ಮಡಿಕೇರಿ: ಕೂಡಿಗೆ ಸೈನಿಕ ಶಾಲೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ 9ನೇ ತರಗತಿ ವಿದ್ಯಾರ್ಥಿ ಚಿಂಗಪ್ಪ ಪ್ರಕರಣದ ತನಿಖೆ ಮುಂದುವರಿದಿದ್ದು, ಮರಣೋತ್ತರ ಪರೀಕ್ಷೆ ವರದಿ ಆಧರಿಸಿ ಹೆಚ್ಚಿನ ತನಿಖೆ ನಡೆಯಲಿರುವುದಾಗಿ ತಿಳಿದು ಬಂದಿದೆ. ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ನಡೆದ ಮೃತದೇಹ ಮರಣೋತ್ತರ ಪರೀಕ್ಷೆಯ ವರದಿಯನ್ನು ಮೈಸೂರಿನಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಯಕ್ಕೆ ರವಾನಿಸಲಾಗಿದ್ದು, ಈ ವರದಿ ಬಂದ ಬಳಿ ಕವೇ ತನಿಖೆ ಮತ್ತಷ್ಟು ಚುರುಕು ಪಡೆಯಲಿದೆ. ಕುಶಾಲನಗರ ಗ್ರಾಮಾಂತರ ವೃತ್ತ ನಿರೀಕ್ಷಕ ಕ್ಯಾತೇಗೌq,À ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಈಗಾಗಲೇ ಸೈನಿಕ…
ಸೈನಿಕ ಶಾಲೆ ಮೃತ ವಿದ್ಯಾರ್ಥಿ ರಾಸಾಯನಿಕ ಸೇವಿಸಿದ್ದನೆ?
June 29, 2018ತನಿಖೆ ವೇಳೆ ಸ್ನಾನದ ಕೋಣೆಯಲ್ಲಿ ರಾಸಾಯನಿಕ ಬಾಟಲ್ ಪತ್ತೆ ಕುಶಾಲನಗರ: ಕೂಡಿಗೆ ಸೈನಿಕ ಶಾಲೆ ವಿದ್ಯಾರ್ಥಿ ಚಿಂಗಪ್ಪ ಪ್ರಯೋಗಾಲಯದ ರಾಸಾಯನಿಕ ಸೇವಿಸಿ ಮೃತಪಟ್ಟಿರಬಹುದು ಎಂದು ತನಿಖೆ ವೇಳೆ ಶಂಕೆ ವ್ಯಕ್ತವಾಗಿದೆ. ವಿದಿ ವಿಜ್ಞಾನ ಪ್ರಯೋಗಾಲಯದ ವರದಿ ಬಂದ ನಂತರವಷ್ಟೆ ಸಾವು ಸಂಭವಿಸಿದ್ದು ಹೇಗೆ? ಎಂಬುದು ತಿಳಿಯಲಿದೆ. ವಿದ್ಯಾರ್ಥಿ ಸಾವಿಗೀಡಾದ ಜೂ.23ರಂದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿರುವ ದೃಶ್ಯಾವಳಿ ಗಳನ್ನು ತನಿಖಾ ತಂಡ ಪರಿಶೀಲಿಸಲಾಗಿ ಆತ ಪ್ರಯೋಗಾಲಯಕ್ಕೆ ತೆರಳಿರುವುದು ಗೊತ್ತಾ ಗಿದೆ ಎಂದು ಮೂಲಗಳು ತಿಳಿಸಿವೆ. ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು…
ಕೂಡಿಗೆ ಸೈನಿಕ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು ಪ್ರಕರಣ :ಉಪ ಪ್ರಾಂಶುಪಾಲೆ ಸೇರಿ ಐವರ ವಿರುದ್ಧ ಕೊಲೆ ಕೇಸ್
June 25, 2018ಕುಶಾಲನಗರ: ಇಲ್ಲಿಗೆ ಸಮೀ ಪದ ಕೂಡಿಗೆ ಸೈನಿಕ ಶಾಲೆ ವಿದ್ಯಾರ್ಥಿ ಅನು ಮಾನಾಸ್ಪದವಾಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈನಿಕ ಶಾಲೆಯ ಉಪ ಪ್ರಾಂಶುಪಾಲೆ ಸೇರಿದಂತೆ ಐವರ ವಿರುದ್ಧ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ಸೈನಿಕ ಶಾಲೆಯ ಉಪ ಪ್ರಾಂಶುಪಾಲೆ ಸೀಮಾ ತ್ರಿಪಾಠಿ, ಕನ್ನಡ ಶಿಕ್ಷಕ ಮಂಜಪ್ಪ, ಕಂಪ್ಯೂಟರ್ ಶಿಕ್ಷಕ ಗೋವಿಂದರಾಜು, ವಾರ್ಡನ್ ಸುನೀಲ್ ಮತ್ತು ಮ್ಯಾಥ್ಯು ಅವರು ಗಳು ಆರೋಪಕ್ಕೆ ಗುರಿಯಾದವರಾಗಿದ್ದು, ಮೃತ ವಿದ್ಯಾರ್ಥಿ ಎನ್.ಪಿ.ಚಿಂಗಪ್ಪ ತಂದೆ ಸೈನಿಕ ಶಾಲೆಯ ಹಾಕಿ ಕೋಚ್…