Tag: Kerala

ಶಬರಿಮಲೆಗೆ ಮಹಿಳೆಯರ ಪ್ರವೇಶ  ಹಿಂದಿನ ಸಂಪ್ರದಾಯಕ್ಕೆ ಮರಳಿದ ಕೇರಳ ಸರ್ಕಾರ
ಮೈಸೂರು

ಶಬರಿಮಲೆಗೆ ಮಹಿಳೆಯರ ಪ್ರವೇಶ ಹಿಂದಿನ ಸಂಪ್ರದಾಯಕ್ಕೆ ಮರಳಿದ ಕೇರಳ ಸರ್ಕಾರ

December 4, 2020

ಕೊಚ್ಚಿ, ಡಿ.3- ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆ ಯಲ್ಲಿ ಪೆÇಲೀಸರ ಭದ್ರತೆಯೊಂದಿಗೆ ಶಬರಿಮಲೆ ಅಯ್ಯಪ್ಪ ದೇವ ಸ್ಥಾನಕ್ಕೆ ಇಬ್ಬರು ಮಹಿಳೆಯರಿಗೆ ಪ್ರವೇಶ ನೀಡಿದ 2 ವರ್ಷಗಳ ನಂತರ ಕೇರಳ ಸರ್ಕಾರ ಮತ್ತು ತಿರುವಂಕೂರು ದೇವಸ್ವಮ್ ಮಂಡಳಿ (ಟಿಡಿಬಿ) ಮಹಿಳೆಯರ ಪ್ರವೇಶದ ಕುರಿತು ತಮ್ಮ ನಿಲುವನ್ನು ಬದಲಾಯಿಸಿವೆ. ಕೇರಳ ಸರ್ಕಾರದ ಜೊತೆ ಸೇರಿ ಕೊಂಡು ಟಿಡಿಪಿ ಆನ್‍ಲೈನ್ ಸೇವೆಗೆ ಪೆÇೀರ್ಟಲ್‍ನ್ನು ಆರಂಭಿಸಿದ್ದು, ದರ್ಶ ನಕ್ಕೆ ವರ್ಚುವಲ್ ಸಾಲು ಇರುವಂತೆ ಇದರಲ್ಲಿ ಕೂಡ 50 ವರ್ಷಕ್ಕಿಂತ ಕೆಳಗಿ ರುವ ಮಹಿಳೆಯರು ಮತ್ತು…

ಕರ್ನಾಟಕ – ಕೇರಳ ಗಡಿಗೆ ಸಚಿವ ಸುರೇಶ್ ಕುಮಾರ್ ಬೇಟಿ
ಚಾಮರಾಜನಗರ, ಮೈಸೂರು

ಕರ್ನಾಟಕ – ಕೇರಳ ಗಡಿಗೆ ಸಚಿವ ಸುರೇಶ್ ಕುಮಾರ್ ಬೇಟಿ

March 28, 2020

ಬಂಡೀಪುರದ ಮೂಲೆಹೊಳೆ‌ ಚೆಕ್ ಪೋಸ್ಟ್ ಗೆ ಆಗಮಿಸಿ ಪರಿಶೀಲನೆ ತರಕಾರಿ ವಾಹನಗಳಿಗೆ ರಾಸಾಯನಿಕ ಸಿಂಪಡಿಸುವಂತೆ ಸೂಚನೆ ಗುಂಡ್ಲುಪೇಟೆ,ಮಾ.28(ಎಂಟಿವೈ)- ನೊವೆಲ್ ಕೊರೊನಾ ವೈರಾಣು ವ್ಯಾಪ್ತಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ – ಕೇರಳ ಗಡಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲೆಹೊಳೆ ಚೆಕ್ ಪೋಸ್ಟ್ ಗೆ ಶನಿವಾರ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಬೇಟಿ ನೀಡಿ ಪರಿಶೀಲಿಸಿದರು. ಕರ್ನಾಟಕ ಹಾಗೂ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 212(766) ಹಾದು ಹೋಗುವ ಬಂಡೀಪುರ ಅರಣ್ಯದ ಮೂಲೆಹೊಳೆ ಚೆಕ್ ಪೋಸ್ಟ್…

ಬಂಡಿಪುರ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ತಡೆ ಮುಂದುವರಿಕೆ
ಮೈಸೂರು

ಬಂಡಿಪುರ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ತಡೆ ಮುಂದುವರಿಕೆ

September 28, 2019

ಮೈಸೂರು,ಸೆ.27- ಬಂಡಿಪುರ ಹುಲಿ ಮೀಸಲು ಅರಣ್ಯದಲ್ಲಿ ಹಾದುಹೋಗಿ ರುವ ಹೆದ್ದಾರಿಯಲ್ಲಿ ರಾತ್ರಿ ಸಂಚಾರಕ್ಕೆ ಅನುಮತಿ ನೀಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಪುನರುಚ್ಚರಿಸಿದೆ. ಇದು ಪರಿಸರವಾದಿಗಳಿಗೆ ನೆಮ್ಮದಿ ತಂದಿದೆ. ಕೇರಳದ ವಯನಾಡ್ ಮತ್ತು ಮೈಸೂ ರನ್ನು ಸಂಪರ್ಕಗೊಳಿಸುವ ಹೆದ್ದಾರಿ ಯಲ್ಲಿ ರಾತ್ರಿ ಸಂಚಾರ ನಿಷೇಧ ಸಡಿಲಿಸು ವಂತೆ ಸಾಕಷ್ಟು ಒತ್ತಡ ಬಂದಿತ್ತು. ಆದರೆ, ಕೇಂದ್ರ ಸರ್ಕಾರ ಈ ಒತ್ತಡಕ್ಕೆ ಮಣಿದಿಲ್ಲ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವೇಡ್‍ಕರ್ ಅವರು ಸೆ.17ರಂದು ಕೇರಳ…

ಕೇರಳ ಬಂದ್: ರಾಜ್ಯ ಸಾರಿಗೆ ಬಸ್ ಸಂಚಾರ ಸಂಜೆವರೆಗೆ ಸ್ಥಗಿತ
ಮೈಸೂರು

ಕೇರಳ ಬಂದ್: ರಾಜ್ಯ ಸಾರಿಗೆ ಬಸ್ ಸಂಚಾರ ಸಂಜೆವರೆಗೆ ಸ್ಥಗಿತ

January 4, 2019

ಮೈಸೂರು: ಶಬರಿ ಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಮಹಿಳೆಯರಿ ಬ್ಬರು ಪ್ರವೇಶಿಸಿದ್ದನ್ನು ಖಂಡಿಸಿ ಕೆಲ ಸಂಘಟನೆ ಗಳು ಕೇರಳ ಬಂದ್‍ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಗುರುವಾರ ಮೈಸೂರಿನಿಂದ ಕೇರಳಕ್ಕೆ ತೆರಳಬೇಕಾ ಗಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‍ಗಳ ಸಂಚಾರವನ್ನು ಸಂಜೆವರೆಗೂ ತಡೆಹಿಡಿಯಲಾಗಿತ್ತು. ಅಯ್ಯಪ್ಪಸ್ವಾಮಿ ದೇವಾಲಯ ಹಿತರಕ್ಷಣಾ ಸಮಿತಿ ಗುರುವಾರ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕೇರಳ ಬಂದ್‍ಗೆ ಕರೆ ನೀಡಿತ್ತು. ಹಾಗಾಗಿ ಮೈಸೂರು ನಗರದಿಂದ ಕೇರಳದ ವಿವಿಧೆಡೆ ತೆರಳಬೇಕಾಗಿದ್ದ ಕರ್ನಾಟಕ ಹಾಗೂ ಕೇರಳ ರಾಜ್ಯ ರಸ್ತೆ ಸಾರಿಗೆ…

ಕೇರಳ, ಕರ್ನಾಟಕದಲ್ಲಿ ಸುರಿಯಲಿದೆ ಭಾರೀ ಮಳೆ ಹವಾಮಾನ ಇಲಾಖೆ ಮುನ್ಸೂಚನೆ…
ಮೈಸೂರು

ಕೇರಳ, ಕರ್ನಾಟಕದಲ್ಲಿ ಸುರಿಯಲಿದೆ ಭಾರೀ ಮಳೆ ಹವಾಮಾನ ಇಲಾಖೆ ಮುನ್ಸೂಚನೆ…

October 5, 2018

ನವದೆಹಲಿ:  ಕೇರಳ, ಕರ್ನಾ ಟದಲ್ಲಿ ಹಲವು ಅನಾಹುತಗಳನ್ನು ಉಂಟುಮಾಡಿ, ನರಬಲಿ ಪಡೆದ ವರುಣ ಈಗ ಮತ್ತೆ ದಾಂಗುಡಿ ಇಡ ಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡು, ಪುದುಚೆರಿ ಹಾಗೂ ಕೇರಳ ಸೇರಿದಂತೆ ಕರ್ನಾಟಕದ ದಕ್ಷಿಣ ಭಾಗ, ಲಕ್ಷದ್ವೀಪ ಹಾಗೂ ಅಂಡಮಾನ್ ಮತ್ತು ನಿಕೋ ಬಾರ್‍ಗಳಲ್ಲಿ ಅಕ್ಟೋಬರ್ 4ರಿಂದ 8ರ ನಡುವೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಆಗ್ನೇಯ ಅರಬ್ಬಿ ಸಮುದ್ರ ದಲ್ಲಿ ವಾಯುಭಾರ ಕುಸಿತ ಉಂಟಾಗಿ, ಮುಂದಿನ 48 ಗಂಟೆಗಳಲ್ಲಿ…

ಇಬ್ಭಾಗವಾದ ಕೇರಳದ ಸಮುದ್ರ: ಜನರಲ್ಲಿ ಒಂದೆಡೆ ಕುತೂಹಲ, ಮತ್ತೊಂದೆಡೆ ಭಯ..!
ಮೈಸೂರು

ಇಬ್ಭಾಗವಾದ ಕೇರಳದ ಸಮುದ್ರ: ಜನರಲ್ಲಿ ಒಂದೆಡೆ ಕುತೂಹಲ, ಮತ್ತೊಂದೆಡೆ ಭಯ..!

September 16, 2018

ತಿರುವನಂತಪುರಂ: ಶತಮಾನದಲ್ಲೇ ಕಂಡು ಕೇಳರಿಯದ ಭಾರೀ ಮಳೆ, ಪ್ರವಾಹ ಹಾಗೂ ಭೂ ಕುಸಿತಗಳಿಂದ ಹಲವಾರು ಸಾವು-ನೋವು, ಆಸ್ತಿ-ಪಾಸ್ತಿ ಹಾನಿಯಿಂದ ಕಂಗೆಟ್ಟಿರುವ ಕೇರಳದಲ್ಲಿ ವಿಸ್ಮಯಕಾರಿ ವಿದ್ಯಮಾನವೊಂದು ಜನರಲ್ಲಿ ಆತಂಕ ಮೂಡಿಸಿದೆ. ಕೇರಳದ ಮಲಪ್ಪಂ ಜಿಲ್ಲೆಯ ಪೊನ್ನಾನಿ ತಾಲೂಕಿನ ಪೊನ್ನಾನಿ ಸಮುದ್ರವು ಎರಡು ಭಾಗಗಳಾಗಿದ್ದು, ಜನರು ಭಯಮಿಶ್ರಿತ ಕುತೂಹಲದಿಂದ ತಂಡೋಪತಂಡವಾಗಿ ವೀಕ್ಷಿಸುತ್ತಿದ್ದಾರೆ. ದಂಡೆ ಬಳಿ ಕಳೆದ 3 ದಿನಗಳಿಂದ ಸಮುದ್ರ ಇಬ್ಭಾಗವಾಗಿದ್ದು, ಮಧ್ಯದಲ್ಲಿ ಜನರು 1 ಕಿ.ಮೀ ತನಕ ನಡೆದುಕೊಂಡು ಹೋಗಬಹುದಾಗಿದೆ. ಎಡ ಮತ್ತು ಬಲ ಭಾಗದಲ್ಲಿ ನೀರು ಅಲೆಗಳಂತೆ…

ಭಾರೀ ಮಳೆಯಿಂದ ಕೊಡಗು, ಕೇರಳ ಕಂಗಾಲು
ಮೈಸೂರು

ಭಾರೀ ಮಳೆಯಿಂದ ಕೊಡಗು, ಕೇರಳ ಕಂಗಾಲು

August 18, 2018

ಕವಿತೆ ಮೂಲಕ ಸಹಾಯ ಹಸ್ತ ಕೋರಿದ ಬಸ್ ಚಾಲಕ ಮೈಸೂರಲ್ಲಿ ಕೇರಳ ವಿದ್ಯಾರ್ಥಿಗಳಿಂದ ನೆರವು ಯಾಚನೆ ಮೈಸೂರು:  ಮಳೆಯ ಅಬ್ಬರದಿಂದ ತತ್ತರಿಸಿರುವ ಕೊಡಗು ಹಾಗೂ ಕೇರಳದ ನೆರೆ ಸಂತ್ರಸ್ಥರಿಗೆ ಸಹಾಯ ಹಸ್ತ ಚಾಚುವಂತೆ ಕೊಡಗಿನ ಬಸ್ ಚಾಲಕರೊಬ್ಬರು ನೆರವು ನೀಡುವಂತೆ ಕವಿತೆಯ ಮೂಲಕ ಮೊರೆ ಇಟ್ಟಿದ್ದರೆ, ಇತ್ತ ಮೈಸೂರು ವಿವಿಯ ಕೇರಳ ವಿದ್ಯಾರ್ಥಿಗಳು ಬೀದಿಗಿಳಿದು ನೆರವು ಯಾಚಿಸುತ್ತಿದ್ದಾರೆ. ಕೊಡಗಿನಲ್ಲಿ ಹಿಂದೆಂದೂ ಕಂಡರಿಯದ ಮಳೆ ಅನಾಹುತ ಸಂಭವಿಸಿದ್ದು, ಭೂ ಕುಸಿತ, ಉಕ್ಕಿ ಹರಿಯುತ್ತಿರುವ ನದಿಗಳು, ಸುಂಟರಗಾಳಿ, ಬಿರುಗಾಳಿಯಿಂದಾಗಿ ಜನ…

ಕೇರಳದಲ್ಲಿ ಭಾರೀ ಮಳೆ: ಮುನ್ನಾರ್ ರೆಸಾರ್ಟ್‍ನಲ್ಲಿ ಸಿಲುಕಿರುವ 70 ಪ್ರವಾಸಿಗರು
ದೇಶ-ವಿದೇಶ

ಕೇರಳದಲ್ಲಿ ಭಾರೀ ಮಳೆ: ಮುನ್ನಾರ್ ರೆಸಾರ್ಟ್‍ನಲ್ಲಿ ಸಿಲುಕಿರುವ 70 ಪ್ರವಾಸಿಗರು

August 11, 2018

ತಿರುವನಂತಪುರಂ:  ಕೇರಳದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಕಾರಣ ಭೂಕುಸಿತ ಉಂಟಾ ಗಿದ್ದು, ಪ್ರಸಿದ್ದ ಪ್ರವಾಸಿತಾಣ ಮುನ್ನಾರ್ ರೆಸಾರ್ಟ್‍ನ ಮಾರ್ಗಗಳು ಮುಚ್ಚಿ ಹೋಗಿದೆ. ಸಧ್ಯ ಅಲ್ಲಿ 70 ಪ್ರವಾಸಿಗರು ಸಿಲುಕಿಕೊಂಡಿದ್ದು, ಇದ ರಲ್ಲಿಯೂ 20 ವಿದೇಶಿಯರು ಇದ್ದಾರೆ ಎಂದು ಹೇಳಲಾಗಿದೆ. ಕೇರಳದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನಿಯೋಜಿಸಲಾದ ಸೈನ್ಯವು ಹೆಲಿ ಕಾಪ್ಟರ್ ಬಳಸಿಕೊಂಡು ಹೆಚ್ಚುವರಿ ಪ್ರವಾಸಿಗರನ್ನು ಸ್ಥಳಾಂತರಿಸಿದೆ. ಮಳೆ ಮತ್ತು ಪ್ರವಾಹ ದಿಂದಾಗಿ ಅಪಾರ ಹಾನಿಗೊಳಗಾದ ಕೇರಳಕ್ಕೆ ರಕ್ಷಣೆ ಹಾಗೂ ಪರಿಹಾರ ಕಾರ್ಯಕ್ಕಾಗಿ ಸಾಧ್ಯವಿರುವ ಎಲ್ಲಾ ಸಹಾಯವನ್ನೂ ನೀಡುವುದಾಗಿ…

ಬಂಡಿಪುರ ಅಭಯಾರಣ್ಯದಲ್ಲಿ ರಾತ್ರಿ  ವಾಹನ ಸಂಚಾರ ನಿರ್ಬಂಧ ತೆರವಿಗೆ  ಕೇಂದ್ರದ ಮೂಲಕ ಕೇರಳ ಲಾಬಿ
ಮೈಸೂರು

ಬಂಡಿಪುರ ಅಭಯಾರಣ್ಯದಲ್ಲಿ ರಾತ್ರಿ  ವಾಹನ ಸಂಚಾರ ನಿರ್ಬಂಧ ತೆರವಿಗೆ  ಕೇಂದ್ರದ ಮೂಲಕ ಕೇರಳ ಲಾಬಿ

August 3, 2018

ಮೈಸೂರು: ವನ್ಯ ಜೀವಿಗಳ ಸಂರಕ್ಷಣೆಯ ಹಿತದೃಷ್ಟಿಯಿಂದ ಬಂಡಿಪುರ ಅಭಯಾರಣ್ಯದ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರ್ಬಂಧಿಸಿದ್ದ ರಾತ್ರಿ ಸಂಚಾರವನ್ನು ಪುನರಾರಂಭಿಸುವಂತೆ ಕೇರಳ ಸರ್ಕಾರ ಮತ್ತೊಮ್ಮೆ ಲಾಬಿ ಆರಂಭಿಸಿದ್ದು, ಕೇಂದ್ರ ಸರ್ಕಾರದ ಮೂಲಕ ರಾತ್ರಿ ಸಂಚಾರ ನಿರ್ಬಂಧ ಸಡಿಲಗೊಳಿಸುವುದರೊಂದಿಗೆ ರಸ್ತೆ ಅಗಲೀಕರಣಕ್ಕೆ ಶಿಫಾರಸ್ಸು ಮಾಡಿಸಿ, ವನ್ಯಜೀವಿಗಳ ಹಿತವನ್ನು ಬಲಿ ಕೊಡುವ ಯತ್ನ ಮಾಡಿದೆ. ನವದೆಹಲಿಯಲ್ಲಿ ಜು.17ರಂದು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ನೇತೃತ್ವದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೇರಳ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್…

ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ
ದೇಶ-ವಿದೇಶ

ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ

July 19, 2018

ನವದೆಹಲಿ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಅವಕಾಶ ಕಲ್ಪಿಸಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ 10ರಿಂದ 50 ವರ್ಷದೊಳ ಗಿನ ಮಹಿಳೆಯರ ಪ್ರವೇಶ ನಿರ್ಬಂಧ ಕುರಿತ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳಿದ್ದ ಸಾಂವಿಧಾನಿಕ ಪಂಚ ಪೀಠ ಈ ಮಹತ್ವದ ತೀರ್ಪು ನೀಡಿದೆ. ಸುಮಾರು 800 ವರ್ಷಗಳಿಂದ ಶಬರಿ ಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧ…

1 2
Translate »