Tag: KJ George

ಮೈಸೂರು ಜಿಲ್ಲೆಯಲ್ಲಿ ಹತ್ತು ಬೃಹತ್ ಕೈಗಾರಿಕೆ ಸ್ಥಾಪನೆ
ಮೈಸೂರು

ಮೈಸೂರು ಜಿಲ್ಲೆಯಲ್ಲಿ ಹತ್ತು ಬೃಹತ್ ಕೈಗಾರಿಕೆ ಸ್ಥಾಪನೆ

July 25, 2018

ಮೈಸೂರು: ಯುವಕರಿಗೆ ಭಾರೀ ಉದ್ಯೋಗ ಸೃಷ್ಟಿಸುವ ನಿಟ್ಟಿ ನಲ್ಲಿ ಮೈಸೂರು ಜಿಲ್ಲೆಯಾದ್ಯಂತ 4328 ಕೋಟಿ ರೂ. ಬಂಡವಾಳದೊಂದಿಗೆ ಹೊಸ ದಾಗಿ 10 ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಮೈಸೂರು ಜಿಲ್ಲೆಯ ಕೈಗಾರಿಕಾ ವಸಾ ಹತುಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಕೈಗಾರಿಕೆ ಇಲಾಖೆ ಹಾಗೂ ಕೈಗಾ ರಿಕಾ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು….

ಫಾಲ್ಕನ್ ಟೈರ್ಸ್ ಪುನರಾರಂಭ ಪ್ರಯತ್ನ
ಮೈಸೂರು

ಫಾಲ್ಕನ್ ಟೈರ್ಸ್ ಪುನರಾರಂಭ ಪ್ರಯತ್ನ

July 25, 2018

ಸರ್ಕಾರದ ಆಸಕ್ತಿಯ ಬಗ್ಗೆ ಕಾರ್ಮಿಕ ಸಂಘಟನೆಗೆ ಸಚಿವರಾದ ಜಾರ್ಜ್, ಜಿಟಿಡಿ ವಿವರಣೆ ಮೈಸೂರು: ಪ್ರಮೋಟರ್ ಕರೆತಂದು ಮೈಸೂರಿನ ಕೆಆರ್‌ಎಸ್‌ ರಸ್ತೆಯಲ್ಲಿರುವ ಫಾಲ್ಕನ್ ಕಾರ್ಖಾನೆಯನ್ನು ಪುನರಾರಂಭಿಸಲು ಸರ್ಕಾರ ಆಸಕ್ತಿ ವಹಿಸಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್ ಹಾಗೂ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ಇಂದಿಲ್ಲಿ ಕಾರ್ಮಿಕ ಸಂಘಟನೆ ಮುಖಂಡ ರಿಗೆ ಭರವಸೆ ನೀಡಿದ್ದಾರೆ. ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅವರು ಕಾರ್ಖಾನೆ ಕಾರ್ಮಿಕ ಸಂಘದ ಪದಾಧಿಕಾರಿಗಳು, ಸಿಪಿಐ ಪ್ರಧಾನ ಕಾರ್ಯದರ್ಶಿ ಹೆಚ್.ಆರ್.ಶೇಷಾದ್ರಿ, ಕಾರ್ಖಾನೆ ಆಡಳಿತ…

ಮೈಷುಗರ್ ಕಾರ್ಖಾನೆ ಆ.15 ರಿಂದ ಕಾರ್ಯಾರಂಭ
ಮಂಡ್ಯ

ಮೈಷುಗರ್ ಕಾರ್ಖಾನೆ ಆ.15 ರಿಂದ ಕಾರ್ಯಾರಂಭ

July 25, 2018

ಬರುವ 15 ರೊಳಗೆ ರೈತರು, ಕಾರ್ಮಿಕರ ಎಲ್ಲಾ ಬಾಕಿ ಪಾವತಿ ಡಿಸ್ಟಿಲರಿ ಘಟಕ ಖಾಸಗಿಗೆ ವಹಿಸಲು ಸರ್ಕಾರ ನಿರ್ಧಾರ ಎಫ್‍ಆರ್‍ಪಿ ದರ ನಿಗದಿ ನಿಯಮ ತಕ್ಷಣದಿಂದಲೇ ಜಾರಿಗೆ ರೈತರ ಆಗ್ರಹ ಮಂಡ್ಯ: ಜಿಲ್ಲೆಯ ರೈತರ ಜೀವನಾಡಿ ಮೈಷುಗರ್ ಕಾರ್ಖಾನೆಯನ್ನು ಆಗಸ್ಟ್ 15 ರಿಂದ ಆರಂಭಿಸಲಾಗುವುದು ಎಂದು ಸಕ್ಕರೆ ಹಾಗೂ ಭಾರೀ ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಮಂಗಳವಾರ ಮೈಷುಗರ್ ಕಾರ್ಖಾನೆಗೆ ದಿಢೀರ್ ಭೇಟಿ ನೀಡಿದ ಅವರು, ಕಾರ್ಖಾನೆಯ ಸ್ಥಿತಿಗತಿ ಬಗ್ಗೆ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ…

ಏಷಿಯನ್ ಪೇಯಿಂಟ್ಸ್‍ಗೆ ಸಚಿವ ಜಾರ್ಜ್ ಭೇಟಿ
ಮೈಸೂರು

ಏಷಿಯನ್ ಪೇಯಿಂಟ್ಸ್‍ಗೆ ಸಚಿವ ಜಾರ್ಜ್ ಭೇಟಿ

July 25, 2018

ನಂಜನಗೂಡು: ಮಂಗಳ ವಾರ ಬೆಳಿಗ್ಗೆ ಇಲ್ಲಿನ ಕೈಗಾರಿಕಾ ಪ್ರದೇಶದ ಲ್ಲಿರುವ ಏಷಿಯನ್ ಪೇಯಿಂಟ್, ಕಾರ್ಖಾನೆಗೆ ಭೇಟಿ ನೀಡಿದ್ದ ಕೈಗಾರಿಕಾ ಸಚಿವ ಕೆ.ಜೆ ಜಾರ್ಜ್‍ರವರು ಮಳೆ ಕಾರಣ ಕೇವಲ 5 ನಿಮಿಷದಲ್ಲಿ ಪ್ರವಾಸವನ್ನು ಮೊಟಕು ಗೊಳಿಸಿದರು. ಇದೇ ವೇಳೆ ಸಚಿವರಿಗೆ ವರುಣಾ ಕ್ಷೇತ್ರದ ಶಾಸಕ ಡಾ. ಎಸ್.ಯತೀಂದ್ರ ಸಿದ್ದರಾಮಯ್ಯ, ಹೂಗುಚ್ಚ ನೀಡಿ ಬರಮಾಡಿ ಕೊಂಡರು. ಹಾಗೂ ಈ ಭಾಗದ ನಿರುದ್ಯೋಗ ಸಮಸ್ಯೆಯನ್ನು ಸಚಿವರಿಗೆ ಮನವರಿಕೆ ಮಾಡಿದರು. ಸಚಿವ ಜಾರ್ಜ್ ಮಾತನಾಡಿ ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಕರೆಯಲಾಗಿದ್ದು,…

ಫಾಲ್ಕನ್ ಟೈರ್ಸ್ ಪುನರಾರಂಭ ಕುರಿತು ಇಂದು ಸಚಿವ ಕೆ.ಜೆ.ಜಾರ್ಜ್ ಸಭೆ
ಮೈಸೂರು

ಫಾಲ್ಕನ್ ಟೈರ್ಸ್ ಪುನರಾರಂಭ ಕುರಿತು ಇಂದು ಸಚಿವ ಕೆ.ಜೆ.ಜಾರ್ಜ್ ಸಭೆ

July 24, 2018

ಮೈಸೂರು:  ಮೂರು ವರ್ಷಗಳಿಂದ ಬಂದ್ ಆಗಿರುವ ಫಾಲ್ಕನ್ ಟೈರ್ಸ್ ಕಾರ್ಖಾನೆ ಪುನರಾರಂಭ ಸಂಬಂಧ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಕೆ.ಜೆ.ಜಾರ್ಜ್ ಅವರು ಮೈಸೂರಿನಲ್ಲಿ ಮಹತ್ವದ ಸಭೆ ನಡೆಸಲಿದ್ದು, 2 ಸಾವಿರಕ್ಕೂ ಹೆಚ್ಚು ಕಾರ್ಮಿಕ ಕುಟುಂಬಗಳ ಭವಿಷ್ಯ ತಿಳಿಯಲಿದೆ. ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಾಳೆ(ಜು.24) ಬೆಳಿಗ್ಗೆ 11.30ಕ್ಕೆ ಸಭೆ ಏರ್ಪಡಿಸಲಾಗಿದ್ದು, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಸೇರಿದಂತೆ ಸ್ಥಳೀಯ ಶಾಸಕರು, ಸಂಸದರು ಭಾಗವಹಿಸಲಿದ್ದಾರೆ. ಜೊತೆಗೆ ಸರ್ಕಾರದ ಉನ್ನತ ಅಧಿಕಾರಿಗಳು,…

ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ
ಚಾಮರಾಜನಗರ

ಬದನಗುಪ್ಪೆ- ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸಚಿವ ಕೆ.ಜೆ. ಜಾರ್ಜ್ ಭೇಟಿ

July 24, 2018

ಕೈಗಾರಿಕಾ ಘಟಕ ಸ್ಥಾಪನೆಗೆ ಉದ್ಯಮಿಗಳ ಆಕರ್ಷಿಸಿ ಫುಡ್ ಪಾರ್ಕ್, ಅರಿಶಿಣ ಸಂಸ್ಕರಣಾ ಘಟಕ ಸ್ಥಾಪಿಸಲು ಸಲಹೆ ನೀರು, ವಿದ್ಯುತ್ ಪೂರೈಸುವ ಶಾಶ್ವತ ಯೋಜನೆ ಪೂರ್ಣಗೊಳಿಸಲು ಸೂಚನೆ ಚಾಮರಾಜನಗರ: ‘ತಾಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಗ್ರಾಮದಲ್ಲಿ ಅಭಿವೃದ್ಧಿಪಡಿಸಿರುವ ಕೈಗಾರಿಕಾ ಪ್ರದೇಶ ದಲ್ಲಿ ಕೈಗಾರಿಕಾ ಘಟಕಗಳ ಸ್ಥಾಪನೆಗಾಗಿ ಉದ್ಯಮಿಗಳನ್ನು ಆಕರ್ಷಿಸಲು ಅಧಿಕಾರಿ ಗಳ ಅಗತ್ಯ ಪ್ರಕ್ರಿಯೆ ಕೈಗೊಳ್ಳಬೇಕು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಕೈಗಾರಿಕಾ ಪ್ರದೇಶ ಹಾಗೂ…

ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶ ಉದ್ಯಮಗಳ ಸ್ಥಾಪನೆಗೆ ತೊಡಕಾದ ಮೂಲ ಸೌಲಭ್ಯ
ಚಾಮರಾಜನಗರ

ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶ ಉದ್ಯಮಗಳ ಸ್ಥಾಪನೆಗೆ ತೊಡಕಾದ ಮೂಲ ಸೌಲಭ್ಯ

July 23, 2018

ಚಾಮರಾಜನಗರ: ತಾಲೂಕಿನ ಬದನ ಗುಪ್ಪೆ-ಕೆಲ್ಲಂಬಳ್ಳಿ ನಡುವೆ ಇರುವ ಕೈಗಾರಿಕಾ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿಗಳು ಆಮೆ ಗತಿಯಲ್ಲಿ ಸಾಗುತ್ತಿದ್ದು, ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯವಾಗಿರುವ ಕುಡಿಯುವ ನೀರು ಮತ್ತು ವಿದ್ಯುತ್ ಸೌಲಭ್ಯವಿಲ್ಲದೆ ಉದ್ಯಮಿಗಳು ಕೈಗಾ ರಿಕೆಗಳ ಸ್ಥಾಪನೆಗೆ ಮುಂದಾಗುತ್ತಿಲ್ಲ. ರಾಜ್ಯದಲ್ಲಿ ಕಳೆದ ಅವಧಿಯಲ್ಲಿ ಅಧಿಕಾರ ದಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತಾಲೂಕಿನ ಬದನಗುಪ್ಪೆ ಹಾಗೂ ಕೆಲ್ಲಂಬಳ್ಳಿ ನಡುವೆ 1,460 ಎಕರೆ ಪ್ರದೇಶವನ್ನು ಗುರುತಿಸಿ ಅಲ್ಲಿ ಕೈಗಾರಿಕೆಗಳ ವಸಾಹತು ನಿರ್ಮಾಣ ಮಾಡುವುದನ್ನು ಕೈಗೆತ್ತಿಕೊಂಡಿತ್ತು. ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ದಿ.ಎಚ್.ಎಸ್. ಮಹದೇವಪ್ರಸಾದ್ ಅವರು…

Translate »