ಮಡಿಕೇರಿ: ಕಕ್ಕಬ್ಬೆ ಸಮೀಪದ ತಡಿಯಂಡಮೋಲ್ ಬೆಟ್ಟದ ತಪ್ಪಲಿನಲ್ಲಿರುವ ಯವಕಪಾಡಿ ಗ್ರಾಮದಲ್ಲಿ ಶಂಕಿತ ನಕ್ಸಲರು ಪ್ರತ್ಯಕ್ಷರಾಗಿದ್ದು, ಅಲ್ಲಿನ ಮನೆಯೊಂದರಿಂದ ಅಕ್ಕಿ ಮತ್ತು ದಿನ ಬಳಕೆ ವಸ್ತುಗಳನ್ನು ಹೊತ್ತೊಯ್ದಿದ್ದಾರೆ. ಅನಿತಾ ಎಂಬುವರ ಮೊಬೈಲ್ ಫೋನ್ ಅನ್ನು ಕೂಡ ಕಿತ್ತುಕೊಂಡು ಹೋಗಿರುವ ಬಗ್ಗೆ ವರದಿ ಯಾಗಿದೆ. ಇದರಿಂದ ಗ್ರಾಮಸ್ಥರು ಭೀತಿಗೆ ಒಳಗಾಗಿದ್ದಾರೆ. ಏ.25ರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಅಂದಾಜು 35 ವರ್ಷ ಪ್ರಾಯದ ಯುವಕ ಮತ್ತು 40 ವರ್ಷ ಪ್ರಾಯದ, ಪುರುಷರ ರೀತಿಯ ಕೇಶ ವಿನ್ಯಾಸ ಹೊಂದಿದ್ದ ಮಹಿಳೆ ಗ್ರಾಮದಲ್ಲಿ…
ಕನ್ನಡ ಭಾಷೆ ಬೆಳವಣಿಗೆಗೆ ಡಾ.ರಾಜ್‍ಕುಮಾರ್ ಕೊಡುಗೆ ಅಪಾರಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಅಭಿಮತ
April 25, 2019ಮಡಿಕೇರಿ: ರಾಜ್ಯದಲ್ಲಿ ಕನ್ನಡ ವಾತಾವರಣ ನಿರ್ಮಾಣವಾಗುವಂತಾಗಲು ಗೋಕಾಕ್ ಚಳುವಳಿ ಪ್ರಮುಖವಾಗಿದ್ದು, ಕನ್ನಡ ಭಾಷೆ ಬೆಳವಣಿಗೆಗೆ ಡಾ.ರಾಜ್ ಕುಮಾರ್ ಅವರ ಕೊಡುಗೆ ಅಪಾರ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷ ಲೋಕೇಶ್ ಸಾಗರ್ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಬುಧವಾರ ನಡೆದ ಡಾ.ರಾಜ್‍ಕುಮಾರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಗೋಕಾಕ್ ಚಳುವಳಿಯಲ್ಲಿ ಸಕ್ರಿಯ ವಾಗಿ…
ಸಿದ್ದಾಪುರದಲ್ಲಿ ಭಾರಿ ಗಾಳಿ-ಮಳೆ ಮನೆಗಳಿಗೆ ಹಾನಿ, ಮಹಿಳೆಗೆ ಗಾಯ
April 25, 2019ಸಿದ್ದಾಪುರ: ಸಿದ್ದಾಪುರ ವ್ಯಾಪ್ತೀಯಲ್ಲಿ ಸುರಿದ ಭಾರೀ ಗಾಳಿ, ಮಳೆಗೆ ಮೂರು ಮನೆಗಳು ಸಂಪೂರ್ಣ ಹಾನಿಯಾಗಿದ್ದು ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಹಲವರು ಪ್ರಾಣಾಪಾಯದಿಂದ ಪಾರಾದ ಘಟನೆ ಸಿದ್ದಾಪುರ ಮೈಸೂರು ರಸ್ತೆಯಲ್ಲಿ ನಡೆದಿದೆ. ಮಂಗವಾರ ಸಂಜೆ ಮೋಡ ಕವಿದ ವಾತಾವರಣದೊಂದಿಗೆ ರಾತ್ರಿ ದಿಢೀರನೆ ಸುರಿದ ಧಾರಾಕಾರ ಗಾಳಿ ಮಳೆಗೆ ಮೈಸೂರು ರಸ್ತೆಯ ಸುಜಯ್ ಎಂಬವರಿಗೆ ಸೇರಿದ ಕಾರ್ಮಿಕರ ವಾಸದ ಮನೆಯ ಮೇಲ್ಚಾವಣಿ ಹಾರಿಹೋಗಿದ್ದು ಮೂರು ಕುಟುಂಬಗಳು ಪ್ರಾಣಾ ಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಪ್ರಜೀದಾ ಎಂಬ ಮಹಿಳೆಗೆ ಮನೆಯ ಮೇಲ್ಛಾವಣಿಯ ಸೀಟು…
ಹಿರಿಯ ನಾಗರಿಕರಿಗಾಗಿ ನಾಳೆ ವಿಶೇಷ ಲೋಕ ಅದಾಲತ್
April 24, 2019ಮಡಿಕೇರಿ: ನ್ಯಾಯಾಲಯದ ವಿವಿಧ ಹಂತದಲ್ಲಿರುವ ಹಿರಿಯ ನಾಗರಿ ಕರ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ಏ.25 ರಂದು ವಿಶೇಷ ಲೋಕ ಅದಾಲತ್ ನಡೆಯಲಿದ್ದು, ಹಿರಿಯ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಡಿ.ಪವನೇಶ್ ಕೋರಿದ್ದಾರೆ. ನಗರದ ಜಿಲ್ಲಾ ನ್ಯಾಯಾಲಯ ಸಭಾಂ ಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದರು. ಹಿರಿಯ ನಾಗರಿಕರು ನ್ಯಾಯಾಲ ಯಕ್ಕೆ ಅಲೆದಾಡುವುದನ್ನು ತಪ್ಪಿಸುವ…
ದೇವಣಗೇರಿ ಪ್ಲಾಂಟರ್ಸ್ ಕ್ಲಬ್ ವತಿಯಿಂದ ಕೊಡಗಿನ ಮೂಲ ಜನಾಂಗದ ಕುಟುಂಬಗಳಿಗೆ ಕಾಲ್ಚೆಂಡು ಪಂದ್ಯಾವಳಿ
April 24, 2019ವೀರಾಜಪೇಟೆ: ದೇವಣಗೇರಿ ಪ್ಲಾಂಟರ್ಸ್ ಕ್ಲಬ್ ವತಿಯಂದ ಕೊಡಗಿನ ಜಮ್ಮಾ ಮನೆ ಹೆಸರು ಹೊಂದಿರುವ ಎ¯್ಲ ಮೂಲ ಜನಾಂಗದವರ ಕುಟುಂಬಗಳ ನಡುವೆ 5 ಆಟಗಾರರ ಕಾಲ್ಚೆಂಡು ಪಂದ್ಯಾವಳಿಯನ್ನು ದೇವಣಗೇರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮೇ 7 ರಿಂದ 14 ರವರೆಗೆ ಆಯೋಜಿಸಲಾಗಿದೆ ಎಂದು ಪ್ಲಾಂಟರ್ಸ್ ಕ್ಲಬ್ ಅಧ್ಯಕ್ಷ ಮೂಕೊಂಡ ಶಶಿಸುಬ್ರಮಣಿ ತಿಳಿಸಿದರು. ವಿರಾಜಪೇಟೆ ಬಳಿಯ ದೇವಣಗೇರಿ ಪ್ಲಾಂಟರ್ಸ್ ಕ್ಲಬ್ ವತಿಯಿಂದ ಕರೆದಿದ್ದ ಸುದ್ದಿ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಶಶಿ ಸುಬ್ರಮಮಣಿ ಅವರು ಕೊಡಗಿನ ಜಮ್ಮಾ ಎಲ್ಲ ಮೂಲ ಜನಾಂಗದವರ ಒಗ್ಗಟ್ಟು,…
ಕಿರಿಯರ ಮಟ್ಟದ ಬ್ಯಾಡ್ಮಿಂಟನ್ ಸಿಂಗಲ್ಸ್‍ನಲ್ಲಿ ಕೊಡಗು ತಂಡಕ್ಕೆ ಪ್ರಥಮ ಬಹುಮಾನ
April 24, 2019ಗೋಣಿಕೊಪ್ಪಲು, ಏ.23- ಮೈಸೂರು ಕೊಡವ ಸಮಾಜ ಕಲ್ಚರಲ್ ಆಂಡ್ ಸ್ಪೋಟ್ರ್ಸ್ ಕ್ಲಬ್ ಹಾಗೂ ಮೈಸೂರು ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿಯಿಂದ ಆಯೋ ಜಿಸಿದ್ದ ಕಿರಿಯರ ಜಿಲ್ಲಾ ಮಟ್ಟದ ಬ್ಯಾಡ್ಮಿಂ ಟನ್ ಸಿಂಗಲ್ಸ್ ಟೂರ್ನಿಯಲ್ಲಿ ಕೊಡಗು ತಂಡಕ್ಕೆ 5 ಬಹುಮಾನ ಲಭಿಸಿದೆ. ಕೊಡವ ಸಮಾಜ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಟೂರ್ನಿಯಲ್ಲಿ ಕೂರ್ಗ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ವತಿ ಯಿಂದ 11 ಸ್ಪರ್ಧಿಗಳು ಪಾಲ್ಗೊಂಡು, ಐವರು ಕ್ರೀಡಾಪಟುಗಳು 7 ಬಹುಮಾನ ಗಳಿಸಿದ್ದಾರೆ. ಬೊಪ್ಪಂಡ ದಿಯಾ ಭೀಮಯ್ಯ ಹಾಗೂ ಆರಾಧನಾ ಬಾಲಚಂದ್ರ ತಲಾ ಎರಡು ಬಹುಮಾನ…
ಪ್ರಕೃತಿ ವಿಕೋಪದಿಂದ ನಲುಗಿದ ಕುಟುಂಬಗಳಿಗೆ ಹಾಕಿ ಪಂದ್ಯಾಟದ ಮೂಲಕ ರಂಜನೆ
April 24, 2019ನಾಪೆÉÇೀಕ್ಲು: ಪ್ರಕೃತಿ ವಿಕೋ ಪದ ಹಿನ್ನೆಲೆಯಲ್ಲಿ 22 ವರ್ಷದಿಂದ ನಡೆಯುತ್ತಾ ಬಂದಿರುವ ಕೊಡವ ಕುಟುಂಬಗಳ ಕೌಟುಂಬಿಕ ಹಾಕಿ ಪಂದ್ಯಾ ಟವನ್ನು ಕೊಡವ ಹಾಕಿ ಅಕಾಡೆಮಿ ಕೈಬಿಟ್ಟಿ ರುವುದು ಉತ್ತಮ ಬೆಳವಣಿಗೆ ಅಲ್ಲ. ಇದರಿಂದಾಗಿ ಜನಾಂಗದ ಪಂದ್ಯಾಟ ತನ್ನ ದಾಖಲೆಯನ್ನು ಕಳೆದುಕೊಂಡಿದೆ ಎಂದು ಪ್ರೆಸ್‍ಕ್ಲಬ್ ಅಧ್ಯಕ್ಷ ಅಜ್ಜಮಡ ರಮೇಶ್ ಕುಟ್ಟಪ್ಪ ಹೇಳಿದರು. ಅವರು ಪ್ರಕೃತಿ ವಿಕೋಪದಿಂದ ತತ್ತರಿ ಸಿದ ಪ್ರದೇಶದ 14 ಕುಟುಂಬಗಳಿಗೆ ಕಕ್ಕಬ್ಬೆಯ ಹೈಲ್ಯಾಂಡ್ ಕ್ಲಬ್‍ನವರು ನಾಪೆÉÇೀಕ್ಲು ಚೆರಿಯಪರಂಬು ಬಳಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಏರ್ಪಡಿಸಿರುವ ಆಹ್ವಾನಿತ…
ಕಾಡಾನೆ ದಾಳಿ: ಫಸಲು ನಾಶ
April 23, 2019ವಿರಾಜಪೇಟೆ: ಸಮೀಪದ ಐಮಂಗಲ ಗ್ರಾಮದ ಕುಂಡ್ರಂಡ ಪೊನ್ನಪ್ಪ [ಕಸ್ತೂರಿ] ಅವರ ಮನೆಯ ಪಕ್ಕದಲ್ಲಿರುವ ಕಾಫಿ ತೋಟಕ್ಕೆ ಏ.22 ರಂದು ರಾತ್ರಿ ಕಾಡಾನೆಗಳು ದಾಳಿ ನಡೆಸಿ ಕಾಫಿ ಮತ್ತು ಬಾಳೆ ಫಸಲು ಹಾಗೂ ಅಡಿಕೆ ಗಿಡಗಳನ್ನು ನಾಶ ಮಾಡಿದ್ದು. ಅರಣ್ಯ ಇಲಾಖೆ ಕಾಡಾನೆಗಳನ್ನು ಕೂಡಲೇ ಕಾಡಿಗೆ ಅಟ್ಟುವಂತೆ ಪೊನ್ನಪ್ಪ ಒತ್ತಾಯಿಸಿದ್ದಾರೆ. ಮನೆಯ ಪಕ್ಕದಲ್ಲಿಯೇ ಬಂದ ಕಾಡಾನೆ ಫಸಲು ಬಿಟ್ಟಿದ್ದ ಬಾಳೆ ಹಾಗೂ ಕಾಫಿ ಬೆಳೆಯನ್ನು ನಾಶ ಮಾಡಿರುವುದರಿಂದ ಇಲಾಖೆ ಪರಿಹಾರ ಒದಗಿಸಬೇಕು. ಕಾಡಾನೆ ಹಾವಳಿಯಿಂದ ಗ್ರಾಮಸ್ಥರು ಹಾಗೂ ಶಾಲಾ…
ಮಳೆಗಾಲಕ್ಕೂ ಮುನ್ನ ಪ್ರವಾಹ ನಿರಾಶ್ರಿತರ ಮನೆ ಕಾಮಗಾರಿ ಪೂರ್ಣಗೊಳ್ಳುವುದು ಅನುಮಾನ
April 23, 2019ಮಡಿಕೇರಿ: ಕಳೆದ ಮಳೆಗಾಲದಲ್ಲಿ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ದುರಂತದ ಸಂದರ್ಭ ಮನೆಗಳನ್ನು ಕಳೆದುಕೊಂಡಿರುವ ನಿರಾಶ್ರಿತ ಕುಟುಂಬಗಳಿಗೆ ಕರ್ನಾಟಕ ರಾಜೀವ್ ಗಾಂಧಿ ಪುನರ್ವಸತಿ ನಿಗಮದಿಂದ ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತಿದೆ. ಈ ಮನೆಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆಯಾದರೂ ಎಲ್ಲಾ ಮನೆಗಳ ನಿರ್ಮಾಣ ಕಾಮಗಾರಿ ಮಳೆಗಾಲ ಪ್ರಾರಂಭವಾಗುವ ಮನ್ನ ಪೂರ್ಣಗೊಳ್ಳುವುದು ಅನುಮಾನವಾಗಿದೆ. ಮನೆಗಳ ನಿರ್ಮಾಣ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಮೊದಲ ಹಂತವಾಗಿ 400ಕ್ಕೂ ಹೆಚ್ಚು ಮನೆಗಳ ನಿರ್ಮಾಣ ವಾಗಲಿದೆ ಎಂದು ತಿಳಿದು ಬಂದಿದೆ. ಆದರೆ, ಜಿಲ್ಲೆಯಲ್ಲಿ ಈಗಾಗಲೇ…
ಗೋಣಿಕೊಪ್ಪ ಬಳಿ ಕಾಡಾನೆ ಹಿಂಡು ದಾಳಿ5 ಎಕರೆ ಬಾಳೆ ಫಸಲು ನಾಶ
April 23, 2019ಗೋಣಿಕೊಪ್ಪಲು: ಕುಮಟೂರು ಗ್ರಾಮದಲ್ಲಿ ರಾತ್ರಿ ತೋಟಕ್ಕೆ ಲಗ್ಗೆ ಇಟ್ಟಿ ರುವ ಕಾಡಾನೆ ಹಿಂಡು ಸುಮಾರು 5 ಎಕರೆಯಷ್ಟು ತೋಟದ ಬಾಳೆ ಬೆಳೆ ನಾಶ ಮಾಡಿವೆ. ಇದರಿಂದ ಗಾಬರಿಗೊಂಡಿ ರುವ ಗ್ರಾಮದ ಕೃಷಿಕರು ಕಾಡಾನೆಗಳನ್ನು ಕಾಡಿಗೆ ಅಟ್ಟುವಂತೆ ಒತ್ತಾಯಿಸುತ್ತಿದ್ದಾರೆ. ಭಾನುವಾರ ರಾತ್ರಿ 16 ಕಾಡಾನೆಗಳಿದ್ದ ಹಿಂಡು ಕುಮಟೂರು ಗ್ರಾಮದ ಕೋಟೃಂ ಗಡ ಮಂದಣ್ಣ, ಹರೀಶ್ ಹಾಗೂ ನಂಜಪ್ಪ ಎಂಬುವವರಿಗೆ ಸೇರಿದ 20 ಎಕರೆ ತೋಟದಲ್ಲಿ 5 ಎಕರೆ ಬೆಳೆಯನ್ನು ಸಂಪೂರ್ಣವಾಗಿ ತಿಂದು ಹಾಕಿವೆ. ಅಂದಾಜು 25 ಲಕ್ಷ ವೆಚ್ಚದಲ್ಲಿ…