Tag: KCR

ಫೆಡರಲ್ ಫ್ರಂಟ್ ರಚನೆ ಮಾತುಕತೆ  ಮುಂದುವರೆಯಲಿದೆ: ಮಮತಾ ಭೇಟಿ ಬಳಿಕ ಕೆಸಿಆರ್
ಮೈಸೂರು

ಫೆಡರಲ್ ಫ್ರಂಟ್ ರಚನೆ ಮಾತುಕತೆ ಮುಂದುವರೆಯಲಿದೆ: ಮಮತಾ ಭೇಟಿ ಬಳಿಕ ಕೆಸಿಆರ್

December 25, 2018

ಕೋಲ್ಕತಾ: ಟಿಆರ್‍ಎಸ್ ಮುಖ್ಯಸ್ಥ ಹಾಗೂ ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಸೋಮವಾರ ಕೋಲ್ಕತಾದಲ್ಲಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದಾರೆ. ಮಮತಾ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಸಿಆರ್, ಫೆಡರಲ್ ಫ್ರಂಟ್ ರಚಿಸುವ ಮಾತುಕತೆ ಮುಂದುವರೆಯಲಿದೆ ಮತ್ತು ಈ ಕುರಿತು ಶೀಘ್ರದಲ್ಲೇ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ಹೊರತಾದ ಮೈತ್ರಿಕೂಟ ರಚನೆಯ ನನ್ನ ಪ್ರಯತ್ನ ಮುಂದುವರೆಯಲಿದೆ ಎಂದು ತೆಲಂಗಾಣ ಸಿಎಂ ತಿಳಿಸಿದ್ದಾರೆ. ಇದು ದೇಶಾದ್ಯಂತ ಎಲ್ಲ ಶಕ್ತಿಗಳನ್ನು…

ತೆಲಂಗಾಣ ವಿಧಾನಸಭೆ ವಿಸರ್ಜನೆ
ಮೈಸೂರು

ತೆಲಂಗಾಣ ವಿಧಾನಸಭೆ ವಿಸರ್ಜನೆ

September 7, 2018

ಹೈದರಾಬಾದ್: ನಿರೀಕ್ಷೆ ಯಂತೆಯೇ ತೆಲಂ ಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಅವ ಧಿಗೂ ಮುನ್ನವೇ ವಿಧಾನಸಭೆ ಚುನಾ ವಣೆಗೆ ತೆರಳಲು ನಿರ್ಧ ರಿಸಿದ್ದು, ಈ ಸಂಬಂಧ ಗುರುವಾರ ನಡೆದ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ನಿರ್ಣಯ ಕೈಗೊಳ್ಳಲಾಗಿದೆ. ಇಂದು ಬೆಳಿಗ್ಗೆ ತೆಲಂ ಗಾಣ ಸಿಎಂ ಕೆ.ಚಂದ್ರಶೇಖರ ರಾವ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಕೆಸಿಆರ್ ನಿರ್ಣಯಕ್ಕೆ ಸಂಪುಟ ಸಭೆಯಲ್ಲಿ ಅವಿರೋಧ ಒಪ್ಪಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಬಳಿಕ…

Translate »