ಅರಸೀಕೆರೆ: ನಗರಸಭೆ ಚುನಾ ವಣೆಯಲ್ಲಿ ನಿಗದಿಯಾಗಿರುವ ಮೀಸ ಲಾತಿಯು ಸರ್ವ ಜನಾಂಗಕ್ಕೂ ಸಾಮಾಜಿಕ ನ್ಯಾಯ ದೊರಕುವ ನಿಟ್ಟಿನಲ್ಲಿ ಸಿದ್ ಪಡಿಸಲಾಗಿದೆ ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಅಭಿಪ್ರಾಯಪಟ್ಟರು. ನಗರದ ಮಾರುತಿನಗರದ ಗೃಹ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಮತ್ತು ಚುನಾಚಣಾ ಆಯೋಗ ಅಧಿಕೃತ ಮೀಸಲಾತಿ ಪಟ್ಟಿಯನ್ನು ಘೋಷಣೆ ಮಾಡಿದ ನಂತರ ನಗರದಲ್ಲಿ ಇಲ್ಲ ಸಲ್ಲದ ಚರ್ಚೆ ಗಳು ನಡೆಯುತ್ತಿವೆ. ಈ ಚರ್ಚೆಗಳು ಅನಾವಶ್ಯಕವಾಗಿದ್ದು, ಚುನಾವಣೆ ಕಡೆ ಮಾತ್ರ ಆಕಾಂಕ್ಷಿಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಯೋಚಿಸಬೇಕು….
ಎಲ್ಲರ ಸಹಕಾರದಿಂದ ಮೂಲಸೌಕರ್ಯ ಅಭಿವೃದ್ಧಿ
July 30, 2018ಅರಸೀಕೆರೆ: ನಗರಸಭೆ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರು ನೀಡಿದ ಉತ್ತಮ ಸಹಕಾರ, ಸಾಮರಸ್ಯದಿಂದ ನಗರದ ಜನತೆಗೆ ಕಳೆದ 5 ವರ್ಷಗಳಲ್ಲಿ ಸಾಕಷ್ಟು ಮೂಲ ಸೌಲಭ್ಯ ಕಲ್ಪಿಸಲು ಸಾಧ್ಯವಾಯಿತು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು. ನಗರದ ಕಂತೇನಹಳ್ಳಿ ಬಡಾವಣೆಯ ಕೆರೆ ಅಂಗಳದಲ್ಲಿರುವ ಉದ್ಯಾನವನಕ್ಕೆ ನಾಮಕರಣ ಮತ್ತು ನಗರಸಭೆ ಕಚೇರಿ ಆವರಣದಲ್ಲಿ ಸಾರ್ವಜನಿಕರ ಶೌಚಾ ಲಯ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ಪ್ರಾಚೀನ ಕೆರೆಗಳಲ್ಲಿ ಒಂದಾದ ಕಂತೇನಹಳ್ಳಿ ಕೆರೆಗಳ ಅಭಿವೃದ್ದಿಯೊಂದಿಗೆ ಉದ್ಯಾನವನ್ನು ನಿರ್ಮಿಸಿ…
ನಿರುದ್ಯೋಗ ನಿವಾರಿಸಲು ಪ್ರಯತ್ನ: ಶಾಸಕ ಕೆ.ಎಂ.ಶಿವಲಿಂಗೇಗೌಡ
July 24, 2018ಅರಸೀಕೆರೆ: ಬೃಹತ್ ಕೈಗಾರಿಕಾ ಘಟಕ ಸ್ಥಾಪನೆ ಮಾಡುವುದರ ಮೂಲಕ ತಾಲೂಕಿನಲ್ಲಿ ನಿರುದ್ಯೋಗ ನಿವಾರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ತಾಲೂಕಿನ ತಳಲೂರು ಸಮೀಪದ ದೊಡ್ಮನೆ ಫಾರಂಹೌಸ್‍ನಲ್ಲಿ ನಡೆದ ಅಭಿ ನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ನಮ್ಮ ಸಮ್ಮಿಶ್ರ ಸಹಕಾರದೊಂದಿಗೆ ಸ್ಥಳೀಯ ವಾಗಿ ತರಕಾರಿ ಮಾರುಕಟ್ಟೆಯನ್ನು 5 ಎಕರೆ ಜಾಗದಲ್ಲಿ ನಿರ್ಮಿಸಿ, ಬೆಲೆ ಕುಸಿತದ ವೇಳೆ ಅವರು ಉತ್ಪನ್ನ ಶೇಖರಿಸಲು ಕೋಲ್ಡ್ ಸ್ಟೋರೇಜ್ ವ್ಯವಸ್ಥೆ ಮಾಡಲು ಶ್ರಮಿಸ ಲಾಗುವುದು….