Tag: Kodagu-Kerala Highway

ರಸ್ತೆ ಗುಣಮಟ್ಟ ದೃಢೀಕರಣದ ನಂತರ ಕೊಡಗು-ಕೇರಳ ಹೆದ್ದಾರಿ ಲಘುವಾಹನ ಸಂಚಾರಕ್ಕೆ ಅನುಮತಿ ಡಿಸಿ
ಕೊಡಗು

ರಸ್ತೆ ಗುಣಮಟ್ಟ ದೃಢೀಕರಣದ ನಂತರ ಕೊಡಗು-ಕೇರಳ ಹೆದ್ದಾರಿ ಲಘುವಾಹನ ಸಂಚಾರಕ್ಕೆ ಅನುಮತಿ ಡಿಸಿ

July 4, 2018

ವಿರಾಜಪೇಟೆ:  ಕೊಡಗು-ಕೇರಳ ರಾಜ್ಯ ಹೆದ್ದಾರಿ ಮಾಕುಟ್ಟ ಮಾರ್ಗ ವಾಹನ ಸಂಚಾರ ಬಂದ್ ಆಗಿರುವ ರಸ್ತೆಗೆ ಇಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ಭೇಟಿ ನೀಡಿ ರಸ್ತೆಯ ಕಾಮಗಾರಿ ವೀಕ್ಷಿಸಿ ದರು. ಬಳಿಕ ಮಾತನಾಡಿದ ಅವರು ಲೋಕೋಪಯೋಗಿ ಇಲಾಖೆ, ಮಡಿಕೇರಿಯ ಪ್ರಾದೇಶಿಕ ಸಾರಿಗೆ ಕಚೇರಿ ಯಿಂದ ರಸ್ತೆ ಗುಣಮಟ್ಟದ ಧೃಢೀಕರಣದ ಆಧಾರದ ಮೇಲೆ ಇನ್ನು ಎರಡು ದಿನಗಳ ನಂತರ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಲಾಗುವುದು ಎಂದರು. ಮಾಕುಟ್ಟ ರಸ್ತೆಯಲ್ಲಿ ಈಗಾಗಲೇ ಲಘು ವಾಹನ ಸಂಚಾರಕ್ಕೆ ಕಾಮಗಾರಿ ಪೂರ್ಣವಾಗಿದ್ದು ರಸ್ತೆಗೆ…

ಶೀಘ್ರ ಲಘು ವಾಹನ ಸಂಚಾರ: ಅಧಿಕಾರಿಗಳ ಭರವಸೆ
ಕೊಡಗು

ಶೀಘ್ರ ಲಘು ವಾಹನ ಸಂಚಾರ: ಅಧಿಕಾರಿಗಳ ಭರವಸೆ

June 26, 2018

ಮಾಕುಟ್ಟ-ವಿರಾಜಪೇಟೆ ಸಂಪರ್ಕ ರಸ್ತೆಯ ಕಾಮಗಾರಿ ಪರಿಶೀಲಿಸಿದ ಸಂಕೇತ್ ಪೂವಯ್ಯ ಗೋಣಿಕೊಪ್ಪಲು:  ಈ ಬಾರಿ ಸುರಿದ ಭಾರಿ ಮಳೆಯಿಂದ ಕೊಡಗು-ಕೇರಳ ಸಂಪರ್ಕ ರಸ್ತೆ ಕಡಿತಗೊಂಡಿರುವ ವಿರಾಜಪೇಟೆ-ಮಾಕುಟ್ಟ ಸಂಪರ್ಕ ರಸ್ತೆಯ ಕಾಮಗಾರಿಯನ್ನು ಜೆಡಿಎಸ್ ಜಿಲ್ಲಾ ಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಪರಿಶೀಲನೆ ನಡೆಸಿದರು. ಸೋಮವಾರ ಮಾಕುಟ್ಟಕ್ಕೆ ತೆರಳಿದ ಸಂಕೇತ್ ಪೂವಯ್ಯ ಘಟನಾ ಸ್ಥಳದಿಂದ ಮಡಿಕೇರಿ ಲೋಕೋಪಯೋಗಿ ಅಧಿಕಾರಿ ಗಳಾದ ವಿನಯ್ ಕುಮಾರ್‍ರವರೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಮಾತು ಕತೆ ನಡೆಸಿದರು. ರಸ್ತೆ ಕಾಮಗಾರಿಯನ್ನು ಆದಷ್ಟು ಬೇಗನೆ ಸರಿಪಡಿಸಿ ಸಾರ್ವ ಜನಿಕರಿಗೆ…

ಎಂಎಲ್‍ಸಿ ಸುನೀಲ್ ಸುಬ್ರಮಣಿಯಿಂದ ಮಾಕುಟ್ಟ ರಸ್ತೆ ಪರಿಶೀಲನೆ
ಕೊಡಗು

ಎಂಎಲ್‍ಸಿ ಸುನೀಲ್ ಸುಬ್ರಮಣಿಯಿಂದ ಮಾಕುಟ್ಟ ರಸ್ತೆ ಪರಿಶೀಲನೆ

June 17, 2018

ವಿರಾಜಪೇಟೆ:  ಕೊಡಗು- ಕೇರಳ ಅಂತರಾಜ್ಯ ಹೆದ್ದಾರಿ ಬಾರಿ ಮಳೆಯಿಂದ ಮಾಕುಟ್ಟದ ರಸ್ತೆ ಉದ್ದಕ್ಕೂ ಬರೆ ಕುಸಿದು ನುರಾರೂ ಮರಗಳು ರಸ್ತೆಗೆ ಉರುಳಿ ವಾಹನ ಗಳ ಸಂಚಾರಕ್ಕೆ ಅಡಚಣೆ ಹಾಗೂ ಅಪಾರ ನಷ್ಟ ಸಂಭವಿಸಿರುವ ಹಿನ್ನಲೆ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಅವರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ್ದ ಕೇರಳದ ಇರಿಟಿಯ ಪಟ್ಟಣ ಪಂಚಾಯಿತಿ ಅಧಿಕಾರಿ ಮತ್ತು ಸದಸ್ಯರು ಗಳೊಂದಿಗೆ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಅವರು, ಕಳೆದ 55…

Translate »