Tag: Kodagu

ಮೇ1 ರಿಂದ ಕಂಜಿತಂಡ ಕಪ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಕೊಡಗು

ಮೇ1 ರಿಂದ ಕಂಜಿತಂಡ ಕಪ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

April 23, 2019

ಮಡಿಕೇರಿ: ಇದೇ ಪ್ರಥಮ ಬಾರಿಗೆ ಕೊಡವ ಕುಟುಂಬಗಳ ‘ಕಂಜಿತಂಡ ಶಟಲ್ ಬ್ಯಾಡ್ಮಿಂಟನ್ ಕಪ್-2019’ ಡಬಲ್ಸ್ ಪಂದ್ಯಾವಳಿಯು ಹೊದಕೇರಿಯ ವಿ. ಬಾಡಗದಲ್ಲಿ ಐನ್ ಮನೆಯನ್ನು ಹೊಂದಿ ರುವ ಕಂಜಿತಂಡ ಕುಟುಂಬದ ವತಿಯಿಂದ ಮೇ1 ರಿಂದ 5ರವರೆಗೆ ಬಿಟ್ಟಂಗಾಲದ ಹೆಲ್ತ್ ಕ್ಲಬ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂಜಿತಂಡ ಕುಟುಂಬದ ಅಧ್ಯಕ್ಷÀ ಕಂಜಿ ತಂಡ ಅಯ್ಯಪ್ಪ, ಪ್ರತಿಭಾವಂತ ಶಟಲ್ ಬ್ಯಾಡ್ಮಿಂಟನ್ ಆಟಗಾರರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಿ ರುವ ಈ ಪಂದ್ಯಾವಳಿಯಲ್ಲಿ ಒಂದು ಕೊಡವ ಕುಟುಂಬದಿಂದ ಒಂದು ತಂಡ ಭಾಗವಹಿ…

ಸೋಮವಾರಪೇಟೆಯಲ್ಲಿ ಮೂರು ದಿನದಿಂದ ನೀರು ಸರಬರಾಜಿಲ್ಲಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ ಎಫೆಕ್ಟ್
ಕೊಡಗು

ಸೋಮವಾರಪೇಟೆಯಲ್ಲಿ ಮೂರು ದಿನದಿಂದ ನೀರು ಸರಬರಾಜಿಲ್ಲಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ ಎಫೆಕ್ಟ್

April 23, 2019

ಸೋಮವಾರಪೇಟೆ: ಏ.18 ರಂದು ಸುರಿದ ಧಾರಾಕಾರ ಮಳೆಗೆ ವಿದ್ಯುತ್ ಕಂಬಗಳು ನೆಲಕ್ಕುರಿಳಿದ ಪರಿಣಾಮ ಕಳೆದ ಮೂರು ದಿನಗಳಿಂದ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಹಾರಂಗಿ ಡ್ಯಾಂ ನಿಂದ ಪಟ್ಟಣಕ್ಕೆ ನೀರು ಸರಬರಾಜಾಗುವ ಮಾರ್ಗದಲ್ಲಿ ಮರಗಳು ವಿದ್ಯುತ್ ಕಂಬಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. 30 ಕಂಬಗಳು ನೆಲಕ್ಕುರಿಳಿದ್ದು ಸೆಸ್ಕ್ ಸಿಬ್ಬಂದಿ ಗಳು ಕಂಬಗಳ ದುರಸ್ತಿ ಕಾರ್ಯದಲ್ಲಿ ತೊಡಗಿ ದ್ದಾರೆ. ಇನ್ನೆರಡು ದಿನಗಳಲ್ಲಿ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದ್ದು, ನಂತರ ಪಟ್ಟಣಕ್ಕೆ ಕುಡಿಯುವ ನೀರಿನ ಸರಬರಾಜು…

ಲೋಕಸಭಾ ಚುನಾವಣೆ; ಸುಗಮವಾಗಿ ನಡೆದ ಮಸ್ಟರಿಂಗ್ ಕಾರ್ಯ
ಕೊಡಗು

ಲೋಕಸಭಾ ಚುನಾವಣೆ; ಸುಗಮವಾಗಿ ನಡೆದ ಮಸ್ಟರಿಂಗ್ ಕಾರ್ಯ

April 17, 2019

ಮಡಿಕೇರಿ: ಲೋಕಸಭಾ ಚುನಾ ವಣೆ ಸಂಬಂಧ ಜಿಲ್ಲೆಯ ಎರಡು ವಿಧಾ ನಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಮತದಾನಕ್ಕೆ ಮುನ್ನ ದಿನವಾದ ಬುಧ ವಾರ ನಗರದ ಸಂತ ಜೋಸೆಫರ ಶಾಲೆ ಮತ್ತು ವಿರಾಜಪೇಟೆ ಸರ್ಕಾರಿ ಜೂನಿ ಯರ್ ಕಾಲೇಜಿನಲ್ಲಿ ಪ್ರತ್ಯೇಕವಾಗಿ ಮಸ್ಟ ರಿಂಗ್ ಕಾರ್ಯ ನಡೆಯಿತು. ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರ ಗಳ ಒಟ್ಟು 543 ಮತಗಟ್ಟೆಗಳಿಗೆ ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳು ತಲು ಪಿದ್ದು, ನಾಳೆ (ಏ.18) ನಡೆಯುವ ಮತ ದಾನಕ್ಕೆ ಸಿದ್ಧತೆ ಪೂರ್ಣಗೊಂಡಿದೆ. ನಗರದಲ್ಲಿ ಮಡಿಕೇರಿ…

ಶಾಂತಿಯುತ ಮತದಾನಕ್ಕೆ ವ್ಯಾಪಕ ಭದ್ರತೆ
ಕೊಡಗು

ಶಾಂತಿಯುತ ಮತದಾನಕ್ಕೆ ವ್ಯಾಪಕ ಭದ್ರತೆ

April 17, 2019

ವಿರಾಜಪೇಟೆ:ನಾಳೆ ನಡೆಯುವ ಲೋಕಸಭಾ ಚುನಾವಣೆಗೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ 274 ಮತಗಟ್ಟೆಗಳಿಗೆ 2,500 ಅಧಿಕಾರಿಗಳು, 550 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, 127 ವಾಹನಗಳನ್ನು ನಿಯೋಜಿಸಲಾಗಿದೆ. ವಿರಾಜಪೇಟೆ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಚುನಾವಣಾ ಮತಗಟ್ಟೆಯ ಸಾಮಾಗ್ರಿಗಳನ್ನು ಅಧಿಕಾರಿಗಳಿಗೆ ವಿತರಣೆ ಮಾಡಿದ ಚುನಾವಣಾಧಿಕಾರಿ ತಹಶಿಲ್ದಾರ್ ಬಿ.ಎಂ.ಗೋವಿಂದರಾಜು ಮಾತನಾಡಿ, 274 ಮತಗಟ್ಟೆಗಳಿಗೆ 1,350 ಪೊಲಿಂಗ್ ಅಧಿಕಾರಿಗಳು, ಸೂಕ್ಷ್ಮ-ಅತೀ ಸೂಕ್ಷ್ಮ ಮತಗಟ್ಟೆಗಳಿಗೆ ಯಾವುದೇ ಘಟನೆಗಳು ನಡೆಯದಂತೆ ಹೆಚ್ಚು ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗಿದ್ದು. ವಿಕಲಚೇತನರು ಮತದಾನ ಮಾಡಲು ವಾಹನ ಮತ್ತು…

ಕೊಡಗು ಜಿಲ್ಲಾದ್ಯಂತ ಮತದಾನಕ್ಕೆ ಸಜ್ಜು
ಕೊಡಗು

ಕೊಡಗು ಜಿಲ್ಲಾದ್ಯಂತ ಮತದಾನಕ್ಕೆ ಸಜ್ಜು

April 17, 2019

ಮಡಿಕೇರಿ: ದೇಶದ 17ನೇ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೊಡಗು ಜಿಲ್ಲೆ ಸಲಕ ರೀತಿಯಲ್ಲಿ ಸನ್ನದ್ಧಗೊಂಡಿದ್ದು, ಮತದಾರನ ನಿರ್ಣಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ದಿನದಿಂದಲೇ ಅಧಿಕಾರಿ ವರ್ಗ ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದರೆ, ಸುಡುವ ಬಿಸಿಲಿನ ನಡುವೆಯೇ ರಾಜಕೀಯ ಪಕ್ಷದ ಅಭ್ಯರ್ಥಿಗಳು ಮತದಾರರ ಓಲೈಕೆಗೆ ಬೆವರು ಹರಿಸುವ ಕಸರತ್ತನ್ನು ಮಾಡಿ ಮುಗಿಸಿದ್ದಾರೆ. ಮಡಿಕೇರಿ ವಿಧಾನ ಸಭಾ ಕ್ಷೇತ್ರದಲ್ಲಿ 269 ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ದಲ್ಲಿ 274 ಎಲೆಕ್ಷನ್ ಬೂತ್‍ಗಳು ಸೇರಿ ದಂತೆ…

ಕುರ್ಚಿಯಲ್ಲಿ ಕಾಡಾನೆ ದಾಳಿ: ಕಾರ್ಮಿಕನಿಗೆ ತೀವ್ರ ಗಾಯ
ಕೊಡಗು

ಕುರ್ಚಿಯಲ್ಲಿ ಕಾಡಾನೆ ದಾಳಿ: ಕಾರ್ಮಿಕನಿಗೆ ತೀವ್ರ ಗಾಯ

April 17, 2019

ಗೋಣಿಕೊಪ್ಪಲು: ಕಾಡಾನೆ ದಾಳಿಗೆ ತೋಟದ ಕಾರ್ಮಿಕ ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಕುರ್ಚಿ ಗ್ರಾಮ ದಲ್ಲಿ ನಡೆದಿದೆ. ಅಲ್ಲಿನ ತೋಟದ ಮನೆಯಲ್ಲಿ ವಾಸ ವಿರುವ ಪಂಜಿರಿ ಎರ ವರ ಮಾರ(65) ಗಾಯಾಳುವಾಗಿದ್ದು, ಕಾಲು ಹಾಗೂ ಕೈಗೆ ದೊಡ್ಡ ಮಟ್ಟದ ಗಾಯವಾಗಿದೆ. ಶ್ರೀ ಮಂಗಲ ಕರುಣಾ ಟ್ರಸ್ಟ್ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಗೋಣಿಕೊಪ್ಪ ಸಮು ದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ಕುರ್ಚಿ ಗ್ರಾಮದ ಅಜ್ಜಮಾಡ ಸುಬ್ರಮಣಿ ಎಂಬು ವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ದಾಳಿ…

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ
ಕೊಡಗು

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ

April 17, 2019

ಮಡಿಕೇರಿ: ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾ ವಣೆ ಏ.18 ರಂದು ನಡೆಯಲಿದ್ದು, ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕಾಗಿ ಜಿಲ್ಲಾಡಳಿತವು ಸಜ್ಜುಗೊಂಡಿದೆ ಎಂದು ಡಿಸಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 269 ಮತಗಟ್ಟೆಗಳು ಅದರಲ್ಲಿ 109,294 ಪುರುಷ ಮತದಾ ರರು, 1,11,853 ಮಹಿಳಾ ಮತದಾರರು, 10 ಇತರ ಮತದಾರರು ಒಟ್ಟು 2,21,157 ಮತದಾರರಿದ್ದಾರೆ. ಹಾಗೆಯೇ ವಿರಾಜ ಪೇಟೆ ವಿಧಾನಸಭಾ ಕ್ಷೇತ್ರ…

ಸೋಮವಾರಪೇಟೆಯಲ್ಲಿ ಪೊಲೀಸರ ಪಥ ಸಂಚಲನ
ಕೊಡಗು

ಸೋಮವಾರಪೇಟೆಯಲ್ಲಿ ಪೊಲೀಸರ ಪಥ ಸಂಚಲನ

April 17, 2019

ಸೋಮವಾರಪೇಟೆ: ಲೋಕಸಭಾ ಚುನಾವಣಾ ಹಿನ್ನೆಲೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬಿಎಸ್‍ಎಫ್ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಪಟ್ಟಣದಲ್ಲಿ ಪಥಸಂಚಲನ ನಡೆಸಿದರು. ಮತದಾನದ ಬಗ್ಗೆ ಜಾಗೃತಿ ಹಾಗೂ ಸಾರ್ವಜನಿಕ ವಲಯದಲ್ಲಿ ಭಯಾತಂಕವನ್ನು ದೂರ ಮಾಡುವ ಉದ್ದೇಶದಿಂದ ನಡೆಸಲಾದ ಪಥ ಸಂಚಲನದಲ್ಲಿ ಬಿಎಸ್‍ಎಫ್‍ನ ಯೋಧರು, ಕೆಎಸ್‍ಆರ್‍ಪಿ ತುಕಡಿ, ಜಿಲ್ಲಾ ಸಶಸ್ತ್ರ ದಳ, ಸ್ಥಳೀಯ ಪೊಲೀಸರು ಸೇರಿದಂತೆ ಸುಮಾರು 120 ಮಂದಿ ಸಿಬ್ಬಂದಿಗಳು ಶಸ್ತ್ರ ಸಜ್ಜಿತರಾಗಿ ಭಾಗವಹಿಸಿದ್ದರು. ಇಲ್ಲಿನ ಕಕ್ಕೆಹೊಳೆ, ಮಾನಸ ಸಭಾಂಗಣ ರಸ್ತೆ, ಸಿ.ಕೆ. ಸುಬ್ಬಯ್ಯ ರಸ್ತೆ, ಪುಟ್ಟಪ್ಪ ಸರ್ಕಲ್,…

ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ 128ನೇ ಜನ್ಮ ದಿನಾಚರಣೆ
ಕೊಡಗು

ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ 128ನೇ ಜನ್ಮ ದಿನಾಚರಣೆ

April 15, 2019

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿ ಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 128 ನೇ ಜನ್ಮ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು. ನಗರದ ಕೋಟೆ ಹಳೇ ವಿಧಾನ ಸಭಾಂ ಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ಮೋಹನ್,…

ಅಂಬೇಡ್ಕರ್ ಒಂದು ವರ್ಗಕ್ಕೆ ಸೀಮಿತರಲ್ಲ
ಕೊಡಗು

ಅಂಬೇಡ್ಕರ್ ಒಂದು ವರ್ಗಕ್ಕೆ ಸೀಮಿತರಲ್ಲ

April 14, 2019

ವಿರಾಜಪೇಟೆ: ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಡಿಪಾಯ ಹಾಕಿದಂತ ಸಂವಿಧಾನ ಶಿಲ್ಪಿ ಡಾ;ಬಿ.ಆರ್.ಅಂಬೇಡ್ಕರ್ ಒಂದು ಸಮಾಜಕ್ಕೆ ಸೀಮಿತರಲ್ಲ, ಅವರು ದೇಶದ ಮಹಾನ್ ವ್ಯಕ್ತಿ ಭಾರತ ರತ್ನ. ಸದಾ ಅವರನ್ನು ನೆನಪಿಸುವ ಮೂಲಕ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯಬೇಕು ಎಂದು ವಿರಾಜಪೇಟೆ ತಹಶಿಲ್ದಾರ್ ಬಿ.ಎಂ.ಗೋವಿಂದರಾಜು ಹೇಳಿದರು. ವೀರಾಜಪೇಟೆ ಮಿನಿವಿಧಾನ ಸೌಧ ತಾಲೂಕು ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸರಳ ರೀತಿಯಾಗಿ ಆಯೋಜಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜನ್ಮದಿನಾ ಚರಣೆ ಅಂಗವಾಗಿ ಅಂಬೇಡ್ಕರ್…

1 11 12 13 14 15 84
Translate »