿಗಳಲ್ಲಿ ನಾಯಕ ತ್ವದ ಗುಣವನ್ನು ಬೆಳೆಸುವ ಸಲುವಾಗಿ ವಿವಿಧ ಸ್ಥಾನಗಳಿಗೆ ಸ್ಪರ್ಧಿಸಿದ್ದ ಆಕಾಂಕ್ಷಿತ ಪ್ರತಿನಿಧಿಗಳಿಗೆ ಚುನಾವಣೆ ನಡೆಸಲಾಯಿತು. ವಿದ್ಯಾಲಯದ ನಾಯಕ, ನಾಯಕಿ, ಸಾಂಸ್ಕೃತಿಕ, ಕ್ರೀಡೆ, ಶಿಸ್ತಿನ ನಾಯಕರುಗಳನ್ನು…

ಕೌಟಿಲ್ಯ ವಿದ್ಯಾರ್ಥಿಗಳಿಂದ ಮೈನವಿರೇಳಿಸುವ ಸಾಹಸ ಸಾಮಥ್ರ್ಯ ಪ್ರದರ್ಶನ
ಮೈಸೂರು

ಕೌಟಿಲ್ಯ ವಿದ್ಯಾರ್ಥಿಗಳಿಂದ ಮೈನವಿರೇಳಿಸುವ ಸಾಹಸ ಸಾಮಥ್ರ್ಯ ಪ್ರದರ್ಶನ

June 12, 2018

ಮೈಸೂರು: ಸವಾಲುಗಳನ್ನು ಎದುರಿಸುವ ಸಾಮಥ್ರ್ಯ ಹಾಗೂ ಎದೆಗಾರಿಕೆ ಬರಬೇಕಾದರೆ ವಿದ್ಯಾರ್ಥಿದೆಸೆಯಿಂದಲೇ ಮಕ್ಕಳನ್ನು ಉತ್ತೇಜಿಸಬೇಕೆಂಬ ಕಾಯಕಲ್ಪದ ಕಾರ್ಯಕ್ರಮವಾಗಿ ಕೌಟಿಲ್ಯ ವಿದ್ಯಾಲಯವು ತನ್ನ ಅಡ್ವೆಂಚರ್ ಕ್ಲಬ್ ಹಾಗೂ ನ್ಯಾಷನಲ್ ಅಡ್ವೆಂಚರ್ ಫೌಂಡೇಷನ್‍ನ ಸಹಯೋಗದೊಂದಿಗೆ ಆಗಿಂದ್ದಾಗೆ ಹಮ್ಮಿಕೊಳ್ಳುವ ಸಾಹಸ ಕ್ರೀಡೆಗಳ ಮುಂದುವರೆದ ಭಾಗವಾಗಿ ಶನಿವಾರ ಪಾಂಡವಪುರದ ಕುಂತಿಬೆಟ್ಟದ ಸುತ್ತಮುತ್ತ ಹಲವಾರು ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಸಾಂಪ್ರದಾಯಿಕ ಕ್ರೀಡೆಗಳ ಜತೆ ಜತೆಗೇ ಸಾಹಸ ಕ್ರೀಡೆಗಳೂ ಪಟ್ಟಣ ಪ್ರದೇಶದ ವಿದ್ಯಾರ್ಥಿಗಳಿಗೆ ಅತ್ಯಾವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಕೌಟಿಲ್ಯ ವಿದ್ಯಾಲಯವು ಪಠ್ಯೇತರ ಚಟುವಟಿಕೆಗಳನ್ನು ಶಿಕ್ಷಣದ ಒಂದು ಪ್ರಮುಖ…

ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಕೌಟಿಲ್ಯ ವಿದ್ಯಾಲಯಕ್ಕೆ ಶೇ.100 ಫಲಿತಾಂಶ
ಮೈಸೂರು

ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಕೌಟಿಲ್ಯ ವಿದ್ಯಾಲಯಕ್ಕೆ ಶೇ.100 ಫಲಿತಾಂಶ

May 30, 2018

ಮೈಸೂರು:  ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‍ಇ)ಯ 10ನೇ ತರಗತಿ ಫಲಿ ತಾಂಶ ಪ್ರಕಟಗೊಂಡಿದ್ದು, ಮೈಸೂರಿನ ಕೌಟಿಲ್ಯ ವಿದ್ಯಾಲಯಕ್ಕೆ ಸತತವಾಗಿ 8ನೇ ಬಾರಿ ಶೇ.100ರಷ್ಟು ಫಲಿತಾಂಶ ಲಭಿಸಿದೆ. 2018ರ ಮಾರ್ಚ್/ಏಪ್ರಿಲ್ ಮಾಹೆ ಯಲ್ಲಿ ಸಿಬಿಎಸ್‍ಇ ನಡೆಸಿದ 10ನೇ ತರಗತಿ ಪರೀಕ್ಷೆಯಲ್ಲಿ ಕೌಟಿಲ್ಯ ವಿದ್ಯಾಲಯದ ಎಂ.ಚಂದನ ಶೇ.97.2ರಷ್ಟು ಅಂಕ ಪಡೆಯುವ ಮೂಲಕ ಪ್ರಥಮ ಸ್ಥಾನ ಪಡೆದರೆ, ಆರ್.ಎಸ್.ಪ್ರಣವ್ ಶೇ.97ರಷ್ಟು ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಎಂ.ಚಂದನ್ ಕನ್ನಡ-99, ಗಣ ತ-99, ವಿಜ್ಞಾನ-98, ಸಮಾಜ…

Translate »