Tag: Kodagu

ಸೇತುವೆ ನಿರ್ಮಾಣ ಕಾಮಗಾರಿ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು
ಕೊಡಗು

ಸೇತುವೆ ನಿರ್ಮಾಣ ಕಾಮಗಾರಿ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು

April 8, 2019

ವೀರಾಜಪೇಟೆ: ಸೇತುವೆ ನಿರ್ಮಿಸಲು ರಸ್ತೆಗೆ ಅಡ್ಡಲಾಗಿ  ತೆಗೆದಿದ್ದ ಸುಮಾರು 20 ಅಡಿ ಆಳದ ಹೊಂಡಕ್ಕೆ ದ್ವಿಚಕ್ರ ಸವಾರನೊಬ್ಬ ಬಿದ್ದು ಮೃತಪಟ್ಟಿರುವ ಘಟನೆ ವೀರಾಜಪೇಟೆ-ಕೇರಳ ಅಂತರರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ವೀರಾಜ ಪೇಟೆ ಬಳಿಯ ಪೆರುಂಬಾಡಿ ನಿವಾಸಿ ವಿನೋದ್ ಕುಮಾರ್ (29) ಮೃತಪಟ್ಟವರು. ಕಳೆದ ಎರಡು ತಿಂಗಳಿನಿಂದ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ವಿನೋದ್‍ಕುಮಾರ್ ಏ.6 ರಂದು ತನ್ನ ಸ್ನೇಹಿತನ ಮದುವೆಗೆಂದು ವೀರಾಜಪೇಟೆಗೆ ಬಂದಿದ್ದು, ರಾತ್ರಿ ಮದುವೆ ಕಾರ್ಯ ಮುಗಿಸಿ ಪೆರುಂಬಾಡಿಯಲ್ಲಿರುವ ತನ್ನ ಮನೆಗೆ ವೀರಾಜಪೇಟೆ ಕಡೆಯಿಂದ ಹೊರಟಿದ್ದಾರೆ. ವೀರಾಜಪೇಟೆ ಮತ್ತು ಆರ್ಜಿ ಗ್ರಾಮದ…

ವೇಶ್ಯಾವಾಟಿಕೆ ಆರೋಪ: ಇಬ್ಬರ ಬಂಧನ
ಕೊಡಗು

ವೇಶ್ಯಾವಾಟಿಕೆ ಆರೋಪ: ಇಬ್ಬರ ಬಂಧನ

April 8, 2019

ಸೋಮವಾರಪೇಟೆ: ಪಟ್ಟಣ ಸಮೀಪದ ಮನೆಯೊಂದರಲ್ಲಿ ವೇಶ್ಯಾ ವಾಟಿಕೆ ನಡೆಯುತ್ತಿದ್ದ ಆರೋಪದ ಮೇರೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ. ಸೋಮವಾರಪೇಟೆ ಪಟ್ಟಣ ಸಮೀಪದ ನೂತನ ಮನೆಯೊಂದರಲ್ಲಿ ಬೆಂಗಳೂರಿ ನಿಂದ ಆಗಮಿಸಿದ ಕೆಲವರು ವೇಶ್ಯಾವಾ ಟಿಕೆಯಲ್ಲಿ ತೊಡಗಿದ್ದರು ಎನ್ನಲಾಗಿದ್ದು, ರಾತ್ರಿ 10.30ರ ಸುಮಾರಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಬೆಂಗ ಳೂರು ಮೂಲದ ಈರ್ವರು ಮಹಿಳೆ ಯರು ಕಂಡು ಬಂದಿದ್ದು, ಅವರನ್ನು ಮಡಿ ಕೇರಿಯ ಸಾಂತ್ವನ ಕೇಂದ್ರಕ್ಕೆ ಕಳುಹಿಸ ಲಾಗಿದೆ. ಆರೋಪಿಗಳಾದ…

ಕೊಡಗು: ‘ಕಮಲ’ದ ಭದ್ರಕೋಟೆಯಲ್ಲಿ ಮೈತ್ರಿಯ ಬೇಗೆ
ಕೊಡಗು

ಕೊಡಗು: ‘ಕಮಲ’ದ ಭದ್ರಕೋಟೆಯಲ್ಲಿ ಮೈತ್ರಿಯ ಬೇಗೆ

April 4, 2019

ಮಡಿಕೇರಿ: ಹೇಳಿ ಕೇಳಿ ಕಾವೇರಿ ತವರು ಕೊಡಗು ಜಿಲ್ಲೆ ರಾಜಕೀಯವಾಗಿ ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿತವಾಗಿದೆ. ಗ್ರಾಪಂನಿಂದ ಹಿಡಿದು 2 ಶಾಸಕ ಸ್ಥಾನದವರೆಗೂ ಕಮಲದ್ದೇ ಪ್ರಾಬಲ್ಯವಿದೆ. ಕೊಡಗಿನಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದ ಪ್ರತಾಪ್ ಸಿಂಹ ಜಿಲ್ಲೆಯಿಂದ ಹೆಚ್ಚು ಮತಗಳಿಸಿ ಗೆಲುವು ಸಾಧಿಸಿದ್ದರು. ಕೊಡಗು ಜಿಲ್ಲೆಯಲ್ಲಿ ಪಡೆದ ಮತಗಳೇ ಪ್ರತಾಪ್ ಸಿಂಹ ಅವರ ಗೆಲುವಿಗೆ ಸಹಕಾರಿಯಾಗಿದ್ದವು. ರಾಜಕೀಯ ರಣರಂಗಕ್ಕೆ ಮೊದಲ ಬಾರಿಗೆ ಎಂಟ್ರಿ ಕೊಟ್ಟಿದ್ದರೂ ಪ್ರತಾಪ್ ಸಿಂಹ ರಾಜಕೀಯ ದಿಗ್ಗಜ…

ಅತ್ಯಂತ ಶ್ರೇಷ್ಠ ದಾನ ರಕ್ತದಾನ
ಕೊಡಗು

ಅತ್ಯಂತ ಶ್ರೇಷ್ಠ ದಾನ ರಕ್ತದಾನ

April 4, 2019

ವಿರಾಜಪೇಟೆ: ಇತ್ತೀಚಿನ ದಿನದಲ್ಲಿ ಜನರು ರಕ್ತಹೀನತೆ ಮತ್ತು ಅಪಘಾತದಿಂದ ಗಾಯಗೊಂಡು ಸಕಾಲದಲ್ಲಿ ರಕ್ತದೊರಕದೆ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ಮಡಿಕೇರಿಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ಕೆ.ಪಿ.ಕರುಂಬಯ್ಯ ಹೇಳಿದರು. ವಿರಾಜಪೇಟೆಯ ಕಾವೇರಿ ಪದವಿ ಕಾಲೇಜಿನಲ್ಲಿ ಇಂದು ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆ, ರೆಡ್ ರಿಬ್ಬನ್ ಕ್ಲಬ್ ಹಾಗೂ ಗೋಣಿಕೊಪ್ಪಲಿನ ಲಯನ್ಸ್ ಸಂಸ್ಥೆಯ ಸಂಯೋಜನೆಯಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಡಾ.ಕೆ.ಪಿ.ಕರುಂಬಯ್ಯ ರಕ್ತದಾನದ ಮಹತ್ವ ಕುರಿತು ವಿವರಣೆ ಕೊಟ್ಟರು. ಕಾರ್ಯಕ್ರಮದಲ್ಲಿ ಗೋಣಿಕೊಪ್ಪಲಿನ ಲಯನ್ಸ್ ಸಂಸ್ಥೆಯ ಅಧ್ಯಕ್ಷ ಪುತ್ತಮನೆ ಸ್ಮರಣ್, ಕಾಲೇಜಿನ ಪ್ರಾಂಶುಪಾಲರಾದ…

ವಿರಾಜಪೇಟೆಯಲ್ಲಿ ಪ್ರತಾಪ್ ಸಿಂಹ ಪರ ಬಿಜೆಪಿ ಮತಯಾಚನೆ
ಕೊಡಗು

ವಿರಾಜಪೇಟೆಯಲ್ಲಿ ಪ್ರತಾಪ್ ಸಿಂಹ ಪರ ಬಿಜೆಪಿ ಮತಯಾಚನೆ

April 4, 2019

ವಿರಾಜಪೇಟೆ: ಭಾರತಿಯ ಜನತಾ ಪಕ್ಷದ ವತಿಯಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರತಾಪ್ ಸಿಂಹ ಅವರ ಪರವಾಗಿ ಸಂತೆ ದಿನವಾದ ಇಂದು ವಿರಾಜಪೇಟೆ ಪಟ್ಟಣ ದಲ್ಲಿ ಬಿಜೆಪಿ ಶಾಸಕರು ಪಕ್ಷದ ಮುಖಂ ಡರುಗಳು ಬಿರುಸಿನ ಪ್ರಚಾರ ನಡೆಸಿದ ರಲ್ಲದೆ, ನರೇಂದ್ರ ಮೋದಿ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಮತಯಾ ಚನೆ ಮಾಡಿದರು. ಬೆಳಿಗ್ಗೆಯಿಂದಲೇ ಪಟ್ಟಣದ ತೆಲುಗರ ಬೀದಿಯಿಂದ ಪ್ರಾರಂಭಗೊಂಡು ಜೈನರ ಬೀದಿ, ದೊಡ್ಡಟ್ಟಿಚೌಕಿ, ಗಡಿಯಾರ ಕಂಬದ ಮಾರ್ಗವಾಗಿ ಖಾಸಗಿ ಬಸ್ಸು ನಿಲ್ದಾಣದವರೆಗೆ ಮತಯಾಚನೆ…

ಸೋಮವಾರಪೇಟೆಯಲ್ಲಿ ಮತದಾನ ಜಾಗೃತಿ
ಕೊಡಗು

ಸೋಮವಾರಪೇಟೆಯಲ್ಲಿ ಮತದಾನ ಜಾಗೃತಿ

April 4, 2019

ಸೋಮವಾರಪೇಟೆ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ, ಸ್ವೀಪ್ ನೇತೃತ್ವದಲ್ಲಿ ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾ ವೇದಿಕೆ ವತಿಯಿಂದ ಮತದಾನದ ಮಹತ್ವ ಕುರಿತು ಬೀದಿ ನಾಟಕದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು. ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಬುಧವಾರ ಮತದಾನ ನಮ್ಮ ಹಕ್ಕು, ಅದನ್ನು ಯಾವುದೇ ಆಸೆ, ಆಮಿಷಗಳಿಗೆ ಮಾರಿಕೊಳ್ಳಬೇಡಿ, ಮತವನ್ನು ಮಾರಿಕೊಂಡರೆ ಮನೆಯ ಮಗಳನ್ನು ಮಾರಿಕೊಂಡಂತೆ ಎಂಬ ಸಂದೇಶ ಸಾರುವ ನಾಟಕವನ್ನು ಕಲಾವಿದರು ಅಭಿನಯಿಸುವ ಮೂಲಕ ಸಾರ್ವಜನಿಕರಲ್ಲಿ ಮತದಾನ ಮಹತ್ವದ ಕುರಿತು ಜಾಗೃತಿ ಮೂಡಿಸಿದರು. ಕಾರ್ಯಕ್ರಮಕ್ಕೆ…

ಮೂಲ ಸೌಲಭ್ಯಕ್ಕಾಗಿ ಮತದಾನ ಬಹಿಷ್ಕಾರ ಎಚ್ಚರಿಕೆ
ಕೊಡಗು

ಮೂಲ ಸೌಲಭ್ಯಕ್ಕಾಗಿ ಮತದಾನ ಬಹಿಷ್ಕಾರ ಎಚ್ಚರಿಕೆ

April 4, 2019

ಗೋಣಿಕೊಪ್ಪಲು: ಮೂಲಭೂತ ಸೌಕರ್ಯ ನೀಡಿದರೆ ಮಾತ್ರ ಮತದಾನದಲ್ಲಿ ಪಾಲ್ಗೊಳ್ಳುವುದಾಗಿ ಹೈಸೊಡ್ಲೂರು ಗ್ರಾಮದ ಗುಡಿಸಲು ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ಸರ್ಕಾರಿ ಜಾಗದಲ್ಲಿ ಗುಡಿಸಲು ಕಟ್ಟಿಕೊಂಡು ವಾಸುಸುತ್ತಿದ್ದು, ಇದುವರೆಗೂ ಹಕ್ಕುಪತ್ರ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಿಲ್ಲ. ಹಕ್ಕುಪತ್ರ ನೀಡದ ಹೊರತು ಮತದಾನ ಬಹಿಷ್ಕರಿಸುವುದಾಗಿ ನಿವಾಸಿಗಳು ತಿಳಿಸಿದ್ದಾರೆ. ಸರ್ಕಾರಿ ಜಾಗದಲ್ಲಿ ವಾಸ ಮಾಡುತ್ತಿರುವ ನಮಗೆ ಮೂಲ ಭೂತ ಸೌಲಭ್ಯ ನೀಡದೆ ರಾಜಕೀಯ ಪಕ್ಷಗಳು ಹಾಗೂ ಅಧಿಕಾರಿಗಳು ಕಡೆಗಣನೆ ಮಾಡುತ್ತಿದ್ದಾರೆ. ಇದೀಗ ಮತಕ್ಕಾಗಿ ನಮ್ಮನ್ನು ಒತ್ತಾಯಿಸುತ್ತಿದ್ದು, ಮೂಲಭೂತ ಸೌಕರ್ಯ ನೀಡಿದರೆ ಮಾತ್ರ ಮತದಾನದಲ್ಲಿ…

ಮಡಿಕೇರಿಯಲ್ಲಿ ಪೊಲೀಸ್ ಧ್ವಜ ದಿನಾಚರಣೆ
ಕೊಡಗು

ಮಡಿಕೇರಿಯಲ್ಲಿ ಪೊಲೀಸ್ ಧ್ವಜ ದಿನಾಚರಣೆ

April 4, 2019

ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ವಿಭಾಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ದಿನಾಚರಣೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಟ್ರೋಫಿ ವಿತರಣಾ ಕಾರ್ಯವು ಮಂಗಳವಾರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ನಿವೃತ್ತ ಪೊಲೀಸ್ ಅಧೀಕ್ಷಕ ಎ.ಕೆ.ಸುರೇಶ್ ಅವರು ಪಥ ಸಂಚಲನ ಪರಿವೀಕ್ಷಣೆ ಮಾಡಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳು ಮತ್ತು ಅಧೀನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿರಬೇಕು. ನಿಷ್ಠೆ, ಬದ್ಧತೆ, ಪ್ರಾಮಾಣಿಕತೆ ಇದ್ದಲ್ಲಿ ಉತ್ತಮ ಸೇವೆ ಸಲ್ಲಿಸಬಹುದು…

ಕೇರಳಕ್ಕೆ ಭಾರೀ ಪ್ರಮಾಣದ ಮದ್ಯ ಸಾಗಾಣೆ: ಇಬ್ಬರ ಬಂಧನ
ಕೊಡಗು

ಕೇರಳಕ್ಕೆ ಭಾರೀ ಪ್ರಮಾಣದ ಮದ್ಯ ಸಾಗಾಣೆ: ಇಬ್ಬರ ಬಂಧನ

April 3, 2019

ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಕೇರಳ ರಾಜ್ಯಕ್ಕೆ ಸಾಗಾಟ ಮಾಡ ಲಾಗುತ್ತಿದ್ದ ಭಾರೀ ಪ್ರಮಾಣದ ಅಕ್ರಮ ಮದ್ಯವನ್ನು ಕೊಡಗು ಜಿಲ್ಲಾ ಅಬಕಾರಿ ಇಲಾಖೆ ಸಿನಿಮೀಯ ಮಾದರಿಯಲ್ಲಿ ಪತ್ತೆ ಹಚ್ಚಿದ್ದು ಮದ್ಯ, ವಾಹನ ಸಹಿತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಲಾರಿ ಚಾಲಕ ಶಂಕರ ಪೂಜಾರಿ, ಕ್ಲೀನರ್ ರಾಜೇಶ್ ಬಂಧಿತರು. ವಶಕ್ಕೆ ಪಡೆಯ ಲಾದ ಮದ್ಯ ಮತ್ತು ವಾಹನದ ಒಟ್ಟು ಮೌಲ್ಯ 28 ಲಕ್ಷ ರೂ.ಗಳಾಗಿದೆ. ಗಂಭೀರ ಪ್ರಕರಣ ದಾಖಲಿಸಿಕೊಂಡು ಮದ್ಯ ಸಾಗಾ ಟದ ಹಿಂದಿರುವ ಕಾಣದ ಕೈಗಳಿಗಾಗಿ ತನಿಖೆಯನ್ನು…

ಮಡಿಕೇರಿಯಲ್ಲಿ ಬಿವಿಬಿ ಕ್ರಾಫ್ಟ್ ಮೇಳಕ್ಕೆ ತೆರೆ
ಕೊಡಗು

ಮಡಿಕೇರಿಯಲ್ಲಿ ಬಿವಿಬಿ ಕ್ರಾಫ್ಟ್ ಮೇಳಕ್ಕೆ ತೆರೆ

April 3, 2019

ಮಡಿಕೇರಿ: ಮೂರು ದಿನಗಳ ಕಾಲ ಮಡಿಕೇರಿಯ ಭಾರತೀಯ ವಿದ್ಯಾಭವನ ಕೊಡಗು ವಿದ್ಯಾಲಯದ ವತಿಯಿಂದ ಸ್ಪಿಕ್ ಮೆಕೆ ಆಶ್ರಯದಲ್ಲಿ ಆಯೋಜಿಸಿದ್ದು, ಕ್ರಾಫ್ಟ್ ಮೇಳಕ್ಕೆ ಹಾಡು, ನೃತ್ಯ, ಸಂಗೀತವಾದ್ಯ ಗಳ ಮೆರುಗಿನೊಂದಿಗೆ ತೆರೆ ಬಿದ್ದಿತು. ಇದೇ ಮೊದಲ ಬಾರಿಗೆ ಭಾರತೀಯ ವಿದ್ಯಾ ಭವನ ಕೊಡಗು ವಿದ್ಯಾಲಯದಲ್ಲಿ ಭಾರ ತೀಯ ಕಲಾ ಪರಂಪರೆಗಳನ್ನು ವಿದ್ಯಾ ರ್ಥಿಗಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಕ್ರಾಫ್ಟ್ ಮೇಳವನ್ನು ಆಯೋಜಿಸಲಾಗಿತ್ತು. ಈ ಮೇಳದಲ್ಲಿ ಜಿಲ್ಲೆಯಾದ್ಯಂತ 800ಕ್ಕೂ ಅಧಿಕ ವಿದ್ಯಾರ್ಥಿಗಳು, ಪೆÇೀಷಕರು ಪಾಲ್ಗೊಂ ಡಿದ್ದರು. ಕ್ರಾಫ್ಟ್ ಮೇಳದ ಕೊನೇ ದಿನ…

1 14 15 16 17 18 84
Translate »