ಮಡಿಕೇರಿ: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಾಮಾಜಿಕ ಸಮಾನತೆಗಾಗಿ ಶ್ರಮಿಸಿದ ಬಸವಣ್ಣನವರ ಭಾವಚಿತ್ರವನ್ನು ಅಳವಡಿಸಬೇಕೆನ್ನುವ ಆದೇಶವಿದ್ದರೂ ಕೊಡಗಿನ ಕಚೇರಿ ಯಲ್ಲಿ ಇದು ಪಾಲನೆಯಾಗಿಲ್ಲವೆಂದು ಆರೋಪಿಸಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಇಂದು ಕಪ್ಪು ಪಟ್ಟಿ ಧರಿಸಿ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿತು. ನಗರದ ಕೋಟೆ ಹಳೇ ವಿಧಾನಸಭಾಂಗಣದಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದ ಸಂದರ್ಭ ಆಕ್ಷೇಪ ವ್ಯಕ್ತಪಡಿಸಿದ ಪರಿಷತ್‍ನ ಜಿಲ್ಲಾಧ್ಯಕ್ಷ ಎಸ್.ಮಹೇಶ್ ಹಾಗೂ ಇತರರು ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸದೆ ಅಗೌರವ ತೋರಲಾಗುತ್ತಿದೆ ಎಂದು ಅಸಮಾಧಾನ…
ಎಸ್‍ಎಸ್‍ಎಲ್‍ಸಿ: ಕೊಡಗಿಗೆ ಶೇ.78.81 ಫಲಿತಾಂಶ
April 30, 2019ಜಾಗೃತಿ ಸುಬ್ಬಯ್ಯ, ಶ್ರಾವಣಿ ಜಿಲ್ಲೆಗೆ ಪ್ರಥಮ ಮಡಿಕೇರಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಗು ಜಿಲ್ಲೆ ಶೇ.78.81ರಷ್ಟು ಫಲಿ ತಾಂಶ ಪಡೆಯುವ ಮೂಲಕ 22ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಜಿಲ್ಲೆಯಲ್ಲಿ ಈ ಬಾರಿಯೂ ಬಾಲಕಿ ಯರೇ ಮೇಲುಗೈ ಸಾಧಿಸಿದ್ದಾರೆ. 2018 ರಲ್ಲಿ ಕೊಡಗು ಜಿಲ್ಲೆ ಶೇ.80.68ರಷ್ಟು ಫಲಿತಾಂಶ ಪಡೆದು 18ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ 4 ಸ್ಥಾನಗಳನ್ನು ಕಳೆದು ಕೊಂಡಿದೆ. ಜಿಲ್ಲೆಯಲ್ಲಿ ಒಟ್ಟು 6987 ವಿದ್ಯಾ ರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 5226 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ….
ವಿರಾಜಪೇಟೆಯಲ್ಲಿ ಮಾರಿಯಮ್ಮ ದೇವಿ ಉತ್ಸವ
April 30, 2019ವಿರಾಜಪೇಟೆ: ವಿರಾಜಪೇಟೆ ಶಿವಕೇರಿಯಲ್ಲಿರುವ ಶ್ರೀ ಆದಿ ದಂಡಿನ ಮಾರಿಯಮ್ಮ ಮತ್ತು ಚಾಮುಂಡಿ[ಚೌಂಡಿ] ದೇವರ ವಾರ್ಷಿಕ ಮಹೋತ್ಸವವು ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಏ.30 ರಂದು ಪ್ರಾತಃಕಾಲ 6 ಗಂಟೆಗೆ ಗಣಪತಿ ಹೋಮ, ಬಳಿಕ 8.30ಕ್ಕೆ ದೇವ ರಿಗೆ ಕಳಸಪೂಜೆ ಹಾಗೂ ವಿಶೇಷ ಪೂಜಾ ಸೇವಾಕಾರ್ಯಗಳು ನಡೆದು ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ ಪ್ರಸಾದ ವಿನಿ ಯೋಗದ ನಂತರ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಮಧ್ಯಾಹ್ನ 2.30 ಗಂಟೆಗೆ ದೇವರ ಪಲ್ಲ ಕ್ಕಿಯ ಅಲಂಕೃತ ಮಂಟಪದ ಮೆರವಣಿ ಗೆಯು ಶಿವಕೇರಿಯಿಂದ ಹೊರಟು…
ಮಳೆಗಾಳಿ ಅರ್ಭಟಕ್ಕೆ ಮನೆಗಳಿಗೆ ಹಾನಿ, ಅಪಾರ ನಷ್ಟ
April 30, 2019ಕುಶಾಲನಗರ: ಕುಶಾಲನಗರ ಸುತ್ತಮು ತ್ತಲ ಪ್ರದೇಶಗಳಲ್ಲಿ ಸೋಮವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಮಾರುಕಟ್ಟೆ ಬಳಿಯ ಕೆಇಬಿ ಮಂಟಿ ನಿವಾಸಿ ಮಂಜುನಾಥ್ ಎಂಬುವರ ಮನೆಯ ಶೀಟ್‍ಗಳು ಸಂಪೂರ್ಣ ನೆಲಕಚ್ಚಿವೆ. ಮಂಜುನಾಥ್ ತಮ್ಮ ಮನೆಗೆ ಕೆಲವು ದಿನಗಳ ಹಿಂದೆಯಷ್ಟೆ 27 ಹೊಸ ಶೀಟ್‍ಗಳನ್ನು ಅಳವಡಿಸಿ ದ್ದರು. ದುರಾದೃಷ್ಟವಶಾತ್ ಸೋಮವಾರ ರಾತ್ರಿ ಸುರಿದ ಮಳೆಗೆ ಈ ಎಲ್ಲಾ ಶೀಟ್‍ಗಳು ನೆಲಕಚ್ಚಿದ್ದು, ಮನೆ ಯೊಳಗಿದ್ದ ಗೃಹೋಪಯೋಗಿ ವಸ್ತುಗಳು ಹಾನಿಗೊಳ ಗಾಗಿದೆ ಎಂದು ಮಂಜುನಾಥ್ ತಮ್ಮ ಅಳಲು ತೋಡಿ ಕೊಂಡಿದ್ದಾರೆ. ಅದೃಷ್ಟವಶಾತ್…
ಬಂಟರ ಕ್ರೀಡಾಕೂಟ: ಟೈಸ್ ಪ್ರಕ್ರಿಯೆ
April 30, 2019ಮಡಿಕೇರಿ: ಕೊಡಗು ಜಿಲ್ಲಾ ಬಂಟರ ಯುವ ಘಟಕದ ಆಶ್ರಯದಲ್ಲಿ ಸಮುದಾಯ ಬಾಂಧ ವರ ಜಿಲ್ಲಾ ಮಟ್ಟದ ಕ್ರೀಡಾಕೂಟ ಮೇ 11, 12ರಂದು ನಡೆಯಲಿದೆ. ಈ ಪ್ರಯುಕ್ತ ಕ್ರಿಕೆಟ್ ಹಾಗೂ ವಾಲಿಬಾಲ್ ಪಂದ್ಯಾವಳಿಯ ಟೈಸ್ ಪ್ರಕ್ರಿಯೆ ಇತ್ತೀಚೆಗೆ ನಡೆಯಿತು. ಘಟಕದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ಯಲ್ಲಿ ಹೋಟೆಲ್ ಸಮುದ್ರ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ತಂಡಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಕ್ರಿಕೆಟ್‍ಗೆ 25 ಹಾಗೂ ವಾಲಿ ಬಾಲ್‍ಗೆ 19 ತಂಡಗಳು ನೋಂದಣಿ ಮಾಡಿಕೊಂ ಡಿದ್ದು, ತಂಡದ ನಾಯಕ,…
ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟ; ಕೊಡಗಿನಾದ್ಯಂತ ಬಿಗಿ ಭದ್ರತೆ
April 30, 2019ಮಡಿಕೇರಿ: ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಗುಪ್ತದಳ ಇಲಾಖೆ ಎಲ್ಲಾ ರಾಜ್ಯಗಳು ಕಟ್ಟೆಚ್ಚರ ವಹಿಸು ವಂತೆ ಸೂಚನೆ ನೀಡಿದ್ದು, ಕೊಡಗು ಜಿಲ್ಲೆ ಯಲ್ಲೂ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಮಾತ್ರವಲ್ಲದೇ, ರಾಷ್ಟ್ರೀಯ ತನಿಖಾ ದಳ ತಮಿಳುನಾಡು, ಕೇರಳ, ಕಾಸರ ಗೋಡು ಹಾಗೂ ಕಣ್ಣೂರಿನಲ್ಲಿ ಕೆಲವು ಶಂಕಿತರ ಮನೆಗಳ ಮೇಲೆ ದಾಳಿ ನಡೆ ಸಿದೆ. ಈ ಹಿನ್ನಲೆಯಲ್ಲಿ ನೆರೆಯ ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ಕೊಡಗು ಜಿಲ್ಲೆಯಲ್ಲೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ತಪಾಸಣೆ ನಡೆಸಲಾಗು ತ್ತಿದೆ….
ಮಡಿಕೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿ ಪ್ರತಿಭಟನೆ
April 30, 2019ಮಡಿಕೇರಿ: ಸರಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದ ಡಿ ಗ್ರೂಪ್ ಮತ್ತು ನಾನ್ ಕ್ಲೀನಿಂಗ್ ಕಾರ್ಮಿಕ ರನ್ನು ತೆಗೆದುಹಾಕುವ ತೀರ್ಮಾನವನ್ನು ಕೈಬಿಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕೊಡಗು ಜಿಲ್ಲಾ ಸರ್ಕಾರಿ ಆಸ್ಪತ್ರೆ ಸ್ವಚ್ಚತಾ ಸಿಬ್ಬಂದಿಗಳು ಪತ್ರಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟಿಸಿದ ಸ್ವಚ್ಚತಾ ಸಿಬ್ಬಂದಿಗಳು ಜಿಲ್ಲೆಯ ಮಡಿಕೇರಿ, ಕುಶಾಲ ನಗರ, ನಾಪೆÇೀಕ್ಲು, ಸೋಮವಾರಪೇಟೆ, ವಿರಾಜಪೇಟೆ, ಪಾಲಿಬೆಟ್ಟ, ಕುಟ್ಟ, ಗೋಣಿಕೊಪ್ಪ ಸೇರಿದಂತೆ ಇನ್ನಿತರ ಆಸ್ಪತ್ರೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಡಿ ದರ್ಜೆ…
ವಿರಾಜಪೇಟೆ: ಮಕ್ಕಳಿಗೆ ಶಿಕ್ಷಣ ನೀಡಲು ಸವಿತಾ ಸಮಾಜಕ್ಕೆ ಸಲಹೆ
April 30, 2019ವಿರಾಜಪೇಟೆ: ಸವಿತಾ ಸಮಾಜದ ಬಾಂಧವರು ಕಳೆದ ಮೂರು ವರ್ಷಗಳಿಂದಲೂ ನಡೆಸಿಕೊಂಡು ಬರುತ್ತಿರುವ ಕ್ರಿಕೆಟ್ ಪಂದ್ಯಾಟ ಉತ್ತಮ ಕಾರ್ಯ, ಅದರೊಂದಿಗೆ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡುವಂತಾಗಬೇಕು ಎಂದು ವಿರಾಜಪೇಟೆ ಪಟ್ಟಣ ಸಹಕಾರ ಬ್ಯಾಂಕ್‍ನ ನಿರ್ದೇಶಕ ಮಲ್ಲಂಡ ಮಧು ದೇವಯ್ಯ ಹೇಳಿದರು. ತಾಲೂಕು ಸವಿತಾ ಸಮಾಜದ ಕ್ರೀಡಾ ಮತ್ತು ಸಾಂಸ್ಕøತಿಕ ಸಮಿತಿ ವತಿಯಿಂದ ಸ್ಥಳೀಯ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಸವಿತಾ ಸಮಾಜ ಬಾಂಧವರಿಗಾಗಿ ಆಯೋಜಿಸ ಲಾಗಿದ್ದ ಮೂರನೇ ವರ್ಷದ ಕ್ರಿಕೆಟ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮಧು ದೇವಯ್ಯ,…
ಡಾ.ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ಕುರಿತ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಸಂವಿಧಾನವು ಒಂದು ಸಂಸ್ಥೆಯಾಗಿ ಕೆಲಸ ಮಾಡುತ್ತಿದೆ
April 30, 2019ಕುಶಾಲನಗರ: ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಜ್ಞಾನವನ್ನು ಒಂದು ಶಕ್ತಿಯನ್ನಾಗಿಸಿಕೊಳ್ಳುವುದು ಹೇಗೆಂಬುದನ್ನು ಇಡೀ ಪ್ರಪಂಚಕ್ಕೆ ತಿಳಿಸಿಕೊಟ್ಟ ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್‍ರವರ ಜನ್ಮ ದಿನಾಚರಣೆ ಮನುಕುಲ ಇರುವವರೆಗೂ ಪ್ರಪಂಚದಾದ್ಯಂತ ಬಹು ಸಡಗರದಿಂದ ಜರುಗುತ್ತದೆ ಎಂದು ಕುವೆಂಪು ವಿಶ್ವವಿದ್ಯಾನಿಲಯದ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ.ಜಗನ್ನಾಥ್ ಕೆ. ಡಾಂಗೆ ತಿಳಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಜ್ಞಾನಕಾವೇರಿ ಸ್ನಾತಕೋ ತ್ತರ ಕೇಂದ್ರ ಚಿಕ್ಕ ಅಳುವಾರ, ಇಲ್ಲಿನ ವಿಜ್ಞಾನ ಸಂಕೀರ್ಣದಲ್ಲಿ ಸೋಮವಾರ ಜರುಗಿದ ಡಾ.ಬಿ.ಆರ್.ಅಂಬೇಡ್ಕರ್ 128ನೇ ಜಯಂತ್ಯೋತ್ಸವದ ಅಂಗವಾಗಿ ಸಾಮಾಜಿಕ ಬದಲಾವಣೆಯಲ್ಲಿ…
ಕೊಡಗಲ್ಲಿ ಮತ್ತೆ ಮಳೆ ಗಂಡಾಂತರ?
April 26, 2019ಮಡಿಕೇರಿ: ಕೊಡಗು ಮತ್ತು ನೆರೆಯ ಕೇರಳ ರಾಜ್ಯದಲ್ಲಿ ಈ ವರ್ಷವೂ ಭಾರೀ ಮಳೆ ಸುರಿಯುವುದರೊಂದಿಗೆ ಕಳೆದ ಬಾರಿಯ ಪ್ರಕೃತಿ ವಿಕೋಪ ಮರು ಕಳಿಸುವ ಎಲ್ಲಾ ಸಾಧ್ಯತೆಗಳಿವೆ ಎಂದು ಭಾರತೀಯ ಭೂ ವೈಜ್ಞಾನಿಕ ಸಮೀಕ್ಷಾ ಸಂಸ್ಥೆಯ ಮಾಜಿ ಉಪ ಮಹಾ ನಿರ್ದೇಶಕ ಡಾ.ಹೆಚ್.ಎಸ್.ಎಂ.ಪ್ರಕಾಶ್ ಎಚ್ಚರಿಸಿದ್ದಾರೆ. ಬೆಂಗಳೂರಿನಲ್ಲಿರುವ ಡಿಜಿವರ್ಡ್ ನ್ಯೂಸ್ ನೆಟ್‍ವರ್ಕ್‍ಗೆ ನೀಡಿರುವ ಸಂದರ್ಶನದಲ್ಲಿ ಜನರಲ್ಲಿನ ಪ್ರಕೃತಿ ವಿಕೋಪದ ಆತಂಕಗಳ ಕುರಿತು ಅವರು ವಿಶ್ಲೇಷಿಸಿದ್ದಾರೆ. ಹವಾಯ್ ಮತ್ತು ಮಾರಿಷಸ್‍ನ ಪೋರ್‍ಮೆಸಾ ದಲ್ಲಿನ ಜ್ವಾಲಾಮುಖಿ ಸ್ಫೋಟದಿಂದ ತೀವ್ರ ತರವಾದ ದಟ್ಟ ಮೋಡಗಳು…