Tag: Kodagu Rains

ಕೊಡಗಲ್ಲಿ ಮುಂದುವರೆದ ಮಳೆ ಆರ್ಭಟ
ಕೊಡಗು

ಕೊಡಗಲ್ಲಿ ಮುಂದುವರೆದ ಮಳೆ ಆರ್ಭಟ

July 11, 2018

ಐದನೇ ಬಾರಿಗೆ ತ್ರಿವೇಣಿ ಸಂಗಮ ಜಲಾವೃತ್ತ ಅಲ್ಲಲ್ಲಿ ಭೂ ಕುಸಿತ ಇಂದು ಶಾಲಾ-ಕಾಲೇಜಿಗೆ ರಜೆ ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿಗಳಲ್ಲಿ ನೀರಿನ ಮಟ್ಟ ಅಪಾಯದ ಸ್ಥಿತಿಗೆ ತಲುಪಿದೆ. ಕಾವೇರಿ, ಲಕ್ಷ್ಮಣ ತೀರ್ಥ ರಾಮ ನದಿಗಳಲ್ಲಿ ಭಾರಿ ಪ್ರಮಾಣದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಭೂ ಕುಸಿತ ಉಂಟಾಗಿದೆ. ಕಾಲೇಜು ಕಟ್ಟಡಕ್ಕೆ ಹೊಂದಿ ಕೊಂಡಂತೆ ಬರೆ ಕುಸಿದ ಪರಿಣಾಮ, ಕಾಲೇಜು ಕಟ್ಟಡ ಅಪಾಯಕ್ಕೆ ಸಿಲುಕಿದೆ….

ಕೊಡಗು ಜಿಲ್ಲೆಯ ಮಳೆ ವಿವರ
ಕೊಡಗು

ಕೊಡಗು ಜಿಲ್ಲೆಯ ಮಳೆ ವಿವರ

July 11, 2018

ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 78.96 ಮಿ.ಮೀ. ಕಳೆದ ವರ್ಷ ಇದೇ ದಿನ 3.74 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 1681.38 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 815.65 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 104.40 ಮಿ.ಮೀ. ಕಳೆದ ವರ್ಷ ಇದೇ ದಿನ 5.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2338.55 ಮಿ.ಮೀ,…

ವರುಣನ ಆರ್ಭಟಕ್ಕೆ ತತ್ತರಿಸಿದ ಕೊಡಗು
ಕೊಡಗು

ವರುಣನ ಆರ್ಭಟಕ್ಕೆ ತತ್ತರಿಸಿದ ಕೊಡಗು

July 10, 2018

ಮಡಿಕೇರಿ: ಪುನರ್ವಸು ಮಳೆಯ ಆರ್ಭಟಕ್ಕೆ ಮಡಿಕೇರಿ ನಗರ ತತ್ತರಿಸಿದ್ದು, ನಗರ ವ್ಯಾಪ್ತಿಯಲ್ಲಿ ಮೂರು ಮನೆಗಳು ಕುಸಿದು ಬಿದ್ದಿವೆ. ಮಡಿಕೇರಿಯ ತ್ಯಾಗರಾಜ ಕಾಲೋನಿ, ಗದ್ದುಗೆ ಹಿಂಭಾಗ ಸೋಮವಾರ ಬೆಳಗಿನ ಜಾವ ಸುಮಾರು 1.30 ರ ಸಮಯದಲ್ಲಿ ಮನೆಗಳ ಗೋಡೆ ಕುಸಿದು ಬಿದ್ದಿದ್ದು, ಮನೆಯೊಳಗಿದ್ದವರು ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗದ್ದುಗೆಯ ನಿವಾಸಿಗಳಾದ ಸುನೀತಾ, ಅಬೂಬ ಕ್ಕರ್ ಎಂಬುವರಿಗೆ ಸೇರಿದ ಮನೆಗಳು ಕುಸಿದು ಬಿದ್ದಿದ್ದು, ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ. ಹೊಲಿಗೆ ಯಂತ್ರಗಳನ್ನೇ ನಂಬಿಕೊಂಡು ಬದುಕು ತ್ತಿದ್ದ ಸುನೀತಾ…

ಕೊಡಗಿನಲ್ಲಿ ಮುಂದುವರೆದ ಮಳೆಯ ಆರ್ಭಟ
ಕೊಡಗು

ಕೊಡಗಿನಲ್ಲಿ ಮುಂದುವರೆದ ಮಳೆಯ ಆರ್ಭಟ

July 9, 2018

ಇಂದು ಶಾಲಾ ಕಾಲೇಜಿಗೆ ರಜೆ ಕರಿಕೆ ಬಳಿ ಕೊಚ್ಚಿ ಹೋದ ತೂಗು ಸೇತುವೆ ಮಡಿಕೇರಿ:  ಕೊಡಗು ಜಿಲ್ಲೆಯಾದ್ಯಂತ ಪುನರ್ವಸು ಮಳೆಯ ಆರ್ಭಟ ಮುಂದುವರೆದಿದ್ದು, ಮಳೆ ಯಿಂದ ಕೊಡಗು ಜಿಲ್ಲೆ ತತ್ತರಿಸಿದೆ. ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಪ್ರತಿ ಕೂಲ ಪರಿಣಾಮ ಉಂಟಾಗಿದ್ದು, ವಿದ್ಯುತ್ ಪೂರೈಕೆ ಸ್ಥಗಿತದಿಂದ ಗ್ರಾಮೀಣ ಭಾಗದ ನಿವಾಸಿಗಳು ತೊಂದರೆ ಅನುಭವಿಸು ವಂತಾಗಿದೆ. ಜಿಲ್ಲೆಯಾದ್ಯಂತ ಮಳೆ ಜೋರಾಗಿರುವ ಹಿನ್ನೆಲೆಯಲ್ಲಿ ಶಾಲಾ-ಕಾಲೇಜಿಗೆ ನಾಳೆ (ಜು.9) ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ. ಕರಿಕೆ ಬಳಿ ಹೊಳೆಯೊಂದಕ್ಕೆ ಗ್ರಾಮಸ್ಥರು ನಿರ್ಮಿಸಿದ್ದ ತೂಗು ಸೇತುವೆ…

ನಿಯಂತ್ರಣ ಕೊಠಡಿ ಆರಂಭ: ಮಾಹಿತಿಗೆ ಮನವಿ
ಕೊಡಗು

ನಿಯಂತ್ರಣ ಕೊಠಡಿ ಆರಂಭ: ಮಾಹಿತಿಗೆ ಮನವಿ

July 9, 2018

ಮಡಿಕೇರಿ:  ಅತಿವೃಷ್ಟಿ ಸಂದರ್ಭದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಲು ಹಾಗೂ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಮತ್ತು ತಾಲ್ಲೂಕು ಕಚೇರಿಗಳು ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಮ್) ತೆರೆಯಲಾಗಿದೆ. ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ ವಿವರ ಇಂತಿದೆ. ಜಿಲ್ಲಾಧಿಕಾರಿ ಕಚೇರಿ-08272-221077, ಜಿಲ್ಲಾ ಅಗ್ನಿಶಾಮಕ ಕಚೇರಿ-101, 08272-229299, ಮಡಿಕೇರಿ ತಾಲ್ಲೂಕು ಕಚೇರಿ-08272-228396, ನಗರಸಭೆ-08272-220111, ಸೋಮವಾರಪೇಟೆ ತಾಲ್ಲೂಕು ಕಚೇರಿ-08276-282045, ವಿರಾಜಪೇಟೆ ತಾಲ್ಲೂಕು ಕಚೇರಿ- 08274-256328 ಈ ದೂರವಾಣಿ ಸಂಖ್ಯೆಗಳಿಗೆ ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಸಮಸ್ಯೆಗಳಿದ್ದಲ್ಲಿ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ…

ಕೊಡಗಿನ ಸೌಂದರ್ಯ ಸವಿಯಲು ಲಕ್ಷಾಂತರ ಪ್ರವಾಸಿಗರ ಲಗ್ಗೆ
ಕೊಡಗು

ಕೊಡಗಿನ ಸೌಂದರ್ಯ ಸವಿಯಲು ಲಕ್ಷಾಂತರ ಪ್ರವಾಸಿಗರ ಲಗ್ಗೆ

June 29, 2018

ಮಡಿಕೇರಿ: ದಕ್ಷಿಣ ಕಾಶ್ಮೀರ ಎಂದೇ ಕರೆಯಲ್ಪಡುವ,ಹಸಿರು ಸೀಮೆಯ ಕೊಡಗು ಜಿಲ್ಲೆಯ ಸೌಂದರ್ಯ ಸವಿ ಯಲು ವಾರ್ಷಿಕವಾಗಿ ಲಕ್ಷಾಂತರ ಸಂಖ್ಯೆ ಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಿಲ್ಲೆಯ ಗುಡ್ಡಗಾಡು ಹಸಿರು ಪರಿಸರ, ತಂಪು ಹವಾಗುಣ ಪ್ರವಾಸಿಗರನ್ನು ತನ್ನೆ ಡೆಗೆ ಸೆಳೆಯುವಲ್ಲಿ ಸಫಲವಾಗಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ವೇಗ ವಾಗಿ ಬೆಳೆಯುತ್ತಿದ್ದು, ಅದರೊಂದಿಗೆ ಸರಕಾರಕ್ಕೂ ಲಾಭವಾಗುತ್ತಿದೆ. 2018ರ ಜನ ವರಿಯಿಂದ ಜೂನ್ ಮೊದಲ ವಾರದ ವರೆಗೆ ಜಿಲ್ಲೆಗೆ ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದು ಅಂದಾಜು 10 ಸಾವಿರಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು…

ಮಡಿಕೇರಿಯಲ್ಲಿ ಭಾರೀ ಮಳೆ
ಕೊಡಗು

ಮಡಿಕೇರಿಯಲ್ಲಿ ಭಾರೀ ಮಳೆ

June 28, 2018

ಮಡಿಕೇರಿ: ಆರಿದ್ರಾ ಮಳೆಯ ಆರ್ಭಟಕ್ಕೆ ಮಡಿಕೇರಿ ನಗರ ತತ್ತರಿಸಿದೆ. ಬುಧವಾರ ಮಧ್ಯಾಹ್ನ ಸುಮಾರು ಮೂರು ಗಂಟೆ ಸಮಯ ದಲ್ಲಿ ಸುರಿದ ಭಾರಿ ಮಳೆಗೆ ನಗರದ ಕೆಲವು ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ನಗರದ ಮ್ಯಾನ್ಸ್ ಕಾಂಪೌಂಡ್ ಮುಂಭಾ ಗದ ಬಡಾವಣೆಯಲ್ಲಿ ತೋಡು ಉಕ್ಕಿ ಹರಿದ ಪರಿಣಾಮ ಸಂಪೂರ್ಣ ಪ್ರದೇಶ ಜಲಮಯವಾಗಿತ್ತು. ಕೊಳಚೆ ನೀರು ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ್ದು, ಮನೆಯೊಳಗಿದ್ದ ವಸ್ತುಗಳಿಗೆ ಹಾನಿ ಸಂಭವಿಸಿದೆ. ಆರಿದ್ರಾ ಮಳೆಯ ಬಿರುಸಿಗೆ ಯುಜಿಡಿ ಚರಂಡಿ ಕಾಮಗಾರಿಯ ಮುಖವಾಡ…

ಮಳೆ ಹಾನಿ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡಲು ಸೂಚನೆ
ಕೊಡಗು

ಮಳೆ ಹಾನಿ ಸಂತ್ರಸ್ತರಿಗೆ ಸಮರ್ಪಕ ಪರಿಹಾರ ನೀಡಲು ಸೂಚನೆ

June 19, 2018

ಮಡಿಕೇರಿ: ಕಾನೂನು ನಿಯಮ ಮಿತಿಯೊಳಗೆ ಮಾನವೀಯತೆ ಕಾಯ್ದುಕೊಂಡು ಮಳೆ ಹಾನಿಯಿಂದ ಸಂತ್ರಸ್ಥರಾದವರಿಗೆ ಸಮರ್ಪಕ ಪರಿಹಾರ ವಿತರಿಸಬೇಕು. ಕಚೇರಿಯೊಳಗೆ ಗಡಿಯಾರ ನೋಡುತ್ತ ಕೆಲಸ ಮಾಡುವ ಬದಲು, ಮಳೆಹಾನಿ ಪ್ರದೇಶಗಳಿಗೆ ತೆರಳಿ, ವಾಸ್ತವಾಂಶ ಅರಿತು ಸರಕಾರಕ್ಕೆ ವರದಿ ನೀಡುವಂತೆ ರಾಜ್ಯ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಮಡಿಕೇರಿಯ ಜಿಲ್ಲಾಡಳಿತ ಭವನದಲ್ಲಿ ಮಳೆಹಾನಿ ಮತ್ತು ಅದಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆ ಗಳ ಪ್ರಗತಿ ಪರಿಶೀಲನೆ ನಡೆಸಿದ ಕಂದಾಯ ಸಚಿವ ಆರ್.ವಿ.ದೇಶಪಾಂಡೆ, ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ…

ವಿರಾಜಪೇಟೆ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಇಳಿಮುಖ
ಕೊಡಗು

ವಿರಾಜಪೇಟೆ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಇಳಿಮುಖ

June 18, 2018

ವಿರಾಜಪೇಟೆ: ವಿರಾಜಪೇಟೆ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಇಳಿ ಮುಖಗೊಂಡಿದ್ದು, ಬೇತ್ರಿ ಗ್ರಾಮದಲ್ಲಿ ಕಾವೇರಿ ಹೊಳೆ ನೀರಿನ ಪ್ರಮಾಣ ಕಡಿಮೆಯಾಗಿದೆ. ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ಇಂದು ಬೆಳಿಗ್ಗೆ ಬಿಸಿಲಿನ ವಾತಾವರಣ ಕಂಡು ಬಂತು. ತಾಲೂಕು ತಹಸಿಲ್ದಾರ್ ಆರ್.ಗೋವಿಂದ ರಾಜು ಅವರು ತಾಲೂಕಿನಾದ್ಯಂತ ಪ್ರವಾಸ ಕೈಗೊಂಡಿದ್ದು, ಜಲಾವೃತ ಗೊಂಡ ಗದ್ದೆ, ತೋಡುಗಳಲ್ಲಿಯೂ ನೀರು ಇಳಿಮುಖ ವಾಗುತ್ತಿದೆ. ಕೊಡಗು-ಕೇರಳ ಗಡಿ ಪ್ರದೇಶ ವಾದ ಮಾಕುಟ್ಟ ಅಂತಾರಾಜ್ಯ ಹೆದ್ದಾರಿ ಯು ಹಾನಿಗೊಳಗಾದ ಸಂದರ್ಭ ಉಪ ಆಯುಕ್ತ ರಮೇಶ್ ಕೋನರೆಡ್ಡಿ ಅವ ರೊಂದಿಗೆ ಭೇಟಿ…

ಭೂ ಕುಸಿತ; ಅಪಾಯದ ಅಂಚಿನಲ್ಲಿ ಸೆಸ್ಕ್ ಕಚೇರಿ
ಕೊಡಗು

ಭೂ ಕುಸಿತ; ಅಪಾಯದ ಅಂಚಿನಲ್ಲಿ ಸೆಸ್ಕ್ ಕಚೇರಿ

June 17, 2018

ಸೋಮವಾರಪೇಟೆ: ಭಾರಿ ಮಳೆ ಯಿಂದ ಭೂ ಕುಸಿತ ಉಂಟಾಗಿದ್ದು, ಸೆಸ್ಕ್ ಕಛೇರಿ ಅಪಾಯದ ಸ್ಥಿತಿಯಲ್ಲಿದೆ. ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಕಛೇರಿಯ ಹಿಂಬಾಗದಲ್ಲಿ ಭಾರಿ ಭೂ ಕುಸಿತವಾಗು ತ್ತಿದ್ದು, ಕಛೇರಿಯ ಕಟ್ಟಡವೇ ಕುಸಿಯುವ ಹಂತ ದಲ್ಲಿದೆ. ಕಛೇರಿ ಕಟ್ಟಡದ ಹಿಂಬಾಗದಲ್ಲಿ ತಡೆಗೋಡೆ ನಿರ್ಮಿಸಲೆಂದು ಸ್ವಲ್ಪ ಮಣ್ಣನ್ನು ಅಗೆದು ತೆಗೆಯಲಾ ಗಿತ್ತು. ಆದರೆ ಮಳೆ ಆರಂಭವಾದ ಹಿನ್ನಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿತ್ತು. ಮಳೆಯ ರಭಸಕ್ಕೆ ಮಣ್ಣು ಕುಸಿಯಲಾರಂಭಿಸಿದ್ದು, ಶೌಚಾಲಯದ ಗುಂಡಿ ಬೀಳಲಾರಂಭಿಸಿದೆ. ಕಛೇರಿ ಕಟ್ಟಡ ಕೇವಲ 2 ಅಡಿ ಅಂತರದಲ್ಲಿದ್ದು…

1 2 3 4 5
Translate »