Tag: Kendriya Vidyalaya

ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕೆ ಆಹ್ವಾನ
ಚಾಮರಾಜನಗರ

ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕೆ ಆಹ್ವಾನ

September 12, 2018

ಚಾಮರಾಜನಗರ:  ನಗರದ ಕೇಂದ್ರೀಯ ವಿದ್ಯಾಲಯದಲ್ಲಿ 2018-19ನೇ ಶೈಕ್ಷಣಿಕ ಸಾಲಿಗೆ 2 ರಿಂದ 5ನೇ ತರ ಗತಿಯ ಪ್ರವೇಶಕ್ಕೆ ಅವಕಾಶವಿದ್ದು, ಆಸಕ್ತರು ನೋಂದಣಿ ಮಾಡಿಸಬಹುದಾಗಿದೆ. ನಗರದ ಮಾದಾಪುರ ಬಳಿ ಇರುವ ಕೇಂದ್ರೀಯ ವಿದ್ಯಾಲಯದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪ್ರವೇಶಕ್ಕೆ ನೋಂದಾಯಿಸಬಹುದು. ನೋಂದ ಣಿಗೆ ಸೆ.15 ಕಡೆಯ ದಿನವಾಗಿದೆ. ಸಿಬಿಎಸ್‍ಇ ಪಠ್ಯವನ್ನು ಬೋಧಿಸಲಾಗುತ್ತದೆ. ಆಸಕ್ತರು ಉಚಿತವಾಗಿ ನೋಂದಾಯಿಸಬಹು ದೆಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ಕೇಂದ್ರೀಯ ವಿದ್ಯಾಲಯಕ್ಕೆ ಪ್ರಸಕ್ತ ಸಾಲಿನಿಂದಲೇ ಹೆಚ್ಚುವರಿ ತರಗತಿಗೆ ಮಂಜೂರಾತಿ
ಚಾಮರಾಜನಗರ

ಕೇಂದ್ರೀಯ ವಿದ್ಯಾಲಯಕ್ಕೆ ಪ್ರಸಕ್ತ ಸಾಲಿನಿಂದಲೇ ಹೆಚ್ಚುವರಿ ತರಗತಿಗೆ ಮಂಜೂರಾತಿ

September 3, 2018

ಚಾಮರಾಜನಗರ: ಚಾಮರಾಜನಗರದ ಕೇಂದ್ರೀಯ ವಿದ್ಯಾ ಲಯದಲ್ಲಿ 2018-19ನೇ ಸಾಲಿನಿಂದಲೇ (ಪ್ರಸಕ್ತ ಸಾಲು) ಜಾರಿಗೆ ಬರುವಂತೆ 1 ರಿಂದ 5ನೇ ತರಗತಿವರೆಗೆ ಹೆಚ್ಚುವರಿ ತರಗತಿಗೆ ಮಂಜೂರಾತಿ ದೊರೆತಿದೆ. ಈ ಬಗ್ಗೆ ನವದೆಹಲಿಯ ಕೇಂದ್ರೀಯ ವಿದ್ಯಾಲಯದ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಇದರಿಂದ ಪ್ರತಿ ತರಗತಿಗೆ 40 ವಿದ್ಯಾರ್ಥಿಗಳಂತೆ 1 ರಿಂದ 5ನೇ ತರಗತಿವರೆಗೆ ಒಟ್ಟು 200 ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ನಡೆಸಲು ಶಾಲೆಯಲ್ಲಿ ಅವಕಾಶ ದೊರೆತಂತೆ ಆಗಿದೆ. ಚಾಮರಾಜನಗರ ತಾಲೂಕಿನ ಮಾದಾ ಪುರ ಗ್ರಾಮದ ಬಳಿ 16 ಕೋಟಿ ರೂ. ವೆಚ್ಚದಡಿ…

ಕೇಂದ್ರಿಯ ವಿದ್ಯಾಲಯದಲ್ಲಿ ಮಾತೃಭಾಷೆ ಅಳವಡಿಸಲು ಶಿಫಾರಸು
ಚಾಮರಾಜನಗರ

ಕೇಂದ್ರಿಯ ವಿದ್ಯಾಲಯದಲ್ಲಿ ಮಾತೃಭಾಷೆ ಅಳವಡಿಸಲು ಶಿಫಾರಸು

August 14, 2018

ಚಾಮರಾಜನಗರ:  ‘ಕೇಂದ್ರಿಯ ವಿದ್ಯಾಲಯಗಳಲ್ಲಿ ಆಯಾ ರಾಜ್ಯಗಳ ಮಾತೃಭಾಷೆಯನ್ನು ಒಂದು ವಿಷಯವನ್ನಾಗಿ ಅಳವಡಿಸುವ ಬಗ್ಗೆ ಸರ್ಕಾರದ ಮಟ್ಟ ದಲ್ಲಿ ಪ್ರಯತ್ನ ನಡೆಸುತ್ತೇನೆ’ ಎಂದು ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರಗಳ ಹಾಗೂ ಸಂಸತ್ತಿನ ವ್ಯವಹಾರಗಳ ಖಾತೆ ಸಚಿವ ಅನಂತ ಕುಮಾರ್ ಹೇಳಿದರು. ತಾಲೂಕಿನ ಮಾದಾಪುರ-ಕಿರಗಸೂರು ಬಳಿ 16 ಕೋಟಿ ರೂ. ವೆಚ್ಚದಡಿ ನಿರ್ಮಾಣ ಗೊಂಡಿದ್ದ ಕೇಂದ್ರಿಯ ವಿದ್ಯಾಲಯದ ನೂತನ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.ಮಾತೃಭಾಷೆ ಇಲ್ಲದಿದ್ದರೆ ಸಂಸ್ಕೃತಿ ಇಲ್ಲ. ಬದುಕು ಇರುವುದಿಲ್ಲ. ಹಳ್ಳಿ ಬದುಕು ಇರು ವುದೇ ಇಲ್ಲ….

ನಾಳೆ ನಗರದಲ್ಲಿ ಕೇಂದ್ರಿಯ ವಿದ್ಯಾಲಯ ಲೋಕಾರ್ಪಣೆ
ಚಾಮರಾಜನಗರ

ನಾಳೆ ನಗರದಲ್ಲಿ ಕೇಂದ್ರಿಯ ವಿದ್ಯಾಲಯ ಲೋಕಾರ್ಪಣೆ

August 12, 2018

ಚಾಮರಾಜನಗರ: ತಾಲೂಕಿನ ಮಾದಾಪುರ ಗ್ರಾಮದ ಬಳಿ 16 ಕೋಟಿ ರೂ. ವೆಚ್ಚದಡಿ ನಿರ್ಮಾಣ ಮಾಡಿರುವ ಕೇಂದ್ರಿಯ ವಿದ್ಯಾಲಯ ಆ. 13ರ ಮಧ್ಯಾಹ್ನ 12 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಉದ್ಘಾಟನೆ ಸಂಪೂರ್ಣ ಸಜ್ಜುಗೊಂಡಿರುವ ಕೇಂದ್ರಿಯ ವಿದ್ಯಾಲಯ ಕಟ್ಟಡ ವನ್ನು ಪರಿಶೀಲಿಸಿದ ನಂತರ ಕೇಂದ್ರ ದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಸಂಸದ ಆರ್.ಧ್ರುವನಾರಾಯಣ ಈ ಬಗ್ಗೆ ಮಾಹಿತಿ ನೀಡಿದರು. ರಾಸಾಯನಿಕ ಮತ್ತು ರಸಗೊಬ್ಬರ ಹಾಗೂ ಸಂಸತ್ತಿನ ವ್ಯವಹಾರಗಳ ಕೇಂದ್ರ ಸಚಿವ ಅನಂತ್‍ಕುಮಾರ್ ನೂತನ ಶಾಲಾ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ…

ಉದ್ಘಾಟನೆಗೆ ಕೇಂದ್ರೀಯ ವಿದ್ಯಾಲಯ ಸಜ್ಜು
ಚಾಮರಾಜನಗರ

ಉದ್ಘಾಟನೆಗೆ ಕೇಂದ್ರೀಯ ವಿದ್ಯಾಲಯ ಸಜ್ಜು

July 3, 2018

7.5 ಎಕರೆ ಪ್ರದೇಶದಲ್ಲಿ 15 ಕೋಟಿ ವೆಚ್ಚದಡಿ ಕಟ್ಟಡ ನಿರ್ಮಾಣ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಿಗೆ ಸಂತಸ ಚಾಮರಾಜನಗರ: ನಗರದ ಕೇಂದ್ರಿಯ ವಿದ್ಯಾಲಯ ಶಾಲೆಯ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರ ಆಸೆ ಈಡೇರುವ ಕಾಲ ಕೂಡಿ ಬಂದಿದ್ದು, ಈ ತಿಂಗಳ ಅಂತ್ಯದೊಳಗೆ ನೂತನ ಕಟ್ಟಡ ಉದ್ಘಾಟನೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ ತಾಲೂಕಿನ ಮಾದಾಪುರ ಗ್ರಾಮದ ಬಳಿ 15 ಕೋಟಿ ವೆಚ್ಚದಡಿ ಉತ್ತಮ ಪರಿಸರದಲ್ಲಿ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಿಸಲಾಗಿದೆ. 7.5 ಎಕರೆ ಪ್ರದೇಶದಲ್ಲಿ ಶಾಲೆಯ ಬೃಹತ್ ಕಟ್ಟಡ ನಿರ್ಮಾವಾಗಿದ್ದು, ಪ್ರಾಂಶುಪಾಲರು…

Translate »